ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕ್ರಿಸ್ ಗೇಲ್ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕೀರನ್ ಪೊಲಾರ್ಡ್

June 21, 2026
Share on WhatsappShare on FacebookShare on Twitter

ವೆಸ್ಟ್ ಇಂಡೀಸ್‌ನ ದೈತ್ಯ ಬ್ಯಾಟರ್ ಕೀರನ್ ಪೊಲಾರ್ಡ್ ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ. ಮೇಜರ್ ಲೀಗ್ ಕ್ರಿಕೆಟ್ (MLC) 2026 ಟೂರ್ನಿಯಲ್ಲಿ ಎಂಐ ನ್ಯೂಯಾರ್ಕ್ (MI New York) ಪರ ಭರ್ಜರಿ ಶತಕ ಸಿಡಿಸುವ ಮೂಲಕ, ಟಿ20 ಇತಿಹಾಸದಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದುವರೆಗೂ ಅಗ್ರಸ್ಥಾನದಲ್ಲಿದ್ದ ತಮ್ಮದೇ ದೇಶದ ದಿಗ್ಗಜ ಕ್ರಿಸ್ ಗೇಲ್ ಅವರ ದೀರ್ಘಕಾಲದ ದಾಖಲೆಯನ್ನು ಪೊಲಾರ್ಡ್ ಅಳಿಸಿಹಾಕಿದ್ದಾರೆ.

ವಾಷಿಂಗ್ಟನ್ ಫ್ರೀಡಮ್ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 56 ಎಸೆತಗಳಲ್ಲಿ ಅಜೇಯ 100 ರನ್ ಸಿಡಿಸಿದ ಪೊಲಾರ್ಡ್, ಸಿಕ್ಸರ್ ಬಾರಿಸುವ ಮೂಲಕ ಗೇಲ್ ದಾಖಲೆಯನ್ನು ಮುರಿದರು. ಕ್ರಿಸ್ ಗೇಲ್ 463 ಪಂದ್ಯಗಳಿಂದ 14,562 ರನ್ ಗಳಿಸಿದ್ದರೆ, ಪೊಲಾರ್ಡ್ ಈಗ 736 ಪಂದ್ಯಗಳಿಂದ 14,582 ರನ್‌ಗಳೊಂದಿಗೆ ಮೊದಲ ಸ್ಥಾನಕ್ಕೇರಿದ್ದಾರೆ. ಟಿ20 ಮಾದರಿಯಲ್ಲಿ 700ಕ್ಕೂ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವದ ಏಕೈಕ ಆಟಗಾರ ಎಂಬ ದಾಖಲೆಯೂ 38 ವರ್ಷದ ಪೊಲಾರ್ಡ್ ಹೆಸರಿನಲ್ಲಿದೆ. ಈ ಪಟ್ಟಿಯಲ್ಲಿ ಇವರಿಬ್ಬರನ್ನು ಹೊರತುಪಡಿಸಿ ಅಲೆಕ್ಸ್ ಹೇಲ್ಸ್ (14,449), ಜೋಸ್ ಬಟ್ಲರ್ (14,371), ಡೇವಿಡ್ ವಾರ್ನರ್ (14,284) ಮತ್ತು ವಿರಾಟ್ ಕೊಹ್ಲಿ (14,218) ಮಾತ್ರ 14,000 ರನ್‌ಗಳ ಗಡಿ ದಾಟಿದ್ದಾರೆ.

ಮಿಚೆಲ್ ಓವನ್ ರನ್ ಸುನಾಮಿ

ಪೊಲಾರ್ಡ್ ಐತಿಹಾಸಿಕ ಶತಕದ ಹೊರತಾಗಿಯೂ ಎಂಐ ನ್ಯೂಯಾರ್ಕ್ ತಂಡ 30 ರನ್‌ಗಳ ಸೋಲನುಭವಿಸಿತು. ಇದಕ್ಕೆ ಮುಖ್ಯ ಕಾರಣ ವಾಷಿಂಗ್ಟನ್ ಫ್ರೀಡಮ್ ತಂಡದ ಆಸ್ಟ್ರೇಲಿಯನ್ ಬ್ಯಾಟರ್ ಮಿಚೆಲ್ ಓವನ್ ಸೃಷ್ಟಿಸಿದ ರನ್ ಸುನಾಮಿ. ಕೇವಲ 68 ಎಸೆತಗಳನ್ನು ಎದುರಿಸಿದ ಓವನ್, 11 ಬೌಂಡರಿ ಹಾಗೂ 13 ಭಾರಿ ಸಿಕ್ಸರ್‌ಗಳ ನೆರವಿನಿಂದ 155 ರನ್ ಸಿಡಿಸಿ ಎಂಎಲ್‌ಸಿ ಇತಿಹಾಸದಲ್ಲೇ ವೈಯಕ್ತಿಕ ಗರಿಷ್ಠ ಮೊತ್ತ ದಾಖಲಿಸಿದರು. ಇವರ ಅಬ್ಬರಕ್ಕೆ ಸಿಲುಕಿದ ಎಂಐ ನ್ಯೂಯಾರ್ಕ್ ಬೌಲರ್‌ಗಳು ಕಂಗಾಲಾದರು. ಓವನ್ ಅವರ ಈ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ವಾಷಿಂಗ್ಟನ್ ತಂಡ 245 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.

ವ್ಯರ್ಥವಾದ ಪೊಲಾರ್ಡ್ ಹೋರಾಟ

246 ರನ್‌ಗಳ ಕಠಿಣ ಗುರಿ ಬೆನ್ನಟ್ಟಿದ ಎಂಐ ನ್ಯೂಯಾರ್ಕ್ ಆರಂಭದಲ್ಲೇ ಆಘಾತ ಅನುಭವಿಸಿತು. ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್ ಮತ್ತು ಮೊನಾಂಕ್ ಪಟೇಲ್ ಬೇಗನೆ ಪೆವಿಲಿಯನ್ ಸೇರಿದರು. 64 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಪೊಲಾರ್ಡ್ ಆಸರೆಯಾದರು. ರೊಮಾರಿಯೋ ಶೆಫರ್ಡ್ ಮತ್ತು ಕಾರ್ಬಿನ್ ಬಾಷ್ ಜೊತೆಗೂಡಿ ಅದ್ಭುತ ಹೋರಾಟ ನೀಡಿದರು. ತಮ್ಮ ಟಿ20 ವೃತ್ತಿಜೀವನದ 2ನೇ ಶತಕ ಸಿಡಿಸಿದರೂ, ತಂಡವನ್ನು ಗೆಲುವಿನ ದಡ ಸೇರಿಸಲು ಅವರಿಂದ ಸಾಧ್ಯವಾಗಲಿಲ್ಲ. ಎಂಐ ನ್ಯೂಯಾರ್ಕ್ 20 ಓವರ್‌ಗಳಲ್ಲಿ 215 ರನ್ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು. ವಾಷಿಂಗ್ಟನ್ ಫ್ರೀಡಮ್ ಪರ ಗ್ಲೆನ್ ಮ್ಯಾಕ್ಸ್‌ವೆಲ್ 37 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದರು.

Tags: #karnatakanewsbeat
SendShareTweet
Previous Post

ರಾಜ್ಯದ ಜನರಿಗೆ ಮತ್ತೆ ಶಾಕ್‌.. KSRTC-BMTC ಟಿಕೆಟ್‌ ದರ ಏರಿಕೆಗೆ ಸರ್ಕಾರದ ಚಿಂತನೆ

Next Post

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ವಿರಾಟ್ ಕೊಹ್ಲಿ ಕಮ್‌ಬ್ಯಾಕ್, ಶತಕವೀರ ಜೈಸ್ವಾಲ್‌ಗೆ ಕೊಕ್

Related Posts

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!
ಕ್ರೀಡೆ

ಟೆಸ್ಟ್ ಕ್ರಿಕೆಟ್‌ನಲ್ಲಿ 14,000 ರನ್ ಬಾರಿಸಿ ಇತಿಹಾಸ ನಿರ್ಮಿಸಿದ ಜೋ ರೂಟ್ : ಓವಲ್ ಟೆಸ್ಟ್‌ನಲ್ಲಿ ಗೆಲುವಿನತ್ತ ನ್ಯೂಜಿಲೆಂಡ್ ದಾಪುಗಾಲು!
ಕ್ರೀಡೆ

ಟೆಸ್ಟ್ ಕ್ರಿಕೆಟ್‌ನಲ್ಲಿ 14,000 ರನ್ ಬಾರಿಸಿ ಇತಿಹಾಸ ನಿರ್ಮಿಸಿದ ಜೋ ರೂಟ್ : ಓವಲ್ ಟೆಸ್ಟ್‌ನಲ್ಲಿ ಗೆಲುವಿನತ್ತ ನ್ಯೂಜಿಲೆಂಡ್ ದಾಪುಗಾಲು!

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ
ಕ್ರೀಡೆ

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ

“ಎಂಎಸ್ ಧೋನಿಯವರನ್ನು ಅನುಕರಿಸಲು ಹೋಗಬೇಡಿ” : ಯುವ ವಿಕೆಟ್‌ ಕೀಪರ್‌ಗಳಿಗೆ ದಿನೇಶ್ ಕಾರ್ತಿಕ್ ಮಹತ್ವದ ಸಲಹೆ
ಕ್ರೀಡೆ

“ಎಂಎಸ್ ಧೋನಿಯವರನ್ನು ಅನುಕರಿಸಲು ಹೋಗಬೇಡಿ” : ಯುವ ವಿಕೆಟ್‌ ಕೀಪರ್‌ಗಳಿಗೆ ದಿನೇಶ್ ಕಾರ್ತಿಕ್ ಮಹತ್ವದ ಸಲಹೆ

ನೂತನ ಮೈಲಿಗಲ್ಲು ನೆಟ್ಟ ಎಲಿಸ್ ಪೆರ್ರಿ : ರೋಹಿತ್ ಶರ್ಮಾ ದಾಖಲೆ ಹಿಂದಿಕ್ಕಿಇತಿಹಾಸ ಸೃಷ್ಟಿಸಿದ ಆಸೀಸ್ ತಾರೆ!
ಕ್ರೀಡೆ

ನೂತನ ಮೈಲಿಗಲ್ಲು ನೆಟ್ಟ ಎಲಿಸ್ ಪೆರ್ರಿ : ರೋಹಿತ್ ಶರ್ಮಾ ದಾಖಲೆ ಹಿಂದಿಕ್ಕಿಇತಿಹಾಸ ಸೃಷ್ಟಿಸಿದ ಆಸೀಸ್ ತಾರೆ!

Next Post
ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ವಿರಾಟ್ ಕೊಹ್ಲಿ ಕಮ್‌ಬ್ಯಾಕ್, ಶತಕವೀರ ಜೈಸ್ವಾಲ್‌ಗೆ ಕೊಕ್

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ವಿರಾಟ್ ಕೊಹ್ಲಿ ಕಮ್‌ಬ್ಯಾಕ್, ಶತಕವೀರ ಜೈಸ್ವಾಲ್‌ಗೆ ಕೊಕ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat