ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇರಳದಲ್ಲಿ ಘೋರ ಕೃತ್ಯ: ಇಬ್ಬರು ಯುವಕರನ್ನು ಮನೆಗೆ ಕರೆದು ಚಿತ್ರಹಿಂಸೆ ನೀಡಿ, ಖಾಸಗಿ ಅಂಗಗಳಿಗೆ ಸ್ಟೇಪಲ್ ಮಾಡಿದ ದಂಪತಿ

September 15, 2025
Share on WhatsappShare on FacebookShare on Twitter

ತಿರುವನಂತಪುರಂ: ಇಬ್ಬರು ಯುವಕರನ್ನು ಮನೆಗೆ ಆಹ್ವಾನಿಸಿ, ಪೆಪ್ಪರ್ ಸ್ಪ್ರೇ ಬಳಸಿ, ಅವರ ದೇಹ ಮತ್ತು ಖಾಸಗಿ ಭಾಗಗಳಿಗೆ ಸ್ಟೇಪಲ್ ಪಿನ್ ಹೊಡೆದು ಚಿತ್ರಹಿಂಸೆ ನೀಡಿದ ಆಘಾತಕಾರಿ ಘಟನೆ ಕೇರಳದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಬಂಧಿಸಲಾಗಿದೆ.

ಕೊಯಿಪುರಂ ಬಳಿಯ ಚಾರಳಕುನ್ನು ನಿವಾಸಿಗಳಾದ ಜಯೇಶ್ ಮತ್ತು ಅವರ ಪತ್ನಿ ರೇಷ್ಮಿ ಬಂಧಿತ ಆರೋಪಿಗಳು. ಈ ದಂಪತಿ ಆಲಪ್ಪುಳದ ನೀಲಂಪೆರೂರು ಮೂಲದ ಯುವಕನಿಗೆ ಸೆ.1 ರಂದು ಮತ್ತು ಪತ್ತನಂತಿಟ್ಟದ ರಾನ್ನಿ ಮೂಲದ ಮತ್ತೊಬ್ಬ ಯುವಕನಿಗೆ ಸೆ.5 ರಂದು ಚಿತ್ರಹಿಂಸೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಯಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಪ್ರಕಾರ, ನೀಲಂಪೆರೂರಿನ 19 ವರ್ಷದ ಮೊದಲ ಸಂತ್ರಸ್ತನನ್ನು ಕಟ್ಟಿಹಾಕಿ, ಕಠಾರಿಯಿಂದ ಬೆದರಿಸಿ, ಕಬ್ಬಿಣದ ರಾಡಿನಿಂದ ಥಳಿಸಿ, ಸೈಕಲ್ ಚೈನ್ ಮತ್ತು ಕಟಿಂಗ್ ಪ್ಲೇಯರ್‌ನಿಂದ ಹಲ್ಲೆ ಮಾಡಲಾಗಿದೆ. ಆತನ ಎರಡೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡ ದಂಪತಿ, ನಂತರ ಆ ಯುವಕನ ಜನನಾಂಗಗಳಿಗೆ ಪೆಪ್ಪರ್ ಸ್ಪ್ರೇ ಹಾಕಿ, ಪರ್ಸ್‌ನಲ್ಲಿದ್ದ 19,000 ರೂ.ಗಳನ್ನು ದೋಚಿ, ಘಟನೆಯನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿ ಆಟೋ ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗಿದೆ.

ಇದಾದ ಬಳಿಕ ಸೆ.5ರಂದು, ಜಯೇಶ್ ಜೊತೆ ಈ ಹಿಂದೆ ಕೆಲಸ ಮಾಡಿದ್ದ ಎರಡನೇ ಸಂತ್ರಸ್ತನ ಮೇಲೆ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ, ಜನನಾಂಗ ಸೇರಿದಂತೆ ದೇಹದ 23 ಕಡೆಗಳಲ್ಲಿ ಸ್ಟೇಪಲ್ಸ್ ಪಿನ್ ಹೊಡೆಯಲಾಗಿದೆ. ನಂತರ ಆತನಿಂದ ಹಣ ಮತ್ತು ಮೊಬೈಲ್ ಫೋನ್ ದೋಚಿ, ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿದ್ದಾರೆ.

ಘಟನೆ ಬೆಳಕಿಗೆ ಬಂದಿದ್ದು ಹೇಗೆ?

ಸಂತ್ರಸ್ತರಲ್ಲೊಬ್ಬರು ಆಸ್ಪತ್ರೆಗೆ ದಾಖಲಾದ ನಂತರ ಈ ಘಟನೆ ಬೆಳಕಿಗೆ ಬಂದಿದೆ. “ಆರಂಭದಲ್ಲಿ, ಅಪರಿಚಿತ ವ್ಯಕ್ತಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆತ ಸುಳ್ಳು ಹೇಳಿದ್ದ. ಆದರೆ, ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಈ ಚಿತ್ರಹಿಂಸೆಯ ಹಿಂದೆ ಜಯೇಶ್ ಮತ್ತು ರೇಷ್ಮಿ ಇರುವುದಾಗಿ ಆತ ಬಹಿರಂಗಪಡಿಸಿದ,” ಎಂದು ಅರನ್ಮುಳ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ದಂಪತಿ ಇನ್ನಷ್ಟು ಮಂದಿಯನ್ನು ಈ ರೀತಿ ಗುರಿಯಾಗಿಸಿಕೊಂಡಿದ್ದರೋ ಎಂಬ ಬಗ್ಗೆ ಅನುಮಾನವಿದ್ದು ಆ ನಿಟ್ಟಿನಲ್ಲಿಯೂ ತನಿಖೆ ಮಾಡಲಾಗುತ್ತಿದೆ. “ಸಂತ್ರಸ್ತರಲ್ಲೊಬ್ಬರು ವಾಮಾಚಾರದ ಭಾಗವಾಗಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ, ಆದರೆ ಇದನ್ನು ಪರಿಶೀಲಿಸಬೇಕಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ವೇಳೆ, ರೇಷ್ಮಿಯು ಈ ಇಬ್ಬರು ಸಂತ್ರಸ್ತ ಯುವಕರೊಂದಿಗೂ ಅಕ್ರಮ ಸಂಬಂಧ ಹೊಂದಿದ್ದಳು. ಆಕೆ ಅವರೊಂದಿಗೆ ಮಾಡಿದ್ದ ವಾಟ್ಸ್ ಆ್ಯಪ್ ಚಾಟ್‌ಗಳನ್ನು ನೋಡಿದ ನಂತರ ಕೋಪಗೊಂಡ ಪತಿ ಜಯೇಶ್, ಸೇಡು ತೀರಿಸಿಕೊಳ್ಳಲು ಸಂಚು ರೂಪಿಸಿ, ಅದಕ್ಕೆ ರೇಷ್ಮಿಯನ್ನೂ ಬಳಸಿಕೊಂಡಿರುವ ಶಂಕೆಯೂ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂತ್ರಸ್ತರ ಹೇಳಿಕೆ

ರಾನ್ನಿಯ 29 ವರ್ಷದ ಸಂತ್ರಸ್ತ, “ಓಣಂ ದಿನದಂದು ಜಯೇಶ್ ನನ್ನನ್ನು ತನ್ನ ಮನೆಗೆ ಆಚರಣೆಗೆ ಬರುವಂತೆ ಹೇಳಿದ್ದ. ನಾನು ಅವನ ಮನೆಗೆ ತಲುಪಿದಾಗ, ಏಕಾಏಕಿ ಜಯೇಶ್ ನನ್ನ ಮೇಲೆ ಪೆಪ್ಪರ್ ಸ್ಪ್ರೇ ಸಿಂಪಡಿಸಿ ಥಳಿಸಲು ಆರಂಭಿಸಿದ,” ಎಂದು ಪೊಲೀಸರಿಗೆ ತಿಳಿಸಿದ್ದಾನೆ. “ನಂತರ ನನ್ನ ಎರಡೂ ಕೈಗಳನ್ನು ಕಟ್ಟಿ, ಮರದ ಕೋಲಿಗೆ ನೇತುಹಾಕಲಾಯಿತು. ರೇಷ್ಮಿ ಕಬ್ಬಿಣದ ರಾಡ್ ಸೇರಿದಂತೆ ವಿವಿಧ ವಸ್ತುಗಳಿಂದ ನನ್ನ ಮೇಲೆ ಬರ್ಬರವಾಗಿ ಹಲ್ಲೆ ನಡೆಸಿದಳು,” ಎಂದು ಆತ ಹೇಳಿದ್ದಾನೆ. ರೇಷ್ಮಿ ಚಿತ್ರಹಿಂಸೆ ನೀಡುತ್ತಿದ್ದಾಗ ಜಯೇಶ್ ಅದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ. ರಾತ್ರಿ 8 ಗಂಟೆ ಸುಮಾರಿಗೆ ದಂಪತಿ ನನ್ನನ್ನು ಸ್ಕೂಟರ್‌ನಲ್ಲಿ ಕರೆದೊಯ್ದು ಪುತುಮೋನ್ ಎಂಬ ಸ್ಥಳದಲ್ಲಿ ಬಿಟ್ಟುಹೋದರು ಎಂದು ಸಂತ್ರಸ್ತ ತಿಳಿಸಿದ್ದಾನೆ. ಸದ್ಯ ಬಂಧಿತ ದಂಪತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Tags: Assaults Them With Pepper SprayCrimeFIRIndiaKerala Couple InvitesKoipuram Police StationPoliceStaples Private PartsThiruvananthapuramTwo Men Home
SendShareTweet
Previous Post

ಹ್ಯಾಂಡ್‌ಶೇಕ್‌ ವಿವಾದ: ಭಾರತದ ವಿರುದ್ಧ  ಎಸಿಸಿಗೆ ದೂರು ನೀಡಿದ ಪಾಕಿಸ್ತಾನ

Next Post

ಪಾಕ್ ವಿರುದ್ಧ ನಾಯಕನಾಗಿ ಗೆಲುವು: ಕೊಹ್ಲಿಗೂ ಸಾಧ್ಯವಾಗದ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

Related Posts

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!
ದೇಶ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!
ದೇಶ

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!
ದೇಶ

16 ವರ್ಷದ ಬಾಲಕಿ ಮೇಲೆ 4 ಜನರಿಂದ ಗ್ಯಾಂಗ್‌ರೇಪ್, ಕೊಲೆ : ಶವವನ್ನು ಹರಿದು ಮುಕ್ಕಿದ ಬೀದಿ ನಾಯಿಗಳು!

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ
ದೇಶ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ
ದೇಶ

ಉಧಮ್‌ಪುರದಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ : ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಖಾಸಗಿ ಉದ್ಯೋಗಿಗಳಿಗೆ ಬಂಪರ್ : ವೇತನ ಮಿತಿ 25 ಸಾವಿರ ರೂ.ಗೆ ಹೆಚ್ಚಳ, ಯಾರಿಗೆಲ್ಲ ಅನುಕೂಲ ಗೊತ್ತಾ?

Next Post
ಪಾಕ್ ವಿರುದ್ಧ ನಾಯಕನಾಗಿ ಗೆಲುವು: ಕೊಹ್ಲಿಗೂ ಸಾಧ್ಯವಾಗದ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

ಪಾಕ್ ವಿರುದ್ಧ ನಾಯಕನಾಗಿ ಗೆಲುವು: ಕೊಹ್ಲಿಗೂ ಸಾಧ್ಯವಾಗದ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat