ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Canada Khalistan: ಕೆನಡಾದಲ್ಲಿ ಮತ್ತೆ ಖಲಿಸ್ತಾನಿಗಳ ಅಟ್ಟಹಾಸ: ಹಿಂದೂಗಳ ಗಡೀಪಾರಿಗೆ ಒತ್ತಡ

May 5, 2025
Share on WhatsappShare on FacebookShare on Twitter

ಟೊರೊಂಟೋ: ಕೆನಡಾ ಸಾರ್ವತ್ರಿಕ ಚುನಾವಣೆಯಲ್ಲಿ ಮಾರ್ಕ್ ಕಾರ್ನೆ ಅವರ ಪಕ್ಷ ಭರ್ಜರಿ ಗೆಲುವು ಸಾಧಿಸಿರುವ ಕಾರಣ ಪರಿಸ್ಥಿತಿಯು ಜಸ್ಟಿನ್ ಟ್ರುಡ್ಯೂ ಸರ್ಕಾರಕ್ಕಿಂತ ಭಿನ್ನವಾಗಬಹುದೇ ಎಂಬ ನಿರೀಕ್ಷೆ ಹುಟ್ಟಿರುವಂತೆಯೇ, ಕೆನಡಾದ ಟೊರೊಂಟೊದ ಮಾಲ್ಟನ್ ಗುರುದ್ವಾರದಲ್ಲಿ ಭಾನುವಾರ ಹಿಂದೂ ವಿರೋಧಿ ಮೆರವಣಿಗೆ ನಡೆದಿದೆ. ಇದು ಕಾರ್ನೆ ಸರ್ಕಾರದ ಅವಧಿಯಲ್ಲೂ ಖಲಿಸ್ತಾನಿ(Canada Khalistan)ಗಳ ಅಟ್ಟಹಾಸ ಮುಂದುವರಿಯಲಿದೆಯೇ ಎಂಬ ಆತಂಕವನ್ನು ಹುಟ್ಟುಹಾಕಿದೆ.

ಮಾಲ್ಟನ್ ಗುರುದ್ವಾರದಲ್ಲಿ ಖಲಿಸ್ತಾನಿ ಪರ ಗುಂಪು ಭಾರೀ ಪ್ರತಿಭಟನೆಯನ್ನು ನಡೆಸಿದ್ದು, ಹಿಂದೂ ಸಮುದಾಯದ ಜನರನ್ನು ಭಾರತಕ್ಕೆ ಗಡೀಪಾರು ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ಪ್ರತಿಭಟನೆಯನ್ನು ದೇಶದ ಖಲಿಸ್ತಾನಿ ಶಕ್ತಿಗಳು ಆಯೋಜಿಸಿದ್ದು, ಅದರ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಭಾರತದ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿಗಳನ್ನೂ ಖಲಿಸ್ತಾನಿಗಳು ಈ ಪ್ರತಿಭಟನೆ ವೇಳೆ ಮೆರವಣಿಗೆ ಮಾಡಿದ್ದಾರೆ.

ಸಿಖ್ ಗುರುದ್ವಾರ ಮತ್ತು ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿ ಪರ ಬರಹಗಳನ್ನು ಗೀಚಿ ವಿರೂಪಗೊಳಿಸಿದ ಘಟನೆಗಳ ಬೆನ್ನಲ್ಲೇ ಈ ಪ್ರತಿಭಟನೆ ನಡೆದಿದೆ.

ಇದೇ ವೇಳೆ, “ಟ್ರಿನಿಡಾಡ್, ಗಯಾನಾ, ಸುರಿನಾಮ್, ಜಮೈಕಾ, ದಕ್ಷಿಣ ಆಫ್ರಿಕಾ, ನೆದರ್ಲ್ಯಾಂಡ್ಸ್, ಮಲೇಷ್ಯಾ, ಶ್ರೀಲಂಕಾ, ಸಿಂಗಾಪುರ್, ಕೀನ್ಯಾ ಮತ್ತು ಅದರಾಚೆ ಹರಡಿರುವ ಸುಮಾರು 8 ಲಕ್ಷ ಹಿಂದೂಗಳನ್ನು “ಹಿಂದೂಸ್ತಾನಕ್ಕೆ” ಗಡೀಪಾರು ಮಾಡಬೇಕೆಂದು ಮಾಲ್ಟನ್ ಗುರುದ್ವಾರದ (ಟೊರೊಂಟೊ) ಕೆ-ಗ್ಯಾಂಗ್ ಒತ್ತಾಯಿಸಿದೆ. ಇದೊಂದು ನಾಚಿಕೆಗೇಡಿನ ಸಂಗತಿ.

ಇದು ಭಾರತ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲ. ಇದು ಕೆನಡಾದಲ್ಲಿ ಹಲವು ದಾಳಿಗಳನ್ನು ನಡೆಸಿ ಕುಖ್ಯಾತವಾಗಿರುವ ಖಲಿಸ್ತಾನಿ ಭಯೋತ್ಪಾದಕ ಗುಂಪಿನ ಹಿಂದೂ ವಿರೋಧಿ ದ್ವೇಷವಾಗಿದೆ ಎಂದು ಶಾನ್ ಬಿಂದಾ ಎಂಬವರು ಟ್ವೀಟ್ ಮಾಡಿದ್ದಾರೆ. ಜತೆಗೆ ಅದಕ್ಕೆ #KhalistaniTerrorism” ಎಂಬ ಹ್ಯಾಷ್ ಟ್ಯಾಗ್ ಕೂಡ ಹಾಕಿದ್ದಾರೆ. ಈ ಟ್ವೀಟ್ ಬಗ್ಗೆಯೂ ಪರ-ವಿರೋಧ ಚರ್ಚೆ ಆರಂಭವಾಗಿದೆ.

ಕೆನಡಾದ ಪ್ರಧಾನಿ ಮಾರ್ಕ್ ಕಾರ್ನೆ ಮತ್ತು ಆಡಳಿತಾರೂಢ ಲಿಬರಲ್ ಪಾರ್ಟಿ ರಾಷ್ಟ್ರೀಯ ಚುನಾವಣೆಯಲ್ಲಿ ಗೆದ್ದ ಕೆಲವೇ ದಿನಗಳ ನಂತರ ಟೊರೊಂಟೊದಲ್ಲಿ ಹಿಂದೂ ವಿರೋಧಿ ಮೆರವಣಿಗೆ ನಡೆದಿದೆ. ಕಾರ್ನೆ ಹೊಸ ಜನಾದೇಶವನ್ನು ಪಡೆಯಲು ಸಂಸತ್ತನ್ನು ವಿಸರ್ಜಿಸಿದ ಕಾರಣ ಚುನಾವಣೆಯನ್ನು ಅವಧಿಪೂರ್ಣವಾಗಿ ನಡೆಸಲಾಗಿತ್ತು. ತಮ್ಮ ಪಕ್ಷದೊಳಗಿನ ಬೆಂಬಲವನ್ನು ಕಳೆದುಕೊಂಡ ನಂತರ ತಮ್ಮ ಅಧಿಕಾರಾವಧಿಯ ಕೊನೆಯಲ್ಲಿ ಅಧಿಕಾರದಿಂದ ಕೆಳಗಿಳಿದ ಜಸ್ಟಿನ್ ಟ್ರುಡ್ಯೂ ಅವರ ಸ್ಥಾನಕ್ಕೆ ಕಾರ್ನೆ ನೇಮಕಗೊಂಡಿದ್ದರು. ಈ ಚುನಾವಣೆಯಲ್ಲಿ ಕಾರ್ನೆ ಅವರಿಗೆ ಗೆಲುವು ದೊರೆತಿದ್ದು, ಅವರು ಪ್ರಧಾನಿಯಾಗಿ ಮುಂದುವರಿದಿದ್ದಾರೆ.

Tags: Canada KhalistanCanada's Malton GurdwaraDemand DeportationHindusIndia DuringMalton Gurdwara
SendShareTweet
Previous Post

ರಾತ್ರೋರಾತ್ರಿ 4 ಕೋಟಿ ರೂಪಾಯಿ ಗೆದ್ದ ಯುವಕ!

Next Post

Pahalgam Attack: ನಿಮ್ಮ ನೈಜ ಉದ್ದೇಶವೇನು?: ಕಾಶ್ಮೀರದಲ್ಲಿ ಪ್ರವಾಸಿಗರ ಸುರಕ್ಷತೆ ಕೋರಿದ್ದ ಅರ್ಜಿದಾರರಿಗೆ ಸುಪ್ರೀಂ ತರಾಟೆ

Related Posts

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!
ವಿದೇಶ

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

“ನಾವೇ ಇನ್‌ಸ್ಟಾಗ್ರಾಮ್‌ನ ಅತ್ಯಂತ ಫೇಮಸ್ ಜೋಡಿ” : ಜಿ7 ಶೃಂಗದಲ್ಲಿ ಮೋದಿ-ಮೆಲೋನಿ ಮಧುರ ಮಾತುಕತೆ!
ವಿದೇಶ

“ನಾವೇ ಇನ್‌ಸ್ಟಾಗ್ರಾಮ್‌ನ ಅತ್ಯಂತ ಫೇಮಸ್ ಜೋಡಿ” : ಜಿ7 ಶೃಂಗದಲ್ಲಿ ಮೋದಿ-ಮೆಲೋನಿ ಮಧುರ ಮಾತುಕತೆ!

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!
ವಿದೇಶ

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!

ಅಮೆರಿಕ ವಾಯುಸೇನೆಯ ಶಕ್ತಿಶಾಲಿ ‘B-52 ಬಾಂಬರ್‌’ ಪತನ – 8 ಮಂದಿ ಸಜೀವ ದಹನ!
ವಿದೇಶ

ಅಮೆರಿಕ ವಾಯುಸೇನೆಯ ಶಕ್ತಿಶಾಲಿ ‘B-52 ಬಾಂಬರ್‌’ ಪತನ – 8 ಮಂದಿ ಸಜೀವ ದಹನ!

ಹೊರ್ಮುಜ್ ಜಲಸಂಧಿ ಮುಕ್ತಕ್ಕೆ ಅಮೆರಿಕ-ಇರಾನ್ ಸಮ್ಮತಿ ; ಆದ್ರೆ ತಕ್ಷಣಕ್ಕೆ ಮುಗಿಯಲ್ಲ ಆರ್ಥಿಕ ಸಂಕಷ್ಟ!
ವಿದೇಶ

ಹೊರ್ಮುಜ್ ಜಲಸಂಧಿ ಮುಕ್ತಕ್ಕೆ ಅಮೆರಿಕ-ಇರಾನ್ ಸಮ್ಮತಿ ; ಆದ್ರೆ ತಕ್ಷಣಕ್ಕೆ ಮುಗಿಯಲ್ಲ ಆರ್ಥಿಕ ಸಂಕಷ್ಟ!

ಸ್ಟ್ಯಾನ್‌ಫೋರ್ಡ್ ಘಟಿಕೋತ್ಸವ : ಗೂಗಲ್ CEO ಸುಂದರ್ ಪಿಚೈ ಭಾಷಣದ ವೇಳೆ ವಿದ್ಯಾರ್ಥಿಗಳಿಂದ ಸಭಾತ್ಯಾಗ!
ವಿದೇಶ

ಸ್ಟ್ಯಾನ್‌ಫೋರ್ಡ್ ಘಟಿಕೋತ್ಸವ : ಗೂಗಲ್ CEO ಸುಂದರ್ ಪಿಚೈ ಭಾಷಣದ ವೇಳೆ ವಿದ್ಯಾರ್ಥಿಗಳಿಂದ ಸಭಾತ್ಯಾಗ!

Next Post
Pahalgam Attack: ನಿಮ್ಮ ನೈಜ ಉದ್ದೇಶವೇನು?: ಕಾಶ್ಮೀರದಲ್ಲಿ ಪ್ರವಾಸಿಗರ ಸುರಕ್ಷತೆ ಕೋರಿದ್ದ ಅರ್ಜಿದಾರರಿಗೆ ಸುಪ್ರೀಂ ತರಾಟೆ

Pahalgam Attack: ನಿಮ್ಮ ನೈಜ ಉದ್ದೇಶವೇನು?: ಕಾಶ್ಮೀರದಲ್ಲಿ ಪ್ರವಾಸಿಗರ ಸುರಕ್ಷತೆ ಕೋರಿದ್ದ ಅರ್ಜಿದಾರರಿಗೆ ಸುಪ್ರೀಂ ತರಾಟೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಬೈಂದೂರಿನಲ್ಲಿ ಶ್ರದ್ಧಾ, ಭಕ್ತಿ, ವೈಭವದಿಂದ ನೆರವೇರಿದ ವನಯಕ್ಷೀ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat