ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕೆಡಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌ | ಫ್ಯಾನ್ಸ್‌ಗೆ ಸಿಹಿ ಸುದ್ದಿ ಕೊಟ್ಟ ಧ್ರುವ ಸರ್ಜಾ

December 26, 2025
Share on WhatsappShare on FacebookShare on Twitter

ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ನಡುವೆಯೇ ನಟ ಧ್ರುವ ಸರ್ಜಾ ಫ್ಯಾನಸ್ಸಸಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ನಿರ್ದೇಶಕ ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಜೋಡಿಯ ಬಹುನಿರೀಕ್ಷಿತ ಕೆಡಿ ಸಿನಿಮಾದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ್ದು, ಇದರ ಜೊತೆಗೆ ಕಿಚ್ಚು ಹಚ್ಚುವಂತಹ ಹೊಸ ಹಾಡೊಂದು ಬಿಡುಗಡೆಯಾಗಿದೆ. 

ಚಿತ್ರತಂಡವು 2026ರ ಏಪ್ರಿಲ್ 30 ರಂದು ಕೆಡಿ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ. ಇಂದು (ಡಿ.26) ರಿಲೀಸ್‌ ಆಗಿರುವ ಹೊಸ ಹಾಡಿನೊಂದಿಗೆ ಸೈಲೆಂಟ್‌ ಆಗಿಯೇ ಸಿನಿಮಾ ರಿಲೀಸ್‌ ಡೇಟ್‌ ಅನ್ನು ಅನೌನ್ಸ್‌ ಮಾಡಿದೆ ಕೆಡಿ ಟೀಮ್. ಅಲ್ಲಿಗೆ ಈ ಚಿತ್ರ ತೆರೆಗೆ ಬರಲು ಅಭಿಮಾನಿಗಳು ಇನ್ನೂ 4 ತಿಂಗಳು ಕಾಯಬೇಕಿದೆ.

ಸದ್ಯ ಈಗ ರಿಲೀಸ್‌ ಆಗಿರುವ ‘ಅಣ್ತಮ್ಮ ಜೋಡೆತ್ತು’ ಹಾಡು ಜೋಗಿ ಪ್ರೇಮ್ ಅವರ ಕಂಠದಲ್ಲಿ ಮೂಡಿಬಂದಿದ್ದು, ಸದ್ಯ ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಈ ಹಿಂದೆ ತಾಯಿ ಸೆಂಟಿಮೆಂಟ್ ಹಾಡುಗಳು ಮೂಲಕ ಕಮಾಲ್ ಮಾಡಿದ್ದ ಪ್ರೇಮ್, ಈಗ ಅಣ್ಣ-ತಮ್ಮಂದಿರ ಬಾಂಧವ್ಯವನ್ನು ಈ ಹಾಡಿನ ಮೂಲಕ ಸಾರಿದ್ದಾರೆ. ಮಂಜುನಾಥ್ ಬಿ.ಎಸ್. ಅವರ ಸಾಹಿತ್ಯ ಮತ್ತು ಅರ್ಜುನ್ ಜನ್ಯ ಅವರ ಸಂಗೀತವಿರುವ ಈ ಹಾಡನ್ನು ವಿವಿಧ ಭಾಷೆಯಲ್ಲಿ ಬೇರೆ ಬೇರೆ ಗಾಯಕರು ಹಾಡಿದ್ದಾರೆ. 

ಕೆವಿಎನ್ ಸಂಸ್ಥೆ ನಿರ್ಮಿಸುತ್ತಿರುವ ಈ ಸಿನಿಮಾ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡದ ಹಾಡಿಗೆ ಪ್ರೇಮ್ ಧ್ವನಿ ನೀಡಿದ್ದರೆ, ಹಿಂದಿಯಲ್ಲಿ ಜಾವೇದ್ ಅಲಿ, ತೆಲುಗು ಮತ್ತು ತಮಿಳಿನಲ್ಲಿ ಸಿದ್‌ ಶ್ರೀರಾಮ್ ಹಾಗೂ ಮಲಯಾಳಂನಲ್ಲಿ ವಿಜಯ್ ಅವರ ಧ್ವನಿಯಲ್ಲಿ ಈ ಹಾಡು ಹೊರಬಂದಿದೆ. ಈಗಾಗಲೇ ‘ಶಿವ ಶಿವ’ ಮತ್ತು ‘ಸೆಟ್ಟಗಲ್ಲಾ ಹೋಗೆ’ ಹಾಡುಗಳ ಮೂಲಕ ಸದ್ದು ಮಾಡಿದ್ದ ಕೆಡಿ ಚಿತ್ರತಂಡ, ಈಗ ಈ ಮೂರನೇ ಹಾಡಿನ ಮೂಲಕ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ಇದನ್ನೂ ಓದಿ : ದೊಡ್ಮನೆಗೆ ಎಂಟ್ರಿ ಕೊಟ್ರು ಮಾಳು ಕ್ಯೂಟ್‌ ಫ್ಯಾಮಿಲಿ | ಅಪ್ಪನಂತೆ ಹೇರ್‌ಕಟ್‌ ಮಾಡಿದ ಮಕ್ಕಳು

Tags: Dhruva Sarja Gives Good News to FansKarnataka News beatKD' Movie Release Date Announced
SendShareTweet
Previous Post

ಜಾರ್ಖಂಡ್ ಚೊಚ್ಚಲ ಪ್ರಶಸ್ತಿ ಸಂಭ್ರಮದ ಹಿಂದೆ ‘ಮಹಿ’ ಮಾಸ್ಟರ್ ಪ್ಲಾನ್ ಬಯಲು

Next Post

ಟಿವಿಎಸ್ ಅಪಾಚೆ RTX 300 : ಈ ಅಡ್ವೆಂಚರ್ ಬೈಕ್ ಖರೀದಿಸುವ ಮುನ್ನ ತಿಳಿಯಲೇಬೇಕಾದ ಪ್ಲಸ್ ಮತ್ತು ಮೈನಸ್ ಅಂಶಗಳು

Related Posts

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ
ಸಿನಿಮಾ-ಮನರಂಜನೆ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?
ಸಿನಿಮಾ-ಮನರಂಜನೆ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!
ಸಿನಿಮಾ-ಮನರಂಜನೆ

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!
ಸಿನಿಮಾ-ಮನರಂಜನೆ

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

Next Post
ಟಿವಿಎಸ್ ಅಪಾಚೆ RTX 300 : ಈ ಅಡ್ವೆಂಚರ್ ಬೈಕ್ ಖರೀದಿಸುವ ಮುನ್ನ ತಿಳಿಯಲೇಬೇಕಾದ ಪ್ಲಸ್ ಮತ್ತು ಮೈನಸ್ ಅಂಶಗಳು

ಟಿವಿಎಸ್ ಅಪಾಚೆ RTX 300 : ಈ ಅಡ್ವೆಂಚರ್ ಬೈಕ್ ಖರೀದಿಸುವ ಮುನ್ನ ತಿಳಿಯಲೇಬೇಕಾದ ಪ್ಲಸ್ ಮತ್ತು ಮೈನಸ್ ಅಂಶಗಳು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

ಲಂಡನ್‌ನಲ್ಲಿ ಮಗನ ಜೊತೆ 36ನೇ ಮಹಡಿಯಿಂದ ಜಿಗಿದು ಮುಂಬೈ ಮೂಲದ ದಂಪತಿ ಆತ್ಮಹತ್ಯೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat