ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕರೂರು ಕಾಲ್ತುಳಿತ ಪ್ರಕರಣ | 2ನೇ ಬಾರಿ ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್‌!

January 19, 2026
Share on WhatsappShare on FacebookShare on Twitter

ನವದೆಹಲಿ : 2025ರ ಸೆಪ್ಟೆಂಬರ್​ನಲ್ಲಿ ಕರೂರಿನಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪ್ರಚಾರ ಸಭೆ ಸಂದರ್ಭದಲ್ಲಿ 41 ಜನರ ಸಾವಿಗೆ ಕಾರಣವಾದ ಭೀಕರ ಕಾಲ್ತುಳಿತ ಘಟನೆಯ ಕುರಿತು ವಿಚಾರಣೆಗೆ ನಟ ಹಾಗೂ ಟಿವಿಕೆ ಪಕ್ಷದ ಸಂಸ್ಥಾಪಕ ವಿಜಯ್​ 2ನೇ ಬಾರಿ ಸಿಬಿಐ ಮುಂದೆ ಹಾಜರಾಗಿದ್ದಾರೆ. ಕಳೆದ ವಾರ ಕೂಡ ನಟ 6 ಗಂಟೆ ವಿಚಾರಣೆ ಎದುರಿಸಿದ್ದರು.

ಸುಪ್ರೀಂ ಕೋರ್ಟ್​ ಆದೇಶದ ಮೇರೆಗೆ ಸಿಬಿಐ ಅಧಿಕಾರಿಗಳು ಅಕ್ಟೋಬರ್​ನಲ್ಲಿ ತಮಿಳುನಾಡು ಪೊಲೀಸರಿಂದ ಈ ಪ್ರಕರಣವನ್ನು ಪಡೆದು ತನಿಖೆಗೆ ಮುಂದಾಗಿದ್ದಾರೆ. ಅಂದಿನಿಂದ ಕರೂರಿನಲ್ಲಿ ನಡೆದ ರಾಜಕೀಯ ಕಾರ್ಯಕ್ರಮದಲ್ಲಿ ಕಾಲ್ತುಳಿತದ ಸುತ್ತಲಿನ ಸಂದರ್ಭಗಳನ್ನು ಸಂಸ್ಥೆ ಪರಿಶೀಲಿಸುತ್ತಿದೆ.

ಕರೂರಿನಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಗೆ ನಿಗದಿಗಿಂತ 7 ಗಂಟೆ ತಡವಾಗಿ ನಟ ವಿಜಯ್​ ಆಗಮಿಸಿದ್ದರ ಕುರಿತು ತನಿಖಾಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಟನ ಆಗಮನದ ವೇಳೆಯಲ್ಲಿನ ಈ ಕಾಯುವಿಕೆಯ ಸಂದರ್ಭದಲ್ಲಿ ಜನದಟ್ಟನೆ 10,000ದಿಂದ 30,000ಕ್ಕೆ ಹೆಚ್ಚಾಗಲು ಕಾರಣವೇನು? ಕಾರ್ಯಕ್ರಮದ ನಿಯಂತ್ರಣ ತಪ್ಪಿದ್ದರ ಕಾರಣ ಕುರಿತು ಹೆಚ್ಚಿನ ತನಿಖೆ ಸಾಗಿದೆ.

ಪಕ್ಷದ ಕಾರ್ಯಕರ್ತರು, ಕಾರ್ಯಕ್ರಮದಲ್ಲಿ ಜನ ದಟ್ಟಣೆ ನಿರ್ವಹಣೆಗೆ ಸ್ಥಳೀಯ ಪೊಲೀಸರು ಮತ್ತು ಜಿಲ್ಲಾಡಳಿತದೊಂದಿಗೆ ಸಮರ್ಪಕವಾಗಿ ಸಮನ್ವಯ ಸಾಧಿಸಿದ್ದಾರಾ? ವಿಜಯ್​ ಕಾರ್ಯಕ್ರಮಕ್ಕೆ ತಡವಾಗಿ ಬರಲು ಕಾರಣ ಹಾಗೂ ಜನದಟ್ಟಣೆ ಹೆಚ್ಚಳದ ಕುರಿತು ಕಾರ್ಯಕರ್ತರ ನಡೆ ಸೇರಿದಂತೆ ಎಲ್ಲಾ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

ತನಿಖಾಧಿಕಾರಿಗಳು ಕಾರ್ಯಕ್ರಮಕ್ಕೆ ಕೋರಿರುವ ಅನುಮತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದ್ದು, ಕರೂರಿನಲ್ಲಿ ಕಾರ್ಯಕ್ರಮವನ್ನು ನಡೆಸಲು ಯಾರು ನಿರ್ಧರಿಸಿದರು?, ಈ ಕುರಿತು ವಿಜಯ್‌ಗೆ ಯಾವಾಗ ತಿಳಿಸಲಾಯಿತು? ಎಂಬುದೂ ಸೇರಿದಂತೆ ಸಭೆಯ ಯೋಜನೆ ಮತ್ತು ಕಾರ್ಯಗತಗೊಳಿಸುವ ಜವಾಬ್ದಾರಿಯ ನಿರ್ಧರಿಸಲು ಪಕ್ಷದೊಳಗೆ ಯಾರು ಸಿದ್ಧತೆ ನಡೆಸಿದ್ದರು? ಎಂಬ ಕುರಿತು ಸಿಬಿಐ ಪ್ರಶ್ನಿಸಲಿದೆ.

ಜನದಟ್ಟಣೆ ನಡುವೆಯೂ ವಿಜಯ್​ ಕ್ಯಾರವನ್​ ಹೇಗೆ ಚಲಿಸಿತು?, ಜಿಲ್ಲಾಡಳಿತದ ಸಮನ್ವಯದೊಂದಿಗೆ ಯಾವುದೇ ಪೂರ್ವ ಅಪಾಯದ ಮೌಲ್ಯಮಾಪನ ನಡೆಸಿರಲಿಲ್ಲವೇ?, ಪ್ರಚಾರ ಸಂಭೆಯಲ್ಲಿ ಜನರಿಗೆ ಮೂಲಭೂತ ಸೌಕರ್ಯವಾದ ಕುಡಿಯುವ ನೀರು ಮತ್ತು ಪ್ರವೇಶ ಮತ್ತು ನಿರ್ಗಮದ ಬಿಂದುಗಳ ವ್ಯವಸ್ಥೆ ಹೇಗೆ ನಡೆಸಲಾಗಿತ್ತು?, ಜನದಟ್ಟಣೆ ನಡುವೆ ಕ್ಯಾರವನ್​ ಮೇಲೆ ನಿಂತು ವಿಜಯ್​ ಭಾಷಣೆ ಹೇಗೆ ನಡೆಸಿದ್ದರು ಎಂಬ ಕುರಿತು ಸಂಪೂರ್ಣ ಕೂಲಂಕಷ ತನಿಖೆ ಸಾಗುತ್ತಿದೆ.

ಇದನ್ನೂ ಓದಿ : ಸಚಿವ ಶಿವರಾಜ್ ತಂಗಡಗಿ ಕ್ಷೇತ್ರದಲ್ಲಿ ಶೌಚಾಲಯಕ್ಕಾಗಿ ಮಹಿಳೆಯರು ಪರದಾಟ

Tags: Karnataka News beat
SendShareTweet
Previous Post

ಭಾರತೀಯ ಸೇನೆಯಲ್ಲಿ 379 ಹುದ್ದೆಗಳ ನೇಮಕಾತಿ | 2.5 ಲಕ್ಷ ರೂಪಾಯಿ ಸಂಬಳ

Next Post

ಇಂದು GBA ಕರಡು ಮತದಾರರ ಪಟ್ಟಿ ಬಿಡುಗಡೆ |ಬ್ಯಾಲೆಟ್ ಪೇಪರ್‌ನಲ್ಲಿ ಮತದಾನಕ್ಕೆ ಅವಕಾಶ

Related Posts

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್
ಸಿನಿಮಾ-ಮನರಂಜನೆ

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!
ಸಿನಿಮಾ-ಮನರಂಜನೆ

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!

ಮಹಾಶಿವರಾತ್ರಿಗೆ ‘ಶಿವ ಶಂಭೋ ಸ್ವಯಂಭೋ’ ರಿಲೀಸ್..!
ಸಿನಿಮಾ-ಮನರಂಜನೆ

ಮಹಾಶಿವರಾತ್ರಿಗೆ ‘ಶಿವ ಶಂಭೋ ಸ್ವಯಂಭೋ’ ರಿಲೀಸ್..!

ಎಂಗೇಜ್ ಆಗಿಬಿಟ್ರಾ ‘ಡಿಂಪಲ್ ಕ್ವೀನ್’? ಪ್ರೇಮಿಗಳ ದಿನ ರಚಿತ ರಾಮ್ ‘I love you’ ಹೇಳಿದ್ಯಾರಿಗೆ?
ಸಿನಿಮಾ-ಮನರಂಜನೆ

ಎಂಗೇಜ್ ಆಗಿಬಿಟ್ರಾ ‘ಡಿಂಪಲ್ ಕ್ವೀನ್’? ಪ್ರೇಮಿಗಳ ದಿನ ರಚಿತ ರಾಮ್ ‘I love you’ ಹೇಳಿದ್ಯಾರಿಗೆ?

ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ.. 100ಕ್ಕೂ ಹೆಚ್ಚು ಚಿತ್ರಗಳಿಗೆ ಜೀವ ತುಂಬಿದ್ದ ನಿರ್ದೇಶಕ ಜೋ ಸೈಮನ್ ನಿಧನ!
ಸಿನಿಮಾ-ಮನರಂಜನೆ

ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ.. 100ಕ್ಕೂ ಹೆಚ್ಚು ಚಿತ್ರಗಳಿಗೆ ಜೀವ ತುಂಬಿದ್ದ ನಿರ್ದೇಶಕ ಜೋ ಸೈಮನ್ ನಿಧನ!

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!
ಸಿನಿಮಾ-ಮನರಂಜನೆ

ಡೆವಿಲ್ ಗಾಯಕ ಅನಿರುದ್ದ್ ಶಾಸ್ತ್ರಿಗೆ ಕೂಡಿ ಬಂತು ಕಂಕಣ ಭಾಗ್ಯ | ಭರತನಾಟ್ಯ ಕಲಾವಿದೆಯೊಂದಿಗೆ ಸಪ್ತಪದಿ ತುಳಿಯಲು ಸಜ್ಜು!

Next Post
ಇಂದು GBA ಕರಡು ಮತದಾರರ ಪಟ್ಟಿ ಬಿಡುಗಡೆ |ಬ್ಯಾಲೆಟ್ ಪೇಪರ್‌ನಲ್ಲಿ ಮತದಾನಕ್ಕೆ ಅವಕಾಶ

ಇಂದು GBA ಕರಡು ಮತದಾರರ ಪಟ್ಟಿ ಬಿಡುಗಡೆ |ಬ್ಯಾಲೆಟ್ ಪೇಪರ್‌ನಲ್ಲಿ ಮತದಾನಕ್ಕೆ ಅವಕಾಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಚಿನ್ನಕ್ಕಾಗಿ ಚಿಂತಾಮಣಿಯಲ್ಲಿ ಏರಿಯಲ್ ಸರ್ವೆ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ಧನುಷ್‌ ಜೊತೆ ಮದುವೆ | ಕೊನೆಗೂ ಗುಟ್ಟು ರಟ್ಟಾಗಿಸಿದ ಮೃಣಾಲ್ ಠಾಕೂರ್

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

ರಾಯಚೂರು | ಶಿವರಾತ್ರಿ ಅಂಗವಾಗಿ ಮಂತ್ರಾಲಯಕ್ಕೆ ಹರಿದುಬಂದ ಭಕ್ತಸಾಗರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat