ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಉಪ್ಪುಂದ | ವಾರ್ಷಿಕ ಸಾಮಾನ್ಯ ಸಭೆ

September 15, 2025
Share on WhatsappShare on FacebookShare on Twitter

ಬೈಂದೂರು (ಉಡುಪಿ) : ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಉಪ್ಪುಂದ 2024-2025ರ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯ  ಶ್ರೀ ದುರ್ಗಾಪರಮೇಶ್ವರಿ ಸಭಾಭವನ ಉಪ್ಪುಂದದಲ್ಲಿ ನಡೆಯಿತು.

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿಯೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಗುರುತಿಸಿಕೊಂಡಿರುವ ಉಪ್ಪುಂದದಲ್ಲಿ ಪ್ರಧಾನಕಛೇರಿ ಹೊಂದಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 49ವರ್ಷಗಳನ್ನು ಪೂರೈಸಿದ್ದು ಸಂಭ್ರಮದ ವಿಚಾರ. 2024-25ನೇ ಸಾಲಿನ ವರದಿ ವರ್ಷದಲ್ಲಿ ರೂ. 1150 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ ನಡೆಸಿ, ಸಂಘವು ಮತ್ತಷ್ಟು ಸದೃಢತೆಯಲ್ಲಿ ಮುನ್ನಡೆಸುತ್ತಿದೆ. ಹಾಗೂ ವರದಿ ವರ್ಷದಲ್ಲಿ 6ಕೋಟಿ 15ಲಕ್ಷ (6.15) ರೂಪಾಯಿ ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು.

ರಾಜ್ಯದ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿಯೇ ಪ್ರಪ್ರಥಮವಾಗಿ ಸಂಘದ ಮಾಲಕತ್ವದಲ್ಲಿ ಖರೀದಿಸಿದ ನಿವೇಶನದಲ್ಲಿ ವಿಶಿಷ್ಟ ವಿನ್ಯಾಸದ ‘ರೈತಸಿರಿ’ ಆಗ್ರಿ ಮೊಲ್ ಸರ್ವ ಸರಕಿನ ಮಳಿಗೆ ಇದರ ಕಟ್ಟಡ ಕಾಮಗಾರಿ ಬಗ್ಗೆ ಇ-ಟೆಂಡರ್‌ನಂತೆ ಕಾಮಗಾರಿಯು ಪ್ರಗತಿಯಲ್ಲಿದ್ದು, ಕಾಮಗಾರಿಯು ಸೀಮಿತ ಅವಧಿಯೊಳಗೆ ಕಟ್ಟಡ ನಿರ್ಮಿಸಿ, ರೈತ ಸಹಕಾರಿ ನವೋದ್ಯಮ ಯೋಜನೆ ರೂಪಿಸಿದ್ದು ಸದಸ್ಯರಿಗೆ, ಗ್ರಾಹಕರಿಗೆ ಹೊಸತನದ ಸೇವೆ ಕಲ್ಪಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಖಂಬದಕೋಣೆ ಸೊಸೈಟಿ ದಿಟ್ಟ ನಿಲುವು: ಬಡ ಮತ್ತು ಮಧ್ಯಮ ವರ್ಗದ ಜನರ ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಿ ಸಹಕಾರ ನೀಡುವ ನಿಟ್ಟಿನಲ್ಲಿ  ಕ್ಯಾನ್ಸರ್ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವರ ಚಿಕಿತ್ಸೆಗೆ 3 ಲಕ್ಷದ ತನಕ ಉಚಿತ ಚಿಕಿತ್ಸೆ ನೀಡುವ ಸಲುವಾಗಿ ‘ಎಮ್.ಓ.ಐ.’ ಜೊತೆಗೆ ಸಹಭಾಗಿತ್ವ ಪಡೆಯಲು ಸಂಘ ಮಹತ್ವದ ನಿರ್ಧಾರ ಮಾಡಿದೆ. 100 ರೂ. ನೀಡಿ ಸದಸ್ಯತ್ವ ಪಡೆದರೆ ಚಿಕಿತ್ಸಾ ಅನುಕೂಲ ಪಡೆಯಬಹುದು ಎಂದರು.

ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರೈತರು, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಹಿರಿಯ ಸದಸ್ಯರನ್ನು ಗುರುತಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಮಂಜು ದೇವಾಡಿಗ, ನಿರ್ದೇಶಕರಾದ ಈಶ್ವರ್ ಹಕ್ಲತೋಡ್, ಮೋಹನ್ ಪೂಜಾರಿ, ಬಿ.ಎಸ್.ಸುರೇಶ್ ಶೆಟ್ಟಿ, ಗುರುರಾಜ ಹೆಬ್ಬಾರ್, ಭರತ್ ದೇವಾಡಿಗ, ಹೂವ ನಾಯ್ಕ್, ಪ್ರಕಾಶ್ ಎನ್.ಪೂಜಾರಿ, ರಾಜೇಶ್ ದೇವಾಡಿಗ, ಉದಯಕುಮಾರ್ ಶೆಟ್ಟಿ, ದಿನೀತಾ ಶೆಟ್ಟಿ, ಲೀಲಾ ಪೂಜಾರಿ, ಪದನಿಮಿತ್ತ ನಿರ್ದೇಶಕ ರಂಜಿತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಷ್ಣು ಆರ್. ಪೈ ಕಾರ್ಯಕ್ರಮ ನಿರ್ವಹಿಸಿದರು. ಹಿರಿಯ ಪ್ರಬಂಧಕ ಚಂದಯ್ಯ ಶೆಟ್ಟಿ ವಂದಿಸಿದರು.

Tags: byndoorJanaprathinidhiKarnataka News beatKNB
SendShareTweet
Previous Post

30 ಲೀಟರ್ ಎದೆಹಾಲು ದಾನ ಮಾಡಿ, ನೊಂದ ಶಿಶುಗಳಿಗೆ ತಾಯಿಯಾದ ಜ್ವಾಲಾ ಗುಟ್ಟಾ!

Next Post

ಹಾವೇರಿಯಲ್ಲಿ ಅನ್ನದಾತರಿಗೆ ಜೋಡೆತ್ತುಗಳು ಸಿಗದೆ ಸಂಕಷ್ಟ..!

Related Posts

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಸೆ.9ರಂದು ಅಮಾನತ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ!
ಉಡುಪಿ

ಸೆ.9ರಂದು ಅಮಾನತ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ!

Next Post
ಹಾವೇರಿಯಲ್ಲಿ ಅನ್ನದಾತರಿಗೆ ಜೋಡೆತ್ತುಗಳು ಸಿಗದೆ ಸಂಕಷ್ಟ..!

ಹಾವೇರಿಯಲ್ಲಿ ಅನ್ನದಾತರಿಗೆ ಜೋಡೆತ್ತುಗಳು ಸಿಗದೆ ಸಂಕಷ್ಟ..!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

ನಾನಾ ಪಾಟೇಕರ್ ಅಂತ್ಯಕ್ರಿಯೆ ತಡರಾತ್ರಿ ನಡೆಸಿದ್ದೇಕೆ? ಪುತ್ರ ಮಲ್ಹಾರ್ ಕೊಟ್ಟ ಸ್ಪಷ್ಟನೆ

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

“ಕೋಪದಲ್ಲಿ ತೆಗೆದುಕೊಂಡ ನಿರ್ಧಾರಗಳು ತಪ್ಪಾಗುತ್ತವೆ”: MS ಧೋನಿಯಿಂದ ಕಲಿತ ದೊಡ್ಡ ಪಾಠ ಬಿಚ್ಚಿಟ್ಟ ಆಯುಷ್ ಮ್ಹಾತ್ರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat