ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೆಎಂಎಫ್‌ಗೂ ತಟ್ಟಿತು ವಾರ್‌ ಎಫೆಕ್ಟ್‌.. ನಂದಿನಿ ಉತ್ಪನ್ನಗಳ ತಯಾರಿ ಕಡಿತ

March 21, 2026
Share on WhatsappShare on FacebookShare on Twitter

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ದದ ಪರಿಣಾಮ ದೇಶಾದ್ಯಂತ ಉಂಟಾಗಿರುವ ಕಮರ್ಷಿಯಲ್ ಎಲ್‌ಪಿಜಿ ಕೊರತೆ ಇದೀಗ ಕರ್ನಾಟಕದ ಹಾಲು ವಲಯಕ್ಕೂ ತಟ್ಟಿದೆ. ಕನ್ನಡಿಗರ ಹೆಮ್ಮೆಯ ಸಂಸ್ಥೆಯಾದ ಕೆಎಂಎಫ್ ಉತ್ಪಾದನಾ ಘಟಕಗಳು ಗ್ಯಾಸ್ ಸರಬರಾಜಿನ ವ್ಯತ್ಯಯದಿಂದ ಒತ್ತಡಕ್ಕೆ ಸಿಲುಕಿವೆ.

ಕಳೆದ ಕೆಲ ದಿನಗಳಿಂದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆ ಅಸ್ತವ್ಯಸ್ತಗೊಂಡಿದ್ದು, ಕೆಎಂಎಫ್ ಉತ್ಪಾದನಾ ಘಟಕಗಳಿಗೆ ಅಗತ್ಯ ಪ್ರಮಾಣದಲ್ಲಿ ಸಿಲಿಂಡರ್‌ಗಳು ಲಭ್ಯವಾಗುತ್ತಿಲ್ಲ. ಸಾಮಾನ್ಯವಾಗಿ ಪ್ರತಿ ತಿಂಗಳು ಸುಮಾರು 450 ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳನ್ನು ಬಳಸುವ ಸಂಸ್ಥೆಗೆ ಇದೀಗ ತೀವ್ರ ಅಭಾವ ಎದುರಾಗಿದೆ.

ಅಧಿಕಾರಿಗಳ ಪ್ರಕಾರ, ಸದ್ಯ ಲಭ್ಯವಿರುವ ಗ್ಯಾಸ್ ಸಂಗ್ರಹವು ಇನ್ನೆರಡು ದಿನಗಳಿಗೆ ಮಾತ್ರ ಸಾಕಾಗಲಿದೆ. ಪೂರೈಕೆ ಶೀಘ್ರದಲ್ಲೇ ಪುನರಾರಂಭವಾಗದಿದ್ದರೆ, ನಂದಿನಿ ಬ್ರ್ಯಾಂಡ್‌ನ ಸಿಹಿ ಹಾಗೂ ಖಾರದ ತಿಂಡಿಗಳು ಸೇರಿದಂತೆ ಹಲವು ಉತ್ಪನ್ನಗಳ ತಯಾರಿಕೆಗೆ ಅಡ್ಡಿಯಾಗುವ ಸಾಧ್ಯತೆ ಇದೆ.

ಈ ಹಿನ್ನೆಲೆ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದು ತುರ್ತು ಕ್ರಮ ಕೈಗೊಳ್ಳುವಂತೆ ಕೆಎಂಎಫ್ ಮನವಿ ಮಾಡಿದೆ. ಅಗತ್ಯ ಗ್ಯಾಸ್ ಪೂರೈಕೆ ಆಗದಿದ್ದರೆ ಮುಂದಿನ ದಿನಗಳಲ್ಲಿ ಉತ್ಪಾದನೆಯನ್ನು ಸೀಮಿತಗೊಳಿಸುವ ಅನಿವಾರ್ಯತೆ ಎದುರಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಕೆಎಂಎಫ್ ದೇಶದ ಎರಡನೇ ಅತಿದೊಡ್ಡ ಹಾಲು ಸಹಕಾರ ಒಕ್ಕೂಟವಾಗಿದ್ದು, ದಕ್ಷಿಣ ಭಾರತದಲ್ಲಿ ಪ್ರಥಮ ಸ್ಥಾನದಲ್ಲಿದೆ. ವಾರ್ಷಿಕ ವಹಿವಾಟು ಸುಮಾರು 25,000 ರಿಂದ 30,000 ಕೋಟಿ ರೂಪಾಯಿಗಳವರೆಗೆ ಇದೆ. ಪ್ರತಿದಿನ ಸರಾಸರಿ 85 ರಿಂದ 90 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದ್ದು, ಅದರಲ್ಲಿ 40 ಲಕ್ಷ ಲೀಟರ್‌ಗಿಂತ ಹೆಚ್ಚು ಹಾಲು ಮಾರಾಟವಾಗುತ್ತದೆ. ಉಳಿದ ಹಾಲನ್ನು ಮೊಸರು, ಮಜ್ಜಿಗೆ, ತುಪ್ಪ, ಬೆಣ್ಣೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ಮಾರಾಟ ಮಾಡಲಾಗುತ್ತದೆ.

ಕರ್ನಾಟಕವಷ್ಟೇ ಅಲ್ಲದೆ ತಮಿಳುನಾಡು, ಆಂಧ್ರೆಪ್ರದೇಶ್‌, ತೆಲಂಗಾಣ ಮತ್ತು ಗೋವಾ ರಾಜ್ಯಗಳಲ್ಲೂ ಕೆಎಂಎಫ್ ಬಲವಾದ ಮಾರುಕಟ್ಟೆ ಹೊಂದಿದೆ. ನಂದಿನಿ ಬ್ರ್ಯಾಂಡ್ ಅಡಿಯಲ್ಲಿ 140ಕ್ಕೂ ಹೆಚ್ಚು ಉತ್ಪನ್ನಗಳನ್ನು ತಯಾರಿಸಲಾಗುತ್ತಿದ್ದು, ದೇಶೀಯ ಮಾರುಕಟ್ಟೆ ಜೊತೆಗೆ ವಿದೇಶಗಳಿಗೂ ರಫ್ತು ಮಾಡಲಾಗುತ್ತಿದೆ.

ಯುಗಾದಿ ಹಾಗೂ ದೀಪಾವಳಿ ಹಬ್ಬಗಳ ಸಮಯದಲ್ಲಿ ಸಿಹಿ ಉತ್ಪನ್ನಗಳ ಬೇಡಿಕೆ ಹೆಚ್ಚಾಗುವ ಹಿನ್ನೆಲೆ, ಪ್ರಸ್ತುತ ಗ್ಯಾಸ್ ಕೊರತೆ ಬೃಹತ್ ವಹಿವಾಟಿನ ಮೇಲೆ ನೇರ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.

ಇದನ್ನೂ ಓದಿ : ಪೆಟ್ರೋಲ್, ಡಿಸೇಲ್‌ ಕೊರತೆ ವದಂತಿ : ಬಂಕ್‌ಗೆ ಮುಗಿಬಿದ್ದ ಜನ

Tags: bengaloreKarnataka News beatKMF also suffered from the war effectProduction of Nandini products reduced
SendShareTweet
Previous Post

ಭಾರತದಲ್ಲಿ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರಕ್ಕೆ ತಡೆ.. ಇಸ್ರೇಲ್ ಜೊತೆಗಿನ ರಾಜತಾಂತ್ರಿಕ ಸಂಬಂಧಕ್ಕೆ ಧಕ್ಕೆ ಭೀತಿಯೇ ಕಾರಣ?

Next Post

ವ್ಯಕ್ತಿಯ ಕತ್ತು ಸೀಳಿ ಆರೋಪಿ ಎಸ್ಕೇಪ್‌.. ರಕ್ತದ ಮಡುವಲ್ಲಿ ಒದ್ದಾಡ್ತಿದ್ದವನ ಪ್ರಾಣ ಉಳಿಸಿದ ಪೊಲೀಸರು!

Related Posts

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!
ಬೆಂಗಳೂರು

ಸೈಟ್ ಕ್ಲೀನಿಂಗ್ ವೇಳೆ ಶವ ಪತ್ತೆ ; ಜಿಬಿಎ ನಿಯಮದಿಂದ ಭೀಕರ ಕೊಲೆ ರಹಸ್ಯ ಬಯಲು!

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!
ಕ್ರೀಡೆ

ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೆನ್‌ಪಿನ್ ಬೌಲಿಂಗ್ ಟೂರ್ನಿ : ಆಕಾಶ್ ಅಶೋಕ್ ಕುಮಾರ್ ಚಾಂಪಿಯನ್!

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

Next Post
ವ್ಯಕ್ತಿಯ ಕತ್ತು ಸೀಳಿ ಆರೋಪಿ ಎಸ್ಕೇಪ್‌.. ರಕ್ತದ ಮಡುವಲ್ಲಿ ಒದ್ದಾಡ್ತಿದ್ದವನ ಪ್ರಾಣ ಉಳಿಸಿದ ಪೊಲೀಸರು!

ವ್ಯಕ್ತಿಯ ಕತ್ತು ಸೀಳಿ ಆರೋಪಿ ಎಸ್ಕೇಪ್‌.. ರಕ್ತದ ಮಡುವಲ್ಲಿ ಒದ್ದಾಡ್ತಿದ್ದವನ ಪ್ರಾಣ ಉಳಿಸಿದ ಪೊಲೀಸರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

108 ದೇಶಗಳು, ಒಂದೇ ಉಪಗ್ರಹ : ಜಾಗತಿಕ ದಾಖಲೆ ಬರೆದ ವಿದ್ಯಾರ್ಥಿನಿಯರ ‘ಶಕ್ತಿಸ್ಯಾಟ್’ ಬಾಹ್ಯಾಕಾಶ ಯೋಜನೆ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

21 ವರ್ಷ ತುಂಬಿದ ಬಳಿಕ ಪ್ರೇಯಸಿಯನ್ನು ಮದುವೆಯಾಗು ಎಂದಿದ್ದಕ್ಕೆ ತಂದೆಯನ್ನೇ ಗುಂಡಿಟ್ಟು ಕೊಂದ ಪುತ್ರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

ಸಿಎಸ್‌ಕೆ ಹೊಸ ಕೋಚ್‌ ಝಹೀರ್‌ ಖಾನ್‌ ಪ್ಲ್ಯಾನ್‌ ಏನು? ‘ಬ್ರ್ಯಾಂಡ್‌ ರಕ್ಷಿಸುವುದೇ ಮೊದಲ ಗುರಿ’

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat