ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕಾಶ್ಮೀರ ಉಗ್ರರ ದುಷ್ಕೃತ್ಯಕ್ಕೆ ಕಾಶಿ ಜಗದ್ಗುರುಗಳ ಖಂಡನೆ

April 24, 2025
Share on WhatsappShare on FacebookShare on Twitter

ವಾರಾಣಾಸಿ(ಉ.ಪ್ರ.) : ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮದಲ್ಲಿ ಸುಮಾರು 26 ಅಮಾಯಕ ಭಾರತೀಯರ ಮೇಲೆ ಭಯೋತ್ಪಾದನಾ ಗುಂಡಿನ ದಾಳಿ ನಡೆಸಿರುವ ಉಗ್ರರ ದುಷ್ಕೃತ್ಯವನ್ನು ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾಗಿರುವ ಕಾಶಿ ಜ್ಞಾನ ಪೀಠದ ಹಿರಿಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ತೀವ್ರವಾಗಿ ಖಂಡಿಸಿದ್ದಾರೆ.

ಪ್ರವಾಸಕ್ಕೆಂದು ತೆರಳಿರುವ ಮುಗ್ಧ ಜನರ ಜಾತಿ-ಧರ್ಮಗಳನ್ನು ಕೇಳಿ ಕೇಳಿ ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವುದು ಅತ್ಯಂತ ಹೀನ ಪೈಶಾಚಿಕ ಕೃತ್ಯವಾಗಿದ್ದು, ಇದೊಂದು ಬಹುದೊಡ್ಡ ಅಕ್ಷಮ್ಯ ಅಪರಾಧವಾಗಿದೆ. ಈ ದಾಳಿಯು ಎಷ್ಟೋ ಜನರ ಬದುಕನ್ನೇ ಕಸಿದುಕೊಂಡಿದೆ. ನಮ್ಮ ವಿವಾಹಿತ ಸಹೋದರಿಯರು ತಮ್ಮ ಪತಿಯನ್ನು ಕಳೆದುಕೊಂಡು ದಿಕ್ಕು ತೋಚದೇ ಕತ್ತಲೆಯಿಂದ ಸುತ್ತುವರೆದಿದ್ದಾರೆ ಎಂದಿದ್ದಾರೆ.

ವಿಶ್ವದೆಲ್ಲೆಡೆ ಚಿಂತನೆ ಅಗತ್ಯ : ಮನುಕುಲದ ಬದುಕನ್ನು ಹೊಸಕಿ ಹಾಕುವ ಹೇಯ ಕೃತ್ಯವಾದ ಭಯೋತ್ಪಾದನೆಯನ್ನು ಮತ್ತು ಉಗ್ರವಾದಿಗಳ ಕುಕೃತ್ಯಗಳನ್ನು ಮಟ್ಟಹಾಕುವಲ್ಲಿ ವಿಶ್ವದೆಲ್ಲೆಡೆ ವ್ಯಾಪಕ ಚಿಂತನೆ ನಡೆಯುವ ಅಗತ್ಯವಿದೆ. ಭಯೋತ್ಪಾದನೆಯನ್ನು ಸಂಪೂರ್ಣ ಮುಕ್ತಗೊಳಿಸುವಲ್ಲಿ ಜಗತ್ತಿನ ಎಲ್ಲಾ ರಾಷ್ಟ್ರಗಳು ಕೈಜೋಡಿಸಬೇಕು. ಉಗ್ರರ ನಿರ್ಮೂಲನೆಗೆ ಭಾರತ ಸರಕಾರ ಕೈಕೊಳ್ಳುವ ಎಲ್ಲಾ ಬಿಗಿಕ್ರಮಗಳಿಗೆ ದೇಶದ ಎಲ್ಲ ರಾಜ್ಯ ಸರಕಾರಗಳು ಪಕ್ಷಭೇದ ಮರೆತು ಒಂದಾಗಿ ಸಹಕಾರ ನೀಡಬೇಕೆಂದು ಹೇಳಿದ್ದಾರೆ.

ಶಾಂತಿ-ಸಹಬಾಳ್ವೆಗೆ ಹೆಸರಾಗಿದ್ದ ದೇವಭೂಮಿ ಭಾರತದ ನೆಲದಲ್ಲಿ ನಡೆದಿರುವ ಉಗ್ರರ ಭಯೋತ್ಪಾದಕ ದಾಳಿಯಿಂದ ವಿಶ್ವದ ವಿದ್ಯಮಾನಗಳಲ್ಲಿ ದೇಶದ ಏಕತೆ ಮತ್ತು ಸಮಗ್ರತೆಯ ವಿಷಯ ಚರ್ಚೆಯ ವಸ್ತುವಾಗಿದೆ. ಈ ಹೃದಯ ವಿದ್ರಾವಕ ಘಟನೆಯಿಂದ ಭಾರತದ ಮೇರು ಆಧ್ಯಾತ್ಮಿಕ ಘನತೆಗೆ ಧಕ್ಕೆ ಉಂಟಾಗಿದೆ ಎಂದು ಕಾಶಿ ಜಗದ್ಗುರುಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಸಾಂತ್ವನ ಸಂದೇಶ: ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಮಂಜುನಾಥರಾವ್, ಬೆಂಗಳೂರಿನ ಮದುಸೂದನರಾವ್ ಮತ್ತು ಹಾವೇರಿಯ ಭರತ್ ಭೂಷಣ ಸೇರಿದಂತೆ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ ವಿವಿಧ ರಾಜ್ಯಗಳ 26 ಜನರ ಕುಂಟುಂಬಗಳ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ಪ್ರಾಪ್ತಿಯಾಗಲಿ ಎಂದು ಕಾಶಿ ಜ್ಞಾನ ಪೀಠದ ಶ್ರೀಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಸಾಂತ್ವನ-ಸಮಾಧಾನದ ಸಂದೇಶ ಅನುಗ್ರಹಿಸಿದ್ದಾರೆ.

Tags: AttackcondemnsDeathIndiaJammu And KashmirKashi JagadguruSWAMEGYTerrorists
SendShareTweet
Previous Post

ಪೊರಕೆ ಹಿಡಿದು ಹೊಸ ಅವತಾರದಲ್ಲಿ ಯುವ ಎಂಟ್ರಿ !

Next Post

ಕಾಂಗ್ರೆಸ್ಸಿನವರಿಗೆ ಹಿಂದೂಗಳಂದ್ರೆ ಆಗಲ್ಲ: ವಿಜಯೇಂದ್ರ

Related Posts

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ
ದೇಶ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ
ದೇಶ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!
ದೇಶ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ
ದೇಶ

9-12ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರ್ಕಾರದ ವಿದ್ಯಾರ್ಥಿವೇತನಕ್ಕೆ ಕೂಡಲೇ ಅರ್ಜಿ ಸಲ್ಲಿಸಿ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!
ದೇಶ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಅವರ ಬಾಲ್ಯ ಸ್ನೇಹಿತನಿಗೆ ಮರಳಿ ಸಿಕ್ಕಿತು ಕಳೆದುಕೊಂಡಿದ್ದ ಭೂಮಿ!

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!
ದೇಶ

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನ.. ಹೀಗೆ ಅರ್ಜಿ ಸಲ್ಲಿಸಿ!

Next Post
ಘಟನೆ ಬಗ್ಗೆ ಮಾತನಾಡುವ ನೈತಿಕತೆ, ಯೋಗ್ಯತೆ ಕಾಂಗ್ರೆಸ್ಸಿನವರಿಗೆ ಇಲ್ಲ

ಕಾಂಗ್ರೆಸ್ಸಿನವರಿಗೆ ಹಿಂದೂಗಳಂದ್ರೆ ಆಗಲ್ಲ: ವಿಜಯೇಂದ್ರ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ನಿಮ್ಮ ಆಧಾರ್ ದುರ್ಬಳಕೆ ಆಗಿದೆಯೇ? ಮೋಸ ಹೋಗುವ ಮುನ್ನ ಹೀಗೆ ಚೆಕ್ ಮಾಡಿಕೊಳ್ಳಿ

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!?  ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

ಸೌಂದರ್ಯದ ಹಿಂದೆ ಅಡಗಿದೆ ಅಪಾಯ!? ಬ್ಲ್ಯಾಕ್ ಮೆಹಂದಿ ಬಗ್ಗೆ ಇರಲಿ ಎಚ್ಚರಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat