ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಕರುನಾಡ ಮಾದರಿ ಕೆ.ಎಸ್. ರಾಜಣ್ಣಗೆ ಒಲಿದು ಬಂದ ಗೌರವ ಡಾಕ್ಟರೇಟ್!!

September 11, 2024
Share on WhatsappShare on FacebookShare on Twitter

ಸಮಾಜ ಸೇವೆ, ಕ್ರೀಡೆಯಲ್ಲಿ ಗಣನೀಯ ಸಾಧನೆ ಮಾಡಿರುವ ರಾಜ್ಯ ವಿಕಲಚೇತನ ವ್ಯಕ್ತಿಗಳ ಅಧಿನಿಯಮದ ಮಾಜಿ ಆಯುಕ್ತ ಕೆ.ಎಸ್. ರಾಜಣ್ಣ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯವು (Bengaluru University) ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ಸಮಾಜ ಸೇವಕ ಕೆಎಸ್ ರಾಜಣ್ಣ ಅವರು ಇತ್ತೀಚೆಗಷ್ಟೇ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.

ಪೋಲಿಯೋದಿಂದಾಗಿ ಎರಡೂ ಕೈ ಹಾಗೂ ಕಾಲುಗಳನ್ನು ಕಳೆದುಕೊಂಡಿರುವ ಕೆ.ಎಸ್. ರಾಜಣ್ಣ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪದ್ಮ ಪ್ರಶಸ್ತಿ ಸ್ವೀಕರಿಸಿದ ಕ್ಷಣ ಸ್ಮರಣೀಯವಾಗಿತ್ತು. ಅವರು ಪ್ರಶಸ್ತಿ ಸ್ವೀಕರಿಸಿದ್ದ ವಿಡಿಯೋ ಇಡೀ ದೇಶದ ಗಮನ ಸೆಳೆದಿತ್ತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ರಾಜಣ್ಣ ಅವರ ಸಮಾಜ ಸೇವೆ ಮೆಚ್ಚಿ ಕೊಂಡಾಡಿದ್ದರು.

ಅಂದು ರಾಜಣ್ಣ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ ರೀತಿ ಇಡೀ ದೇಶದ ಮೆಚ್ಚುಗೆಗೆ ಕಾರಣವಾಗಿತ್ತು. ಇದನ್ನು ಕಂಡು ಅಲ್ಲಿದ್ದ ಕಣ್ಣುಗಳು ತೇವಗೊಂಡಿದ್ದವು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ, ಇಂದಿಗೂ ಶೇರ್ ಆಗುತ್ತಿದೆ. ಇಂದಿಗೂ ಜನರ ಮೆಚ್ಚುಗೆ ಗಳಿಸುತ್ತಿದೆ. ಸದ್ಯ ಈ ಸಮಾಜ ಸೇವಕನಿಗೆ ಗೌರವ ಡಾಕ್ಟರೇಟ್ ಒಲಿದು ಬಂದಿದೆ. ಇವರೊಂದಿಗೆ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ರಾಜಣ್ಣ ಅವರು 11 ತಿಂಗಳ ಮಗುವಾಗಿದ್ದಾಗ ಪೋಲಿಯೋದಿಂದ ತಮ್ಮ ಎರಡೂ ಕೈಗಳು ಮತ್ತು ಕಾಲುಗಳನ್ನು ಕಳೆದುಕೊಂಡಿದ್ದರು. ಆದರೂ ಸಾಧನೆಗೆ ಆತ್ಮಸ್ಥೈರ್ಯ ಒಂದೇ ಬೇಕೆಂದು ತಿಳಿದುಕೊಂಡಿದ್ದ ಅವರು ಕೊರತೆಗಳನ್ನೆಲ್ಲ ಮೆಟ್ಟಿಲಾಗಿಸಿಕೊಂಡು ಮೆಕ್ಯಾನಿಕಲ್ ಇಂಜನೀಯರ್ ಪದವಿ ಪಡೆದರು. ಆನಂತರ ಉದ್ಯಮಿಯಾಗಿ ಬೆಳೆದು ನಿಂತು, ತಮ್ಮಂತೆ ಇರುವ ಹಲವಾರು ಜನರಿಗೆ ಊರುಗೋಲಾಗಿ ನಿಂತರು. ಸುಮಾರು 350ಕ್ಕೂ ಅಧಿಕ ಜನರಿಗೆ ಉದ್ಯೋಗ ನೀಡಿ, ಅನ್ನದಾತರಾಗಿದ್ದಾರೆ.

ಅಷ್ಟೇ ಅಲ್ಲ, ಅಂಗವೈಕಲ್ಯದ ಮಧ್ಯೆಯೂ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಸಾಧನೆಯನ್ನು ಮೇಲಕ್ಕೆ ಎತ್ತಿ ನಿಲ್ಲಿಸಿದ್ದರು. 2002ರ ಪ್ಯಾರಾ ಒಲಿಂಪಿಕ್ಸ್‌ ನಲ್ಲಿ ರಾಜಣ್ಣ ಅವರು ಡಿಸ್ಕಸ್ ಥ್ರೋದಲ್ಲಿ ಚಿನ್ನ ಹಾಗೂ ಈಜು ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಅವರ ಈ ಎಲ್ಲ ಸಾಧನೆಗಳನ್ನು ಕಂಡು ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿತ್ತು. ಈಗ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ಮಂಡ್ಯ ಜಿಲ್ಲೆಯವರಾದ ರಾಜಣ್ಣ ನಮ್ಮ ಕರುನಾಡಿಗಷ್ಟೇ ಅಲ್ಲ, ಇಡೀ ದೇಶಕ್ಕೆ ಮಾದರಿಯಾಗಿ ನಿಂತವರು. ಇಂತಹ ವ್ಯಕ್ತಿಗೆ ಇಂದು ಗೌರವ ಡಾಕ್ಟರೇಟ್ ಹುಡುಕಿಕೊಂಡು ಬಂದಿದೆ. ಬೆಂಗಳೂರು ವಿಶ್ವವಿದ್ಯಾಲಯ 59ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಥಾವರ್‌ ಚಂದ್ ಗೆಹ್ಲೋಟ್ ಗೈರಾದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಮತ್ತು ಸಹ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗದ ಉಪಾಧ್ಯಕ್ಷರಾದ ಪ್ರೊ.ದೀಪಕ್ ಕುಮಾರ್ ಶ್ರೀವಾಸ್ತವ ಭಾಗವಹಿಸಿದ್ದರು.

ಘಟಿಕೋತ್ಸವದಲ್ಲಿ 31,382 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದರು. 26,210 ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. 21,853 ವಿದ್ಯಾರ್ಥಿಗಳು ಉನ್ನತ ಶ್ರೇಣಿ ಪಡೆದುಕೊಂಡಿದ್ದು, 5,861 ವಿದ್ಯಾರ್ಥಿಗಳು ಪ್ರಥಮ ದರ್ಜೆ, 1,289 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದುಕೊಂಡು ತೇರ್ಗಡೆ ಹೊಂದಿದ್ದಾರೆ. 308 ಚಿನ್ನದ ಪದಕಗಳನ್ನು (Gold Medal) ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಯಿತು. 79 ನಗದು ಬಹುಮಾನ ಹಾಗೂ 140 ವಿದ್ಯಾರ್ಥಿಗಳು ಪಿಹೆಚ್‌ಡಿ ಪದವಿ ಸ್ವೀಕರಿಸಿದರು.

Tags: #bengaluru#bengaluruunivercity#doctorate#karunadamodel#ks rajanna#latestnews
SendShareTweet
Previous Post

ಕಮಲಾ ಹ್ಯಾರಿಸ್, ಡೊನಾಲ್ಡ್ ಟ್ರಂಪ್ ಮುಖಾಮುಖಿಗೆ ವೇದಿಕೆ ಸಿದ್ಧ

Next Post

ದೆಹಲಿ ಮೆಟ್ರೋದಲ್ಲಿ ಕೇವಲ 8 ತಿಂಗಳಲ್ಲಿ 4 ಸಾವಿರ ಕಳ್ಳತನ

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು
ರಾಜಕೀಯ

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!
ಬೆಂಗಳೂರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

Next Post
ದೆಹಲಿ ಮೆಟ್ರೋದಲ್ಲಿ ಕೇವಲ 8 ತಿಂಗಳಲ್ಲಿ 4 ಸಾವಿರ ಕಳ್ಳತನ

ದೆಹಲಿ ಮೆಟ್ರೋದಲ್ಲಿ ಕೇವಲ 8 ತಿಂಗಳಲ್ಲಿ 4 ಸಾವಿರ ಕಳ್ಳತನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat