ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕರ್ನಾಟಕ ಯುವ ಕಾಂಗ್ರೆಸ್‌ನಲ್ಲಿ ಭಾರೀ ಬದಲಾವಣೆ : ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿ 15 ಪದಾಧಿಕಾರಿಗಳು ಅಮಾನತು!

May 18, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳನ್ನು ಏಕಾಏಕಿ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್‌ನ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ಎಂಟು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಹಲವರ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ. ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸದ ಮತ್ತು ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ಕಠಿಣ ನಿರ್ಧಾರ ಕೈಗೊಂಡಿದೆ. ​

ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಕಾರಣಕ್ಕಾಗಿ ಭಾರತೀಯ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಜವಾಬ್ದಾರಿಗಳಿಂದ ತಾತ್ಕಾಲಿಕವಾಗಿ ಮುಕ್ತಗೊಳಿಸಿ ಆದೇಶ ಹೊರಡಿಸಿದೆ.

KPYCC ಪದಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ
​ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಕಾರಣಕ್ಕಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅವರ ಜವಾಬ್ದಾರಿಗಳಿಂದ ತಾತ್ಕಾಲಿಕವಾಗಿ ಮುಕ್ತಗೊಳಿಸಿ ಭಾರತೀಯ ಯುವ ಕಾಂಗ್ರೆಸ್ ಆದೇಶ ಹೊರಡಿಸಿದೆ. pic.twitter.com/ArOrVZ2IYo

— IYC Karnataka (@IYCKarnataka) May 16, 2026

ಯುವ ಕಾಂಗ್ರೆಸ್ ಪದಾಧಿಕಾರಿಗಳು ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು, ನಾಯಕತ್ವ ಗುಣ ಪ್ರದರ್ಶಿಸಬೇಕು ಮತ್ತು ಕಡ್ಡಾಯ ಸಭೆಗಳಿಗೆ ಹಾಜರಾಗಬೇಕು ಎಂಬ ನಿಯಮವಿದೆ. ಆದರೆ, ಈ 15 ಪದಾಧಿಕಾರಿಗಳು ಕಳೆದ ಕೆಲವು ಸಮಯದಿಂದ ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿಲ್ಲ ಮತ್ತು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ ಎಂಬುದು ಪರಿಶೀಲನೆಯಲ್ಲಿ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸಂಘಟನೆಯ ಹಿತದೃಷ್ಟಿಯಿಂದ ಹೈಕಮಾಂಡ್ ಈ ದಿಟ್ಟ ಕ್ರಮ ಕೈಗೊಂಡಿದೆ.

ವಜಾಗೊಂಡ ಪದಾಧಿಕಾರಿಗಳ ಪಟ್ಟಿ ಹೀಗಿದೆ

  • ದೀಪಿಕಾ ರೆಡ್ಡಿ, ರಾಜ್ಯ ಉಪಾಧ್ಯಕ್ಷರು

ರಾಜ್ಯ ಪ್ರಧಾನ ಕಾರ್ಯದರ್ಶಿಗಳು

  • ಸಿ.ಎಸ್. ಫ್ರಾನ್ಸಿಸ್ ಬೆನಿಟೊ
  • ಬಿಂದು ಗೌಡ
  • ಸುಮನ್ ಸೋಮಶೇಖರ್
  • ಅಫ್ನಾನಖಾನಂ
  • ಲಕ್ಷ್ಮಿ ಕೆ
  • ವಾಣಿ ಕಾಂಬ್ಳೆ
  • ದಕ್ಷಿಣಮೂರ್ತಿ ಎಸ್

ರಾಜ್ಯ ಕಾರ್ಯದರ್ಶಿಗಳು

  • ಅಬ್ದುಲ್ ರವೂಫ್ ಬಿ.ಎಂ.
  • ಸೈಯದ್ ಹುಸೇನ್ ಖಾದ್ರಿ
  • ಮೊಹಮ್ಮದ್ ಆಸಿಫ್ ಹುಸೇನ್
  • ಎಸ್.ಆರ್.ಎಸ್ ಚಂದ್ ಬಾಷಾ
  • ಗೋವರ್ಧನ್ ಜಿ.ಸಿ.
  • ಪವನ್ ಸಾಲಿಯಾನ್
  • ನವೀನ್ ಕುಮಾರ್ ಎಸ್.

ಇದನ್ನೂ ಓದಿ : ಬಿಜೆಪಿಯವರದ್ದು ಬರೀ ಒಂದು ದಿನದ ನಾಟಕ ಅಷ್ಟೇ ; ಪ್ರಿಯಾಂಕ್ ಖರ್ಗೆ

Tags: bengaloreCongressIndiaKarnataka News beatPolitician
SendShareTweet
Previous Post

ಆಸ್ಟ್ರೇಲಿಯಾದಲ್ಲಿ ಭಾರತೀಯ ಮಸಾಜ್ ಥೆರಪಿಸ್ಟ್ ವಿಕೃತಿ : 9 ತಿಂಗಳಲ್ಲಿ 61 ಮಹಿಳೆಯರ ಮೇಲೆ ದೌರ್ಜನ್ಯ – 13 ವರ್ಷ ಜೈಲು ಶಿಕ್ಷೆ!

Next Post

ಕೊಲ್ಲೂರಿನ ಬಳಿ ಭೀಕರ ಅಪಘಾತ : ಕೇರಳದ ಇಬ್ಬರು ಸಾವು.. 8 ಮಂದಿಗೆ ಗಂಭೀರ ಗಾಯ!

Related Posts

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!
ಬೆಂಗಳೂರು

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8,176 ಕಾನ್ಸ್‌ಟೇಬಲ್, ಎಸ್ಐ ಹುದ್ದೆಗಳ ನೇಮಕಾತಿ ಶುರು!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8,176 ಕಾನ್ಸ್‌ಟೇಬಲ್, ಎಸ್ಐ ಹುದ್ದೆಗಳ ನೇಮಕಾತಿ ಶುರು!

ಬಳ್ಳಾರಿಯಲ್ಲಿ ಭಾರಿ ಮಳೆ – ಸಿಡಿಲು ಬಡಿದು ಯುವಕ ಸಾವು!
ಬಳ್ಳಾರಿ

ಬಳ್ಳಾರಿಯಲ್ಲಿ ಭಾರಿ ಮಳೆ – ಸಿಡಿಲು ಬಡಿದು ಯುವಕ ಸಾವು!

ಕೊಲ್ಲೂರಿನ ಬಳಿ ಭೀಕರ ಅಪಘಾತ : ಕೇರಳದ ಇಬ್ಬರು ಸಾವು.. 8 ಮಂದಿಗೆ ಗಂಭೀರ ಗಾಯ!
ಉಡುಪಿ

ಕೊಲ್ಲೂರಿನ ಬಳಿ ಭೀಕರ ಅಪಘಾತ : ಕೇರಳದ ಇಬ್ಬರು ಸಾವು.. 8 ಮಂದಿಗೆ ಗಂಭೀರ ಗಾಯ!

ಬಿಜೆಪಿಯವರದ್ದು ಬರೀ ಒಂದು ದಿನದ ನಾಟಕ ಅಷ್ಟೇ ; ಪ್ರಿಯಾಂಕ್ ಖರ್ಗೆ
ರಾಜಕೀಯ

ಬಿಜೆಪಿಯವರದ್ದು ಬರೀ ಒಂದು ದಿನದ ನಾಟಕ ಅಷ್ಟೇ ; ಪ್ರಿಯಾಂಕ್ ಖರ್ಗೆ

ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು
ಮಂಗಳೂರು

ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

Next Post
ಕೊಲ್ಲೂರಿನ ಬಳಿ ಭೀಕರ ಅಪಘಾತ : ಕೇರಳದ ಇಬ್ಬರು ಸಾವು.. 8 ಮಂದಿಗೆ ಗಂಭೀರ ಗಾಯ!

ಕೊಲ್ಲೂರಿನ ಬಳಿ ಭೀಕರ ಅಪಘಾತ : ಕೇರಳದ ಇಬ್ಬರು ಸಾವು.. 8 ಮಂದಿಗೆ ಗಂಭೀರ ಗಾಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8,176 ಕಾನ್ಸ್‌ಟೇಬಲ್, ಎಸ್ಐ ಹುದ್ದೆಗಳ ನೇಮಕಾತಿ ಶುರು!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8,176 ಕಾನ್ಸ್‌ಟೇಬಲ್, ಎಸ್ಐ ಹುದ್ದೆಗಳ ನೇಮಕಾತಿ ಶುರು!

ಪರಸ್ಪರ ಡಿಕ್ಕಿಯಾಗಿ ಪತನಗೊಂಡ ಯುದ್ಧ ವಿಮಾನಗಳು – ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆ!

ಪರಸ್ಪರ ಡಿಕ್ಕಿಯಾಗಿ ಪತನಗೊಂಡ ಯುದ್ಧ ವಿಮಾನಗಳು – ಭೀಕರ ದೃಶ್ಯ ಕ್ಯಾಮೆರಾದಲ್ಲಿ ಸೆರೆ!

ಬಳ್ಳಾರಿಯಲ್ಲಿ ಭಾರಿ ಮಳೆ – ಸಿಡಿಲು ಬಡಿದು ಯುವಕ ಸಾವು!

ಬಳ್ಳಾರಿಯಲ್ಲಿ ಭಾರಿ ಮಳೆ – ಸಿಡಿಲು ಬಡಿದು ಯುವಕ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!

ರಾಜ್ಯದಲ್ಲಿ ಬಸ್ ಬಂದ್ ಭೀತಿ – ಇಂದು ತೀರ್ಮಾನಾತ್ಮಕ ಸಂಧಾನ ಸಭೆ!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8,176 ಕಾನ್ಸ್‌ಟೇಬಲ್, ಎಸ್ಐ ಹುದ್ದೆಗಳ ನೇಮಕಾತಿ ಶುರು!

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 8,176 ಕಾನ್ಸ್‌ಟೇಬಲ್, ಎಸ್ಐ ಹುದ್ದೆಗಳ ನೇಮಕಾತಿ ಶುರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat