ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜುಲೈನಲ್ಲೇ ಕೆಲಸ ಬಿಟ್ಟಿದ್ದ ಕಿಲ್ಲರ್ ಡಾಕ್ಟರ್.. IGOT ಸಂಸ್ಥೆ ಸ್ಪಷ್ಟನೆ!

October 16, 2025
Share on WhatsappShare on FacebookShare on Twitter

ಬೆಂಗಳೂರು : ವೈದೈ ಕೃತಿಕಾ ರೆಡ್ಡಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಗ್ಯಾಸ್ಟ್ರೋ ಎಂಟ್ರಾಲಜಿ ಆಸ್ಪತ್ರೆ (IGOT-Institute of Gastroentrology Science and Organ Transplant) ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಮೂಲಕ ಆರೋಪಿ ಮಹೇಂದ್ರ ರೆಡ್ಡಿ ಜುಲೈ ತಿಂಗಳಲ್ಲಿಯೇ ಕೆಲಸ ಬಿಟ್ಟಿದ್ದರು ಎಂದು ತಿಳಿಸಿದೆ.

ಆರೋಪಿ ಮಹೇಂದ್ರ ರೆಡ್ಡಿ 2023-24ನೇ ಶೈಕ್ಷಣಿಕ ವರ್ಷದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ (Rajeev Gandhi University) ಅಂಗೀಕೃತ ಗ್ಯಾಸ್ಟ್ರೋ ಸರ್ಜನ್ ಆಗಿದ್ದರು. ಇದೇ ಮಾರ್ಚ್‌ನಲ್ಲಿ ಫೆಲೋಷಿಪ್ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದಾರೆ. ಅದಾದ ಬಳಿಕ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಗ್ಯಾಸ್ಟ್ರೋ ಎಂಟ್ರಾಲಜಿ ಆಸ್ಪತ್ರೆಯಲ್ಲಿ ಮಾರ್ಚ್‌ನಿಂದ ಗುತ್ತಿಗೆ ಆಧಾರದ ಮೇಲೆ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅದಾದ ಬಳಿಕ 2025ರ ಜುಲೈ 2ರಂದು ಕೆಲಸದಿಂದ ಬಿಡುಗಡೆ ಹೊಂದಿದ್ದಾರೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ : 2024ರ ಮೇ 26ರಂದು ಮಹೇಂದ್ರ ಮತ್ತು ಕೃತಿಕಾ ರೆಡ್ಡಿಗೆ ಮದುವೆಯಾಗಿತ್ತು. ವೈದ್ಯೆಗೆ ಅಜೀರ್ಣ, ಗ್ಯಾಸ್ಟ್ರಿಕ್ ಮತ್ತು ಲೋ ಶುಗರ್ ಸಮಸ್ಯೆ ಇತ್ತು. ಈ ವಿಚಾರ ಮಹೇಂದ್ರನಿಗೆ ತಿಳಿಸದೆ ಮದುವೆ ಮಾಡಿದ್ದರು. ಮದುವೆಯಾದ ಬಳಿಕ ಈ ವಿಚಾರ ಮಹೇಂದ್ರನಿಗೆ ಗೊತ್ತಾಗಿತ್ತು. ನಿತ್ಯ ವಾಂತಿ ಹಾಗೂ ಇತರ ಸಮಸ್ಯೆಯಿಂದ ಕೃತಿಕಾ ಬಳಲ್ತಿದ್ದರು. ಇದೇ ಕಾರಣಕ್ಕೆ ಆರೋಪಿ ಕೊಲೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ.

ಗಂಡನಿಂದಲೇ ಕೊಲೆಯಾದ ವೈದ್ಯೆ ಕೃತಿಕಾ ರೆಡ್ಡಿ ಆಗರ್ಭ ಶ್ರೀಮಂತೆ. ಕುಟುಂಬದಲ್ಲಿ ಹಣಕಾಸಿಗೆ ಯಾವುದೇ ತೊಂದರೆ ಇರಲಿಲ್ಲ. ತಂದೆ ಮುನಿರೆಡ್ಡಿ ನೂರಾರು ಕೋಟಿ ಆಸ್ತಿ ಒಡೆಯನಾಗಿದ್ದಾರೆ. ಮುನ್ನೇಕೊಳಲುವಿನಲ್ಲಿ ಮುನಿರೆಡ್ಡಿ ಜಮೀನ್ದಾರರಾಗಿದ್ದು, ತಿಂಗಳಿಗೆ ಹತ್ತಾರು ಲಕ್ಷ ಬಾಡಿಗೆಯೇ ಬರುತ್ತೆ. ಹೀಗಾಗಿ ಮಗಳನ್ನ ಅದ್ಧೂರಿಯಾಗಿಯೇ ಮದ್ವೆ ಮಾಡಿಕೊಟ್ಟಿದ್ದರು. ಇತ್ತ ಕೊಲೆಗಡುಕ ಡಾಕ್ಟರ್ ಮಹೇಂದ್ರ ರೆಡ್ಡಿ ಕುಟುಂಬ ಕೂಡ ಕಡಿಮೆ ಏನಿರಲಿಲ್ಲ. ಆದ್ರೂ ಮಹೇಂದ್ರ ಕ್ಲಿನಿಕ್ ಆರಂಭಿಸಲು ಮುನಿರೆಡ್ಡಿಯೇ ಹಣಕಾಸಿನ ನೆರವು ನೀಡಿದ್ರು ಎಂದು ತಿಳಿದುಬಂದಿದೆ.

ಈ ನಡುವೆ ಮಹೇಂದ್ರ ರೆಡ್ಡಿಗೆ ಬೇರೆ ಯುವತಿಯೊಂದಿಗೆ ಅಕ್ರಮ ಸಂಬಂಧ ಇರುವ ಶಂಕೆ ಕೂಡ ವ್ಯಕ್ತವಾಗಿದೆ. ಅಕ್ರಮ ಸಂಬಂಧದಿಂದಲೇ ಮಗಳನ್ನ ಕೊಲೆ ಮಾಡಿರುವುದಾಗಿ ವೈದ್ಯ ಪತಿ ವಿರುದ್ಧ ಕೃತಿಕಾ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಅಕ್ರಮ ಸಂಬಂಧ ಇರೋದು ದೃಢವಾದಂತೆ ಕಾಣ್ತಿದೆ. ಆದ್ರೆ ಇದೇ ಕಾರಣಕ್ಕೆ ಕೊಲೆ ಮಾಡಿದ್ದಾನೆಯೇ ಅನ್ನೋದು ಇನ್ನೂ ನಿಗೂಢ. ಹೀಗಾಗಿ ಹಲವು ಆಯಾಮಗಳಲ್ಲಿ ಮಾರತ್‌ಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Tags: banagaloreKarnataka News beatMurder case
SendShareTweet
Previous Post

ಮಗಳ ಹೆಸರಲ್ಲಿ ತಿಂಗಳಿಗೆ ಕೇವಲ 2 ಸಾವಿರ ರೂ. ಉಳಿತಾಯ ಮಾಡಿ, ಮ್ಯಾಜಿಕ್ ನೋಡಿ

Next Post

ದೈವಕ್ಕೆ ಎಲ್ಲೂ ಅಪಚಾರ ಆಗಿಲ್ಲ.. ಹೇಳುವವರು ಹೇಳ್ತಾನೇ ಇರ್ತಾರೆ – ರಿಷಬ್ ಶೆಟ್ಟಿ!

Related Posts

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ
ಬೆಂಗಳೂರು

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!
ಬೆಂಗಳೂರು

ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!
ಬೆಂಗಳೂರು

ಸೌಜನ್ಯ ಪ್ರಕರಣ : ಮರುತನಿಖೆ ಅರ್ಜಿ ವಿಚಾರಣೆ ಜುಲೈ 21ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌!

DCP ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ; ಕಡಿಮೆ ದರದ ಆಮಿಷಕ್ಕೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಜನ!
ಬೆಂಗಳೂರು

DCP ಹೆಸರಲ್ಲೇ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆ ; ಕಡಿಮೆ ದರದ ಆಮಿಷಕ್ಕೆ ಬಿದ್ದು ಲಕ್ಷಾಂತರ ರೂ. ಕಳೆದುಕೊಂಡ ಜನ!

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!
ಬೆಂಗಳೂರು

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಪುತ್ರಿಗೆ ನೋಟಿಸ್!

ಕುಡಿದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಕೊಂದ ಮಗ-ಅಳಿಯ ಅರೆಸ್ಟ್!
ಬೆಂಗಳೂರು

ಕುಡಿದು ಗಲಾಟೆ ಮಾಡುತ್ತಿದ್ದ ತಂದೆಯನ್ನೇ ಕೊಂದ ಮಗ-ಅಳಿಯ ಅರೆಸ್ಟ್!

Next Post
ದೈವಕ್ಕೆ ಎಲ್ಲೂ ಅಪಚಾರ ಆಗಿಲ್ಲ.. ಹೇಳುವವರು ಹೇಳ್ತಾನೇ ಇರ್ತಾರೆ – ರಿಷಬ್ ಶೆಟ್ಟಿ!

ದೈವಕ್ಕೆ ಎಲ್ಲೂ ಅಪಚಾರ ಆಗಿಲ್ಲ.. ಹೇಳುವವರು ಹೇಳ್ತಾನೇ ಇರ್ತಾರೆ - ರಿಷಬ್ ಶೆಟ್ಟಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಇಬ್ಬರನ್ನು ಬಲಿಪಡೆದ 14 ವರ್ಷದ ಬಳಿಕ ಅದೇ ಕುಟುಂಬವನ್ನು ಹುಡುಕಿ ಬಂದು ಮತ್ತಿಬ್ಬರ ಕೊಂದ ಕಾಡಾನೆ!

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat