ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

June 27, 2026
Share on WhatsappShare on FacebookShare on Twitter

ಪುಣೆ : ಪುಣೆಯ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಕೊಲೆ ಪ್ರಕರಣದ ತನಿಖೆಯು ದಿನೇ ದಿನೇ ಹೊಸ ಹೊಸ ಮಾಹಿತಿಗಳನ್ನು ಬಹಿರಂಗಪಡಿಸುತ್ತಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಸಿಯಾ ಗೋಯಲ್ ಹಾಗೂ ಚೇತನ್ ಚೌಧರಿ ನಡುವಿನ ವೈಯಕ್ತಿಕ ಸಂಪರ್ಕದ ಹಿಂದಿನ ಅಚ್ಚರಿಯ ವಿಚಾರಗಳನ್ನು ಪೊಲೀಸರು ಭೇದಿಸಿದ್ದಾರೆ. ಇವರಿಬ್ಬರ ಪರಿಚಯಕ್ಕೆ ಕ್ರಿಕೆಟ್ ಕೊಂಡಿಯಾಗಿತ್ತು ಎಂಬ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ಚೇತನ್ ಓರ್ವ ಕ್ರಿಕೆಟ್ ಆಟಗಾರನಾಗಿದ್ದು, ಸಿಯಾಳ ಅಣ್ಣ ಸಾಹಿಲ್ ಗೋಯಲ್ ಜೊತೆ ಪಂದ್ಯಗಳನ್ನು ಆಡುತ್ತಿದ್ದ. ತನ್ನ ಅಣ್ಣನ ಆಟವನ್ನು ನೋಡಲು ಸಿಯಾ ಆಗಾಗ್ಗೆ ಮೈದಾನಕ್ಕೆ ಹೋಗುತ್ತಿದ್ದಳು. ಇದೇ ಸಂದರ್ಭದಲ್ಲಿ ಸಿಯಾ ಮತ್ತು ಚೇತನ್ ನಡುವೆ ಮೊದಲ ಬಾರಿ ಪರಿಚಯವಾಗಿತ್ತು. ಆ ನಂತರ 2025ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸ್ನೇಹಿತರೊಬ್ಬರು ಆಯೋಜಿಸಿದ್ದ ಪಾರ್ಟಿಯಲ್ಲಿ ಇಬ್ಬರೂ ಮತ್ತೆ ಭೇಟಿಯಾಗಿದ್ದರು. ಈ ಭೇಟಿಯ ನಂತರ ಅವರ ನಡುವಿನ ಒಡನಾಟ ಗಣನೀಯವಾಗಿ ಹೆಚ್ಚಾಯಿತು ಎಂದು ಪೊಲೀಸರು ವಿವರಿಸಿದ್ದಾರೆ.

238 ಗಂಟೆ 2,004 ಕರೆಗಳ ವಿನಿಮಯ

ಆರೋಪಿಗಳಿಬ್ಬರ ಕಾಲ್ ಡೇಟಾ ರೆಕಾರ್ಡ್ (ಸಿಡಿಆರ್) ಪರಿಶೀಲಿಸಿರುವ ತನಿಖಾಧಿಕಾರಿಗಳಿಗೆ ಬೆಚ್ಚಿಬೀಳಿಸುವ ಮಾಹಿತಿಗಳು ಲಭ್ಯವಾಗಿವೆ. ಜನವರಿಯಿಂದೀಚೆಗೆ ಸಿಯಾ ಗೋಯಲ್ ಮತ್ತು ಚೇತನ್ ಚೌಧರಿ ನಡುವೆ ಬರೋಬ್ಬರಿ 2,004 ಕರೆಗಳು ವಿನಿಮಯವಾಗಿವೆ. ಒಟ್ಟಾರೆಯಾಗಿ ಸುಮಾರು 238 ಗಂಟೆಗಳ ಕಾಲ ಇವರಿಬ್ಬರು ಫೋನ್‌ನಲ್ಲಿ ಸುದೀರ್ಘವಾಗಿ ಮಾತನಾಡಿದ್ದು, ಇಬ್ಬರ ನಡುವಿನ ನಿರಂತರ ಸಂಪರ್ಕವನ್ನು ಇದು ದೃಢಪಡಿಸಿದೆ.

ಸಿಯಾ ಸಹೋದರನಿಗೆ 10 ಗಂಟೆಗಳ ಕಾಲ ಗ್ರಿಲ್

ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಸಿಯಾಳ ಸಹೋದರ ಸಾಹಿಲ್ ಗೋಯಲ್‌ನನ್ನು ಶುಕ್ರವಾರ ವಿಚಾರಣೆಗೆ ಒಳಪಡಿಸಿದ್ದಾರೆ. ಬೆಳಿಗ್ಗೆಯಿಂದ ಸತತ 10 ಗಂಟೆಗಳ ಕಾಲ ಸುದೀರ್ಘ ವಿಚಾರಣೆ ನಡೆಸಿ, ಸಿಯಾ ಮತ್ತು ಚೇತನ್ ನಡುವಿನ ಸಂಬಂಧದ ಬಗ್ಗೆ ಮಾಹಿತಿ ಕಲೆಹಾಕಲಾಗಿದೆ. ಸಾಹಿಲ್‌ಗೆ ಚೇತನ್ ಪರಿಚಯವಿದ್ದ ಕಾರಣ ಹಲವು ವಿಚಾರಗಳನ್ನು ತಾಳೆ ಹಾಕಲಾಗಿದೆ. ತಡರಾತ್ರಿ ಆತನನ್ನು ಮನೆಗೆ ಕಳುಹಿಸಲಾಗಿದ್ದು, ಸಿಯಾಳ ಇತರ ಸಂಬಂಧಿಕರ ಹೇಳಿಕೆಗಳನ್ನು ಸಹ ದಾಖಲಿಸಿಕೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ಡಿಲೀಟ್ ಆದ ಚಾಟ್‌ಗಳ ಫೋರೆನ್ಸಿಕ್ ಪರಿಶೀಲನೆ

ಡಿಜಿಟಲ್ ಸಾಕ್ಷ್ಯಾಧಾರಗಳತ್ತ ಮುಖ ಮಾಡಿರುವ ಪೊಲೀಸರಿಗೆ, ಆರೋಪಿಗಳಿಬ್ಬರೂ ತಮ್ಮ ಮೊಬೈಲ್‌ನಿಂದ ಸಂಭಾಷಣೆ ಮತ್ತು ಆನ್‌ಲೈನ್ ಚಟುವಟಿಕೆಗಳನ್ನು ಸಂಪೂರ್ಣವಾಗಿ ಅಳಿಸಿಹಾಕಿರುವುದು ಕಂಡುಬಂದಿದೆ. ವಾಟ್ಸಾಪ್, ಇನ್‌ಸ್ಟಾಗ್ರಾಮ್ ಸೇರಿದಂತೆ ರೀಸೈಕಲ್ ಬಿನ್‌ನಲ್ಲಿದ್ದ ದತ್ತಾಂಶಗಳನ್ನೂ ನಾಶಪಡಿಸಲಾಗಿದೆ. ಹೀಗಾಗಿ, ಅಳಿಸಿಹೋಗಿರುವ ಈ ಎಲ್ಲಾ ಮಾಹಿತಿಯನ್ನು ಮತ್ತು ಸಂಭಾಷಣೆಗಳ ಕಾಲಘಟ್ಟವನ್ನು ಮರುಪಡೆಯಲು ಮೊಬೈಲ್‌ಗಳನ್ನು ಫೋರೆನ್ಸಿಕ್ ತನಿಖೆಗೆ ಒಳಪಡಿಸಲಾಗಿದೆ. ಲೋನಾವಾಲದ ಲೊಹಗಡದಲ್ಲಿ ನಡೆದ ಘಟನೆಗೂ ಮುನ್ನ ಮತ್ತು ನಂತರವೂ ಈ ರೀತಿ ಮಾಹಿತಿ ನಾಶಪಡಿಸಿರುವ ಶಂಕೆ ಇದೆ.

ಕೊಲೆಗೂ ಮುನ್ನಾ ದಿನ ಕೆಫೆಯಲ್ಲಿ ಭೇಟಿ

ಕೇತನ್ ಅಗರ್‌ವಾಲ್ ಸಾವಿಗೀಡಾಗುವ ಒಂದು ದಿನದ ಮುಂಚೆ, ಅಂದರೆ ಜೂನ್ 17ರಂದು ಪುಣೆಯ ಲುಲ್ಲಾನಗರದ ಕೆಫೆಯೊಂದರಲ್ಲಿ ಸಿಯಾ ಮತ್ತು ಚೇತನ್ ಭೇಟಿಯಾಗಿದ್ದರು. ಸಂಜೆ 4.30ರಿಂದ 5.30ರವರೆಗೆ ಸುಮಾರು ಒಂದು ಗಂಟೆ ಕಾಲ ಇಬ್ಬರೂ ಜೊತೆಯಲ್ಲಿದ್ದರು ಎಂಬುದನ್ನು ಪೊಲೀಸರು ಪತ್ತೆಹಚ್ಚಿದ್ದು, ಈ ಭೇಟಿಯ ವೇಳೆ ಕೊಲೆಯ ಕುರಿತಾದ ಸಂಚು ರೂಪಿಸಲಾಗಿತ್ತೇ ಎಂಬ ಆಯಾಮದಲ್ಲಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ : ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

Tags: IndiaKarnataka News beat
SendShareTweet
Previous Post

ಭಾರತೀಯ ನೌಕಾಪಡೆಯಲ್ಲಿ 275 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂಪಾಯಿ ಸಂಬಳ

Next Post

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

Related Posts

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!
ದೇಶ

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!
ದೇಶ

ಮಹಾರಾಷ್ಟ್ರ ಮತದಾರರ ಪಟ್ಟಿ ಗೊಂದಲ : ಸ್ಥಳೀಯ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತೆ ಚೊಕ್ಕಲಿಂಗಂ ಮನವಿ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!
ದೇಶ

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!
ದೇಶ

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!
ದೇಶ

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

Next Post
ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ತಮ್ಮನನ್ನು ಬರ್ಬರವಾಗಿ ಕೊಲೆಗೈದ ಅಣ್ಣ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat