ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

‌ಕೋಗಿಲು ಲೇಔಟ್ ಜಟಾಪಟಿ | ಕೇರಳ ಸಿಎಂ ಪಿಣರಾಯಿ ಜೊತೆ ಸಿದ್ದರಾಮಯ್ಯ ಆತ್ಮೀಯ ಕುಶಲೋಪರಿ

December 31, 2025
Share on WhatsappShare on FacebookShare on Twitter

ತಿರುವನಂತಪುರಂ: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಗಳ ತೆರವು ವಿಚಾರವಾಗಿ ಕರ್ನಾಟಕ ಮತ್ತು ಕೇರಳ ನಡುವೆ ಜಟಾಪಟಿ ನಡೆದಿದೆ. ಇದರ ಮಧ್ಯೆ, ಕಾರ್ಯಕ್ರಮವೊಂದರಲ್ಲಿ ಕರ್ನಾಟಕ ಸಿಎಂ ಹಾಗೂ ಕೇರಳ ಸಿಎಂ ಇಬ್ಬರೂ ವೇದಿಕೆ ಹಂಚಿಕೊಂಡಿದ್ದು, ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ.

ವರ್ಕಲಾದ ಶಿವಗಿರಿ ಮಠದಲ್ಲಿ ಬುಧವಾರ ನಡೆದ 93ನೇ ಶಿವಗಿರಿ ತೀರ್ಥಯಾತ್ರೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಪ್ರತಿ ವರ್ಷ ಡಿಸೆಂಬರ್ 30 ರಿಂದ ಜನವರಿ 1 ರವರೆಗೆ ಮೂರು ದಿನಗಳ ಕಾಲ ತಿರುವನಂತಪುರದ ಶಿವಗಿರಿಯಲ್ಲಿ ಶಿವಗಿರಿ ತೀರ್ಥಯಾತ್ರೆ ನಡೆಯುತ್ತದೆ.‌ 

ಕೇರಳದ ವರ್ಕಳದಲ್ಲಿ ನಡೆಯಲಿರುವ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಬ್ರಹ್ಮಶ್ರೀ ಜ್ಞಾನತೀರ್ಥ ಸ್ವಾಮೀಜಿಯವರು ಹಾಗೂ ಗುರುಗಳ ಅನುಯಾಯಿಗಳಿಂದ ದೊರೆತ ಆತ್ಮೀಯ ಸ್ವಾಗತದಿಂದ ಹರ್ಷಿತನಾದೆ.

ಒಂದು ಕಾಲದಲ್ಲಿ ಜಾತಿಯಾಧಾರಿತ ಶೋಷಣೆ, ಅಸಮಾನತೆಗಳಿಂದ ನರಳುತ್ತಿದ್ದ ಕೇರಳದಲ್ಲಿ… pic.twitter.com/8sxpo5ESKF

— Siddaramaiah (@siddaramaiah) December 30, 2025

ಕೋಗಿಲು ಅಕ್ರಮ ಒತ್ತುವರಿ ಧ್ವಂಸ ಪ್ರಕರಣದ ರಾಜಕೀಯ ಘರ್ಷಣೆಯ ನಂತರ, ಸಿದ್ದರಾಮಯ್ಯ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒಂದೇ ವೇದಿಕೆಯನ್ನು ಹಂಚಿಕೊಳ್ಳುತ್ತಿರುವುದು ಇದೇ ಮೊದಲು. ಸಿದ್ದರಾಮಯ್ಯ ಅವರ ಭಾಷಣಕ್ಕೂ ಮೊದಲೇ ವಿಜಯನ್ ಕಾರ್ಯಕ್ರಮದಿಂದ ನಿರ್ಗಮಿಸಿದರು ಎಂದು ಮೂಲಗಳು ತಿಳಿಸಿವೆ. ಆದರೆ, ಹೊರಡುವ ಮೊದಲು ಕೇರಳ ಮುಖ್ಯಮಂತ್ರಿ, ಸಿದ್ದರಾಮಯ್ಯ ಅವರ ಬಳಿಗೆ ಹೋಗಿ ಆತ್ಮೀಯವಾಗಿ ಮಾತನಾಡಿದರು. ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ತಾವು ಹೊರಡಬೇಕಾದ ತುರ್ತು ಪರಿಸ್ಥಿತಿಯನ್ನು ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿ ಹೊರಟರೆಂದು ತಿಳಿದುಬಂದಿದೆ.

ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಗಳ ತೆರವನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಖಂಡಿಸಿದ್ದರು. ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಮಾತಿಗೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದರು. ಅತಿಕ್ರಮಣ ತೆರವು ಕಾರ್ಯಾಚರಣೆಯ ಬಗ್ಗೆ ಸತ್ಯಗಳನ್ನು ತಿಳಿಯದೆ ವಿಜಯನ್ ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು. ಚುನಾವಣಾ ವೇಳೆ ರಾಜಕೀಯ ಗಿಮಿಕ್‌ಗೆ ಇಂತಹ ಹೇಳಿಕೆ ಕೊಡಬಾರದು ಅಂತ ಕೇರಳ (Kerala) ಸಿಎಂಗೆ ಡಿ.ಕೆ.ಶಿವಕುಮಾರ್‌ ಟಾಂಗ್‌ ಕೊಟ್ಟಿದ್ದರು.

ಇದನ್ನೂ ಓದಿ; ಕೋಗಿಲು ಲೇಔಟ್‌ಗೆ ನಾಗಲಕ್ಷ್ಮೀ ಚೌಧರಿ ಭೇಟಿ | ನಿರಾಶ್ರಿತರ ಸಮಸ್ಯೆ ಆಲಿಸಿ ತ್ವರಿತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ!

Tags: bengaloreCongressKarnataka News beatKerala CM PinarayiKogilu Layout ControversyPoliticianSiddaramaiah
SendShareTweet
Previous Post

ಚಾ.ನಗರದಲ್ಲಿ ಹುಲಿ ಸೆರೆ | ಕೂಬಿಂಗ್‌ ನಡೆಸಿದ್ದು ತಾಯಿ, ನಾಲ್ಕು ಮರಿಗಳಿಗೆ.. ಆದ್ರೆ ಸಿಕ್ಕಿದ್ದು ಗಂಡು ವ್ಯಾಘ್ರ

Next Post

ಸೂರ್ಯಕುಮಾರ್ ಯಾದವ್ ಬಗ್ಗೆ ನಟಿ ಖುಷಿ ಮುಖರ್ಜಿ ಸ್ಪೋಟಕ ಹೇಳಿಕೆ!

Related Posts

ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!
ಹಾಸನ

ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!

58 ಗ್ರಾಂ ಚಿನ್ನಾಭರಣ, 48 ಸಾವಿರ ಹಣ ಕಳವು : 24 ಗಂಟೆಯಲ್ಲೇ ಆರೋಪಿ ಅರೆಸ್ಟ್‌!
ಬೆಳಗಾವಿ

58 ಗ್ರಾಂ ಚಿನ್ನಾಭರಣ, 48 ಸಾವಿರ ಹಣ ಕಳವು : 24 ಗಂಟೆಯಲ್ಲೇ ಆರೋಪಿ ಅರೆಸ್ಟ್‌!

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!
ಬೆಂಗಳೂರು

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

‘ನನ್ನ ದೇವರನ್ನೇ ಕಳೆದುಕೊಂಡೆ’ ; ಬಿಕ್ಕಿಬಿಕ್ಕಿ ಅತ್ತ ರೇವಣ್ಣ!
ರಾಜಕೀಯ

‘ನನ್ನ ದೇವರನ್ನೇ ಕಳೆದುಕೊಂಡೆ’ ; ಬಿಕ್ಕಿಬಿಕ್ಕಿ ಅತ್ತ ರೇವಣ್ಣ!

ಅಜ್ಜಿ ನಿಧನದ ಸುದ್ದಿ ಕೇಳಿ ಜೈಲಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪ್ರಜ್ವಲ್​​ ರೇವಣ್ಣ
ರಾಜಕೀಯ

ಅಜ್ಜಿ ನಿಧನದ ಸುದ್ದಿ ಕೇಳಿ ಜೈಲಲ್ಲೇ ಬಿಕ್ಕಿ ಬಿಕ್ಕಿ ಅತ್ತ ಪ್ರಜ್ವಲ್​​ ರೇವಣ್ಣ

ಅಜ್ಜಿ ಅಂತಿಮ ದರ್ಶನಕ್ಕೆ ಬರ್ತಾರಾ ಪ್ರಜ್ವಲ್‌ ರೇವಣ್ಣ?
ರಾಜಕೀಯ

ಅಜ್ಜಿ ಅಂತಿಮ ದರ್ಶನಕ್ಕೆ ಬರ್ತಾರಾ ಪ್ರಜ್ವಲ್‌ ರೇವಣ್ಣ?

Next Post
ಸೂರ್ಯಕುಮಾರ್ ಯಾದವ್ ಬಗ್ಗೆ ನಟಿ ಖುಷಿ ಮುಖರ್ಜಿ ಸ್ಪೋಟಕ ಹೇಳಿಕೆ!

ಸೂರ್ಯಕುಮಾರ್ ಯಾದವ್ ಬಗ್ಗೆ ನಟಿ ಖುಷಿ ಮುಖರ್ಜಿ ಸ್ಪೋಟಕ ಹೇಳಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

ಮಳೆಗಾಗಿ ಭೋಪಾಲ್‌ನಲ್ಲಿ ಕತ್ತೆಗಳಿಗೆ ಗುಲಾಬ್ ಜಾಮೂನ್ ತಿನ್ನಿಸಿದ ಜನ : ಆಮೇಲೆ ಆಗಿದ್ದೇನು?

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

‘ಧೋನಿಗಿಂತ ಉತ್ತಮ ಆಯ್ಕೆ ಯಾರೂ ಇಲ್ಲ’ ; CSK ಮುಖ್ಯ ಕೋಚ್ ಹುದ್ದೆಗೆ MSD ಹೆಸರನ್ನು ಮುಂದಿಟ್ಟ ಅಶ್ವಿನ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

ಮುಂಬೈ ಇಂಡಿಯನ್ಸ್‌ನಲ್ಲಿ ಭಾರೀ ಬದಲಾವಣೆ? ಪಾಂಡ್ಯ, ಜಯವರ್ಧನೆ ಭವಿಷ್ಯಕ್ಕೆ ಹೊಸ ಭಾಷ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat