ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಅಪಹರಣ ಪ್ರಕರಣ; ಭವಾನಿ, ರೇವಣ್ಣ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

August 1, 2024
Share on WhatsappShare on FacebookShare on Twitter

ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಮ ಹಾಗೂ ಪತ್ನಿ ಭವಾನಿ ರೇವಣ್ಣ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ಕೆ.ಆರ್‌. ನಗರದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಎಸ್ ಐಟಿ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರೊಂದಿಗೆ ಪತ್ನಿ ಭವಾನಿ ರೇವಣ್ಣ (Bhavani Revanna) ಅವರನ್ನೂ ಆರೋಪಿ ಎಂದು ಆರೋಪ ಪಟ್ಟಿಯಲ್ಲಿ ಸೂಚಿಸಲಾಗಿದೆ. ಹೀಗಾಗಿ ಇಬ್ಬರಿಗೂ ಸಂಕಷ್ಟ ಶುರುವಾಗಿದೆ.

ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಸೇರಿದಂತೆ 7 ಆರೋಪಿಗಳ ವಿರುದ್ಧ 42ನೇ ಎಸಿಎಂಎಂ ನ್ಯಾಯಾಲಯಕ್ಕೆ (ACMM Court) ಎಸ್‌ ಐಟಿ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಭವಾನಿ ರೇವಣ್ಣ 8ನೇ ಆರೋಪಿಯಾಗಿದ್ದಾರೆ.
ರೇವಣ್ಣ ವಿರುದ್ಧ ಎಫ್‌ ಐಆರ್‌ ರದ್ದು ಕೋರಿರುವ ಹಾಗೂ ರೇವಣ್ಣ ಜಾಮೀನು ರದ್ದಿಗೆ ಕೋರಿದ್ದ ಎರಡೂ ಅರ್ಜಿಗಳನ್ನು ಏಕಕಾಲಕಕ್ಕೆ ಹೈಕೋರ್ಟ್‌ ನ ಏಕಸದಸ್ಯ ಪೀಠ ವಿಚಾರಣೆ ನಡೆಸಿರುವುದು ವಿಶೇಷ. ಎಸ್‌ ಐಟಿ ಪರ ಪ್ರೊ. ರವಿವರ್ಮಕುಮಾರ್ ವಾದ ಮಂಡಿಸಿದರು. ವಾದ- ಪ್ರತಿವಾದ ಸದ್ಯ ಮುಕ್ತಾಯವಾಗಿದ್ದು, ತೀರ್ಪು ಕಾಯ್ದಿರಿಸಲಾಗಿದೆ.

ಪ್ರಕರಣದ ಆರೋಪಿಗಳಾದ ರೇವಣ್ಣ ಮತ್ತು ಭವಾನಿ ಅಣತಿಯ ಮೇರೆಗೆ ಸಂತ್ರಸ್ತೆಯ ಅಪಹರಣ ನಡೆದಿದೆ. ರೇವಣ್ಣ ಏಪ್ರಿಲ್ 23ರಂದು ಸಂತ್ರಸ್ತೆಯನ್ನು ಹೊಳೆನರಸೀಪುರಕ್ಕೆ ಕರೆದು ಯಾವುದೇ ಕಾರಣಕ್ಕೂ ಪೊಲೀಸರ ಕೈಗೆ ಸಿಗಬಾರದು ಎಂದು ಬೆದರಿಕೆ ಹಾಕಿದ್ದಾರೆ. ಆನಂತರ ಏ.26ರಂದೇ ಸತೀಶ್ ಬಾಬು ಅವರ ಮೂಲಕ ಸಂತ್ರಸ್ತೆಯನ್ನ ಅಪಹರಣ ಮಾಡಿಸಿದ್ದಾರೆ ಎಸ್‌ ಐಟಿ ಚಾರ್ಚ್‌ಶೀಟ್‌ ನಲ್ಲಿ ಉಲ್ಲೇಖಿಸಿದೆ.
ಮಹಿಳೆಯನ್ನು ಅಪಹರಿಸಿ 7ನೇ ಆರೋಪಿ ಮನೆಯಲ್ಲಿ ಇರಿಸಲಾಗಿತ್ತು. ಈ ವೇಳೆ ಭವಾನಿ ರೇವಣ್ಣ ನಿರಂತರವಾಗಿ ಫೋನ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ಅಧಿಕಾರಿಗಳು ಉಲ್ಲೇಖಿಸಿದ್ದಾರೆ. ಆರೋಪಿಗಳ ಜೊತೆ ಭವಾನಿ ಮಾತನಾಡಿರೋದಕ್ಕೆ 22 ಆಡಿಯೋ ಕ್ಲಿಪ್ಪಿಂಗ್‌ ಗಳು ಸಿಕ್ಕಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags: ACMM CourtBhavani RevannaHD RevannaKidnap CaseSIT
SendShareTweet
Previous Post

ಸಿದ್ದರಾಮಯ್ಯ ಬೆನ್ನಿಗೆ ನಿಂತ ಸಚಿವರು!

Next Post

ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ; ಆ. 14ರ ವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Related Posts

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!
ಮೈಸೂರು

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು
ರಾಜ್ಯ

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್
ಬೆಂಗಳೂರು

ಪೊಲೀಸ್ ಇಲಾಖೆ ಸರ್ಕಾರದ ಪ್ರತಿಬಿಂಬ – ಜಿ.ಪರಮೇಶ್ವರ್

ಜನಸ್ಪಂದನ ಕಾರ್ಯಕ್ರಮದಲ್ಲಿ PDO ವಿರುದ್ದ ಶಾಸಕ ಗರಂ.. ಅರ್ಜಿ ಎಸೆದು ಆಕ್ರೋಶ!
ಕೋಲಾರ

ಜನಸ್ಪಂದನ ಕಾರ್ಯಕ್ರಮದಲ್ಲಿ PDO ವಿರುದ್ದ ಶಾಸಕ ಗರಂ.. ಅರ್ಜಿ ಎಸೆದು ಆಕ್ರೋಶ!

ಸೈಡ್ ಕೊಡಲಿಲ್ಲವೆಂದು ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಚಾಲಕ ಆವಾಜ್!
ಬೆಳಗಾವಿ

ಸೈಡ್ ಕೊಡಲಿಲ್ಲವೆಂದು ಪೆಟ್ರೋಲ್ ಬಂಕ್‌ಗೆ ಬಸ್ ನುಗ್ಗಿಸಿ ಚಾಲಕ ಆವಾಜ್!

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್
ರಾಜ್ಯ

ರಾಜ್ಯದಲ್ಲಿ ಹೀಟ್ ವೇವ್ : ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್

Next Post
ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ; ಆ. 14ರ ವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ; ಆ. 14ರ ವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!

ಮುಂಬೈ ಇಂಡಿಯನ್ಸ್ ವೈಫಲ್ಯ ಮತ್ತು ಅಶ್ವಿನ್ ಎಚ್ಚರಿಕೆ : ಐಪಿಎಲ್ 2026ರ ಕ್ರೀಡಾ ವಿಶ್ಲೇಷಣೆ

ಮುಂಬೈ ಇಂಡಿಯನ್ಸ್ ವೈಫಲ್ಯ ಮತ್ತು ಅಶ್ವಿನ್ ಎಚ್ಚರಿಕೆ : ಐಪಿಎಲ್ 2026ರ ಕ್ರೀಡಾ ವಿಶ್ಲೇಷಣೆ

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು

ವಿನೋದ್ ಕಾಂಬ್ಳಿ ಆರೋಗ್ಯದ ಬಗ್ಗೆ ಆತಂಕ : ಪತ್ನಿಯಿಂದ ವದಂತಿಗಳಿಗೆ ಸ್ಪಷ್ಟನೆ

ವಿನೋದ್ ಕಾಂಬ್ಳಿ ಆರೋಗ್ಯದ ಬಗ್ಗೆ ಆತಂಕ : ಪತ್ನಿಯಿಂದ ವದಂತಿಗಳಿಗೆ ಸ್ಪಷ್ಟನೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!

ಮುಂಬೈ ಇಂಡಿಯನ್ಸ್ ವೈಫಲ್ಯ ಮತ್ತು ಅಶ್ವಿನ್ ಎಚ್ಚರಿಕೆ : ಐಪಿಎಲ್ 2026ರ ಕ್ರೀಡಾ ವಿಶ್ಲೇಷಣೆ

ಮುಂಬೈ ಇಂಡಿಯನ್ಸ್ ವೈಫಲ್ಯ ಮತ್ತು ಅಶ್ವಿನ್ ಎಚ್ಚರಿಕೆ : ಐಪಿಎಲ್ 2026ರ ಕ್ರೀಡಾ ವಿಶ್ಲೇಷಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat