ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಪೊಲೀಸರನ್ನೇ ಬ್ಲ್ಯಾಕ್ ಮೇಲ್ ಮಾಡಲು ಹೋಗಿ ಸಿಕ್ಕಿಬಿದ್ದ ಖತರ್ನಾಕ್ ಕಿಲಾಡಿ!

August 6, 2024
Share on WhatsappShare on FacebookShare on Twitter

ಬೆಂಗಳೂರು: ಇತ್ತೀಚೆಗೆ ಹಲವರಿಗೆ ಅಪರಾಧ ಕೃತ್ಯ ಎಸಗಲು ಭಯವೇ ಇಲ್ಲದಂತಾಗಿದೆ. ಕಳ್ಳರ ಹೆಡೆಮೂರಿ ಕಟ್ಟುವ ಪೊಲೀಸರನ್ನೇ (Police) ಕಿಲಾಡಿ ಯುವಕನೋರ್ವ ಬ್ಲಾಕ್ ಮೇಲ್ ಮಾಡಲು ಹೋಗಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೈಯದ್ ಸರ್ಫರಾಜ್ ಅಹಮದ್ ನನ್ನು ಶಿವಾಜಿನಗರ ಠಾಣೆ ಪೊಲೀಸರು (Shivajinagar Police) ಬಂಧಿಸಿದ್ದಾರೆ. ಆರೋಪಿ ಸೈಯದ್, ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಬ್ಲಾಕ್ ಮೇಲ್ (Blackmail) ಮಾಡುತ್ತಿದ್ದ. ಪೊಲೀಸ್ ಠಾಣೆಯಲ್ಲಿದ್ದ ಆರೋಪಿಗಳ ವಿಚಾರವಾಗಿ ಆರೋಪಿಗಳ ಪರ ಮಾನವ ಹಕ್ಕುಗಳ ಆಯೋಗಕ್ಕೆ ದೂರು‌ ನೀಡುತ್ತೇನೆ ಎಂದು ಹಾಕಿರುವ ಕೇಸ್ ಹಿಂಪಡೆಯುವಂತೆ ಬ್ಲಾಕ್ ಮೇಲ್ ಮಾಡುತ್ತಿದ್ದ. ಹೀಗೆ ಮಾಡಲು ಹೋಗಿ ಶಿವಾಜಿನಗರ ಪೊಲೀಸರ ಬಳಿ ಲಾಕ್ ಆಗಿದ್ದಾನೆ.

ಈತ ಪೊಲೀಸ್ ಠಾಣೆಗೆ ಹೋಗಿ ಸಿಬ್ಬಂದಿ, ಅಧಿಕಾರಿಗಳ ಜೊತೆ ನಯವಾಗಿ ಮಾತನಾಡಿ ಪರಿಚಯ ಮಾಡಿಕೊಳ್ಳುತ್ತಿದ್ದ. ನಂತರ ಠಾಣೆಯ ಸೆಲ್ ಒಳಗೆ ಇರುವ ಆರೋಪಿಗಳನ್ನೂ ಮಾತನಾಡಿಸಿ ಆರೋಪಿಗಳ ಪರಿಚಯ ಮಾಡಿಕೊಂಡು ವಿಶ್ವಾಸ ಗಳಿಸುತ್ತಿದ್ದ. ಆರೋಪಿಯ ವಿರುದ್ಧ ದಾಖಲಾದ ಕೇಸ್ನ ಪೂರ್ವಪರ ತಿಳಿದುಕೊಂಡು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡುತ್ತಿದ್ದ. ಆರೋಪಿಯನ್ನು ಕಾನೂನು‌ ಬಾಹಿರವಾಗಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ದೂರು ನೀಡುತ್ತಿದ್ದ. ಬಳಿಕ ಈ ದೂರು ಹಿಂಪಡೆಯುವ ಸಲುವಾಗಿ ಪೊಲೀಸರ ಬಳಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದ. ಹೀಗೆ ಅನೇಕ ಪೊಲೀಸ್ ಠಾಣೆಗಳಲ್ಲಿ ಕಿಲಾಡಿತನ ತೋರಿಸಿದ್ದ ಆರೋಪಿ, ಈಗ ಸಿಕ್ಕಿ ಬಿದ್ದಿದ್ದಾನೆ.

ಇದೇ ರೀತಿ ಶಿವಾಜಿನಗರ ಪೊಲೀಸ್ ಇನ್ ಸ್ಪೆಕ್ಟರ್ ವಿರುದ್ದ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದ ಸರ್ಫರಾಜ್ ಠಾಣೆಗೆ ಬಂದು 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ. ಹೀಗಾಗಿ 25 ಸಾವಿರ ರೂ. ಕೊಡುವುದಾಗಿ ಕರೆಯಿಸಿ ಅರೆಸ್ಟ್ ಮಾಡಿದ್ದಾರೆ. ಈತ 30ಕ್ಕೂ ಅಧಿಕ ಕಡೆ ಇದೇ ರೀತಿ ಪೊಲೀಸರನ್ನೇ ಯಾಮಾರಿಸಿದ್ದಾನೆ ಎಂಬುವುದು ತನಿಖೆಯ ವೇಳೆ ತಿಳಿದು ಬಂದಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Tags: ArrestBlackmailBreaking Newskannada Breaking NewsKannada digital newskannada latest newskannada News BeatKarnataka latest newsKarnataka News beatLatest Breaking NewsLatest Kannada NewsLatest Newslatest news updatesLatest update newsMoneyPoliceShivajinagar Police
SendShareTweet
Previous Post

ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ನೀರಜ್ ಚೋಪ್ರಾ!

Next Post

ಭೀಮಾ ನದಿಯಲ್ಲಿ ನೀರಿನ ಏರಿಕೆ; ಹಲವು ಗ್ರಾಮಗಳಲ್ಲಿ ಪ್ರವಾಹ ಭೀತಿ

Related Posts

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!
ದಾವಣಗೆರೆ

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಹುಬ್ಬಳ್ಳಿ

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!
ಬೆಂಗಳೂರು ಗ್ರಾಮಾಂತರ

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ.. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!
ಚಿಕ್ಕಮಗಳೂರು

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ.. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

SSLC ರಿಸಲ್ಟ್‌ನಲ್ಲಿ ಕಲಬುರಗಿಗೆ ಕೊನೇ ಸ್ಥಾನ – ಟೀಕಿಸಿದ BJP-JDS ವಿರುದ್ಧ ಪ್ರಿಯಾಂಕ್‌ ಖರ್ಗೆ ಕಿಡಿ!
ರಾಜಕೀಯ

SSLC ರಿಸಲ್ಟ್‌ನಲ್ಲಿ ಕಲಬುರಗಿಗೆ ಕೊನೇ ಸ್ಥಾನ – ಟೀಕಿಸಿದ BJP-JDS ವಿರುದ್ಧ ಪ್ರಿಯಾಂಕ್‌ ಖರ್ಗೆ ಕಿಡಿ!

ಉಡುಪಿ : ರಸ್ತೆ ಬದಿಯಲ್ಲೇ ಯುವಜೋಡಿಯ ರೊಮ್ಯಾನ್ಸ್.. ನೆಟ್ಟಿಗರಿಂದ ಛೀಮಾರಿ!
ಉಡುಪಿ

ಉಡುಪಿ : ರಸ್ತೆ ಬದಿಯಲ್ಲೇ ಯುವಜೋಡಿಯ ರೊಮ್ಯಾನ್ಸ್.. ನೆಟ್ಟಿಗರಿಂದ ಛೀಮಾರಿ!

Next Post
ಭೀಮಾ ನದಿಯಲ್ಲಿ ನೀರಿನ ಏರಿಕೆ; ಹಲವು ಗ್ರಾಮಗಳಲ್ಲಿ ಪ್ರವಾಹ ಭೀತಿ

ಭೀಮಾ ನದಿಯಲ್ಲಿ ನೀರಿನ ಏರಿಕೆ; ಹಲವು ಗ್ರಾಮಗಳಲ್ಲಿ ಪ್ರವಾಹ ಭೀತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!

‘ಕೊಹ್ಲಿಗಿಂತ ಜೋ ರೂಟ್ ಆಟ ನೋಡಲು ಹೆಚ್ಚು ಮಜಾ’ : ಹೊಸ ವಿವಾದ!

ಕಿಲ್ಲರ್​ BMTC​​ಗೆ ಮತ್ತೊಂದು ಬಲಿ ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಹರಿದ ಬಸ್‌!

ಕಿಲ್ಲರ್​ BMTC​​ಗೆ ಮತ್ತೊಂದು ಬಲಿ ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಹರಿದ ಬಸ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

ಭಾವಿ ಪತ್ನಿಯನ್ನು ಭೇಟಿಯಾಗಲು ವಯಾಗ್ರ ಮಾತ್ರೆ ಸೇವನೆ : ಓವರ್‌ಡೋಸ್‌ನಿಂದ ಯುವಕ ದುರಂತ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat