ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇರಳ ದುರಂತ; 358ಕ್ಕೆ ಏರಿಕೆ ಕಂಡ ಸಾವನ್ನಪ್ಪಿದವರ ಸಂಖ್ಯೆ!

August 4, 2024
Share on WhatsappShare on FacebookShare on Twitter

ವಯನಾಡು: ಕೇರಳದ ವಯನಾಡಿನಲ್ಲಿ ನಡೆದ ಘನಘೋರ ದುರಂತಕ್ಕೆ ಬಲಿಯಾದವರ ಸಂಖ್ಯೆ ಇಲ್ಲಿಯವರೆಗೆ 358ಕ್ಕೆ ಏರಿಕೆ ಕಂಡಿದೆ. ದುರಂತ ಸಂಭವಿಸಿ 5 ದಿನ ಕಳೆದರೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಅಲ್ಲದೇ, ಇಲ್ಲಿಯವರೆಗೆ ಸುಮಾರು 250 ಜನ ನಾಪತ್ತೆಯಾಗಿದ್ದಾರೆ. ರಕ್ಷಣಾ ಪಡೆಗಳು ಹಗಲಿರುಳು ಕಾರ್ಯಾಚರಣೆ ನಡೆಸುತ್ತಿವೆ. ಅರ್ಧಂಬರ್ಧ ಮೃತದೇಹಗಳು ಪತ್ತೆಯಾಗುತ್ತಿದ್ದು, ಘಟನೆಯ ಭೀಕರತೆಗೆ ಸಾಕ್ಷಿಯಾಗುತ್ತಿವೆ.

1 ಸಾವಿರಕ್ಕೂ ಅಧಿಕ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿದ್ದಾರೆ. ಇಲ್ಲಿಯವರೆಗೆ ಸುಮಾರು 349 ಜನರನ್ನು ರಕ್ಷಿಸಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ರಕ್ಷಣಾ ಕಾರ್ಯಾಚರಣೆ ಸಂದರ್ಭದಲ್ಲಿ ಸಿಕ್ಕ ಅರ್ಧಬಂಧ ದೇಹಗಳ ಗುರುತು ಪತ್ತೆ ಮಾಡುವುದೇ ದೊಡ್ಡ ಸವಾಲಿನ ಕಾರ್ಯವಾಗಿ ಬಿಟ್ಟಿದೆ. ಈಗಾಗಲೇ ಇಲ್ಲಿಯವರೆಗೆ 148 ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದವರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಗಾಯಗೊಂಡವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೇರಳದ ವಯನಾಡಿನಲ್ಲಿ ಭಾರೀ ಗುಡ್ಡ ಕುಸಿತದಿಂದಾಗಿ ನಲುಗಿ ಹೋಗಿರುವ ನಾಲ್ಕು ಹಳ್ಳಿಗಳ ಅಕ್ಕಪಕ್ಕದಲ್ಲೇ ಸುರಕ್ಷಿತವಾದ ಜಾಗದಲ್ಲಿ ಸಂತ್ರಸ್ತರಿಗಾಗಿ ಹೊಸ ಟೌನ್‌ ಶಿಪ್‌ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಕ್ಷಣಾ ಕಾರ್ಯಾಚರಣೆ ಕೊನೆಯ ಹಂತಕ್ಕೆ ಬಂದು ನಿಂತಿದೆ. ಪುನರ್‌ ನಿರ್ಮಾಣದ ಬಗ್ಗೆ ಗಮನ ಹರಿಸುತ್ತೇವೆ. ಸಂತ್ರಸ್ತರಿಗೆ ಪರಿಹಾರ ಪ್ಯಾಕೇಜ್‌ ರೂಪಿಸಲಾಗುತ್ತಿದೆ. ಮನೆ ಕಳೆದುಕೊಂಡವರಿಗಾಗಿ ಸುಸಜ್ಜಿತ ಟೌನ್‌ ಶಿಪ್‌ ನಿರ್ಮಾಣ ಮಾಡುತ್ತೇವೆ. ಸಾಧ್ಯವಾದಷ್ಟು ಬೇಗ ಅದರ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಕೂಡ ಹೇಳಿದ್ದಾರೆ.

ದೇಶ ಸೇರಿದಂತೆ ಜಗತ್ತಿನ ತುಂಬೆಲ್ಲ ವಯನಾಡು ಸಂತ್ರಸ್ತರಿಗಾಗಿ ಮುಖ್ಯಮಂತ್ರಿಗಳ ನಿಧಿಗೆ ನೆರವು ಹರಿದು ಬರುತ್ತಿದೆ. ಕರ್ನಾಟಕದ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ತಲಾ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ. ಶೋಭಾ ರಿಯಲ್‌ ಎಸ್ಟೇಟ್‌ ಕಂಪನಿ 50 ಮನೆ, ವಿಶ್ವ ಮಲಯಾಳಿ ಮಂಡಳಿ 14 ಮನೆ, ಕೋಟಕ್ಕಲ್‌ ಆರ್ಯವೈದ್ಯಶಾಲಾ 10 ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

Tags: Beat NewsBreaking NewsDeathkannada latest newsKannada NewsKarnataka News beatKarnataka newsbeatKeralaLandslideNewsPinarai VijayanRainWayanadu
SendShareTweet
Previous Post

ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ವ್ಯಾಪಕ ಮಳೆಯ ಮುನ್ಸೂಚನೆ!

Next Post

ಪಿಎಸ್ ಐ ಪರುಶುರಾಮ್ ಪ್ರಕರಣ; ತಲೆಮರೆಸಿಕೊಂಡರಾ ಶಾಸಕರು?

Related Posts

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.
ದೇಶ

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!
ದೇಶ

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?
ದೇಶ

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!
ದೇಶ

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!
ದೇಶ

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!
ದೇಶ

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!

Next Post
ಪಿಎಸ್ ಐ ಪರುಶುರಾಮ್ ಪ್ರಕರಣ; ತಲೆಮರೆಸಿಕೊಂಡರಾ ಶಾಸಕರು?

ಪಿಎಸ್ ಐ ಪರುಶುರಾಮ್ ಪ್ರಕರಣ; ತಲೆಮರೆಸಿಕೊಂಡರಾ ಶಾಸಕರು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಬಾಲಿವುಡ್‌ನ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿ.

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

ಧಾರವಾಡದ IIITಯಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat