ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ 27 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಅವಕಾಶ

July 19, 2026
Share on WhatsappShare on FacebookShare on Twitter

ಬೆಂಗಳೂರು : ನೀವು ಬೆಂಗಳೂರಿನಲ್ಲೇ ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದೀರಾ? ಹಾಗಾದರೆ, ನಿಮಗೊಂದು ಒಳ್ಳೆಯ ಅವಕಾಶ ಬಂದಿದೆ. ಬೆಂಗಳೂರಿನಲ್ಲಿರುವ ಕಿಮ್ಸ್ ಆಸ್ಪತ್ರೆಯಲ್ಲಿ ಖಾಲಿ ಇರುವ 27 ಹುದ್ದೆಗಳ ನೇಮಕಾತಿಗಾಗಿ (KIMS Bangalore Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಟೆಕ್ನಿಶಿಯನ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕಿಮ್ಸ್ ಆಸ್ಪತ್ರೆ, ಬೆಂಗಳೂರು
ಒಟ್ಟು ಹುದ್ದೆಗಳು: 27
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಹುದ್ದೆಗಳ ಹೆಸರು: ಟೆಕ್ನಿಶಿಯನ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 22

8 ಟೆಕ್ನಿಶಿಯನ್, 6 ರೆಕಾರ್ಡ್ ಕ್ಲರ್ಕ್, 3 ಕೋಡಿಂಗ್ ಕ್ಲರ್ಕ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಡಿಪ್ಲೋಮಾ, ಬಿಎಸ್ಸಿ, ಎಂಎಸ್ಸಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 37 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು kimsbangalore.edu.inಭೇಟಿ ನೀಡಿ ಅಧಿಸೂಚನೆಯನ್ನು ಓದಬೇಕು. ಇದಾದ ಬಳಿಕ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕ ಪೋಸ್ಟ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ- Administrative Office of KIMS Hospital, Kempegowda Institute of Medical Sciences Hospital & Research Centre, Krishna Rajendra Road (K.R. Road), V.V. Puram, Bangalore – 560004.

ಇದನ್ನೂ ಓದಿ : ಕೇಂದ್ರ ಸರ್ಕಾರದ AVNL ಸಂಸ್ಥೆಯಲ್ಲಿ 1,213 ಹುದ್ದೆಗಳ ನೇಮಕಾತಿ : 1.29 ಲಕ್ಷ ರೂ. ಸ್ಯಾಲರಿ

Tags: IndiaKarnataka News beat
SendShareTweet
Previous Post

‘ನನ್ನ ದೇವರನ್ನೇ ಕಳೆದುಕೊಂಡೆ’ ; ಬಿಕ್ಕಿಬಿಕ್ಕಿ ಅತ್ತ ರೇವಣ್ಣ!

Next Post

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

Related Posts

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಶ್ರೀಮಂತರಾಗಲು SIP ಹೂಡಿಕೆ ಸಾಲದು ; 10-10-10 ನಿಯಮ ಪಾಲನೆ ಅಗತ್ಯ.. ಹಾಗಾದ್ರೆ ಏನಿದು?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಶ್ರೀಮಂತರಾಗಲು SIP ಹೂಡಿಕೆ ಸಾಲದು ; 10-10-10 ನಿಯಮ ಪಾಲನೆ ಅಗತ್ಯ.. ಹಾಗಾದ್ರೆ ಏನಿದು?

ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರಾಯು ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರಾಯು ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಚಾನ್ಸ್

ಕೇಂದ್ರ ಸರ್ಕಾರದ AVNL ಸಂಸ್ಥೆಯಲ್ಲಿ 1,213 ಹುದ್ದೆಗಳ ನೇಮಕಾತಿ : 1.29 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ AVNL ಸಂಸ್ಥೆಯಲ್ಲಿ 1,213 ಹುದ್ದೆಗಳ ನೇಮಕಾತಿ : 1.29 ಲಕ್ಷ ರೂ. ಸ್ಯಾಲರಿ

ಜಿಲ್ಲಾ ಪಂಚಾಯಿತಿಯಲ್ಲಿ 5 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಒಳ್ಳೆಯ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಪಂಚಾಯಿತಿಯಲ್ಲಿ 5 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಒಳ್ಳೆಯ ಚಾನ್ಸ್

12 ಲೈಬ್ರರಿ ಮೇಲ್ವಿಚಾರಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

12 ಲೈಬ್ರರಿ ಮೇಲ್ವಿಚಾರಕರ ನೇಮಕಾತಿಗೆ ಅಧಿಸೂಚನೆ ಪ್ರಕಟ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

Next Post
45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat