ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಧರ್ಮಂ ಟ್ರೈಲರ್ ಮೆಚ್ಚಿ ಶುಭ ಹಾರೈಸಿದ ಕಾಟೇರ ನಿರ್ದೇಶಕ ತರುಣ್‌

November 26, 2025
Share on WhatsappShare on FacebookShare on Twitter

ರಗಡ್ ಲುಕ್‌ನಲ್ಲಿರುವ ‘ಧರ್ಮಂ’ ಚಿತ್ರದ ಖಡಕ್ ಸಂಭಾಷಣೆ ಇರುವ ಟ್ರೈಲರ್‌ ಬಿಡುಗಡೆಯಾಯಿತು. ಈ ಟ್ರೈಲರ್‌ನ್ನು  ನಿರ್ದೇಶಕ ತರುಣ್ ಸುಧೀರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.

ಈ ವೇಳೆ ಚಿತ್ರದ ಹಾಡುಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಮಾತನಾಡಿ ಪವರ್ ಫುಲ್ ಶೀರ್ಷಿಕೆ, ಡ್ಯುಯೆಟ್ ಹಾಡು ನೋಡಿ ಚಿತ್ರದ ಬಗ್ಗೆ ಆಕರ್ಷಿತನಾಗಿದ್ದೆ. ಚಿತ್ರದ ಛಾಯಾಗ್ರಾಹಕನಿಗೆ ಒಳ್ಳೆಯ ಭವಿಷ್ಯವಿದೆ. ಟ್ರೈಲರ್ ನೋಡಿದಾಗಲೇ ಚಿತ್ರವನ್ನು ಹಿಡಿದು ಕೂಡಿಸಲಿದೆ.‌ 80ರ ದಶಕದ ಚಿತ್ರವನ್ನು ಅತ್ಯುತ್ತಮವಾಗಿ ಕಟ್ಟಿಕೊಟ್ಟಿದ್ದೀರಿ.. ಚಿತ್ರಕ್ಕೆ ನೀವೂ ಒಬ್ಬ ನಾಯಕ. ನಾಯಕಿ ವಿರಾಣಿಕ ಶೆಟ್ಟಿ ಮತ್ತು ನಾಯಕ ಸಾಯಿ ಶಶಿಕುಮಾರ್ ಉತ್ತಮವಾಗಿ ನಟಿಸಿದ್ದಾರೆ. ಧರ್ಮಂ ಚಿತ್ರದ ವಿಷಯವನ್ನು ಯಾವುದೇ ಪೂರ್ವಾಗ್ರಹ ಪೀಡಿತವಿಲ್ಲದೆ ಚಿತ್ರವನ್ನು ತೆರೆಗೆ ಕಟ್ಟಿಕೊಡಬೇಕು. ನಾವೂ ಕೂಡ ಕಾಟೇರ ಚಿತ್ರವನ್ನು ಇದೇ ರೀತಿ ಮಾಡಿದ್ದೆವು ಒಳ್ಳೆಯದಾಗಲಿ ಎಂದು ಹಾರೈಸಿದರು.

ನಿರ್ದೇಶಕ ನಾಗಮುಖ ಮಾತನಾಡಿ ತಂದೆ, ತಾಯಿ ಹಾಗೂ ನಿಕ್‌ ನೇಮ್ ಸೇರಿಸಿ ನಾಗಮುಖ ಅಂತ ಹೆಸರು ಇಟ್ಟುಕೊಂಡಿದ್ದೇನೆ. ನನ್ನ ಹೆಸರು ನಾಗರಾಜು. ಚಿತ್ರದಲ್ಲಿ ಜಾತಿ ಮತ್ತು ಹಿಂದು ಧರ್ಮದ ಹಿನ್ನೆಲೆಯಲ್ಲಿ ಚಿತ್ರ ಮಾಡಲಾಗಿದೆ. ಹಿಂದುತ್ವ ಉಳಿಬೇಕು ಎನ್ನುವುದು ನಮ್ಮ ಉದ್ದೇಶ .ಚಿತ್ರದ ಟ್ರೈಲರ್ ನಲ್ಲಿ ಕಠಿಣವಾದ ವಿಷಯವನ್ನು ತೆರೆಯ ಮೇಲೆ ತಂದಿದ್ದೇವೆ. ಈ ರೀತಿಯ ಕಥೆಗಳಿಗೆ ಪ್ರಮುಖ ವ್ಯಕ್ತಿಬೇಕಾಗಿತ್ತು ಹೀಗಾಗಿ ತರುಣ್ ಸುಧೀರ್ ಅವರ ಬಳಿ ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಗಿದೆ ಎಂದರು. ಹಿಂದೂ ಧರ್ಮವನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದೇನೆ. ಮೇಲು ಕೀಳಿನಿಂದ‌ ಧರ್ಮ ಹೇಗೆ ಸೊರಗುತ್ತಿದೆ. ಅದನ್ನು ಅಪವಿತ್ರ ಮಾಡದೆ ಧರ್ಮ ಕಾಪಾಡಬೇಕು ಎನ್ನುವುದು ಚಿತ್ರದ ಉದ್ದೇಶ.

ನಾಯಕ ಸಾಯಿ ಶಶಿಕುಮಾರ್ ಮಾತನಾಡಿ ಚಿತ್ರದಲ್ಲಿ ಕರಿಮುತ್ತು ಎನ್ನುವ ಪಾತ್ರ ಮಾಡಿದ್ದೇನೆ. ಜೀವನದ ಪ್ರಮುಖ ಚಿತ್ರ. ಇಡೀ ತಂಡಕ್ಕೆ ಧನ್ಯವಾದ ಎಂದಿದ್ದಾರೆ. ನಾಯಕಿ ವಿರಾಣಿಕ ಶೆಟ್ಟಿ ಮಾತನಾಡಿ ಚಿತ್ರದಲ್ಲಿ ನೀಲಾ ಎನ್ನುವ ಪಾತ್ರ ಮಾಡಿದ್ದೇನೆ. ಗಂಡಸರನ್ನು ಕಂಡರೆ ಕತ್ತೆತ್ತಿ‌ ನೋಡದ ಹುಡುಗಿ ಪಾತ್ರ ಎಂದು ಹೇಳಿದರು. ಇನ್ನು ಧರ್ಮಂ ಸಿನಿಮಾಗೆ ನಿರ್ಮಾಪಕ ಡಾ. ಎಸ್ ಕೆ ರಾಮಕೃಷ್ಣ ಬಂಡವಾಳ ಹೂಡಿದ್ದಾರೆ. ಇನ್ನುಳಿದಂತೆ ಚಿತ್ರದಲ್ಲಿ ಅತಿದೊಡ್ಡ ತಾರಾಗಣವಿದೆ.
ಇದನ್ನೂ ಓದಿ : ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದಿಂದ ನೆರವೇರಿದ ಚಂಪಾಷಷ್ಠಿ ಮಹಾರಥೋತ್ಸವ

Tags: and wishes it wellDharmam trailerKarnataka News beatKatera directorTarun appreciates
SendShareTweet
Previous Post

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವೈಭವದಿಂದ ನೆರವೇರಿದ ಚಂಪಾಷಷ್ಠಿ ಮಹಾರಥೋತ್ಸವ

Next Post

ಬಾಸ್ಕೆಟ್‌ಬಾಲ್‌ ಕಂಬ ಬಿದ್ದು 16 ವರ್ಷದ ರಾಷ್ಟ್ರಮಟ್ಟದ ಆಟಗಾರ ದುರಂತ ಸಾವು.. ಸಿಸಿಟಿವಿಯಲ್ಲಿ ದೃಶ್ಯ ಸೆರೆ

Related Posts

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಜನನಾಯಗನ್ ಬಿಡುಗಡೆ ವಿಳಂಬದ ಹಿಂದಿನ ಸತ್ಯ ಹೇಳಲು ಧೈರ್ಯವಿಲ್ಲ : ನಿರ್ದೇಶಕ ಅಚ್ಚರಿಯ ಹೇಳಿಕೆ!
ಸಿನಿಮಾ-ಮನರಂಜನೆ

ಜನನಾಯಗನ್ ಬಿಡುಗಡೆ ವಿಳಂಬದ ಹಿಂದಿನ ಸತ್ಯ ಹೇಳಲು ಧೈರ್ಯವಿಲ್ಲ : ನಿರ್ದೇಶಕ ಅಚ್ಚರಿಯ ಹೇಳಿಕೆ!

ಕ್ರೇಜಿಸ್ಟಾರ್‌ಗೆ ಹುಟ್ಟು ಹಬ್ಬದ ಸಂಭ್ರಮ..!
ಸಿನಿಮಾ-ಮನರಂಜನೆ

ಕ್ರೇಜಿಸ್ಟಾರ್‌ಗೆ ಹುಟ್ಟು ಹಬ್ಬದ ಸಂಭ್ರಮ..!

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 200 ರೂಪಾಯಿಗೆ 15 ಒಟಿಟಿಗಳ ಬಂಪರ್ ಕೊಡುಗೆ
ಸಿನಿಮಾ-ಮನರಂಜನೆ

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 200 ರೂಪಾಯಿಗೆ 15 ಒಟಿಟಿಗಳ ಬಂಪರ್ ಕೊಡುಗೆ

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!
ಸಿನಿಮಾ-ಮನರಂಜನೆ

ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್!

ವೈವಾಹಿಕ ಜೀವನಕ್ಕೆ ಉಪ್ಪಿ ಕುಟುಂಬದ ಕುಡಿ – ಸದ್ದಿಲ್ಲದೇ ಎಂಗೇಜ್ ಆದ ನಿರಂಜನ್ ಸುಧೀಂದ್ರ!
ಸಿನಿಮಾ-ಮನರಂಜನೆ

ವೈವಾಹಿಕ ಜೀವನಕ್ಕೆ ಉಪ್ಪಿ ಕುಟುಂಬದ ಕುಡಿ – ಸದ್ದಿಲ್ಲದೇ ಎಂಗೇಜ್ ಆದ ನಿರಂಜನ್ ಸುಧೀಂದ್ರ!

Next Post
ಬಾಸ್ಕೆಟ್‌ಬಾಲ್‌ ಕಂಬ ಬಿದ್ದು 16 ವರ್ಷದ ರಾಷ್ಟ್ರಮಟ್ಟದ ಆಟಗಾರ ದುರಂತ ಸಾವು.. ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬಾಸ್ಕೆಟ್‌ಬಾಲ್‌ ಕಂಬ ಬಿದ್ದು 16 ವರ್ಷದ ರಾಷ್ಟ್ರಮಟ್ಟದ ಆಟಗಾರ ದುರಂತ ಸಾವು.. ಸಿಸಿಟಿವಿಯಲ್ಲಿ ದೃಶ್ಯ ಸೆರೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ  ಅಭಿಮಾನಿ ಸಾವು!

RCB ಕಪ್ ಗೆದ್ದ ಖುಷಿಯಲ್ಲಿ ಅನಾಹುತ ; ಸಂಭ್ರಮಾಚರಣೆ ಮುಗಿಸಿ ಮನೆಗೆ ಬರ್ತಿದ್ದ ಅಭಿಮಾನಿ ಸಾವು!

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

ಶ್ರೀಲಂಕಾ ತ್ರಿಕೋನ ಸರಣಿ : ಪರಾಗ್ ಔಟ್, ಇಂಡಿಯಾ ‘ಎ’ ಉಪನಾಯಕನಾಗಿ ಗಾಯಕ್ವಾಡ್ ನೇಮಕ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಕೇರಳಕ್ಕೆ ಮುಂಗಾರು ಪ್ರವೇಶ ಮತ್ತೆ ವಿಳಂಬ : ಅನ್ನದಾತರಿಗೆ ತೀವ್ರ ಆತಂಕ

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ? ತಲೆಎತ್ತಿದ ಪೋಸ್ಟರ್‌ಗಳು.. ಹೊಸ ಪಕ್ಷದ ಸುಳಿವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat