ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಗೆಳತಿಯ ಆಸೆ ಈಡೇರಿಸುವುದಕ್ಕೆ ಕಂಡ ಕಂಡವರ ಮಾಂಗಲ್ಯ ಸರಕ್ಕೆ ಕೈ ಹಾಕಿದ ಖದೀಮ

August 14, 2024
Share on WhatsappShare on FacebookShare on Twitter

ಖದೀಮನೊಬ್ಬ ತನ್ನ ಗೆಳತಿಯನ್ನು ಲಾಂಗ್ ಡ್ರೈವ್ ಗೆ ಕರೆದುಕೊಂಡು ಹೋಗುವುದಕ್ಕಾಗಿ ಕಂಡ ಕಂಡ ಮಹಿಳೆಯರ ಮಾಂಗಲ್ಯ ಸರಕ್ಕೆ ಕೈ ಹಾಕಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.

ದೆಹಲಿ ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ. ಓಂ ಪ್ರಕಾಶ್ ಬಂಧಿತ ಆರೋಪಿ. ಮೊಬೈಲ್, ಸರ, ವಾಹನ ಕಳ್ಳತನದ ಆರೋಪದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಆತನ ಗೆಳತಿಯನ್ನು ಲಾಂಗ್ ಡ್ರೈವ್ ಗೆ ಕರೆದುಕೊಂಡು ಹೋಗುವುದಕ್ಕಾಗಿ ಈತ ಕಳ್ಳತನಕ್ಕೆ ಇಳಿದಿದ್ದ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಯುವತಿಯೊಬ್ಬರು ನಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಮೊಬೈಲ್ ಫೋನ್ ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಪೊಲೀಸರು ತನಿಖೆ ನಡೆಸಿದ್ದರು. ಇದೇ ವೇಳೆ ಮಾರುಕಟ್ಟೆಯಲ್ಲಿದ್ದಾಗ ತನ್ನ ಆಪಲ್ ಐಫೋನ್ ನ್ನು ಕಿತ್ತುಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದರು. ಎರಡೂ ಸ್ಥಳಗಳ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಲಾಗಿದೆ ಮತ್ತು ಎರಡೂ ಘಟನೆಗಳಲ್ಲಿ ಭಾಗಿಯಾಗಿರುವ ಅಪರಾಧಿ ಒಬ್ಬನೇ ಎಂಬುವುದು ಕಂಡು ಬಂದಿತ್ತು. ಪ್ರಕರಣ ಬೆನ್ನಟ್ಟಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ವಿಚಾರಣೆ ಸಂದರ್ಭದಲ್ಲಿ ಓಮಿ ತಾನು ಟ್ಯಾಕ್ಸಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದೆ ಎಂದು ಹೇಳಿದ್ದಾನೆ. ಈತ ಹಾಗೂ ಈತನ ಗೆಳತಿ ಇಬ್ಬರೂ ಒಟ್ಟಿಗೆ ನೆಲೆಸಿದ್ದರು ಎನ್ನಲಾಗಿದೆ. ಆದರೆ, ಇಬ್ಬರೂ ಮಾದಕ ವ್ಯಸನಿಯಾಗಿದ್ದರು. ಹೀಗಾಗಿ ಆತ ಕೆಲಸ ಕಳೆದುಕೊಂಡಿದ್ದ. ಗೆಳತಿಯನ್ನು ಕರೆದುಕೊಂಡು ಅಲ್ಲಲ್ಲಿ ಸುತ್ತಾಡಬೇಕೆನ್ನುವ ಕಾರಣಕ್ಕೆ ಕಳ್ಳತನಕ್ಕಿಳಿದಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತನ ಬಂಧನದಿಂದ ಹಲವು ಪ್ರಕರಣಗಳು ಬಯಲಿಗೆ ಬಂದಿವೆ.

Tags: Crime NewsLoverPoliceRobberyTheft
SendShareTweet
Previous Post

ಖಾಸಗಿ ಅಂಗ ತೋರಿಸಿ ವೈದ್ಯೆಗೆ ಕಿರುಕುಳ; ವಿಡಿಯೋ ವೈರಲ್

Next Post

ಗ್ಯಾರಂಟಿಗೆ ಬೀಳತ್ತಾ ಬ್ರೇಕ್?

Related Posts

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್
ದೇಶ

“ಮುಟ್ಟಿನ ರಜೆ ಕಡ್ಡಾಯಗೊಳಿಸಿದರೆ ಮಹಿಳೆಯರಿಗೆ ಯಾರೂ ಕೆಲಸ ಕೊಡುವುದಿಲ್ಲ” : ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ
ದೇಶ

ಸುಪ್ರೀಂ ಕೋರ್ಟ್ ಆಡಳಿತದಲ್ಲಿ ಎಐ ಕ್ರಾಂತಿ : ಸಿಜೆಐ ಸೂರ್ಯಕಾಂತ್ ಮಹತ್ವದ ಹೆಜ್ಜೆ

ದಿವಂಗತ ನಟ ರಿಷಿ ಕಪೂರ್ ಹೆಸರಿನ ದುರ್ಬಳಕೆ ತಡೆಗೆ ಕಪೂರ್ ಕುಟುಂಬ ಮಾಡಿದ್ದೇನು?
ದೇಶ

ದಿವಂಗತ ನಟ ರಿಷಿ ಕಪೂರ್ ಹೆಸರಿನ ದುರ್ಬಳಕೆ ತಡೆಗೆ ಕಪೂರ್ ಕುಟುಂಬ ಮಾಡಿದ್ದೇನು?

ಯುದ್ಧ ತರಂಗ ಹೆಚ್ಚಾದರೆ : ಅಂತರ್ಜಾಲ ಛಿದ್ರಛಿದ್ರ
ವಿದೇಶ

ಯುದ್ಧ ತರಂಗ ಹೆಚ್ಚಾದರೆ : ಅಂತರ್ಜಾಲ ಛಿದ್ರಛಿದ್ರ

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್
ದೇಶ

ಗೋವಾದಲ್ಲಿ ಕೇವಲ 15ದಿನಗಳಿಗೆ ಸಾಕಾಗುವಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಇದೆ | ಪ್ರಮೋದ ಸಾವಂತ್

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!
ದೇಶ

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

Next Post
ಗ್ಯಾರಂಟಿಗೆ ಬೀಳತ್ತಾ ಬ್ರೇಕ್?

ಗ್ಯಾರಂಟಿಗೆ ಬೀಳತ್ತಾ ಬ್ರೇಕ್?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ.. ಮಲತಂದೆ ಸೇರಿ ಮೂವರು ಅರೆಸ್ಟ್‌..!

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ.. ಮಲತಂದೆ ಸೇರಿ ಮೂವರು ಅರೆಸ್ಟ್‌..!

ಗ್ಯಾಸ್ ಬೆನ್ನಲ್ಲೇ ಬೆಂಗಳೂರಿಗರಿಗೆ ಕಾದಿದೆ ಮತ್ತೊಂದು ಶಾಕ್!

ಗ್ಯಾಸ್ ಬೆನ್ನಲ್ಲೇ ಬೆಂಗಳೂರಿಗರಿಗೆ ಕಾದಿದೆ ಮತ್ತೊಂದು ಶಾಕ್!

ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಅಲ್ಲ: ರೋಹಿತ್ ಶರ್ಮಾ ಸಾರ್ವಕಾಲಿಕ ಶ್ರೇಷ್ಠ ಟಿ20 ಬ್ಯಾಟರ್ ಎಂದ ಮಾಜಿ ಆಟಗಾರ

ವಿರಾಟ್ ಕೊಹ್ಲಿ, ಕ್ರಿಸ್ ಗೇಲ್ ಅಲ್ಲ: ರೋಹಿತ್ ಶರ್ಮಾ ಸಾರ್ವಕಾಲಿಕ ಶ್ರೇಷ್ಠ ಟಿ20 ಬ್ಯಾಟರ್ ಎಂದ ಮಾಜಿ ಆಟಗಾರ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

ಶಿರಾಡಿ ಘಾಟ್​​ನಲ್ಲಿ ಭೀಕರ ಅಪಘಾತ.. ಮೂವರು ದುರ್ಮರಣ!

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ.. ಮಲತಂದೆ ಸೇರಿ ಮೂವರು ಅರೆಸ್ಟ್‌..!

ಅಪ್ರಾಪ್ತ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ ತಾಯಿ.. ಮಲತಂದೆ ಸೇರಿ ಮೂವರು ಅರೆಸ್ಟ್‌..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat