ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಇರಾನ್‌ನ ನೂತನ ಪರಮೋಚ್ಚ ನಾಯಕನಾಗಿ ಆಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಾಬಾ ಆಯ್ಕೆ

March 4, 2026
Share on WhatsappShare on FacebookShare on Twitter

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಬೆನ್ನಲ್ಲೇ, ಇರಾನ್‌ನ ಶಕ್ತಿಶಾಲಿ ಹುದ್ದೆಯಾದ ‘ಪರಮೋಚ್ಚ ನಾಯಕ’ನ (ಸುಪ್ರೀಂ ಲೀಡರ್) ಸ್ಥಾನಕ್ಕೆ ದಿವಂಗತ ಆಯತೊಲ್ಲಾ ಅಲಿ ಖಮೇನಿ ಅವರ ಪುತ್ರ ಮೊಜ್ತಾಬಾ ಹೊಸೈನಿ ಖಮೇನಿ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ಇರಾನ್‌ನ ಉನ್ನತ ನಿರ್ಧಾರಕ ಮಂಡಳಿಯಾದ ‘ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್’ ಈ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ಫೆ.28ರಂದು ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ಕಾರ್ಯಾಚರಣೆಯಲ್ಲಿ 36 ವರ್ಷಗಳ ಕಾಲ ಇರಾನ್ ಆಳಿದ್ದ ಆಯತೊಲ್ಲಾ ಖಮೇನಿ ಹತರಾಗಿದ್ದರು. ಇರಾನ್‌ನ ಪರಮಾಣು ಚಟುವಟಿಕೆಗಳ ಹಿನ್ನೆಲೆಯಲ್ಲಿ ನಡೆದಿದೆ ಎನ್ನಲಾದ ಈ ಭೀಕರ ದಾಳಿಯಲ್ಲಿ ಖಮೇನಿ ಅವರ ಪತ್ನಿ ಮಾನ್ಸೌರೆಹ್ ಖೋಜಾಸ್ತೆ, ಪುತ್ರಿ, ಅಳಿಯ ಹಾಗೂ ಮೊಮ್ಮಗಳು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯಲ್ಲಿ ಒಟ್ಟು 700ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಖಮೇನಿ ನಿಧನದ ನಂತರ ಇರಾನ್ ನಾಯಕತ್ವವನ್ನು ಯಾರು ವಹಿಸಿಕೊಳ್ಳುತ್ತಾರೆ ಎಂಬ ಪ್ರಶ್ನೆಗೆ ಇದೀಗ ಮೊಜ್ತಾಬಾ ಆಯ್ಕೆಯ ಮೂಲಕ ಉತ್ತರ ಸಿಕ್ಕಿದೆ.

ಹಂಗಾಮಿ ಸಮಿತಿಯಿಂದ ಮೊಜ್ತಾಬಾ ಕೈಗೆ ಅಧಿಕಾರ

ಆಯತೊಲ್ಲಾ ಖಮೇನಿ ಅವರು ತಮ್ಮ ಉತ್ತರಾಧಿಕಾರಿಯನ್ನು ಅಧಿಕೃತವಾಗಿ ಘೋಷಿಸಿರಲಿಲ್ಲ. ಅವರ ನಿಧನದ ನಂತರ ಆಯತೊಲ್ಲಾ ಅಲಿರೆಜಾ ಅರಾಫಿ, ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಮತ್ತು ಮುಖ್ಯ ನ್ಯಾಯಮೂರ್ತಿ ಘೋಲಂ ಹೊಸೈನ್ ಮೊಹ್ಸೆನಿ ಎಜೆ ಒಳಗೊಂಡ ಮೂವರು ಸದಸ್ಯರ ಹಂಗಾಮಿ ನಾಯಕತ್ವ ಮಂಡಳಿಯು ದೇಶದ ಜವಾಬ್ದಾರಿಯನ್ನು ಹೊತ್ತುಕೊಂಡಿತ್ತು. ಇದೀಗ ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್ ಮೊಜ್ತಾಬಾ ಅವರನ್ನು ನೂತನ ಪರಮೋಚ್ಚ ನಾಯಕನನ್ನಾಗಿ ಆಯ್ಕೆ ಮಾಡುವ ಮೂಲಕ ದೇಶದ ನಾಯಕತ್ವದ ಗೊಂದಲಕ್ಕೆ ತೆರೆ ಎಳೆದಿದೆ.

ಕೆರಳಿದ ಇರಾನ್; ಹೆಚ್ಚಿದ ಯುದ್ಧ ಭೀತಿ

ತನ್ನ ಪರಮೋಚ್ಚ ನಾಯಕನ ಹತ್ಯೆಯಿಂದ ಕೆರಳಿರುವ ಇರಾನ್, ಈಗಾಗಲೇ ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಯನ್ನು ತೀವ್ರಗೊಳಿಸಿದೆ. ದುಬೈ, ಅಬುಧಾಬಿ, ಕತಾರ್ ಮತ್ತು ಬಹ್ರೇನ್‌ನತ್ತ ಕ್ಷಿಪಣಿಗಳನ್ನು ಉಡಾಯಿಸಲಾಗಿದ್ದು, ದುಬೈನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ. ಇತ್ತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು “ಚರ್ಚೆಯ ಸಮಯ ಮುಗಿದಿದೆ” ಎಂದು ಎಚ್ಚರಿಕೆ ನೀಡಿದ್ದು, ಇಸ್ರೇಲ್ ಪಡೆಗಳು ಲೆಬನಾನ್‌ನೊಳಗೆ ನುಗ್ಗಿ ಹೆಜ್ಬೊಲ್ಲಾ ಸಂಘಟನೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ.

ಮೃತ ಆಯತೊಲ್ಲಾ ಖಮೇನಿ ಅವರ ಅಂತ್ಯಕ್ರಿಯೆಯು ಪವಿತ್ರ ನಗರವಾದ ಮಶಾದ್‌ನಲ್ಲಿ ನಡೆಯಲಿದ್ದು, ಟೆಹ್ರಾನ್‌ನಲ್ಲಿ ಬೃಹತ್ ವಿದಾಯ ಸಮಾರಂಭವನ್ನು ಏರ್ಪಡಿಸಲು ರೆವಲ್ಯೂಷನರಿ ಗಾರ್ಡ್ಸ್ ಸಿದ್ಧತೆ ನಡೆಸುತ್ತಿದೆ.

ಇದನ್ನೂ ಓದಿ : ಇರಾನ್​​ನಲ್ಲಿ ಚಿಕ್ಕಮಗಳೂರಿನ ಯುವಕ ನಾಪತ್ತೆ.. ಪೋಷಕರು ಕಂಗಾಲು!

Tags: Ayatollah Ali Khamenei's son Mojtaba elected as Iran's new supreme leaderKarnataka News beat
SendShareTweet
Previous Post

ಕೋಲಾರ | ಕಂಟೈನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ; ಐವರು ಸ್ಥಳದಲ್ಲೇ ಸಾವು

Next Post

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

Related Posts

ಎಪ್‌ಸ್ಟೀನ್ ಕಡತಗಳಲ್ಲಿ ಹೆಸರಿದ್ದ ರಷ್ಯಾದ ಉದ್ಯಮಿ ಉಮರ್ ಜಬ್ರೈಲೋವ್ ನಿಗೂಢ ಸಾವು : ಆತ್ಮಹತ್ಯೆ ಶಂಕೆ
ವಿದೇಶ

ಎಪ್‌ಸ್ಟೀನ್ ಕಡತಗಳಲ್ಲಿ ಹೆಸರಿದ್ದ ರಷ್ಯಾದ ಉದ್ಯಮಿ ಉಮರ್ ಜಬ್ರೈಲೋವ್ ನಿಗೂಢ ಸಾವು : ಆತ್ಮಹತ್ಯೆ ಶಂಕೆ

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?
ವಿದೇಶ

ಇರಾನ್ ಕ್ಷಿಪಣಿ ಬತ್ತಳಿಕೆಯ ಹಿಂದೆ ಚೀನಾ ಹಸ್ತ? ಮಧ್ಯಪ್ರಾಚ್ಯದ ಸಂಘರ್ಷದ ಹಿಂದಿದೆಯೇ ಡ್ರ್ಯಾಗನ್ ‘ಗುಪ್ತ’ ಶಕ್ತಿ?

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ
ವಿದೇಶ

ದುಬೈ ಅಮೆರಿಕ ರಾಯಭಾರ ಕಚೇರಿ ಬಳಿ ಭೀಕರ ಡ್ರೋನ್ ದಾಳಿ : ಗಲ್ಫ್ ರಾಷ್ಟ್ರಗಳಲ್ಲಿ ಹೆಚ್ಚಿದ ಆತಂಕ

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬಲಿ
ವಿದೇಶ

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬಲಿ

ಇರಾನ್‌ನಲ್ಲಿ ಹೆಣಗಳ ರಾಶಿ.. ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ!
ವಿದೇಶ

ಇರಾನ್‌ನಲ್ಲಿ ಹೆಣಗಳ ರಾಶಿ.. ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ!

ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ ಬೆನ್ನಲ್ಲೇ ‘ಭೂದಾಳಿ’ ಕುರಿತು ಟ್ರಂಪ್ ಯೂಟರ್ನ್
ವಿದೇಶ

ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ ಬೆನ್ನಲ್ಲೇ ‘ಭೂದಾಳಿ’ ಕುರಿತು ಟ್ರಂಪ್ ಯೂಟರ್ನ್

Next Post
ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

ಕಲ್ಲಂಗಡಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿ.. ಹಣ್ಣುಗಳನ್ನು ಹೊತ್ತೊಯ್ದ ಜನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ

ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ

ಸರ್ಕಾರದ ವಿರುದ್ದ ಸಿಡಿದೆದ್ದ ಮದ್ಯ ಮಾರಾಟಗಾರರು | ವಿವಿಧ ಬೇಡಿಕೆಗಳನ್ನು ಮುಂದಿಟ್ಟು, ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌..!

ಸರ್ಕಾರದ ವಿರುದ್ದ ಸಿಡಿದೆದ್ದ ಮದ್ಯ ಮಾರಾಟಗಾರರು | ವಿವಿಧ ಬೇಡಿಕೆಗಳನ್ನು ಮುಂದಿಟ್ಟು, ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಪ್ರೊಟೆಸ್ಟ್‌..!

200 ಕಂಪನಿಗಳು, 20 ಸಾವಿರ ಜನರಿಗೆ ಜಾಬ್‌ | ಈ ಉದ್ಯೋಗ ಮೇಳವನ್ನು ಮಿಸ್ ಮಾಡಿಕೊಳ್ಳದಿರಿ!

200 ಕಂಪನಿಗಳು, 20 ಸಾವಿರ ಜನರಿಗೆ ಜಾಬ್‌ | ಈ ಉದ್ಯೋಗ ಮೇಳವನ್ನು ಮಿಸ್ ಮಾಡಿಕೊಳ್ಳದಿರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ

ಕಾವೇರಿ ನದಿಯಲ್ಲಿ ಗೃಹಿಣಿ ಶವ ಪತ್ತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat