ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಕಾಶಿ ಅಂಕಲ್ ಅಪ್ಪನನ್ನು ಉಸಿರುಗಟ್ಟಿಸಿ ಕೊಂದರು!

June 19, 2025
Share on WhatsappShare on FacebookShare on Twitter

ಅಲ್ವಾರ್: ಪ್ರಿಯಕರ ಮತ್ತು ಗುತ್ತಿಗೆ ಕೊಲೆಗಾರರೊಂದಿಗೆ ಸೇರಿ ಪತಿಯನ್ನೇ ಪತ್ನಿ ಕೊಲೆ ಮಾಡಿದ ಘಟನೆ ರಾಜಸ್ಥಾನದ ಅಲ್ವಾರ್‌ನಲ್ಲಿ ಇತ್ತೀಚೆಗೆ ನಡೆದಿದ್ದು, ಈ ಕೊಲೆಗೆ ಆಕೆಯ 9 ವರ್ಷದ ಪುತ್ರನೇ ಸಾಕ್ಷಿ ನುಡಿದಿದ್ದಾನೆ!

ಅಲ್ವಾರ್‌ನ ಖೇರ್ಲಿ ಪ್ರದೇಶದಲ್ಲಿ ಜೂನ್ 7ರಂದು ಈ ಕೊಲೆ ನಡೆದಿತ್ತು. ವೀರು ಅಲಿಯಾಸ್ ಮನ್ ಸಿಂಗ್ ಜಾಟವ್ ಅವರ ಮೃತದೇಹ ಅವರ ಮನೆಯಲ್ಲೇ ಪತ್ತೆಯಾಗಿತ್ತು. ಆರಂಭದಲ್ಲಿ ವೀರು ಅವರ ಪತ್ನಿ ಅನಿತಾ ಅವರು, ತಮ್ಮ ಪತಿಯ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಕಂಡುಬಂದು, ಬಳಿಕ ಅವರು ಕೊನೆಯುಸಿರೆಳೆದರು ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದರು. ಆದರೆ, ಅವರ 9 ವರ್ಷದ ಮಗ ನೀಡಿದ ಹೇಳಿಕೆಯಿಂದಾಗಿ 48 ಗಂಟೆಗಳಲ್ಲೇ ಕೊಲೆ ರಹಸ್ಯ ಬಯಲಾಗಿದೆ.

ಪುತ್ರ ಹೇಳಿದ್ದೇನು?
ಅಂದು ರಾತ್ರಿ ನಾನು ಮತ್ತು ಅಪ್ಪ ಅಕ್ಕಪಕ್ಕ ಮಲಗಿದ್ದೆವು. ಮಧ್ಯರಾತ್ರಿ ಬಾಗಿಲ ಬಳಿ ಶಬ್ದ ಆದಾಗ ನನಗೆ ಎಚ್ಚರವಾಯಿತು. ನಾನು ಕಣ್ಣು ಬಿಟ್ಟು ನೋಡುವಾಗ ನನ್ನ ಅಮ್ಮ ಮನೆಯ ಹೊರಭಾಗದ ಗೇಟನ್ನು ತೆರೆದಿದ್ದರು. ಆಗ ಕಾಶಿ ಅಂಕಲ್(ಅನಿತಾ ಅವರ ಪ್ರಿಯಕರ ಕಾಶಿರಾಮ್ ಪ್ರಜಾಪ್ರತ್) ಮತ್ತು ನಾಲ್ವರು ವ್ಯಕ್ತಿಗಳು ನಮ್ಮ ಮನೆಯೊಳಕ್ಕೆ ಬಂದರು. ಅವರ ನನ್ನ ಅಪ್ಪನನ್ನು ಸಮೀಪಿಸುತ್ತಿದ್ದಂತೆ ನನಗೆ ಭಯವಾಯಿತು. ನಾನು ಕಣ್ಣು ಮುಚ್ಚಿ ಮಲಗಿದಂತೆ ನಟಿಸಿದೆ.

ಮಲಗಿದ್ದ ನನ್ನ ಅಪ್ಪನ ಮುಖಕ್ಕೆ ಕಾಶಿ ಅಂಕಲ್ ತಲೆದಿಂಬನ್ನು ಒತ್ತಿ ಹಿಡಿದರು. ಆಗ ಅಪ್ಪ ಒದ್ದಾಡತೊಡಗಿದರು. ಕೂಡಲೇ ಉಳಿದ ನಾಲ್ವರು ಅಪ್ಪನ ಕಾಲುಗಳನ್ನು ತಿರುಚಿ, ಹೊಡೆದರು. ಇದೆಲ್ಲ ನಡೆಯುವಾಗ ಅಮ್ಮ ಬೆಡ್ ಪಕ್ಕದಲ್ಲಿ ನಿಂತಿದ್ದರು. ನಾನು ಭಯಭೀತನಾಗಿ ಎದ್ದು ಕುಳಿತು ಅಪ್ಪನನ್ನು ಅಪ್ಪಿಕೊಳ್ಳಲು ಹೋದೆ. ಆಗ ಕಾಶಿ ಅಂಕಲ್ ನನ್ನನ್ನು ಎಳೆದು, ಸುಮ್ಮನಿರುವಂತೆ ಬೆದರಿಕೆ ಹಾಕಿದರು. ಭಯದಿಂದ ನಾನು ಸುಮ್ಮನಾದೆ, ಕೆಲವೇ ನಿಮಿಷಗಳಲ್ಲಿ ಅಪ್ಪನ ಉಸಿರು ನಿಂತಿತು. ನಂತರ ಎಲ್ಲರೂ ಹೊರಟುಹೋದರು ಎಂದು ಬಾಲಕ ಎಳೆಎಳೆಯಾಗಿ ಕೊಲೆಯ ವಿಚಾರವನ್ನು ಬಹಿರಂಗಪಡಿಸಿದ್ದಾನೆ.

ಅನಿತಾ ಮತ್ತು ಕಾಶಿರಾಮ್ ಮೊದಲೇ ಈ ಕೊಲೆಗೆ ಸಂಚು ರೂಪಿಸಿದ್ದರು. ಇವರಿಬ್ಬರ ಅಕ್ರಮ ಸಂಬಂಧವೇ ಈ ಕೊಲೆಗೆ ಕಾರಣ. ನಾಲ್ವರು ಕೊಲೆಗಾರರಿಗೆ 2 ಲಕ್ಷ ರೂ. ನೀಡಿ ವೀರುರನ್ನು ಕೊಲ್ಲಲು ಇವರಿಬ್ಬರೂ ಸಂಚು ರೂಪಿಸಿದ್ದರು. ಅದರಂತೆ, ಕೊಲೆಯ ಕೆಲಸ ಮುಗಿಸಿದ್ದರು.

ಮಾರನೇ ದಿನ ಅನಿತಾ ಅವರು ಪತಿ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದಾರೆಂದು ಸಂಬಂಧಿಕರ ಬಳಿ ಹೇಳಿಕೊಂಡಿದ್ದರು. ಆದರೆ, ವೀರು ಅವರ ದೇಹದಲ್ಲಿ ಗಾಯದ ಗುರುತುಗಳಿದ್ದವು. ಹಲ್ಲುಗಳು ಮುರಿದಿದ್ದವು, ಉಸಿರಾಡಲು ಸಮಸ್ಯೆಯಾಗಿದ್ದು ಗೊತ್ತಾಗುತ್ತಿತ್ತು. ಇವೆಲ್ಲವೂ ಪೊಲೀಸರಲ್ಲಿ ಅನುಮಾನ ಮೂಡಲು ಕಾರಣವಾಯಿತು. ಮರಣೋತ್ತರ ಪರೀಕ್ಷೆಯು ವೀರು ಅವರದ್ದು ಕೊಲೆ ಎಂಬುದನ್ನು ದೃಢಪಡಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈಗ ಅನಿತಾ, ಕಾಶಿರಾಮ್ ಮತ್ತು ಇತರೆ ನಾಲ್ವರು ಕೊಲೆಗಾರರನ್ನು ಬಂಧಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

Tags: DeathFatherKashi UncleMan Singh JatavMotherSon
SendShareTweet
Previous Post

ಅಮುಲ್ ಉತ್ಪನ್ನ ಮಳಿಗೆ ಸ್ಥಾಪಿಸಲು ಮುಂದಾದ ಮೆಟ್ರೋ; ವಿರೋಧ

Next Post

ಗೋಲ್ಡ್ ಸುರೇಶ್‌ ವಿರುದ್ಧ ಲಕ್ಷ ಲಕ್ಷ ವಂಚನೆ ಆರೋಪ!

Related Posts

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!
ಬೆಂಗಳೂರು

ಜಿಮ್ ವಾಟ್ಸಾಪ್ ಗ್ರೂಪ್‌ ಗಲಾಟೆ ; ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಗ್ಯಾಂಗ್‌ ಅಂದರ್‌!

“ಪೊಲೀಸರಿಂದಲೇ ಡೀಲ್ ಬಂದಿದೆ” ಎಂದು ತಂದೆ-ಮಗನ ಮೇಲೆ ಹಲ್ಲೆ – ಪುಂಡರ ವಿರುದ್ದ FIR!
ಬೆಂಗಳೂರು

“ಪೊಲೀಸರಿಂದಲೇ ಡೀಲ್ ಬಂದಿದೆ” ಎಂದು ತಂದೆ-ಮಗನ ಮೇಲೆ ಹಲ್ಲೆ – ಪುಂಡರ ವಿರುದ್ದ FIR!

ಬೆಂಗಳೂರಲ್ಲಿ ಹೆಚ್ಚಾಯ್ತಾ ಸೋಕಾಲ್ಡ್ ಲೇಡಿ ಡಾನ್ಸ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ!
ಬೆಂಗಳೂರು

ಬೆಂಗಳೂರಲ್ಲಿ ಹೆಚ್ಚಾಯ್ತಾ ಸೋಕಾಲ್ಡ್ ಲೇಡಿ ಡಾನ್ಸ್ ಹಾವಳಿ? ರಿಯಲ್ ಎಸ್ಟೇಟ್ ಉದ್ಯಮಿಗೆ ಜೀವ ಬೆದರಿಕೆ!

ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!
ಬೆಂಗಳೂರು

ಪಡ್ಡೆ ಹುಡುಗರ ಹುಚ್ಚಾಟ – ಗಾಂಜಾ ಮತ್ತಲ್ಲಿ ಮಚ್ಚು ಹಿಡಿದು ಕಂಡ ಕಂಡವರ ಮೇಲೆ ಹಲ್ಲೆ!

ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹೋದವರ ಚಿನ್ನಕ್ಕೆ ಕನ್ನ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!
ಬೆಂಗಳೂರು

ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಹೋದವರ ಚಿನ್ನಕ್ಕೆ ಕನ್ನ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!

ಬೆಂಗಳೂರಲ್ಲಿ ಮಹಿಳೆಗೆ ಅಪಘಾತವೆಸಗಿ ಕೊಲೆ – ಹಣಕ್ಕಾಗಿ ಸಂಚು ರೂಪಿಸಿದ್ದ ಐವರ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಹಿಳೆಗೆ ಅಪಘಾತವೆಸಗಿ ಕೊಲೆ – ಹಣಕ್ಕಾಗಿ ಸಂಚು ರೂಪಿಸಿದ್ದ ಐವರ ಬಂಧನ!

Next Post
ಗೋಲ್ಡ್ ಸುರೇಶ್‌ ವಿರುದ್ಧ ಲಕ್ಷ ಲಕ್ಷ ವಂಚನೆ ಆರೋಪ!

ಗೋಲ್ಡ್ ಸುರೇಶ್‌ ವಿರುದ್ಧ ಲಕ್ಷ ಲಕ್ಷ ವಂಚನೆ ಆರೋಪ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಡ್ರೀಮ್ & ಡೀಲ್ಸ್ ಸಂಸ್ಥೆ ವಿರುದ್ಧದ ಪ್ರಕರಣ ಸಿಐಡಿ ತನಿಖೆಗೆ ವಹಿಸಲು ದಿನೇಶ್ ಕಲ್ಲಹಳ್ಳಿ ಮನವಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ತಾಯಿ – ಮಗು : ಮಾನವೀಯತೆ ಮೆರೆದ ಮತ್ತೊಂದು ಬಸ್ ಸಿಬ್ಬಂದಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾ ಟ್ರ್ಯಾಪ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat