ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಸಿಎಂ ಭೇಟಿ

July 11, 2026
Share on WhatsappShare on FacebookShare on Twitter

ಬೈಂದೂರು: ತಮಿಳುನಾಡಿನ ರಾಜಕೀಯ ನಾಯಕ ವಿಜಯ್ ಭೇಟಿ ಬಳಿಕ ಇದೀಗ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರದ ಅವರ ಮೊದಲ ಕ್ಷೇತ್ರ ಭೇಟಿ ಇದಾಗಿದ್ದು, ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಬೆಳಗ್ಗೆಯೇ ದೇವಸ್ಥಾನಕ್ಕೆ ಆಗಮಿಸಿದ ಸತೀಶನ್‌, ವಿಶೇಷ ಪೂಜಾ ವಿಧಿವಿಧಾನಗಳಲ್ಲಿ ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದರು. ದೇವಸ್ಥಾನದ ಆಡಳಿತ ಮಂಡಳಿ ಅವರನ್ನು ಸನ್ಮಾನಿಸಿ ಗೌರವಿಸಿತು.

ಅವರ ಭೇಟಿಯ ಹಿನ್ನೆಲೆಯಲ್ಲಿ ಕೊಲ್ಲೂರಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು. Z-ಪ್ಲಸ್ ಭದ್ರತೆಯಲ್ಲಿ ಆಗಮಿಸಿದ ಮುಖ್ಯಮಂತ್ರಿಯವರ ಸಂಚಾರಕ್ಕೆ ಅಗತ್ಯ ಪೊಲೀಸ್‌ ವ್ಯವಸ್ಥೆ ಕಲ್ಪಿಸಲಾಗಿತ್ತು. ಪೂಜೆ ಬಳಿಕ ಮಂಗಳೂರಿಗೆ ತೆರಳಿ ಅಲ್ಲಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಿದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು ದಕ್ಷಿಣ ಭಾರತದ ಹಲವು ರಾಜಕೀಯ ನಾಯಕರ ಆಧ್ಯಾತ್ಮಿಕ ನಂಬಿಕೆಯ ಕೇಂದ್ರವಾಗಿದೆ. ಚುನಾವಣೆ, ಅಧಿಕಾರ ಸ್ವೀಕಾರ ಅಥವಾ ಮಹತ್ವದ ರಾಜಕೀಯ ನಿರ್ಧಾರಗಳ ಮುನ್ನ ಅನೇಕ ನಾಯಕರು ದೇವಿಯ ದರ್ಶನ ಪಡೆಯುವುದು ಸಾಮಾನ್ಯ. ಇತ್ತೀಚೆಗೆ ವಿಜಯ್ ಭೇಟಿ ನೀಡಿದ್ದ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ಸತೀಶನ್ ಆಗಮನವೂ ರಾಜಕೀಯ ವಲಯದಲ್ಲಿ ವಿಶೇಷ ಚರ್ಚೆಗೆ ಕಾರಣವಾಗಿದೆ.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ ಮತ್ತು ಸರ್ವ ಸದಸ್ಯರು, ಮಾಜಿ ಶಾಸಕರಾದ ಕೆ.ಗೋಪಾಲ್ ಪೂಜಾರಿ,
ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: #udupiKarnataka News beat
SendShareTweet
Previous Post

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ

Next Post

‘ಹರ್ಷಿತ್ ರಾಣಾ ಆಯ್ಕೆಯಾದದ್ದು ಹೇಗೆ?’ ; ಟೀಮ್ ಇಂಡಿಯಾ ಆಯ್ಕೆ ನೀತಿ ವಿರುದ್ಧ ಮಾಜಿ ಕ್ರಿಕೆಟಿಗರ ಪ್ರಶ್ನೆ

Related Posts

ಶಿವಪ್ರಕಾಶ್ ದೇವರಾಜು ವರ್ಗಾವಣೆ ಆದೇಶ ಮರು ಪರಿಶೀಲನೆಗೆ ದಿನೇಶ್‌ ಕಲ್ಲಹಳ್ಳಿ ಮನವಿ
ಬೆಂಗಳೂರು

ಶಿವಪ್ರಕಾಶ್ ದೇವರಾಜು ವರ್ಗಾವಣೆ ಆದೇಶ ಮರು ಪರಿಶೀಲನೆಗೆ ದಿನೇಶ್‌ ಕಲ್ಲಹಳ್ಳಿ ಮನವಿ

ಸತತ ಏರಿಕೆ ಬಳಿಕ ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ: ಇಂದಿನ ದರ ಎಷ್ಟಿದೆ ತಿಳಿದುಕೊಳ್ಳಿ
ಬೆಂಗಳೂರು

ಸತತ ಏರಿಕೆ ಬಳಿಕ ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ: ಇಂದಿನ ದರ ಎಷ್ಟಿದೆ ತಿಳಿದುಕೊಳ್ಳಿ

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ
ಧಾರವಾಡ

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ
ಬೆಂಗಳೂರು

ಕಾವೇರಿ ನೀರು ಕಲುಷಿತ – BWSSB ವಿರುದ್ಧ ಜನರ ಆಕ್ರೋಶ

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ!
ಬೆಂಗಳೂರು

ಮುಂದಿನ 24 ಗಂಟೆಗಳಲ್ಲಿ ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!
ಗದಗ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

Next Post
‘ಹರ್ಷಿತ್ ರಾಣಾ ಆಯ್ಕೆಯಾದದ್ದು ಹೇಗೆ?’ ; ಟೀಮ್ ಇಂಡಿಯಾ ಆಯ್ಕೆ ನೀತಿ ವಿರುದ್ಧ ಮಾಜಿ ಕ್ರಿಕೆಟಿಗರ ಪ್ರಶ್ನೆ

'ಹರ್ಷಿತ್ ರಾಣಾ ಆಯ್ಕೆಯಾದದ್ದು ಹೇಗೆ?' ; ಟೀಮ್ ಇಂಡಿಯಾ ಆಯ್ಕೆ ನೀತಿ ವಿರುದ್ಧ ಮಾಜಿ ಕ್ರಿಕೆಟಿಗರ ಪ್ರಶ್ನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಬ್ಯಾಟಿಂಗ್ ವೈಫಲ್ಯಕ್ಕೆ ಐಪಿಎಲ್‌ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವೇ ಕಾರಣ ; ಮೊಯೀನ್ ಅಲಿ ಬೋಲ್ಡ್

ಭಾರತದ ಬ್ಯಾಟಿಂಗ್ ವೈಫಲ್ಯಕ್ಕೆ ಐಪಿಎಲ್‌ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವೇ ಕಾರಣ ; ಮೊಯೀನ್ ಅಲಿ ಬೋಲ್ಡ್

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

‘ನನ್ನ ಭಾರತ ತಂಡದ ಆಯ್ಕೆಗೆ ಇವರೇ ಕಾರಣ’ ; ಪ್ರಭ್‌ಸಿಮ್ರನ್ ಸಿಂಗ್

‘ನನ್ನ ಭಾರತ ತಂಡದ ಆಯ್ಕೆಗೆ ಇವರೇ ಕಾರಣ’ ; ಪ್ರಭ್‌ಸಿಮ್ರನ್ ಸಿಂಗ್

ಲೋಹಗಢ ಕೋಟೆ ಕೊಲೆ ಪ್ರಕರಣ : ಸಿಯಾ, ಚೌಧರಿ ವಿರುದ್ಧ ಆರೋಪ ಸಾಬೀತುಪಡಿಸುವುದು ಪೊಲೀಸರಿಗೆ ಅಷ್ಟು ಸುಲಭವಲ್ಲ!

ಲೋಹಗಢ ಕೋಟೆ ಕೊಲೆ ಪ್ರಕರಣ : ಸಿಯಾ, ಚೌಧರಿ ವಿರುದ್ಧ ಆರೋಪ ಸಾಬೀತುಪಡಿಸುವುದು ಪೊಲೀಸರಿಗೆ ಅಷ್ಟು ಸುಲಭವಲ್ಲ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಬ್ಯಾಟಿಂಗ್ ವೈಫಲ್ಯಕ್ಕೆ ಐಪಿಎಲ್‌ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವೇ ಕಾರಣ ; ಮೊಯೀನ್ ಅಲಿ ಬೋಲ್ಡ್

ಭಾರತದ ಬ್ಯಾಟಿಂಗ್ ವೈಫಲ್ಯಕ್ಕೆ ಐಪಿಎಲ್‌ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವೇ ಕಾರಣ ; ಮೊಯೀನ್ ಅಲಿ ಬೋಲ್ಡ್

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿರುವ ಆರ್ಮಿ ಕ್ಯಾಂಟೀನ್ ನಲ್ಲಿ 52 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat