ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಟ್ರಂಪ್ ಆದೇಶದ ಮೇರೆಗೆ ಸೊಮಾಲಿಯಾ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವೈಮಾನಿಕ ದಾಳಿ: ಹಲವು ಉಗ್ರರ ಸಂಹಾರ?

February 2, 2025
Share on WhatsappShare on FacebookShare on Twitter

ವಾಷಿಂಗ್ಟನ್: ಸೊಮಾಲಿಯಾದಲ್ಲಿ ಐಸಿಸ್‌ನ ಪ್ರಮುಖ ಉಗ್ರ ಮತ್ತು ಐಸಿಸ್‌ ಭಯೋತ್ಪಾದಕ ಸಂಘಟನೆಗೆ ಸೇರಿರುವ ಸ್ಥಳಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಸೇನೆಯು ವೈಮಾನಿಕ ದಾಳಿ ನಡೆಸಿದ್ದು, ಹಲವು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

“ಐಸಿಸ್ ದಾಳಿಯ ಪ್ರಮುಖ ಸಂಚುಕೋರ ಹಾಗೂ ಇತರೆ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಇಂದು ನಾನು ನಿಖರ ವೈಮಾನಿಕ ದಾಳಿಗೆ ಆದೇಶಿಸಿದ್ದೆ. ಅದರಂತೆ ಅಮೆರಿಕ ಮತ್ತು ನಮ್ಮ ಮಿತ್ರರಾಷ್ಟ್ರಗಳಿಗೆ ಬೆದರಿಕೆ ಹಾಕುತ್ತಿದ್ದ ಹಾಗೂ ಗುಹೆಗಳಲ್ಲಿ ಅವಿತಿದ್ದ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ,” ಎಂದು ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆ ಟ್ರುಥ್ ಸೋಷಿಯಲ್ ನಲ್ಲಿ ಬರೆದುಕೊಂಡಿದ್ದಾರೆ.

ನಮ್ಮ ಸೇನೆ ನಡೆಸಿದ ವೈಮಾನಿಕ ದಾಳಿಯಿಂದ ಉಗ್ರರು ಅಡಗಿದ್ದ ಗುಹೆಗಳು ನಾಶವಾಗಿದ್ದು, ಹಲವಾರು ಉಗ್ರರು ಸಾವಿಗೀಡಾಗಿದ್ದಾರೆ. ಆದರೆ ಯಾವುದೇ ನಾಗರಿಕರಿಗೂ ಹಾನಿಯಾಗದಂತೆ ಯಶಸ್ವಿಯಾಗಿ ಈ ಕಾರ್ಯಾಚರಣೆ ಪೂರ್ಣಗೊಳಿಸಲಾಗಿದೆ ಎಂದೂ ಅವರು ಘೋಷಿಸಿದ್ದಾರೆ.
ಅಲ್ಲದೆ, ನಮ್ಮ ದೇಶದ ಸೇನೆಯು ಯಾವತ್ತೋ ಈ ಐಸಿಸ್ ದಾಳಿಕೋರರ ಮೇಲೆ ದಾಳಿ ನಡೆಸಿ, ಅವರನ್ನು ನಿರ್ನಾಮ ಮಾಡಲು ಸಿದ್ಧವಿತ್ತು. ಆದರೆ, ಹಿಂದಿನ ಬೈಡೆನ್ ನೇತೃತ್ವದ ಸರ್ಕಾರವು ಕ್ಷಿಪ್ರವಾಗಿ ಯಾವುದೇ ನಿರ್ಧಾರ ಕೈಗೊಳ್ಳಲಿಲ್ಲ. ಹೀಗಾಗಿ ಯಾವ ಕೆಲಸವೂ ಪೂರ್ಣಗೊಳ್ಳಲಿಲ್ಲ. ಆದರೆ, ನಾನು ಇದನ್ನು ಮಾಡಿ ತೋರಿಸಿದೆ. ಅಮೆರಿಕನ್ನರ ಮೇಲೆ ದಾಳಿ ಮಾಡುವ ಐಸಿಸ್ ಹಾಗೂ ಇತರೆ ಎಲ್ಲರಿಗೂ ನಾನು ನೀಡುವ ಸಂದೇಶ ಒಂದೇ- “ನಾವು ನಿಮ್ಮನ್ನು ಪತ್ತೆಹಚ್ಚಿ, ಕೊಂದು ಹಾಕುತ್ತೇವೆ!,” ಎಂದೂ ಟ್ರಂಪ್ ಬರೆದುಕೊಂಡಿದ್ದಾರೆ.

ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡ ಮೇಲೆ ಅಮೆರಿಕದ ಸೇನೆ ನಡೆಸಿದ ಮೊದಲ ಕಾರ್ಯಾಚರಣೆ ಇದಾಗಿದೆ. ಈ ವೈಮಾನಿಕ ದಾಳಿಯು ಟ್ರಂಪ್ ಅವರ ಆದೇಶದ ಮೇರೆಗೆ ಹಾಗೂ ಸೊಮಾಲಿಯಾ ಸರ್ಕಾರದ ಸಹಯೋಗದೊಂದಿಗೆ ನಡೆದಿದೆ ಎಂದು ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್‌ಸೆತ್ ಹೇಳಿದ್ದಾರೆ. ಆದರೆ, ಟ್ರಂಪ್ ಆಗಲೀ, ಶ್ವೇತಭವನವಾಗಲೀ ಸೊಮಾಲಿಯಾದಲ್ಲಿ ಹತನಾದ ಐಸಿಸ್ ಸಂಚುಕೋರನ ಹೆಸರನ್ನು ಮಾತ್ರ ಬಹಿರಂಗಪಡಿಸಿಲ್ಲ.

ಆಫ್ರಿಕನ್ ರಾಷ್ಟ್ರಗಳ ಮೇಲಿನ ಹಲವು ದಾಳಿಗಳ ಹಿಂದೆ ಐಸಿಸ್-ಸೊಮಾಲಿಯಾದ ಕೈವಾಡವಿತ್ತು. ಸೊಮಾಲಿಯಾದಲ್ಲಿ ನೂರಾರು ಐಸಿಸ್ ಉಗ್ರರು ಅವಿತಿದ್ದಾರೆ. ಪಂಟ್ಲಾಂಡ್‌ನ ಬಾರಿ ಪ್ರದೇಶದಲ್ಲಿರುವ ಕಾಲ್ ಮಿಸ್ಕಾಟ್ ಪರ್ವತ ಪ್ರದೇಶಗಳ ಗುಹೆಗಳೇ ಇವರಲ್ಲಿ ಅನೇಕರ ಅಡಗುತಾಣಗಳಾಗಿವೆ.

Tags: Donald trumpISISSomaliaTerrorist
SendShareTweet
Previous Post

ಲೈಂಗಿಕ ಕಿರುಕುಳ ಆರೋಪ: ನಿರ್ಮಾಪಕನಿಂದ ದೂರು!

Next Post

ಸುಡಾನ್ ಮಾರ್ಕೆಟ್ ಮೇಲೆ ದಾಳಿ: 54 ಸಾವು

Related Posts

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!
ವಿದೇಶ

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!
ವಿದೇಶ

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!
ವಿದೇಶ

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!
ವಿದೇಶ

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!
ವಿದೇಶ

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!
ವಿದೇಶ

ಶತಮಾನದ ಅತ್ಯಂತ ಭೀಕರ ಅವಳಿ ಭೂಕಂಪಕ್ಕೆ ನಲುಗಿದ ವೆನೆಜುವೆಲಾ : ತುರ್ತು ಪರಿಸ್ಥಿತಿ ಘೋಷಣೆ!

Next Post
ಸುಡಾನ್ ಮಾರ್ಕೆಟ್ ಮೇಲೆ ದಾಳಿ: 54 ಸಾವು

ಸುಡಾನ್ ಮಾರ್ಕೆಟ್ ಮೇಲೆ ದಾಳಿ: 54 ಸಾವು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್‌ಒ ಭೇಟಿ!

ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್‌ಒ ಭೇಟಿ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಬೆನ್ ಸ್ಟೋಕ್ಸ್ ಭಾವುಕ ವಿದಾಯ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಬೆನ್ ಸ್ಟೋಕ್ಸ್ ಭಾವುಕ ವಿದಾಯ!

ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ!

ಬೆಂಗಳೂರಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ!

GBA ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ – ಮೊದಲ ದಿನವೇ ಶೇ.96.40ರಷ್ಟು ಮಕ್ಕಳಿಗೆ ಲಸಿಕೆ!

GBA ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ – ಮೊದಲ ದಿನವೇ ಶೇ.96.40ರಷ್ಟು ಮಕ್ಕಳಿಗೆ ಲಸಿಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್‌ಒ ಭೇಟಿ!

ನಾಳೆಯಿಂದ ಬೆಂಗಳೂರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ; ಮನೆ-ಮನೆಗೆ ಬಿಎಲ್‌ಒ ಭೇಟಿ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಬೆನ್ ಸ್ಟೋಕ್ಸ್ ಭಾವುಕ ವಿದಾಯ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಬೆನ್ ಸ್ಟೋಕ್ಸ್ ಭಾವುಕ ವಿದಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat