ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕೇಜ್ರಿವಾಲ್ “ಶೀಷ್‌ಮಹಲ್” ಇನ್ನು ಮುಂದೆ “ಮ್ಯೂಸಿಯಂ”: ನಿಯೋಜಿತ ಮುಖ್ಯಮಂತ್ರಿ ರೇಖಾ ಗುಪ್ತಾ ಘೋಷಣೆ

February 20, 2025
Share on WhatsappShare on FacebookShare on Twitter

ನವದೆಹಲಿ: ಇಂದು ಮಧ್ಯಾಹ್ನ 12 ಗಂಟೆಗೆ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿರುವ ಬಿಜೆಪಿ ನಾಯಕಿ, ಮೊದಲ ಬಾರಿಯ ಶಾಸಕಿ ರೇಖಾ ಗುಪ್ತಾ ಅವರು, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸ ‘ಶೀಷ್‌ಮಹಲ್’ ಅನ್ನು ಮ್ಯೂಸಿಯಂ ಆಗಿ ಪರಿವರ್ತಿಸುವುದಾಗಿ ಘೋಷಿಸಿದ್ದಾರೆ. ಜೊತೆಗೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿರುವ ಎಲ್ಲ ಆಶ್ವಾಸನೆಗಳನ್ನೂ ಈಡೇರಿಸುವುದಾಗಿ ತಿಳಿಸಿದ್ದಾರೆ.

“ಶೀಷ್‌ಮಹಲ್ ಅನ್ನು ನಾವು ವಸ್ತು ಸಂಗ್ರಹಾಲಯವಾಗಿ ಬದಲಾಯಿಸುತ್ತೇವೆ. ಪ್ರಧಾನಿ ಮೋದಿ ಮಾಡಿರುವ ಎಲ್ಲ ಭರವಸೆಗಳನ್ನೂ ನಾವು ಈಡೇರಿಸುತ್ತೇವೆ. ನನ್ನನ್ನು ಈ ಹುದ್ದೆಗೆ ಆಯ್ಕೆ ಮಾಡಿರುವುದಕ್ಕೆ ನಾನು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದಿದ್ದಾರೆ.

ದೆಹಲಿಯ 6 ಫ್ಲ್ಯಾಗ್ ಸ್ಟಾಫ್ ರಸ್ತೆಯಲ್ಲಿರುವ ಬಂಗಲೆಯ ನವೀಕರಣಕ್ಕೆ ಸಂಬಂಧಿಸಿ ಕೇಜ್ರಿವಾಲ್ ವಿರುದ್ಧ ಬಿಜೆಪಿ ಮುಗಿಬಿದ್ದಿತ್ತು. ಪುನರ್ ನಿರ್ಮಾಣಗೊಂಡ ಈ ಬಂಗಲೆಯು 40,000 ಚದರ ಗಜಗಳಷ್ಟು ವಿಸ್ತಾರ ಹೊಂದಿದೆ. ಇದು 2015 ರಿಂದ ಅಕ್ಟೋಬರ್ 2024 ರವರೆಗೆ ಕೇಜ್ರಿವಾಲ್ ಅವರ ಅಧಿಕೃತ ನಿವಾಸವಾಗಿತ್ತು. ಬಿಜೆಪಿಯ ವಾಗ್ದಾಳಿ ತೀವ್ರಗೊಂಡ ಹಾಗೂ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಈ ವೈಭವೋಪೇತ ನಿವಾಸವನ್ನು ಅವರು ಖಾಲಿ ಮಾಡಿದ್ದರು.

ಈ ಬಂಗಲೆಯಲ್ಲಿ ಬಳಸಲಾದ ಐಷಾರಾಮಿ, ಉನ್ನತ ಮಟ್ಟದ ಉಪಕರಣಗಳ ಬಗ್ಗೆ ಅಕ್ಟೋಬರ್ 2024 ರಲ್ಲಿ ಬಿಡುಗಡೆಯಾದ ಕೇಂದ್ರ ಲೋಕೋಪಯೋಗಿ ಇಲಾಖೆ (ಸಿಪಿಡಬ್ಲ್ಯುಡಿ) ವರದಿಯು ಎತ್ತಿ ತೋರಿಸಿತ್ತು. ಈ ಹಿನ್ನೆಲೆಯಲ್ಲಿ ‘ಶೀಶ್ ಮಹಲ್’ ನವೀಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆಗೆ ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಆದೇಶಿಸಿದೆ. ಬಂಗಲೆ ನಿರ್ಮಿಸಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ ಬಗ್ಗೆ ವಿಸ್ತೃತ ತನಿಖೆ ನಡೆಸುವಂತೆಯೂ ಸಿಪಿಡಬ್ಲ್ಯುಡಿಗೆ ನಿರ್ದೇಶನ ನೀಡಿದೆ. ಇದರ ನಡುವೆಯೇ ಈಗ ನಿಯೋಜಿತ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಈ ಬಂಗಲೆಯನ್ನು ಮ್ಯೂಸಿಯಂ ಮಾಡುವುದಾಗಿ ಘೋಷಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಂದನಾ ಕುಮಾರಿ ಅವರನ್ನು ಸೋಲಿಸಿ ಶಾಲಿಮಾರ್ ಬಾಗ್‌ನಿಂದ ಗೆಲುವು ಸಾಧಿಸಿದ ಗುಪ್ತಾ ಅವರು ಇಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರು ದೆಹಲಿಯಲ್ಲಿ ಬಿಜೆಪಿಯ ನಾಲ್ಕನೇ ಮುಖ್ಯಮಂತ್ರಿಯಾಗಲಿದ್ದಾರೆ ಮತ್ತು ದಿಲ್ಲಿಯಲ್ಲಿ ಸಿಎಂ ಸ್ಥಾನಕ್ಕೇರಿದ ನಾಲ್ಕನೇ ಮಹಿಳೆ ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ.

Tags: Chief MinisterKejriwalMuseumRekha GuptaSheeshmahal
SendShareTweet
Previous Post

Champions Trophy : ಇಂದು ಬಾಂಗ್ಲಾ ವಿರುದ್ಧ ಭಾರತದ ಹಣಾಹಣಿ

Next Post

ಬೆಂಗಳೂರಿಗೆ ವಾಪಸ್ ಆದ ಪರಮೇಶ್ವರ್!

Related Posts

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬಳ್ಳಾರಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?
ಬೆಂಗಳೂರು

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!
ಬೆಂಗಳೂರು

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?
ರಾಜ್ಯ

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

Next Post
ಬೆಂಗಳೂರಿಗೆ ವಾಪಸ್ ಆದ ಪರಮೇಶ್ವರ್!

ಬೆಂಗಳೂರಿಗೆ ವಾಪಸ್ ಆದ ಪರಮೇಶ್ವರ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ಬೌಲರ್‌ಗಳನ್ನು ಕಟ್ಟಿಹಾಕಿದ ‘ಮಾಸ್ಟರ್ ಪ್ಲಾನ್ ಬಿಚ್ಚಿಟ್ಟ ದಿನುಷಾ!

ಭಾರತೀಯ ಬೌಲರ್‌ಗಳನ್ನು ಕಟ್ಟಿಹಾಕಿದ ‘ಮಾಸ್ಟರ್ ಪ್ಲಾನ್ ಬಿಚ್ಚಿಟ್ಟ ದಿನುಷಾ!

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?

ಏಷ್ಯಾಕಪ್‌ ಕೈತಪ್ಪಿದ ಬೆನ್ನಲ್ಲೇ ಯಸ್ತಿಕಾ ಭಾಟಿಯಾಗೆ ಒಲಿದ ನಾಯಕತ್ವ!

ಏಷ್ಯಾಕಪ್‌ ಕೈತಪ್ಪಿದ ಬೆನ್ನಲ್ಲೇ ಯಸ್ತಿಕಾ ಭಾಟಿಯಾಗೆ ಒಲಿದ ನಾಯಕತ್ವ!

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ಬೌಲರ್‌ಗಳನ್ನು ಕಟ್ಟಿಹಾಕಿದ ‘ಮಾಸ್ಟರ್ ಪ್ಲಾನ್ ಬಿಚ್ಚಿಟ್ಟ ದಿನುಷಾ!

ಭಾರತೀಯ ಬೌಲರ್‌ಗಳನ್ನು ಕಟ್ಟಿಹಾಕಿದ ‘ಮಾಸ್ಟರ್ ಪ್ಲಾನ್ ಬಿಚ್ಚಿಟ್ಟ ದಿನುಷಾ!

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat