ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

IPL 2025: ಹೊಸ ಜರ್ಸಿ ಅನಾವರಣಗೊಳಿಸಿದ ಕೆಕೆಆರ್, ಹೇಗಿದೆ ವಿನ್ಯಾಸ?

March 3, 2025
Share on WhatsappShare on FacebookShare on Twitter

ಕೋಲ್ಕತಾ : ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗಾಗಿ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಫ್ರಾಂಚೈಸಿ ತನ್ನ ಹೊಸ ಜರ್ಸಿಯನ್ನು ಅನಾವರಣ ಮಾಡಿದೆ. ಹಿಂದಿನ ಐಪಿಎಲ್ ಋತುವಿಗಿಂತ ಈ ಜರ್ಸಿಯಲ್ಲಿ ಕೆಲವು ಹೊಸ ಬದಲಾವಣೆಗಳನ್ನು ಮಾಡಲಾಗಿದೆ.

ಕೆಕೆಆರ್​ನ ಸ್ಟಾರ್ ಕ್ರಿಕೆಟಿಗರಾದ ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ರಮಣ್​ದೀಪ್ ಸಿಂಗ್, ವೈಭವ್ ಅರೋರಾ, ಅನುಕುಲ್ ರಾಯ್, ಮನೀಶ್ ಪಾಂಡೆ, ಮಯಾಂಕ್ ಮಾರ್ಕಂಡೆ ಮತ್ತು ಲುವ್ನಿತ್ ಸಿಸೋಡಿಯಾ ಅವರು ಜರ್ಸಿ ಬಿಡುಗಡೆಯ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೊವನ್ನು ಫ್ರಾಂಚೈಸಿಯ ಸೋಶಿಯಲ್ ಮೀಡಿಯಾ ಅಕೌಂಟ್​ನಲ್ಲಿ ಶೇರ್ ಮಾಡಲಾಗಿದೆ.

3 ಸ್ಟಾರ್ಸ್ ಹೊಂದಿರುವ ಹೊಸ ಜರ್ಸಿ
ಜರ್ಸಿಯಲ್ಲಿರುವ ಮೂರ ನಕ್ಷತ್ರಗಳ ಮೂಲಕ ಐಪಿಎಲ್ ಇತಿಹಾಸದಲ್ಲಿ ತನ್ನ ಮೂರು ಪ್ರಶಸ್ತಿಯನ್ನು ತೋರಿಸಲಾಗಿದೆ. ಈ ತಂಡ 2012ರಲ್ಲಿ ತಮ್ಮ ಮೊದಲ ಪ್ರಶಸ್ತಿ ಗೆದ್ದಿತ್ತು. ನಂತರ 2014ರಲ್ಲಿಯೂ ಈ ಸಾಧನೆಯನ್ನು ಪುನರಾವರ್ತಿಸಿತ್ತು. ಈ ಎರಡೂ ಪ್ರಶಸ್ತಿಗಳನ್ನು ಗೌತಮ್ ಗಂಭೀರ್ ನಾಯಕತ್ವದಲ್ಲಿ ಲಭಿಸಿತ್ತು.

2024ರಲ್ಲಿ ಫೈನಲ್​​ನಲ್ಲಿ ಸನ್​​ರೈಸರ್ಸ್​ ಹೈದರಾಬಾದ್ ತಂಡವನ್ನು ಮಣಿಸಿ ಪ್ರಶಸ್ತಿ ಜಯಿಸಿತ್ತು. ಕುತೂಹಲಕಾರಿ ಸಂಗತಿಯೆಂದರೆ, ಗೌತಮ್ ಗಂಭೀರ್ ಮತ್ತೆ ತಂಡದಲ್ಲಿ ಮೆಂಟರ್ ಆಗಿದ್ದರು ಎಂಬುದೇ ವಿಶೇಷ. ಕೆಕೆಆರ್ ಅಧಿಕೃತ ಜರ್ಸಿ ಬಿಡುಗಡೆ ವೀಡಿಯೊವನ್ನು ಬಿಡುಗಡೆ ಮಾಡಿದೆ. ಅಲ್ಲಿ ತಂಡದ ಅಭಿಮಾನಿಗಳು ‘ನಂಬರ್ 3’ ಎಂದು ಪದೇ ಪದೇ ಹೇಳುವುದನ್ನು ಕಾಣಬಹುದು, ಇದು ಫ್ರಾಂಚೈಸಿ ಇಲ್ಲಿಯವರೆಗೆ ಗೆದ್ದ ಮೂರು ಪ್ರಶಸ್ತಿಗಳ ಪ್ರಶಂಸೆಯಾಗಿದೆ. ಅಭಿಮಾನಿಗಳ ನಿರೀಕ್ಷೆಗಳಿಗೆ ತಕ್ಕಂತೆ ಆಟವನ್ನು ಮುಂದುವರಿಸು ಗುರಿಯನ್ನೂ ಈ ವಿಡಿಯೊದಲ್ಲಿ ವ್ಯಕ್ತಪಡಿಸಲಾಗಿದೆ.

In the 𝟯-𝗦𝘁𝗮𝗿𝗿𝗲𝗱 (𝗞)𝗻𝗶𝗴𝗵𝘁 𝗦𝗸𝘆 lies the greatest championship story from the city of joy ⭐️⭐️⭐️

🚨 2025 NEW JERSEY LAUNCHED: Buy it from 👉 https://t.co/BJP0u8H2x9 pic.twitter.com/aEbfYjh429

— KolkataKnightRiders (@KKRiders) March 3, 2025

ಗೋಲ್ಡನ್ ಬ್ಯಾಡ್ಜ್ ಏನನ್ನು ಸೂಚಿಸುತ್ತದೆ?
ಜರ್ಸಿಯಲ್ಲಿ ಮೂರು ಸ್ಟಾರ್ ಗಳ ಹೊರತಾಗಿ ತೋಳಿನ ಮೇಲೆ ವಿಶೇಷ ಗೋಲ್ಡನ್ ಐಪಿಎಲ್ ಬ್ಯಾಡ್ಜ್ ಕೂಡ ಇದೆ. ಹಾಲಿ ಚಾಂಪಿಯನ್ ಗಳಾಗಿ ಪಂದ್ಯಾವಳಿಗೆ ಪ್ರವೇಶಿಸುವ ಒಂದು ವಿಶೇಷ ಸಂಕೇತ ಅದಾಗಿದೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕೆಕೆಆರ್ ಐಪಿಎಲ್ 2024 ರ ಋತುವಿನಲ್ಲಿ ಚಾಂಪಿಯನ್ ಆಗಿತ್ತು.

ಕ್ಯಾಪ್ಟನ್ ಯಾರು?
ಐಪಿಎಲ್ 2025ರ ಋತುವಿಗೆ ತನ್ನ ನಾಯಕನನ್ನು ಘೋಷಿಸದ ಎರಡು ತಂಡಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಒಂದಾಗಿದೆ. ಕಳೆದ ಋತುವಿನಲ್ಲಿ ಅವರ ನಾಯಕ ಶ್ರೇಯಸ್ ಅಯ್ಯರ್ ಕಳೆದ ವರ್ಷ ಮೆಗಾ ಹರಾಜಿಗೆ ಹೋಗಲು ಹೊರಗೆ ಬಂದಿದ್ದರು. ಅವರನ್ನು ಪಂಜಾಬ್ ಕಿಂಗ್ಸ್ ದೊಡ್ಡ ಮೊತ್ತಕ್ಕೆ ಖರೀದಿಸಿದೆ.

ಪ್ರಸ್ತುತ, ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಸುನಿಲ್ ನರೈನ್ ಮತ್ತು ರೋವ್ಮನ್ ಪೊವೆಲ್ ಕೆಲವು ಆಯ್ಕೆಗಳಾಗಿದ್ದಾರೆ. ಆದರೆ ಹೆಸರನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಮಾರ್ಚ್ 22 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್​ನಲ್ಲಿ ಆರ್​ಸಿಬಿ ವಿರುದ್ಧ ಐಪಿಎಲ್ 2025 ರ ಆರಂಭಿಕ ಪಂದ್ಯವನ್ನು ಆಡಲಿದೆ.

Tags: designIPL 2025KKR unveilsKolkatanew jersey
SendShareTweet
Previous Post

Champions Trophy : ಭಾರತ ವಿರುದ್ಧ ಸೆಮಿಫೈನಲ್​​ಗೆ ಆಸ್ಟ್ರೇಲಿಯಾ ತಂಡಕ್ಕೆ ಬಲಿಷ್ಠ ಆಟಗಾರನ ಸೇರ್ಪಡೆ

Next Post

Axar Pate: ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್​ಗೆ ಮುನ್ನ ಅಕ್ಷರ್ ಪಟೇಲ್​ಗೆ ಗಾಯ?

Related Posts

ಟಿ20 ವಿಶ್ವಕಪ್ ಹೀರೋ ಸಂಜುಗೆ ಏನಾಗಿದೆ? ಕಳಪೆ ಫಾರ್ಮ್ ಬಗ್ಗೆ ಮೌನ ಮುರಿದ CSK ಕೋಚ್
ಕ್ರೀಡೆ

ಟಿ20 ವಿಶ್ವಕಪ್ ಹೀರೋ ಸಂಜುಗೆ ಏನಾಗಿದೆ? ಕಳಪೆ ಫಾರ್ಮ್ ಬಗ್ಗೆ ಮೌನ ಮುರಿದ CSK ಕೋಚ್

‘CSK ಪರ ಐಪಿಎಲ್ ಆಡಬೇಕೆಂದಿದ್ದೆ, ಆದರೆ…’ – ಚೆನ್ನೈ ಸತತ ಸೋಲಿನ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಶ್ವಿನ್!
ಕ್ರೀಡೆ

‘CSK ಪರ ಐಪಿಎಲ್ ಆಡಬೇಕೆಂದಿದ್ದೆ, ಆದರೆ…’ – ಚೆನ್ನೈ ಸತತ ಸೋಲಿನ ಬೆನ್ನಲ್ಲೇ ಮನದಾಳ ಬಿಚ್ಚಿಟ್ಟ ಅಶ್ವಿನ್!

ಅದ್ಭುತ ಕ್ಯಾಚ್ ಹಿಡಿದು ದುಬೆ ವಿಕೆಟ್ ಪತನಕ್ಕೆ ಕಾರಣರಾದ ಜಿತೇಶ್ ಶರ್ಮಾ.. ವಿಡಿಯೋ ನೋಡಿ!
ಕ್ರೀಡೆ

ಅದ್ಭುತ ಕ್ಯಾಚ್ ಹಿಡಿದು ದುಬೆ ವಿಕೆಟ್ ಪತನಕ್ಕೆ ಕಾರಣರಾದ ಜಿತೇಶ್ ಶರ್ಮಾ.. ವಿಡಿಯೋ ನೋಡಿ!

ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವಿನ ಬಳಿಕ ಆರ್‌ಸಿಬಿ ಬ್ಯಾಟರ್ ದೇವದತ್ ಪಡಿಕ್ಕಲ್ ಹೇಳಿದ್ದೇನು?
ಕ್ರೀಡೆ

ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವಿನ ಬಳಿಕ ಆರ್‌ಸಿಬಿ ಬ್ಯಾಟರ್ ದೇವದತ್ ಪಡಿಕ್ಕಲ್ ಹೇಳಿದ್ದೇನು?

ಚೆನ್ನೈ ಸೂಪರ್ ಕಿಂಗ್ಸ್ ಪಾಳೆಯದಲ್ಲಿ ನಾಯಕತ್ವದ ಬಿಕ್ಕಟ್ಟು?  ಸಂಜು ಎಂಟ್ರಿಯಿಂದ ಋತುರಾಜ್‌ಗೆ ಒತ್ತಡ?
ಕ್ರೀಡೆ

ಚೆನ್ನೈ ಸೂಪರ್ ಕಿಂಗ್ಸ್ ಪಾಳೆಯದಲ್ಲಿ ನಾಯಕತ್ವದ ಬಿಕ್ಕಟ್ಟು? ಸಂಜು ಎಂಟ್ರಿಯಿಂದ ಋತುರಾಜ್‌ಗೆ ಒತ್ತಡ?

ಹಿಟ್‌ಮ್ಯಾನ್‌ನ ಬಹುದೊಡ್ಡ ದಾಖಲೆ ಉಡೀಸ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೊಸ ಇತಿಹಾಸ ಬರೆದ ಕಿಂಗ್ ಕೊಹ್ಲಿ
ಕ್ರೀಡೆ

ಹಿಟ್‌ಮ್ಯಾನ್‌ನ ಬಹುದೊಡ್ಡ ದಾಖಲೆ ಉಡೀಸ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೊಸ ಇತಿಹಾಸ ಬರೆದ ಕಿಂಗ್ ಕೊಹ್ಲಿ

Next Post
Axar Pate: ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್​ಗೆ ಮುನ್ನ ಅಕ್ಷರ್ ಪಟೇಲ್​ಗೆ ಗಾಯ?

Axar Pate: ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್​ಗೆ ಮುನ್ನ ಅಕ್ಷರ್ ಪಟೇಲ್​ಗೆ ಗಾಯ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿಯನ್ನು ಬಿಟ್ಟು ಪ್ರಿಯಕರನೊಟ್ಟಿಗೆ ಹೊರಟ ಯುವತಿ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು!

ಪತಿಯನ್ನು ಬಿಟ್ಟು ಪ್ರಿಯಕರನೊಟ್ಟಿಗೆ ಹೊರಟ ಯುವತಿ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು!

ಕಿರುತರೆ ಲೋಕಕ್ಕೆ ಬಿಗ್‌ ಶಾಕ್‌ – ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ನಟಿ ಸುಭಾಷಿಣಿ!

ಕಿರುತರೆ ಲೋಕಕ್ಕೆ ಬಿಗ್‌ ಶಾಕ್‌ – ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ನಟಿ ಸುಭಾಷಿಣಿ!

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ

ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ – ಧಾರವಾಡದಲ್ಲಿ ಏ.8ಕ್ಕೆ ಅನಿರ್ದಿಷ್ಟಾವಧಿ ಧರಣಿಗೆ ಕರೆ

ಕುಡಿಬೇಡ ಎಂದಿದ್ದಕ್ಕೆ ದೊಣ್ಣೆಯಿಂದ ಹೊಡೆದು ಕೊಂದೇ ಬಿಟ್ಟ ದುರುಳ

ಕುಡಿಬೇಡ ಎಂದಿದ್ದಕ್ಕೆ ದೊಣ್ಣೆಯಿಂದ ಹೊಡೆದು ಕೊಂದೇ ಬಿಟ್ಟ ದುರುಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿಯನ್ನು ಬಿಟ್ಟು ಪ್ರಿಯಕರನೊಟ್ಟಿಗೆ ಹೊರಟ ಯುವತಿ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು!

ಪತಿಯನ್ನು ಬಿಟ್ಟು ಪ್ರಿಯಕರನೊಟ್ಟಿಗೆ ಹೊರಟ ಯುವತಿ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು!

ಕಿರುತರೆ ಲೋಕಕ್ಕೆ ಬಿಗ್‌ ಶಾಕ್‌ – ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ನಟಿ ಸುಭಾಷಿಣಿ!

ಕಿರುತರೆ ಲೋಕಕ್ಕೆ ಬಿಗ್‌ ಶಾಕ್‌ – ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡ ನಟಿ ಸುಭಾಷಿಣಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat