ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕಿಚ್ಚ ಸುದೀಪ್‌ ಸಿನಿ ಪಯಣಕ್ಕೆ 30 ವರ್ಷ | ಅಭಿಮಾನಿಗಳಿಗೆ ಭಾವುಕ ಪತ್ರ ಬರೆದ ‘ಅಭಿನಯ ಚಕ್ರವರ್ತಿ’.. ಹೇಳಿದ್ದೇನು?

January 31, 2026
Share on WhatsappShare on FacebookShare on Twitter

ಬೆಂಗಳೂರು : ಸ್ಯಾಂಡಲ್‌ವುಡ್‌ನ ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ಚಿತ್ರರಂಗಕ್ಕೆ ಕಾಲಿಟ್ಟು ಇಂದಿಗೆ ಸರಿಯಾಗಿ ಮೂರು ದಶಕಗಳು ಸಂದಿವೆ. 30 ವರ್ಷಗಳ ಈ ಅದ್ಭುತ ಸಿನಿ ಪಯಣದ ಸಂಭ್ರಮವನ್ನು ಸುದೀಪ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಅತ್ಯಂತ ಭಾವುಕ ಪೋಸ್ಟ್ ಹಂಚಿಕೊಳ್ಳುವ ಮೂಲಕ ಆಚರಿಸಿದ್ದಾರೆ.

ಹೃದಯ ತುಂಬಿ ಬಂದಿದೆ

ತಮ್ಮ ಸುದೀರ್ಘ ಜರ್ನಿ ಕುರಿತು ಬರೆದುಕೊಂಡಿರುವ ಸುದೀಪ್, ಮೂರು ದಶಕಗಳ ನಂತರ ಈ ಸುಂದರ ಸಿನಿರಂಗದಲ್ಲಿ ನಿಂತಿರುವಾಗ ನನ್ನ ಹೃದಯ ತುಂಬಿದೆ. ಕನಸುಗಳ ಜೊತೆ ಆರಂಭಿಸಿದ ನನ್ನ ಪ್ರಯಾಣ ಇಷ್ಟು ದೊಡ್ಡದಾಗುತ್ತದೆ ಎಂದು ನಾನು ಅಂದು ಊಹಿಸಿರಲಿಲ್ಲ. ಇದಕ್ಕೆ ಕಾರಣ ನೀವು, ಎಂದು ತಮ್ಮ ಯಶಸ್ಸಿನ ಶ್ರೇಯಸ್ಸನ್ನು ಜನರಿಗೆ ಅರ್ಪಿಸಿದ್ದಾರೆ.

ತಮ್ಮ ಏಳುಬೀಳುಗಳಲ್ಲಿ ಜೊತೆಯಾಗಿ ನಿಂತ ಅಭಿಮಾನಿಗಳನ್ನು ನೆನೆದ ಅವರು, ಅಭಿಮಾನಿಗಳೇ ನೀವು ನನ್ನ ಶಕ್ತಿ. ನಿಮ್ಮ ಪ್ರೀತಿಯೇ ನನಗೆ ಮುಂದೆ ಸಾಗುವ ಧೈರ್ಯ ಕೊಡುತ್ತದೆ ಎಂದಿದ್ದಾರೆ. ಸಿನಿಮಾ ಎನ್ನುವುದು ಒಬ್ಬರ ಕೆಲಸವಲ್ಲ, ಅದೊಂದು ತಂಡದ ಕೆಲಸ ಎಂದು ಸುದೀಪ್ ಅಭಿಪ್ರಾಯಪಟ್ಟಿದ್ದಾರೆ. “ನನ್ನ ಮೇಲೆ ನಂಬಿಕೆ ಇಟ್ಟ ನಿರ್ದೇಶಕರು ಮತ್ತು ಬರಹಗಾರರಿಗೆ ಧನ್ಯವಾದಗಳು. ನಿರ್ಮಾಪಕರು ತೋರಿಸಿದ ಧೈರ್ಯ ಮತ್ತು ವಿಶ್ವಾಸದಿಂದ ನನ್ನ ಕನಸುಗಳು ನಿಜವಾದವು. ನನ್ನ ಎಲ್ಲಾ ಸಹನಟರು ಹಾಗೂ ತಾಂತ್ರಿಕ ವರ್ಗದವರ ಪರಿಶ್ರಮ ಅಮೂಲ್ಯ ಎಂದು ಸ್ಮರಿಸಿದ್ದಾರೆ.

30 years. Infinite gratitude. 🎬❤️

Standing here after three decades in this crazy, beautiful film world, my heart is just… full. From a boy with dreams, doubts and wild hope to whatever this has become — it’s bigger than I ever imagined because of YOU.
Fans — you’re my… pic.twitter.com/4gipzvWKeg

— Kichcha Sudeepa (@KicchaSudeep) January 31, 2026

ತಮ್ಮ ವೃತ್ತಿಜೀವನದಲ್ಲಿ ಮಾಧ್ಯಮಗಳ ಪಾತ್ರವನ್ನು ಉಲ್ಲೇಖಿಸಿದ ಕಿಚ್ಚ, “ನೀವು ನನ್ನನ್ನು ಬೆಂಬಲಿಸಿ, ಪ್ರಶ್ನಿಸಿ, ಬೆಳೆಸಿದಿರಿ. ಕನ್ನಡ ಚಿತ್ರರಂಗ ನನಗೆ ಗುರುತು ಮತ್ತು ಗೌರವ ಕೊಟ್ಟಿದೆ. ಕನ್ನಡ ಸಿನೆಮಾ ನನ್ನ ಹೆಮ್ಮೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.

ಕೊನೆಯದಾಗಿ ಕುಟುಂಬ ಮತ್ತು ಸ್ನೇಹಿತರಿಗೆ ಧನ್ಯವಾದ ತಿಳಿಸಿರುವ ಸುದೀಪ್, ಈ 30 ವರ್ಷಗಳು ನನಗೆ ವಿನಯವನ್ನು ಕಲಿಸಿವೆ. ನಾನು ಇನ್ನಷ್ಟು ಶ್ರಮಿಸುತ್ತೇನೆ. ಈ ಕಲೆಗೆ ಸದಾ ಗೌರವ ಕೊಡುತ್ತಾ ಮುಂದುವರೆಯುತ್ತೇನೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. 1996ರಲ್ಲಿ ಆರಂಭವಾದ ಸುದೀಪ್ ಅವರ ಈ ಪಯಣ ಇಂದು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದೆ. ಅವರ ಈ ಸಾಧನೆಗೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

ಇದನ್ನೂ ಓದಿ : ಸೈಟ್‌ ಜಟಾಪಟಿ | ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ನಡು ರಸ್ತೆಯಲ್ಲೇ ಯಶ್‌ ತಾಯಿ ವಾಗ್ವಾದ!

Tags: Karnataka News beat
SendShareTweet
Previous Post

“ಜಗತ್ತಿನಾದ್ಯಂತ ಸಾಲಕ್ಕಾಗಿ ಭಿಕ್ಷೆ ಬೇಡುವುದು ರಾಷ್ಟ್ರೀಯ ಅವಮಾನ” | ಪಾಕ್ ಪ್ರಧಾನಿ ಶೆಹಬಾಜ್ ಷರೀಫ್!

Next Post

ಎಪ್ಸ್ಟೀನ್ ಕಡತಗಳ ಸ್ಫೋಟ | ಬಿಲ್ ಗೇಟ್ಸ್ ವಿರುದ್ಧ ಗಂಭೀರ ಆರೋಪ.. ಪಟ್ಟಿಯಲ್ಲಿ ಮೀರಾ ನಾಯರ್ ಹೆಸರು!

Related Posts

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!
ಸಿನಿಮಾ-ಮನರಂಜನೆ

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

ಹೇಗಿದೆ ‘ಕರಾವಳಿ’ ಕಂಬಳ ಕನಸು?
ಸಿನಿಮಾ-ಮನರಂಜನೆ

ಹೇಗಿದೆ ‘ಕರಾವಳಿ’ ಕಂಬಳ ಕನಸು?

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!
ಸಿನಿಮಾ-ಮನರಂಜನೆ

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!

‘ದೇಶವಿರೋಧಿ ಶಕ್ತಿಗಳಿಂದ ದುರುಪಯೋಗದ ಭೀತಿ’ : OTTಯಿಂದ ‘ಸತ್ಲುಜ್’ ಸಿನಿಮಾ ದಿಢೀರ್ ವಾಪಸ್!
ಸಿನಿಮಾ-ಮನರಂಜನೆ

‘ದೇಶವಿರೋಧಿ ಶಕ್ತಿಗಳಿಂದ ದುರುಪಯೋಗದ ಭೀತಿ’ : OTTಯಿಂದ ‘ಸತ್ಲುಜ್’ ಸಿನಿಮಾ ದಿಢೀರ್ ವಾಪಸ್!

ಸಿ.ಪಿ.ಯೋಗೇಶ್ವರ್ ಪುತ್ರನಿಗೆ ಸಿಎಂ ಡಿ.ಕೆ ಶಿವಕುಮಾರ್‌ ಸಾಥ್..!
ಸಿನಿಮಾ-ಮನರಂಜನೆ

ಸಿ.ಪಿ.ಯೋಗೇಶ್ವರ್ ಪುತ್ರನಿಗೆ ಸಿಎಂ ಡಿ.ಕೆ ಶಿವಕುಮಾರ್‌ ಸಾಥ್..!

ಕೌತುಕಗಳ ಮಿಕ್ಸ್ ಮಸಾಲಾ ಈ ‘ಶಬರಿ’..!
ಸಿನಿಮಾ-ಮನರಂಜನೆ

ಕೌತುಕಗಳ ಮಿಕ್ಸ್ ಮಸಾಲಾ ಈ ‘ಶಬರಿ’..!

Next Post
ಎಪ್ಸ್ಟೀನ್ ಕಡತಗಳ ಸ್ಫೋಟ | ಬಿಲ್ ಗೇಟ್ಸ್ ವಿರುದ್ಧ ಗಂಭೀರ ಆರೋಪ.. ಪಟ್ಟಿಯಲ್ಲಿ ಮೀರಾ ನಾಯರ್ ಹೆಸರು!

ಎಪ್ಸ್ಟೀನ್ ಕಡತಗಳ ಸ್ಫೋಟ | ಬಿಲ್ ಗೇಟ್ಸ್ ವಿರುದ್ಧ ಗಂಭೀರ ಆರೋಪ.. ಪಟ್ಟಿಯಲ್ಲಿ ಮೀರಾ ನಾಯರ್ ಹೆಸರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

ಹಾರಾಟದ ಮಧ್ಯೆಯೇ ವಿಮಾನದಿಂದ ಜಿಗಿದ ತರಬೇತುದಾರ ; ಧೈರ್ಯದಿಂದ ವಿಮಾನ ಇಳಿಸಿದ ವಿದ್ಯಾರ್ಥಿನಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಅಮೆರಿಕದಲ್ಲಿ ಪತ್ನಿಯನ್ನು ಕೊಂದು ಭಾರತದಲ್ಲಿದ್ದ ಪ್ರಿಯತಮೆಗೆ ಶವದ ಫೋಟೋ ಕಳುಹಿಸಿದ ಟೆಕ್ಕಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

ಸೂರ್ಯವಂಶಿ ಇನ್ನೂ ಅಪಕ್ವ ; ಒಂದೇ ಸೋಲಿನಿಂದ ತೀರ್ಪು ನೀಡಬೇಡಿ ಎಂದ ಎಬಿಡಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat