ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ತಿರುವನಂತಪುರಂ ಟಿ20 ಪಂದ್ಯದಲ್ಲಿ ‘ದುಬಾರಿ ನೀರು’ | ಅಭಿಮಾನಿಗಳ ದೂರಿಗೆ ಸ್ಪಂದಿಸಿದ ಕೆಸಿಎ, ಬಿಸಿಸಿಐ ಗಮನಕ್ಕೆ ವಿಚಾರ

February 3, 2026
Share on WhatsappShare on FacebookShare on Twitter

ತಿರುವನಂತಪುರಂ: ಜನವರಿ 31ರಂದು ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 5ನೇ ಟಿ20 ಪಂದ್ಯದ ವೇಳೆ, ಪ್ರೇಕ್ಷಕರಿಗೆ ಕುಡಿಯುವ ನೀರನ್ನು ನಿಗದಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ದೂರುಗಳು ವ್ಯಕ್ತವಾದ ಬೆನ್ನಲ್ಲೇ ಕೇರಳ ಕ್ರಿಕೆಟ್ ಸಂಸ್ಥೆ (KCA) ಎಚ್ಚೆತ್ತುಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

ಪಂದ್ಯದ ವೇಳೆ ಕೆಲವು ವಿಭಾಗಗಳಲ್ಲಿನ ಕಿಯೋಸ್ಕ್ ಗಳಲ್ಲಿ (Kiosks) ಕುಡಿಯುವ ನೀರು ಮತ್ತು ಎನರ್ಜಿ ಡ್ರಿಂಕ್ಸ್‌ಗಳನ್ನು ನಿಗದಿಗಿಂತ ದುಬಾರಿ ಬೆಲೆಗೆ ಮಾರಾಟ ಮಾಡಲಾಗಿದೆ ಎಂದು ಅಭಿಮಾನಿಗಳು ವಿಡಿಯೋ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಿಸಿಸಿಐ ಮತ್ತು ಪಾನೀಯ ಪ್ರಾಯೋಜಕರ ನಡುವಿನ ಒಪ್ಪಂದದ ಪ್ರಕಾರ, 200 ಮಿ.ಲೀ. ನೀರಿನ ಬಾಟಲಿಗೆ 10 ರೂ. ಮತ್ತು 250 ಮಿ.ಲೀ. ಜ್ಯೂಸ್ ಅಥವಾ ಎನರ್ಜಿ ಡ್ರಿಂಕ್ಸ್‌ಗೆ 50 ರೂ. ದರ ನಿಗದಿಪಡಿಸಲಾಗಿತ್ತು.

ಅಲ್ಲದೆ, ಈ ದರಪಟ್ಟಿಗಳನ್ನು ಕಿಯೋಸ್ಕ್ ಗಳಲ್ಲಿ ಎದ್ದು ಕಾಣುವಂತೆ ಪ್ರದರ್ಶಿಸಬೇಕು ಮತ್ತು ಪರಿಸರ ಸ್ನೇಹಿ ‘ಗ್ರೀನ್ ಪ್ರೋಟೋಕಾಲ್’ ಅನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ನಿಯಮವಿತ್ತು. ಆದರೆ, ಮೈದಾನದ ಕೆಲವು ಕಡೆ ಈ ನಿಯಮಗಳನ್ನು ಗಾಳಿಗೆ ತೂರಿ ಹೆಚ್ಚಿನ ದರ ವಸೂಲಿ ಮಾಡಲಾಗಿದೆ ಎಂಬುದು ಪ್ರೇಕ್ಷಕರ ಆರೋಪ.

ಕೆಸಿಎ ಕ್ರಮವೇನು?

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ಕ್ರಿಕೆಟ್ ಸಂಸ್ಥೆ, ಈ ಬಗ್ಗೆ ತನಿಖೆಗೆ ಆದೇಶಿಸಿದೆ. “ಅಭಿಮಾನಿಗಳಿಗೆ ಆದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ. ಗುತ್ತಿಗೆ ಪಡೆದ ಏಜೆನ್ಸಿಯ ಕಡೆಯಿಂದ ಲೋಪವಾಗಿದೆಯೇ ಎಂದು ಪರಿಶೀಲಿಸಲಾಗುತ್ತಿದೆ. ಈ ವಿಷಯವನ್ನು ಈಗಾಗಲೇ ಬಿಸಿಸಿಐ (BCCI) ಗಮನಕ್ಕೆ ತರಲಾಗಿದ್ದು, ಅವರು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ,” ಎಂದು ಕೆಸಿಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ವಹಿಸುವುದಾಗಿ ಸಂಸ್ಥೆ ಭರವಸೆ ನೀಡಿದೆ.

ಪಂದ್ಯದ ಫಲಿತಾಂಶ

ವಿವಾದದ ನಡುವೆಯೂ, ಮೈದಾನದಲ್ಲಿ ಟೀಂ ಇಂಡಿಯಾ ಅಬ್ಬರಿಸಿತ್ತು. ಇಶಾನ್ ಕಿಶನ್ ಅವರ ಸಿಡಿಲಬ್ಬರದ ಚೊಚ್ಚಲ ಶತಕ (43 ಎಸೆತಗಳಲ್ಲಿ 103 ರನ್) ಹಾಗೂ ಅರ್ಷದೀಪ್ ಸಿಂಗ್ ಅವರ ಐದು ವಿಕೆಟ್ ಸಾಧನೆಯ (5/51) ನೆರವಿನಿಂದ ಭಾರತ 46 ರನ್‌ಗಳ ಜಯ ಸಾಧಿಸಿತ್ತು. ಈ ಮೂಲಕ 5 ಪಂದ್ಯಗಳ ಸರಣಿಯನ್ನು 4-1 ಅಂತರದಲ್ಲಿ ಭಾರತ ವಶಪಡಿಸಿಕೊಂಡಿದೆ.

ಇದನ್ನೂ ಓದಿ : 2026 ಟಿ20 ವಿಶ್ವಕಪ್ | ಭಾರತ ವಿರುದ್ಧ ಆಡದಿದ್ದರೆ ಐಸಿಸಿಗೆ 2,200 ಕೋಟಿ ರೂ. ನಷ್ಟ

Tags: 'Expensive water' in Thiruvananthapuram T20 matchBCCI takes note of the matterKarnataka News beatKCA responds to fans' complaint
SendShareTweet
Previous Post

ರಾಜಕೀಯ ಬಣ್ಣ ಪಡೆದ ರಾಯ್ ಆತ್ಮ*ತ್ಯೆ ಕೇಸ್‌ | ಕೇಂದ್ರ ಸರ್ಕಾರದ ಎಂಟ್ರಿ ಸಾಧ್ಯತೆ

Next Post

ಸುಮಾರು 25ಕ್ಕಿಂತ ಹೆಚ್ಚು ಲೋಡ್‌ ಅಡಿಕೆ ಸಿಪ್ಪೆಗೆ ಬೆಂ* ಹಚ್ಚಿದ ಕಿಡಿಗೇಡಿಗಳು | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

Related Posts

ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? IPL 2027ರ ಹರಾಜಲ್ಲಿ 25 ಕೋಟಿ ಬಿಡ್ಡಿಂಗ್ ನಿರೀಕ್ಷೆ!
ಕ್ರೀಡೆ

ಮುಂಬೈ ಇಂಡಿಯನ್ಸ್ ತೊರೆಯಲಿದ್ದಾರಾ ಹಾರ್ದಿಕ್ ಪಾಂಡ್ಯ? IPL 2027ರ ಹರಾಜಲ್ಲಿ 25 ಕೋಟಿ ಬಿಡ್ಡಿಂಗ್ ನಿರೀಕ್ಷೆ!

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್
ಕ್ರೀಡೆ

ಸಿಎಸ್‌ಕೆ ಪ್ಲೇ-ಆಫ್ ಕನಸಿಗೆ ಭಾರಿ ಪೆಟ್ಟು : ಗಾಯದ ಸಮಸ್ಯೆಯಿಂದ ತವರಿಗೆ ಮರಳಿದ ಓವರ್‌ಟನ್

“ಅವನ ದೇಹದಲ್ಲಿ ಚೂರು ಭಯವಿಲ್ಲ”: ವೈಭವ್ ಸೂರ್ಯವಂಶಿಯ ಬ್ಯಾಟಿಂಗ್‌ಗೆ  ದಂಗಾದ ರಬಾಡ!
ಕ್ರೀಡೆ

“ಅವನ ದೇಹದಲ್ಲಿ ಚೂರು ಭಯವಿಲ್ಲ”: ವೈಭವ್ ಸೂರ್ಯವಂಶಿಯ ಬ್ಯಾಟಿಂಗ್‌ಗೆ ದಂಗಾದ ರಬಾಡ!

ಐತಿಹಾಸಿಕ ಸಾಧನೆ : ಇಂಗ್ಲೆಂಡ್ ಪುರುಷ ಕ್ರಿಕೆಟ್ ತಂಡದ ಮೊದಲ ಮಹಿಳಾ ಕೋಚ್ ಆಗಿ ಸಾರಾ ಟೇಲರ್ ನೇಮಕ!
ಕ್ರೀಡೆ

ಐತಿಹಾಸಿಕ ಸಾಧನೆ : ಇಂಗ್ಲೆಂಡ್ ಪುರುಷ ಕ್ರಿಕೆಟ್ ತಂಡದ ಮೊದಲ ಮಹಿಳಾ ಕೋಚ್ ಆಗಿ ಸಾರಾ ಟೇಲರ್ ನೇಮಕ!

ಟೀಕಾಕಾರರಿಗೆ ತಕ್ಕ ಉತ್ತರ ಕೊಟ್ಟ ವಿರಾಟ್​ ಕೊಹ್ಲಿ!
ಕ್ರೀಡೆ

ಟೀಕಾಕಾರರಿಗೆ ತಕ್ಕ ಉತ್ತರ ಕೊಟ್ಟ ವಿರಾಟ್​ ಕೊಹ್ಲಿ!

ಕನ್ನಡಿಗನ ಅದ್ಭುತ ಕ್ಯಾಚ್‌ಗೆ ದಂಗಾದ ವಿರಾಟ್ ಕೊಹ್ಲಿ – ವಿಡಿಯೋ ನೋಡಿ!
ಕ್ರೀಡೆ

ಕನ್ನಡಿಗನ ಅದ್ಭುತ ಕ್ಯಾಚ್‌ಗೆ ದಂಗಾದ ವಿರಾಟ್ ಕೊಹ್ಲಿ – ವಿಡಿಯೋ ನೋಡಿ!

Next Post
ಸುಮಾರು 25ಕ್ಕಿಂತ ಹೆಚ್ಚು ಲೋಡ್‌ ಅಡಿಕೆ ಸಿಪ್ಪೆಗೆ ಬೆಂ* ಹಚ್ಚಿದ ಕಿಡಿಗೇಡಿಗಳು | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಸುಮಾರು 25ಕ್ಕಿಂತ ಹೆಚ್ಚು ಲೋಡ್‌ ಅಡಿಕೆ ಸಿಪ್ಪೆಗೆ ಬೆಂ* ಹಚ್ಚಿದ ಕಿಡಿಗೇಡಿಗಳು | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಶ್ವಾಸಕೋಶದಲ್ಲಿ ರಕ್ತ ಹೆಪ್ಪುಗಟ್ಟಿದ್ದೇ ಪ್ರತೀಕ್ ಯಾದವ್ ಸಾವಿಗೆ ಕಾರಣ – ಮೃತ ದೇಹದಲ್ಲಿ 6 ಗಾಯಗಳು ಪತ್ತೆ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

ಹಿಜಾಬ್‌, ಜನಿವಾರ ಹಾಕಬಹುದು, ಆದ್ರೆ ಕೇಸರಿ ಶಾಲು ಹಾಕಂಗಿಲ್ಲ : ಸಿಎಂ ಸಿದ್ದರಾಮಯ್ಯ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಪತಿ ಸಾವಿಗೆ ಪತ್ನಿಯೇ ಕಾರಣನಾ? ಹೂತಿಟ್ಟ ಶವ ಹೊರತೆಗೆದ ಪೊಲೀಸರು.. ತನಿಖೆ ಚುರುಕು!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

ಬೆಂಗಳೂರಿನ ಪ್ಲಾಸ್ಟಿಕ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat