ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ಕೇರಳ ಸರ್ಕಾರ ಯೂಟರ್ನ್‌ | ಪಿಣರಾಯಿ ವಿಜಯನ್ ಹೇಳಿದ್ದೇನು?

January 10, 2026
Share on WhatsappShare on FacebookShare on Twitter

ತಿರುವನಂತಪುರಂ : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ ಅನುಮೋದನೆ ನೀಡಿತ್ತು. ಈ ಬೆನ್ನಲ್ಲೇ ಕರ್ನಾಟಕದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದು ತೀವ್ರ ಕಳವಳ ವ್ಯಕ್ತಪಡಿಸಿದ್ದರು.

ಸಿಎಂ ಸಿದ್ದರಾಮಯ್ಯ ಅವರ ಪತ್ರಕ್ಕೆ ಇಂದು ಸ್ಪಷ್ಟನೆ ನೀಡಿರುವ ಕೇರಳ ಸಿಎಂ, “ನಮ್ಮ ಸರ್ಕಾರ ಯಾವುದೇ ಭಾಷೆಯನ್ನು ಬಲವಂತವಾಗಿ ಹೇರುವ ಉದ್ದೇಶ ಹೊಂದಿಲ್ಲ. ಭಾಷಾ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಕಾಯ್ದೆಯಲ್ಲಿ ಪ್ರಮುಖ ಅಂಶಗಳನ್ನು ಸೇರಿಸಲಾಗಿದೆ” ಎಂದು ಹೇಳಿದ್ದಾರೆ.

The apprehensions raised regarding the Malayalam Language Bill, 2025 do not reflect the facts or the inclusive spirit of the legislation passed by the Kerala Legislative Assembly. Kerala’s progress has always been rooted in comprehensive development anchored in equality and… pic.twitter.com/gqc8NAa4FU

— Pinarayi Vijayan (@pinarayivijayan) January 10, 2026

ಈ ಕುರಿತು ಎಕ್ಸ್ ಖಾತೆಯಲ್ಲಿ ಮತ್ತು ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ಅವರು, ಮಸೂದೆಯ ಕುರಿತು ಎದ್ದಿರುವ ಊಹಾಪೋಹಗಳು ಸತ್ಯಕ್ಕೆ ದೂರವಾದವು ಎಂದು ಪ್ರತಿಪಾದಿಸಿದ್ದಾರೆ. ಕೇರಳದ ಪ್ರಗತಿ ಯಾವಾಗಲೂ ಸಮಾನತೆ ಮತ್ತು ಸಹೋದರತ್ವದಲ್ಲಿ ನೆಲೆಗೊಂಡಿರುವ ಸಮಗ್ರ ಅಭಿವೃದ್ಧಿಯಲ್ಲಿ ಬೇರೂರಿದೆ. ಜಾತ್ಯತೀತತೆ ಮತ್ತು ಬಹುತ್ವದ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ನಮ್ಮ ಸರ್ಕಾರ ದೃಢವಾಗಿದೆ ಎಂದು ಕೇರಳ ಸಿಎಂ ತಿಳಿಸಿದ್ದಾರೆ.

ಭಾಷಾ ಅಲ್ಪಸಂಖ್ಯಾತರ, ವಿಶೇಷವಾಗಿ ಕನ್ನಡ ಮತ್ತು ತಮಿಳು ಮಾತನಾಡುವ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಮಸೂದೆಯು ಸ್ಪಷ್ಟ ಮತ್ತು ನಿಸ್ಸಂದಿಗ್ಧವಾದ ಅನಿಯಂತ್ರಿತ ಷರತ್ತು(ಷರತ್ತು 7) ಅನ್ನು ಒಳಗೊಂಡಿದೆ. ಯಾವುದೇ ಭಾಷೆಯನ್ನು ಬಲವಂತವಾಗಿ ಹೇರಲಾಗುವುದಿಲ್ಲ. ಭಾಷಾ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ ಎಂದು ಕೇರಳ ಸಿಎಂ ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಪಠ್ಯಕ್ರಮದಂತೆಯೇ, ಮಲಯಾಳಂ ಮಾತೃಭಾಷೆಯಲ್ಲದ ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಭಾಷೆಯನ್ನು ಕಲಿಯಲು ಮುಕ್ತ ಅವಕಾಶವಿದೆ. ಹೊರ ರಾಜ್ಯ ಅಥವಾ ವಿದೇಶಗಳಿಂದ ಬರುವ ವಿದ್ಯಾರ್ಥಿಗಳಿಗೆ 9, 10ನೇ ತರಗತಿ ಅಥವಾ ಹೈಯರ್ ಸೆಕೆಂಡರಿ ಹಂತದಲ್ಲಿ ಮಲಯಾಳಂ ಪರೀಕ್ಷೆ ಬರೆಯುವುದು ಕಡ್ಡಾಯವಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಒಡಿಶಾದಲ್ಲಿ ಲಘು ವಿಮಾನ ಪತನ | ಪೈಲಟ್‌ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

Tags: Karnataka News beat
SendShareTweet
Previous Post

ಬಾಗಲಕೋಟೆಯಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ | ಇಬ್ಬರು ಮಕ್ಕಳು ಸಾವು!

Next Post

ನಮ್ಮ ಮೆಟ್ರೋದಲ್ಲಿ ಸೆಕ್ರೆಟರಿ, ಮ್ಯಾನೇಜರ್ ಹುದ್ದೆಗಳ ನೇಮಕ | 2.06 ಲಕ್ಷ ರೂ. ಸಂಬಳ

Related Posts

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್
ರಾಮನಗರ

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ
ದಾವಣಗೆರೆ

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

ಕೊಲೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ | ಜಾಮೀನು ಮಂಜೂರು
ರಾಜಕೀಯ

ಕೊಲೆ ಕೇಸಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ | ಜಾಮೀನು ಮಂಜೂರು

ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ಮೋದಿ ಪಣ ತೊಟ್ಟಿದ್ದಾರೆ | ಕೇಂದ್ರ ಸಚಿವ ವಿ‌.ಸೋಮಣ್ಣ
ದಾವಣಗೆರೆ

ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಧಾನಿ ಮೋದಿ ಪಣ ತೊಟ್ಟಿದ್ದಾರೆ | ಕೇಂದ್ರ ಸಚಿವ ವಿ‌.ಸೋಮಣ್ಣ

ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ.. ಈಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ | ಈಶ್ವರಪ್ಪ
ಶಿವಮೊಗ್ಗ

ಕಾಂಗ್ರೆಸ್‌ ಸರ್ಕಾರ ಸತ್ತು ಹೋಗಿದೆ.. ಈಗ ಎಲ್ಲರೂ ಸಿಎಂ ಆಕಾಂಕ್ಷಿಗಳೇ | ಈಶ್ವರಪ್ಪ

ರಾಜ್ಯದಲ್ಲಿರುವ ಜ್ವಲಂತ ಸಮಸ್ಯೆಗೆ ಪರಿಹಾರ ಕೊಡುವ ಇಚ್ಚಾಶಕ್ತಿ ಸರ್ಕಾರಕ್ಕೆ ಇಲ್ಲ | ವಿಜಯೇಂದ್ರ
ರಾಜಕೀಯ

ರಾಜ್ಯದಲ್ಲಿರುವ ಜ್ವಲಂತ ಸಮಸ್ಯೆಗೆ ಪರಿಹಾರ ಕೊಡುವ ಇಚ್ಚಾಶಕ್ತಿ ಸರ್ಕಾರಕ್ಕೆ ಇಲ್ಲ | ವಿಜಯೇಂದ್ರ

Next Post
ನಮ್ಮ ಮೆಟ್ರೋದಲ್ಲಿ ಸೆಕ್ರೆಟರಿ, ಮ್ಯಾನೇಜರ್ ಹುದ್ದೆಗಳ ನೇಮಕ | 2.06 ಲಕ್ಷ ರೂ. ಸಂಬಳ

ನಮ್ಮ ಮೆಟ್ರೋದಲ್ಲಿ ಸೆಕ್ರೆಟರಿ, ಮ್ಯಾನೇಜರ್ ಹುದ್ದೆಗಳ ನೇಮಕ | 2.06 ಲಕ್ಷ ರೂ. ಸಂಬಳ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat