ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

‘ಕಾಯಕವೇ ಕೈಲಾಸ’: ಕಾರ್ಮಿಕ ದಿನಾಚರಣೆಯ ಬಗ್ಗೆ ನಿಮಗೆಷ್ಟು ಗೊತ್ತು?

April 30, 2025
Share on WhatsappShare on FacebookShare on Twitter

ಮೇ 1 ಅಂತಾರಾಷ್ಟ್ರೀಯ ಕಾರ್ಮಿಕರ ದಿನ. ಕಾಯಕ ಯೋಗಿಗಳ, ಶ್ರಮ ಜೀವಿಗಳ ಕೆಲಸ, ಶ್ರಮ, ಶ್ರದ್ಧೆ ಗೌರವಿಸಿ, ಅವರ ಕಷ್ಟ ಆಲಿಸಿ, ನೆರವಾಗುವ ಉದ್ಧೇಶದಿಂದ ಮೇ 1ರಂದು ಜಾಗತಿಕವಾಗಿ ‘ಅಂತಾರಾಷ್ಟ್ರೀಯ ಕಾರ್ಮಿಕರ ದಿನ’ ವನ್ನಾಗಿ ಆಚರಿಸಲಾಗುವುದು. ಮೇ ಡೇ, ಲೇಬರ್‌ ಡೇ ಹಾಗೂ ವರ್ಕರ್ಸ್‌ ಡೇ ಎಂಬ ಹೆಸರಿನಿಂದಲೂ ಕರೆಯುತ್ತಾರೆ. ಕಾರ್ಮಿಕ ವರ್ಗದ ಶ್ರಮ ಮತ್ತು ಸಮರ್ಪಣೆಯನ್ನು ಗುರುತಿಸಿ, ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಶೋಷಣೆಯಿಂದ ರಕ್ಷಿಸುವುದು ಕಾರ್ಮಿಕ ದಿನದ ಪರಿಕಲ್ಪನೆಯಾಗಿದೆ.

1886ರಲ್ಲಿ ಅಮೆರಿಕದಲ್ಲಿ ಮೊದಲ ಬಾರಿಗೆ ಕಾರ್ಮಿಕರ ದಿನ ಆಚರಿಸಲಾಯಿತು. ಕಾರ್ಮಿಕರಿಗೆ ದಿನವೊಂದಕ್ಕೆ 8 ಗಂಟೆ ಕೆಲಸದ ಅವಧಿ ನಿಗದಿ ಮಾಡಬೇಕೆಂಬ ಆಗ್ರಹದೊಂದಿಗೆ ಚಳುವಳಿ ಆರಂಭವಾಗಿತ್ತು. ಆ ಕಿಚ್ಚಿನಲ್ಲೇ ಈ ಕಾರ್ಮಿಕ ದಿನಾಚರಣೆ ಕೂಡ ಆರಂಭವಾಯಿತು. ಅದು 1923ರಿಂದ ಆಚರಣೆಗೆ ಬಂತು. ಭಾರತದಲ್ಲಿ ಇದನ್ನು ‘ಮೇ ದಿನ’ ಎಂದು ಕರೆಯಲಾಗುತ್ತದೆ.

ಅಮೆರಿಕದ ಕಾರ್ಮಿಕರು, ಕಠೋರ, ಹಕ್ಕುಗಳ ಉಲ್ಲಂಘನೆ ಹಾಗೂ ಭಯಾನಕ ಕೆಲಸದ ಅವಧಿಯ ವಿರುದ್ಧ ಅಂದು ಸಮರ ಸಾರಿದ್ದರು. ದಿನಕ್ಕೆ 8 ಗಂಟೆ ಕೆಲಸ ನಿಗದಿಗೊಳಿಸಬೇಕೆಂಬ ಈ ಚಳವಳಿ 1860ರಿಂದ ಆರಂಭವಾಗಿತ್ತು. ದಿನಕ್ಕೆ 10 ರಿಂದ 14 ಗಂಟೆಗಳ ಕಾಲ ಬಲವಂತವಾಗಿ ದುಡಿಸಿಕೊಳ್ಳುವುಕ್ಕೆ ವಿವಿಧ ಸಂಘಟನೆಗಳು ತೀವ್ರ ವಿರೋಧ ಮಾಡಿದ್ದವು. ಈ ಹೋರಾಟಕ್ಕೆ ಲಕ್ಷಾಂತರ ಹೋರಾಟಗಾರರು ಸಾಕ್ಷಿಯಾಗಿದ್ದರು. ಹಲವಾರು ಕಾರ್ಮಿಕರು ಪ್ರಾಣ ತ್ಯಾಗ ಕೂಡ ಮಾಡಿದರು. ಹೋರಾಟಕ್ಕೆ ಯಶಸ್ಸು ಸಿಕ್ಕ ಸವಿ ನೆನಪಿಗಾಗಿ ಮತ್ತು ಮೃತ ಕಾರ್ಮಿಕರ ಗೌರವಾರ್ಥವಾಗಿ ಮೇ 1 ರಂದು ಕಾರ್ಮಿಕರ ದಿನವಾಗಿ ಆಚರಿಸಲಾಗುತ್ತಿದೆ. ಹೀಗಾಗಿ ಜಗತ್ತಿನ ಹಲವಾರು ರಾಷ್ಟ್ರಗಳು ಕಾರ್ಮಿಕರ ಕೆಲಸದ ಅವಧಿಯನ್ನು 8 ಗಂಟೆಗಳಿಗೆ ಮಿತಿಗೊಳಿಸಿದೆ.

ಭಾರತದಲ್ಲಿ ಮೊದಲ ಕಾರ್ಮಿಕ ದಿನವನ್ನು ಮೇ 1, 1923 ರಂದು ಮದ್ರಾಸಿನಲ್ಲಿ ಆಚರಿಸಲಾಯಿತು. ಇದನ್ನು ಕಾಮ್ರೇಡ್ ಸಿಂಗರವೇಲರ್ ನೇತೃತ್ವದ ಲೇಬರ್ ಕಿಸಾನ್ ಪಾರ್ಟಿ ಆಫ್ ಹಿಂದೂಸ್ತಾನ್ ಆರಂಭಿಸಿತ್ತು. ಅಂದಿನಿಂದ ಇಲ್ಲಿಯವರೆಗೆ ಮೇ 1ನ್ನು ಕಾರ್ಮಿಕ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಈ ದಿನ ಕಾರ್ಮಿಕರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿರುತ್ತದೆ. ಸರ್ಕಾರ ವಿಶೇಷ ಗೌರವಗಳನ್ನು ನೀಡುತ್ತದೆ. ಹಲವಾರು ಕಂಪನಿಗಳು ಕಾರ್ಮಿಕರಿಗೆ ಹಲವಾರು ಉಡುಗೊರೆಗಳನ್ನು ಕೂಡ ನೀಡುತ್ತವೆ. ಕರ್ನಾಟಕ ನ್ಯೂಸ್ ಬೀಟ್ ವತಿಯಿಂದ ಕೂಡ ಕಾರ್ಮಿಕ ದಿನಾಚರಣೆಯ ಶುಭಾಶಯಗಳು…ಕಾಯಕವೇ ಕೈಲಾಸ ಎಂದು ನಂಬಿದ ಪ್ರತಿಯೊಬ್ಬರ ಬದುಕು ನೆಮ್ಮದಿಯಿಂದ ಕೂಡಿರಲಿ…ನಮಸ್ಕಾರ

Tags: AmericaIndiaLabor Day
SendShareTweet
Previous Post

IPL 2025: ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ಗಾಯ, ಐಪಿಎಲ್​ನಿಂದ ಔಟ್​

Next Post

ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ ಸಿಎಂ ಸಿದ್ದರಾಮಯ್ಯ

Related Posts

200 ಕಂಪನಿಗಳು, 20 ಸಾವಿರ ಜನರಿಗೆ ಜಾಬ್‌ | ಈ ಉದ್ಯೋಗ ಮೇಳವನ್ನು ಮಿಸ್ ಮಾಡಿಕೊಳ್ಳದಿರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

200 ಕಂಪನಿಗಳು, 20 ಸಾವಿರ ಜನರಿಗೆ ಜಾಬ್‌ | ಈ ಉದ್ಯೋಗ ಮೇಳವನ್ನು ಮಿಸ್ ಮಾಡಿಕೊಳ್ಳದಿರಿ!

BSNL ಸಂಸ್ಥೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

BSNL ಸಂಸ್ಥೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ..  ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!
ಬೆಂಗಳೂರು ಗ್ರಾಮಾಂತರ

ಉಚಿತ ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.. ನಿರುದ್ಯೋಗಿ ಯುವಕ-ಯುವತಿಯರಿಗೆ ಸುವರ್ಣಾವಕಾಶ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 58 ಹುದ್ದೆಗಳ ನೇಮಕಾತಿ.. ಬೆಳಗಾವಿಯಲ್ಲೇ ಕೆಲಸ!

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಗುಡ್ ನ್ಯೂಸ್.. ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 192 ಹುದ್ದೆಗಳ ನೇಮಕಾತಿ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ 10 ಸಾವಿರ ರೂ. ಸ್ಕಾಲರ್ ಶಿಪ್ | ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ 10 ಸಾವಿರ ರೂ. ಸ್ಕಾಲರ್ ಶಿಪ್ | ಕೂಡಲೇ ಅರ್ಜಿ ಸಲ್ಲಿಸಿ

Next Post
ಸಿಎಂಗೆ ಕ್ಲೀನ್ ಚಿಟ್: ವಿಜಯೇಂದ್ರ ವ್ಯಂಗ್ಯ

ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ ಸಿಎಂ ಸಿದ್ದರಾಮಯ್ಯ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ

GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!

GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!

ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ : ಮ್ಯಾಟ್ ಹೆನ್ರಿ ಆಡುವುದು ಅನುಮಾನ? ಮಿಚೆಲ್ ಸ್ಯಾಂಟ್ನರ್ ನೀಡಿದ ಅಚ್ಚರಿಯ ಮಾಹಿತಿ

ದಕ್ಷಿಣ ಆಫ್ರಿಕಾ ವಿರುದ್ಧದ ಸೆಮಿಫೈನಲ್ : ಮ್ಯಾಟ್ ಹೆನ್ರಿ ಆಡುವುದು ಅನುಮಾನ? ಮಿಚೆಲ್ ಸ್ಯಾಂಟ್ನರ್ ನೀಡಿದ ಅಚ್ಚರಿಯ ಮಾಹಿತಿ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ

GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!

GBA ಅಡಿಯಲ್ಲಿ 5 ನಗರ ಪಾಲಿಕೆಗಳ ಬಜೆಟ್ ಸಿದ್ಧತೆ.. BSWMLನಿಂದ 2,794 ಕೋಟಿ ಅನುದಾನಕ್ಕೆ ಬೇಡಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat