ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

35 ವರ್ಷಗಳ ಬಳಿಕ ಕಾಶ್ಮೀರಿ ಪಂಡಿತೆ ಸರಳಾ ಭಟ್ ಹತ್ಯೆ ಕೇಸ್‌ಗೆ ಮರುಜೀವ: ಜೆಕೆಎಲ್ಎಫ್ ಮಾಜಿ ಸದಸ್ಯರ ಮನೆ ಮೇಲೆ ಎಸ್ಐಎ ದಾಳಿ

August 12, 2025
Share on WhatsappShare on FacebookShare on Twitter

ಜಮ್ಮು: ಬರೋಬ್ಬರಿ 35 ವರ್ಷಗಳ ಹಿಂದೆ ನಡೆದ ಕಾಶ್ಮೀರಿ ಪಂಡಿತ ನರ್ಸ್ ಸರಳಾ ಭಟ್ ಅವರ ಬರ್ಬರ ಹತ್ಯೆ ಪ್ರಕರಣ ಈಗ ಮತ್ತೆ ರೀಓಪನ್ ಆಗಿದೆ. ಜಮ್ಮು-ಕಾಶ್ಮೀರ ರಾಜ್ಯ ತನಿಖಾ ಸಂಸ್ಥೆ (SIA) ಇದೀಗ ಪ್ರಕರಣದ ಮರುತನಿಖೆ ಆರಂಭಿಸಿದೆ. ಈ ತನಿಖೆಯ ಭಾಗವಾಗಿ, ಇಂದು ಬೆಳಗ್ಗೆಯೇ ನಿಷೇಧಿತ ಜಮ್ಮು ಕಾಶ್ಮೀರ್ ಲಿಬರೇಶನ್ ಫ್ರಂಟ್ (ಜೆಕೆಎಲ್‌ಎಫ್) ಸಂಘಟನೆಯೊಂದಿಗೆ ನಂಟು ಹೊಂದಿದ್ದ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಕೇಂದ್ರ ಕಾಶ್ಮೀರದ ಹಲವೆಡೆ ಎಸ್ಐಎ ದಾಳಿ ನಡೆಸಿದೆ. 1990ರ ದಶಕದ ಆರಂಭದಲ್ಲಿದ್ದ ಪ್ರಕ್ಷುಬ್ಧ ಅವಧಿಯ ಬಗೆಹರಿಯದ ಪ್ರಕರಣಗಳನ್ನು ಪರಿಹರಿಸುವ ವ್ಯಾಪಕ ಪ್ರಯತ್ನದ ಭಾಗವಾಗಿ ಈ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ.

ಶ್ರೀನಗರದ ಸುಮಾರು ಎಂಟು ಸ್ಥಳಗಳಲ್ಲಿ ಈ ದಾಳಿಗಳನ್ನು ನಡೆಸಲಾಗಿದೆ. ಜೆಕೆಎಲ್ಎಫ್ ಮಾಜಿ ಮುಖ್ಯಸ್ಥ ಯಾಸಿನ್ ಮಲಿಕ್‌ನ ಮೈಸುಮಾ ಪ್ರದೇಶದಲ್ಲಿರುವ ನಿವಾಸ ಮತ್ತು ‘ಏರ್ ಮಾರ್ಷಲ್’ ಎಂದೇ ಕರೆಯಲ್ಪಡುವ ಮತ್ತೊಬ್ಬ ಮಾಜಿ ಜೆಕೆಎಲ್ಎಫ್ ಮುಖಂಡ ಪೀರ್ ನೂರುಲ್ ಹಖ್ ಷಾ ಅವರ ಮನೆಗಳ ಮೇಲೂ ದಾಳಿ ನಡೆದಿವೆ.

ಯಾಸಿನ್ ಮಲಿಕ್ ಪ್ರಸ್ತುತ ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಈತ ಮಾತ್ರವಲ್ಲದೆ, ಜೆಕೆಎಲ್ಎಫ್ ಮಾಜಿ ಕಮಾಂಡರ್‌ಗಳು,ಕಾರ್ಯಕರ್ತರಾದ ಜಾವೇದ್ ಅಹ್ಮದ್ ಮೀರ್, ಅಬ್ದುಲ್ ಹಮೀದ್ ಶೇಖ್, ಬಶೀರ್ ಅಹ್ಮದ್ ಗೊಜ್ರಿ ಸೇರಿದಂತೆ ಹಲವರ ನಿವಾಸಗಳನ್ನು ಶೋಧಿಸಲಾಗಿದೆ.

ಏನಿದು ಸರಳಾ ಭಟ್ ಹತ್ಯೆ ಪ್ರಕರಣ?
ಸರಳಾ ಭಟ್ ಅವರು ಶ್ರೀನಗರದ ಸೌರಾ ಪ್ರದೇಶದಲ್ಲಿರುವ ಶೇರ್-ಎ-ಕಾಶ್ಮೀರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (SKIMS) ನಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಏಪ್ರಿಲ್ 1990ರಲ್ಲಿ, ಅವರನ್ನು ಅವರ ಹಾಸ್ಟೆಲ್‌ನಿಂದ ಅಪಹರಿಸಲಾಯಿತು. ಕೆಲವು ದಿನಗಳ ನಂತರ, ಅವರ ಮೃತದೇಹ ಶ್ರೀನಗರದ ಡೌನ್ ಟೌನ್ ಪ್ರದೇಶದಲ್ಲಿ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯ ವರದಿಯು, ಅವರನ್ನು ಹಲವು ದಿನಗಳ ಕಾಲ ಹಿಂಸಿಸಿ, ಸಾಮೂಹಿಕ ಅತ್ಯಾಚಾರಗೈದು, ಗುಂಡಿಕ್ಕಿ ಕೊಲ್ಲಲಾಗಿದೆ ಎಂಬುದನ್ನು ದೃಢಪಡಿಸಿತ್ತು. ಈ ಭೀಕರ ಕೃತ್ಯದ ಹಿಂದೆ ಜೆಕೆಎಲ್ಎಫ್ ಕಾರ್ಯಕರ್ತರ ಕೈವಾಡವಿದೆ ಎಂಬ ಆರೋಪವಿದೆ.

1990ರ ದಶಕದ ಆರಂಭದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಬಂಧಿಸಿದಂತೆ ಬಗೆಹರಿಯದ ಪ್ರಕರಣಗಳನ್ನು ಮರು ತನಿಖೆ ಮಾಡುವ ಲೆಫ್ಟಿನೆಂಟ್ ಗವರ್ನರ್ ಆಡಳಿತದ ವ್ಯಾಪಕ ಉಪಕ್ರಮದ ಭಾಗವಾಗಿ ಈ ಪ್ರಕರಣವನ್ನು ಪುನಃ ಕೈಗೆತ್ತಿಕೊಳ್ಳಲಾಗಿದೆ. ಈ ಪ್ರಕರಣವನ್ನು ಭಯೋತ್ಪಾದಕ ಮತ್ತು ವಿಧ್ವಂಸಕ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (TADA) ಮತ್ತು ರಣಬೀರ್ ದಂಡ ಸಂಹಿತೆಯ ಹಲವು ಸೆಕ್ಷನ್ ಗಳ ಅಡಿಯಲ್ಲಿ ದಾಖಲಿಸಲಾಗಿದ್ದು, ಅಧಿಕಾರಿಗಳು ಈ ಮರುತನಿಖೆಯನ್ನು ಗಂಭೀರವಾಗಿ ಪರಿಗಣಿಸಿರುವುದನ್ನು ಇದು ತೋರಿಸುತ್ತದೆ. ಐತಿಹಾಸಿಕ ಅಪರಾಧಗಳ ಹಿಂದಿನ ಸತ್ಯವನ್ನು ಬಯಲಿಗೆಳೆಯಲು ಮತ್ತು ನ್ಯಾಯ ಒದಗಿಸಲು ಈ ದಾಳಿಗಳು ಹೊಸ ಬದ್ಧತೆಯನ್ನು ಸೂಚಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags: house of former JKLF memberKashmiri PanditMurder caseSarala BhatSIA raids
SendShareTweet
Previous Post

ಮಂಗಳೂರು | ಸೆಂಟ್ರಲ್ ರೈಲ್ವೇ ನಿಲ್ದಾಣ ರಸ್ತೆಗೆ ಅಮ್ಮೆಂಬಳ ಬಾಳಪ್ಪ ಹೆಸರು

Next Post

ಧರ್ಮಸ್ಥಳ ಪ್ರಕರಣ | 13ನೇ ಸ್ಥಳದಲ್ಲಿ ಜಿಪಿಆರ್‌ ಕಾರ್ಯಾಚರಣೆ ಆರಂಭ

Related Posts

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!
ದೇಶ

ಮೇಲಿಂದ ತಳ್ಳಿದರೂ ಸಾಯದ ಪತಿ ; IV ಲೈನ್ ಮೂಲಕ ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಕೊಂದ ಪತ್ನಿ!

ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ –  ಇಬ್ಬರು ಸಾವು.. ಹಲವರು ಮಿಸ್ಸಿಂಗ್‌ ; ಭಯಾನಕ ವಿಡಿಯೋ ವೈರಲ್‌! 
ದೇಶ

ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ – ಇಬ್ಬರು ಸಾವು.. ಹಲವರು ಮಿಸ್ಸಿಂಗ್‌ ; ಭಯಾನಕ ವಿಡಿಯೋ ವೈರಲ್‌! 

ಹನಿಮೂನ್ ಮರ್ಡರ್ ಆರೋಪಿಯ ತಪ್ಪುಗಳಿಂದ ಪಾಠ ಕಲಿತಿದ್ದಳೇ ಸಿಯಾ? ಆಘಾತಕಾರಿ ವಿಚಾರ ಬಯಲು
ದೇಶ

ಹನಿಮೂನ್ ಮರ್ಡರ್ ಆರೋಪಿಯ ತಪ್ಪುಗಳಿಂದ ಪಾಠ ಕಲಿತಿದ್ದಳೇ ಸಿಯಾ? ಆಘಾತಕಾರಿ ವಿಚಾರ ಬಯಲು

ವಿದ್ಯಾರ್ಥಿನಿಗೆ ಇಂಗ್ಲಿಷ್ ಬರಲ್ಲ ಎಂದ ಸಚಿವೆ : ತಮಿಳುನಾಡಿನಲ್ಲಿ ಡಿಎಂಕೆ-ಟಿವಿಕೆ ವಾಕ್ಸಮರ ತಾರಕಕ್ಕೆ!
ದೇಶ

ವಿದ್ಯಾರ್ಥಿನಿಗೆ ಇಂಗ್ಲಿಷ್ ಬರಲ್ಲ ಎಂದ ಸಚಿವೆ : ತಮಿಳುನಾಡಿನಲ್ಲಿ ಡಿಎಂಕೆ-ಟಿವಿಕೆ ವಾಕ್ಸಮರ ತಾರಕಕ್ಕೆ!

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!
ದೇಶ

ಪ್ರಧಾನಿ ಮೋದಿ ಇಂಡೋನೇಷ್ಯಾ ಪ್ರವಾಸ : ಅಸ್ತ್ರ, ಬ್ರಹ್ಮೋಸ್ ಕ್ಷಿಪಣಿ ಖರೀದಿ.. ಇವಿಎಂ ಅಭಿವೃದ್ಧಿ ಅಜೆಂಡಾ!

ರಾಮಮಂದಿರ ಪ್ರಾಣಪ್ರತಿಷ್ಠೆ ಸೇರಿ 124 ಕೋಟಿ ರೂ. ವೆಚ್ಚದ ಮೇಲೆ ಈಗ SIT ಕಣ್ಣು : ತನಿಖೆ ಚುರುಕು!
ದೇಶ

ರಾಮಮಂದಿರ ಪ್ರಾಣಪ್ರತಿಷ್ಠೆ ಸೇರಿ 124 ಕೋಟಿ ರೂ. ವೆಚ್ಚದ ಮೇಲೆ ಈಗ SIT ಕಣ್ಣು : ತನಿಖೆ ಚುರುಕು!

Next Post
ಧರ್ಮಸ್ಥಳ ಪ್ರಕರಣ | 13ನೇ ಸ್ಥಳದಲ್ಲಿ ಜಿಪಿಆರ್‌ ಕಾರ್ಯಾಚರಣೆ ಆರಂಭ

ಧರ್ಮಸ್ಥಳ ಪ್ರಕರಣ | 13ನೇ ಸ್ಥಳದಲ್ಲಿ ಜಿಪಿಆರ್‌ ಕಾರ್ಯಾಚರಣೆ ಆರಂಭ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!

ಮಂಡ್ಯದಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ : ಬಸ್ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ.. ವಿಡಿಯೋ ವೈರಲ್!

ಮಂಡ್ಯದಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ : ಬಸ್ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ.. ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat