ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

247 ಪ್ರಾಂಶುಪಾಲರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

October 6, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 247 ಪ್ರಾಂಶುಪಾಲರ ನೇಮಕಾತಿಗಾಗಿ (KEA Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಉಳಿಕೆ ಮೂಲ ವೃಂದದ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿದೆ. ಅಕ್ಟೋಬರ್ 4ರವರೆಗೆ ಇದ್ದ ಅವಧಿಯನ್ನು ಅಕ್ಟೋಬರ್ 24ರವರೆಗೆ ವಿಸ್ತರಣೆ ಮಾಡಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ಮಾಹಿತಿ

ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಹುದ್ದೆಗಳ ಹೆಸರು: ಪ್ರಾಂಶುಪಾಲರು
ಒಟ್ಟು ಹುದ್ದೆಗಳು: 247
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 24

ಕಲ್ಯಾಣ ಕರ್ನಾಟಕ ಭಾಗದಲ್ಲಿ 31 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಉಳಿದ ಭಾಗಗಳಲ್ಲಿ 216 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಅಗತ್ಯ ವಿದ್ಯಾರ್ಹತೆ ಜತೆಗೆ 10 ವರ್ಷ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಇರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಆಫ್ ಲೈನ್ ಒಎಂಆರ್ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1.59 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ cetonline.karnataka.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು.

ಇದನ್ನೂ ಓದಿ :CEC ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ: ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಕಾರ, ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ!

Tags: Education Department JobsGovernment Job Newsgovernment jobsJob AlertNews beatPrincipal JobsPrincipal Recruitment 2026Principal VacancyRecruitment NotificationSchool Principal RecruitmentTeaching Jobs
SendShareTweet
Previous Post

CEC ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ: ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಕಾರ, ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ!

Related Posts

ಖಾಸಗಿ ಉದ್ಯೋಗಿಗಳ ಟೇಕ್ ಹೋಮ್ ಸ್ಯಾಲರಿ ಕಡಿತ ಬೇಡ : ಕೇಂದ್ರದಿಂದ ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಉದ್ಯೋಗಿಗಳ ಟೇಕ್ ಹೋಮ್ ಸ್ಯಾಲರಿ ಕಡಿತ ಬೇಡ : ಕೇಂದ್ರದಿಂದ ಗುಡ್ ನ್ಯೂಸ್!

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ MECON ಸಂಸ್ಥೆಯಲ್ಲಿ 159 ಹುದ್ದೆಗಳ ನೇಮಕ : 67 ಸಾವಿರ ರೂ. ಸಂಬಳ!

ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IFFCO ಸಂಸ್ಥೆಯಲ್ಲಿ ನೇಮಕಾತಿ : ಬಿಎಸ್ಸಿ ಮುಗಿಸಿದವರಿಗೆ ಗುಡ್ ನ್ಯೂಸ್!

ITBP ಪಡೆಯಲ್ಲಿ 126 ಹುದ್ದೆಗಳ ನೇಮಕಾತಿ : 69 ಸಾವಿರ ರೂ. ಸ್ಯಾಲರಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ITBP ಪಡೆಯಲ್ಲಿ 126 ಹುದ್ದೆಗಳ ನೇಮಕಾತಿ : 69 ಸಾವಿರ ರೂ. ಸ್ಯಾಲರಿ!

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗದಗ ಜಿಲ್ಲಾ ನ್ಯಾಯಾಲಯದಲ್ಲಿ 22 ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ NAL ಸಂಸ್ಥೆಯಲ್ಲಿ SRF, JRF ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ NAL ಸಂಸ್ಥೆಯಲ್ಲಿ SRF, JRF ಹುದ್ದೆಗಳ ನೇಮಕಾತಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

247 ಪ್ರಾಂಶುಪಾಲರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

247 ಪ್ರಾಂಶುಪಾಲರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

CEC ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ: ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಕಾರ, ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ!

CEC ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ: ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಕಾರ, ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ!

ಜಂತರ್ ಮಂತರ್‌ನಲ್ಲಿ ಹೈಡ್ರಾಮಾ : ಪೊಲೀಸ್ ಬಸ್ಸಿನ ಕೀ ಕಸಿದುಕೊಂಡು ಓಡಿಹೋದ ಪ್ರತಿಭಟನಾಕಾರ ಯುವತಿ!

ಜಂತರ್ ಮಂತರ್‌ನಲ್ಲಿ ಹೈಡ್ರಾಮಾ : ಪೊಲೀಸ್ ಬಸ್ಸಿನ ಕೀ ಕಸಿದುಕೊಂಡು ಓಡಿಹೋದ ಪ್ರತಿಭಟನಾಕಾರ ಯುವತಿ!

2020ರ ದೆಹಲಿ ಗಲಭೆ : ರಾಜಕಾರಣಿಗಳ ವಿರುದ್ಧFIR ದಾಖಲಿಸಲು ಕೋರಿದ್ದ ಎಲ್ಲಾ 15 ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್!

2020ರ ದೆಹಲಿ ಗಲಭೆ : ರಾಜಕಾರಣಿಗಳ ವಿರುದ್ಧFIR ದಾಖಲಿಸಲು ಕೋರಿದ್ದ ಎಲ್ಲಾ 15 ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

247 ಪ್ರಾಂಶುಪಾಲರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

247 ಪ್ರಾಂಶುಪಾಲರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

CEC ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ: ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಕಾರ, ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ!

CEC ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧದ ಅರ್ಜಿ: ಮಧ್ಯಂತರ ಆದೇಶಕ್ಕೆ ಸುಪ್ರೀಂ ಕೋರ್ಟ್ ನಕಾರ, ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat