ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕಿಂಗ್ ಕೊಹ್ಲಿ ಯುಗಕ್ಕೆ 16 ವರ್ಷ!

August 18, 2024
Share on WhatsappShare on FacebookShare on Twitter

ಭಾರತೀಯ ಕ್ರಿಕೆಟ್ ತಂಡದ ಕಿಂಗ್ ಎಂದೇ ಖ್ಯಾತರಾಗಿರುವ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಂಗಳಕ್ಕೆ ಕಾಲಿಟ್ಟು 16 ವರ್ಷ ಕಳೆದಿವೆ. ಅದೇ ಆಟ, ಅದೇ ಜೋಶ್, ಅದೇ ಉತ್ಸಾಹ ಕಂಡು ಇಡೀ ಭಾರತವೇ ಇನ್ನು ಕೊಹ್ಲಿ ಅವರನ್ನು ಕಿಂಗ್ ಎಂದೇ ಕರೆಯುತ್ತಿದೆ.

ಕಿಂಗ್ ಕೊಹ್ಲಿ ಅಂತಾರಾಷ್ಟ್ರೀಯ ಬದುಕು ಆರಂಭಿಸಿ ಇಂದಿಗೆ 16 ವರ್ಷಗಳು ಕಳೆದಿವೆ. 2008ರ ಆಗಸ್ಟ್ 18 ರಂದು ದಂಬುಲ್ಲಾದ ರಂಗಿರಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದ ಮೂಲಕ ಕೊಹ್ಲಿ ತಮ್ಮ ಅಂತಾರಾಷ್ಟ್ರೀಯ ವೃತ್ತಿ ಜೀವನ ಆರಂಭಿಸಿದ್ದರು.

ಚೊಚ್ಚಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆರಂಭಿಕರಾಗಿಯೇ ಪಾದಾರ್ಪಣೆ ಮಾಡಿದ್ದರು. ಶ್ರೀಲಂಕಾ ವಿರುದ್ಧದ ಈ ಪಂದ್ಯದಲ್ಲಿ ಗೌತಮ್ ಗಂಭೀರ್ ಅವರೊಂದಿಗೆ ಇನಿಂಗ್ಸ್ ಆರಂಭಿಸಿದ್ದ ಕೊಹ್ಲಿ, 12 ರನ್ ಗಳಿಸಿ ಔಟಾಗಿದ್ದರು. ಅಲ್ಲದೇ, ಈ ಪಂದ್ಯದಲ್ಲಿ ಭಾರತ ಕೇವಲ 146 ರನ್ ಗಳಿಗೆ ಆಲೌಟ್ ಆಗಿತ್ತು.

147 ರನ್ ಗಳನ್ನು ಬೆನ್ನಟ್ಟಿದ ಶ್ರೀಲಂಕಾ ತಂಡವು 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು. ಈ ಮೂಲಕ ಕೊಹ್ಲಿ ಸೋಲಿನೊಂದಿಗೆ ತಮ್ಮ ಅಂತಾರಾಷ್ಟ್ರೀಯ ಕೆರಿಯರ್ ಆರಂಭಿಸಿದ್ದರು. ಆದರೆ, ಈಗ ಕೊಹ್ಲಿ ಇಡೀ ತಂಡಕ್ಕೆ ಕಿಂಗ್ ಆಗಿ ನಿಂತಿದ್ದಾರೆ. ವಿಶ್ವ ಕ್ರಿಕೆಟ್ ಕಂಡಂತಹ ಶ್ರೇಷ್ಠ ಬ್ಯಾಟರ್ ಗಳಲ್ಲಿ ಒಬ್ಬರಾಗಿದ್ದಾರೆ.

ಇಲ್ಲಿಯವರೆಗೆ ವಿರಾಟ್ ಕೊಹ್ಲಿ 533 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. 113 ಟೆಸ್ಟ್ ಪಂದ್ಯಗಳಿಂದ 29 ಶತಕ ಹಾಗೂ 7 ದ್ವಿಶತಕಗಳೊಂದಿಗೆ ಒಟ್ಟು 8848 ರನ್ ಕಲೆಹಾಕಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ 295 ಇನಿಂಗ್ಸ್ ಗಳಿಂದ 13906 ರನ್ ಗಳಿಸಿದ್ದಾರೆ. ಕೊಹ್ಲಿ ಬ್ಯಾಟ್ ನಿಂದ 50 ಶತಕ ಹಾಗೂ 72 ಅರ್ಧ ಶತಕ ಗಳಿಸಿದ್ದ ಸಾಧನೆ ಮಾಡಿದ್ದಾರೆ.

125 ಟಿ20 ಪಂದ್ಯಗಳಲ್ಲೂ ಬ್ಯಾಟ್ ಬೀಸಿರುವ ವಿರಾಟ್ ಕೊಹ್ಲಿ 1 ಶತಕ ಹಾಗೂ 38 ಅರ್ಧಶತಕಗಳೊಂದಿಗೆ ಒಟ್ಟು 4188 ರನ್ ಗಳಿಸಿದ್ದಾರೆ. ಈ ಮೂಲಕ ಎಲ್ಲ ಸ್ವರೂಪದ ಪಂದ್ಯಗಳಲ್ಲಿ 4 ಸಾವಿರಕ್ಕೂ ಅಧಿಕ ರನ್ ಕಲೆಹಾಕಿದ ವಿಶ್ವದ ಕೆಲವೇ ಕೆಲವು ಬ್ಯಾಟರ್ ಗಳಲ್ಲಿ ಒಬ್ಬರಾಗಿದ್ದಾರೆ.
ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಇಲ್ಲಿಯವರೆಗೆ 591 ಇನಿಂಗ್ಸ್ ಗಳಿಂದ 80 ಶತಕಗಳೊಂದಿಗೆ ಒಟ್ಟು 26942 ರನ್ ಗಳಿಸಿದ್ದಾರೆ. 782 ಇನಿಂಗ್ಸ್ಗಳಿಂದ 34357 ಕಲೆಹಾಕಿರುವ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಇನ್ನೂ 7416 ರನ್ ಗಳಿಸಿದರೆ ಕೊಹ್ಲಿ ಅವರು ಸಚಿನ್ ದಾಖಲೆ ಮುರಿಯಲಿದ್ದಾರೆ.

Tags: Breaking NewsIndian Cricket TeamLatest Kannada NewsVirat Kohli
SendShareTweet
Previous Post

ರಾಜ್ಯಕ್ಕೂ ಕಾಲಿಟ್ಟ ಝಿಕಾ ಆತಂಕ!

Next Post

ವಯನಾಡು ಭೂ ಕುಸಿತದಲ್ಲಿ ಇನ್ನೂ ಪತ್ತೆಯಾಗಿಲ್ಲ 100ಕ್ಕೂ ಅಧಿಕ ಜನರು!

Related Posts

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್
ಕ್ರೀಡೆ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ
ಕ್ರೀಡೆ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?
ಕ್ರೀಡೆ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!
ಕ್ರೀಡೆ

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್
ಕ್ರೀಡೆ

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!
ಕ್ರೀಡೆ

ಆಟಗಾರರ ಗಾಯದ ಸಮಸ್ಯೆಗೆ ಬ್ರೇಕ್ ಹಾಕಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್!

Next Post
ವಯನಾಡಿನಲ್ಲಿ ಭೂಕಂಪನದ ಅನುಭವ; ಆತಂಕ

ವಯನಾಡು ಭೂ ಕುಸಿತದಲ್ಲಿ ಇನ್ನೂ ಪತ್ತೆಯಾಗಿಲ್ಲ 100ಕ್ಕೂ ಅಧಿಕ ಜನರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat