ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ವಿವಿಧ ಹುದ್ದೆಗಳು: 60 ಸಾವಿರ ರೂ. ಸಂಬಳ

October 26, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನಲ್ಲಿ ಖಾಲಿ (KIOCL Recruitment 2025) ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ವಿವಿಧ ಕನ್ಸಲ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ವಿವರ

ನೈಮಕಾತಿ ಸಂಸ್ಥೆ: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 30

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಇ, ಬಿ.ಟೆಕ್ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಗರಿಷ್ಠ 62 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮೊದಲಿಗೆ https://www.kioclltd.in/ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಓದಿಕೊಂಡು, ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಇಲ್ಲವೇ, ಅರ್ಜಿ ಹಾಗೂ ದಾಖಲೆಗಳ ಸಾಫ್ಟ್ ಕಾಪಿಗಳನ್ನು dcpadminbcp@ksp.gov.in ಗೆ ಇ-ಮೇಲ್ ಮಾಡಬಹುದು.

ಅರ್ಜಿ ಸಲ್ಲಿಸಬೇಕಾದ ವಿಳಾಸ
Chief General Manager (HR), KIOCL Limited, 2nd Block, Koramangala, Bengaluru-560034, Karnataka.

SendShareTweet
Previous Post

2027ರ ವಿಶ್ವಕಪ್‌ನಲ್ಲಿ ರೋಹಿತ್, ಕೊಹ್ಲಿ ಆಡೇ ಆಡುತ್ತಾರೆ: ಸುನಿಲ್ ಗವಾಸ್ಕರ್ ಭವಿಷ್ಯ

Next Post

ಮುಂಬೈ ಮೆಟಿಯೋರ್ಸ್ vs ಬೆಂಗಳೂರು ಟಾರ್ಪಿಡೋಸ್ ಗ್ರ್ಯಾಂಡ್ ಫೈನಲ್.. ಮುಖಾಮುಖಿಗೆ ದೊಡ್ಡ ವೇದಿಕೆ ಸಜ್ಜು

Related Posts

ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಫೈರಿಂಗ್‌.. ಶಾಕಿಂಗ್‌ ವಿಡಿಯೋ ವೈರಲ್‌!
Uncategorized

ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಫೈರಿಂಗ್‌.. ಶಾಕಿಂಗ್‌ ವಿಡಿಯೋ ವೈರಲ್‌!

13 ವರ್ಷಗಳ ನರಕಯಾತನೆಗೆ ಶೀಘ್ರ ಮುಕ್ತಿ.. ಗಾಜಿಯಾಬಾದ್ ಯುವಕನಿಗೆ ದಯಾಮರಣ ಕಲ್ಪಿಸಿದ ಸುಪ್ರೀಂಕೋರ್ಟ್
Uncategorized

13 ವರ್ಷಗಳ ನರಕಯಾತನೆಗೆ ಶೀಘ್ರ ಮುಕ್ತಿ.. ಗಾಜಿಯಾಬಾದ್ ಯುವಕನಿಗೆ ದಯಾಮರಣ ಕಲ್ಪಿಸಿದ ಸುಪ್ರೀಂಕೋರ್ಟ್

ಮನೆಯಿಂದ ಹೊರಹೋದ ಜೀವದ ಗೆಳೆಯರ ದುರಂತ ಅಂತ್ಯ!
Uncategorized

ಮನೆಯಿಂದ ಹೊರಹೋದ ಜೀವದ ಗೆಳೆಯರ ದುರಂತ ಅಂತ್ಯ!

ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಪ್ರೈವೇಟ್ ಸೆಕ್ರೆಟರಿ ಹುದ್ದೆಗಳ ನೇಮಕ.. 2.08 ಲಕ್ಷ ರೂ. ಸ್ಯಾಲರಿ!
Uncategorized

ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಪ್ರೈವೇಟ್ ಸೆಕ್ರೆಟರಿ ಹುದ್ದೆಗಳ ನೇಮಕ.. 2.08 ಲಕ್ಷ ರೂ. ಸ್ಯಾಲರಿ!

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!
Uncategorized

ಸಾಫ್ಟ್‌ವೇರ್ ಉದ್ಯೋಗಿಯ ಮನೆಗೆ ಕನ್ನ.. 1.8 ಕೆಜಿ ವಜ್ರಾಭರಣ ದೋಚಿದವ ಅರೆಸ್ಟ್!

ಭಾರತದ ಪ್ರೀಮಿಯಂ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮಿಂಚಲು ಸಜ್ಜಾದ ಶಿಯೋಮಿ 17, 17 ಅಲ್ಟ್ರಾ!
Uncategorized

ಭಾರತದ ಪ್ರೀಮಿಯಂ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಮಿಂಚಲು ಸಜ್ಜಾದ ಶಿಯೋಮಿ 17, 17 ಅಲ್ಟ್ರಾ!

Next Post
ಮುಂಬೈ ಮೆಟಿಯೋರ್ಸ್ vs ಬೆಂಗಳೂರು ಟಾರ್ಪಿಡೋಸ್ ಗ್ರ್ಯಾಂಡ್ ಫೈನಲ್.. ಮುಖಾಮುಖಿಗೆ  ದೊಡ್ಡ ವೇದಿಕೆ ಸಜ್ಜು

ಮುಂಬೈ ಮೆಟಿಯೋರ್ಸ್ vs ಬೆಂಗಳೂರು ಟಾರ್ಪಿಡೋಸ್ ಗ್ರ್ಯಾಂಡ್ ಫೈನಲ್.. ಮುಖಾಮುಖಿಗೆ ದೊಡ್ಡ ವೇದಿಕೆ ಸಜ್ಜು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿಗರೇ.. ಇಂದು ನಗರದ ಈ ರಸ್ತೆಗಳತ್ತ ಹೋಗದಿರಿ, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ!

ಬೆಂಗಳೂರಿಗರೇ.. ಇಂದು ನಗರದ ಈ ರಸ್ತೆಗಳತ್ತ ಹೋಗದಿರಿ, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ!

ಪ್ರತಿ 5 ನಿಮಿಷಕ್ಕೆ ಒಂದರಂತೆ ಸೇಲ್.. 5 ವರ್ಷಗಳಲ್ಲಿ 6 ಲಕ್ಷ ರಾಯಲ್ ಎನ್‌ಫೀಲ್ಡ್ ‘ಮೀಟಿಯರ್ 350’ ಬೈಕ್‌ ಮಾರಾಟ!

ಪ್ರತಿ 5 ನಿಮಿಷಕ್ಕೆ ಒಂದರಂತೆ ಸೇಲ್.. 5 ವರ್ಷಗಳಲ್ಲಿ 6 ಲಕ್ಷ ರಾಯಲ್ ಎನ್‌ಫೀಲ್ಡ್ ‘ಮೀಟಿಯರ್ 350’ ಬೈಕ್‌ ಮಾರಾಟ!

‘ಮ್ಯಾಂಚೆಸ್ಟರ್‌’ ತಂಡ ಸೇರಿದ ರಿಚಾ ಘೋಷ್.. ಸ್ಮೃತಿ ಮಂಧಾನ ಜೊತೆ ಮತ್ತೆ ಒಗ್ಗೂಡಿದ RCB ತಾರೆ!

‘ಮ್ಯಾಂಚೆಸ್ಟರ್‌’ ತಂಡ ಸೇರಿದ ರಿಚಾ ಘೋಷ್.. ಸ್ಮೃತಿ ಮಂಧಾನ ಜೊತೆ ಮತ್ತೆ ಒಗ್ಗೂಡಿದ RCB ತಾರೆ!

ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಫೈರಿಂಗ್‌.. ಶಾಕಿಂಗ್‌ ವಿಡಿಯೋ ವೈರಲ್‌!

ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಫೈರಿಂಗ್‌.. ಶಾಕಿಂಗ್‌ ವಿಡಿಯೋ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿಗರೇ.. ಇಂದು ನಗರದ ಈ ರಸ್ತೆಗಳತ್ತ ಹೋಗದಿರಿ, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ!

ಬೆಂಗಳೂರಿಗರೇ.. ಇಂದು ನಗರದ ಈ ರಸ್ತೆಗಳತ್ತ ಹೋಗದಿರಿ, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ!

ಪ್ರತಿ 5 ನಿಮಿಷಕ್ಕೆ ಒಂದರಂತೆ ಸೇಲ್.. 5 ವರ್ಷಗಳಲ್ಲಿ 6 ಲಕ್ಷ ರಾಯಲ್ ಎನ್‌ಫೀಲ್ಡ್ ‘ಮೀಟಿಯರ್ 350’ ಬೈಕ್‌ ಮಾರಾಟ!

ಪ್ರತಿ 5 ನಿಮಿಷಕ್ಕೆ ಒಂದರಂತೆ ಸೇಲ್.. 5 ವರ್ಷಗಳಲ್ಲಿ 6 ಲಕ್ಷ ರಾಯಲ್ ಎನ್‌ಫೀಲ್ಡ್ ‘ಮೀಟಿಯರ್ 350’ ಬೈಕ್‌ ಮಾರಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat