ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕೋಗಿಲು ನಿರಾಶ್ರಿತರ ಮನೆ ಹಂಚಿಕೆ ಲಿಸ್ಟ್ ಫೈನಲ್ | 26 ಜನಕ್ಕೆ ಇವತ್ತೇ ಮನೆ ಕೊಡಬಹುದು – ಸಚಿವ ಜಮೀರ್

January 8, 2026
Share on WhatsappShare on FacebookShare on Twitter

ಬೆಂಗಳೂರು : ಕೋಗಿಲು ಲೇಔಟ್‌ನಲ್ಲಿದ್ದ 161 ಮನೆ ನೆಲಸಮ ಆಗಿದೆ. ದಾಖಲಾತಿ ಪರಿಶೀಲನೆ ಆಗುತ್ತಿದೆ. 26 ಜನರಿಗೆ ಇವತ್ತೇ ಮನೆ ಕೊಡಬಹುದು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

ಕೋಗಿಲು ಲೇಔಟ್‌ನಲ್ಲಿ ನಿರಾಶ್ರಿತರಿಗೆ ಗೃಹ ಭಾಗ್ಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರ ದಾಖಲೆ ನೋಡಬೇಕು. ದಾಖಲಾತಿ ಪರಿಶೀಲನೆ ಆಗುತ್ತಿದೆ. ಕಂಡೀಷನ್ ಹಾಕಿ ಮನೆ ಕೊಡುತ್ತೇವೆ. ವಲಸಿಗರಿಗೆ ಯಾವ ಕಾರಣಕ್ಕೂ ಕೊಡಲ್ಲ. ಸ್ಥಳೀಯರು ಆಗಿರಬೇಕು, ಅವರಿಗೆ ಮಾತ್ರ ಮನೆ ಎಂದರು.

ಕ್ಯಾಬಿನೆಟ್‌ನಲ್ಲಿ ಯಾವುದೇ ಚರ್ಚೆ ಮಾಡಲ್ಲ, ಸಿಎಂ ಈಗಾಗಲೇ ಮೀಟಿಂಗ್ ಮಾಡಿ ಸೂಚನೆ ಕೊಟ್ಟಿದ್ದಾರೆ. 26 ಜನರ ದಾಖಲೆಗಳು ಕ್ಲಿಯರ್ ಆಗಿದೆಯಂತೆ. ಅವರಿಗೆ ಇವತ್ತು ಮನೆ ಕೊಡಬಹುದು ಎಂದು ತಿಳಿಸಿದರು.

ಕೋಗಿಲು ಬಡಾವಣೆಯಲ್ಲಿರುವ ಒಟ್ಟು 119 ಕುಟುಂಬಗಳ ಪೈಕಿ 76 ಕುಟುಂಬಗಳು ವಾಸ ಮಾಡ್ತಿರೋದು ಕಳೆದ 6 ತಿಂಗಳಿನಿAದ. ಉಳಿದ 43 ಕುಟುಂಬಗಳಲ್ಲಿ 37 ಕುಟುಂಬಗಳು ಬೆಂಗಳೂರು ಮೂಲದವರೇ, ಇನ್ನುಳಿದ 6 ಕುಟುಂಬಗಳು ಕೆಲ ವರ್ಷಗಳ ಹಿಂದೆ ಕೋಗಿಲು ಲೇಔಟ್‌ಗೆ ಬಂದು ನೆಲೆಸಿದ್ದಾರೆ. ಹೀಗಾಗಿ 37 ಕುಟುಂಬಗಳು ಹೊರತುಪಡಿಸಿದ್ರೆ, ಉಳಿದೆಲ್ಲರು ವಲಸಿಗರು ಎಂದು ಪರಿಗಣಿಸಲಾಗಿದೆ.

ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಇಂದು ಸಣ್ಣ ಲಿಸ್ಟ್ ಸಲ್ಲಿಕೆ ಆಗಲಿದೆ. ಸಚಿವ ಸಂಪುಟ ಸಭೆಯಲ್ಲೂ ಕೂಡ 37 ಅರ್ಹರ ಬಗ್ಗೆ ಚರ್ಚೆ ಆಗುವ ಸಾಧ್ಯತೆಯಿದೆ. 37 ಮಂದಿ ಅರ್ಹರಾಗಿದ್ದು, ದಾಖಲಾತಿಗಳನ್ನ ಪರಿಶೀಲಿಸಲಾಗುತ್ತಿದೆ. ಪೊಲೀಸ್ ವೆರಿಫಿಕೇಷನ್ ಆಗಿರುವ ಅರ್ಹರಿಗೆ ಮನೆ ಸಿಗಲಿದೆ.

ಇದನ್ನೂ ಓದಿ : ಕೋಗಿಲು ಲೇಔಟ್ ನಿವಾಸಿಗಳ ಲಿಸ್ಟ್ ಔಟ್ | 76 ಕುಟುಂಬಗಳಿರೋದು 6 ತಿಂಗಳಿಂದಷ್ಟೇ.. ಶಾಂಕಿಗ್‌ ವಿಚಾರ ಬಯಲು!

Tags: bengaloreKarnataka News beat
SendShareTweet
Previous Post

ವಿಜಯ್ ನಟನೆಯ ‘ಜನನಾಯಕನ್’ ಚಿತ್ರಕ್ಕೆ ಸೆನ್ಸಾರ್ ವಿಳಂಬ | ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ವಿವಾದ!

Next Post

ಗ್ಯಾಲಕ್ಸಿ S26 ಅಲ್ಟ್ರಾ ಬಿಡುಗಡೆಗೂ ಮುನ್ನ S25 ಅಲ್ಟ್ರಾ ಬೆಲೆಯಲ್ಲಿ ಭಾರಿ ಇಳಿಕೆ : ಖರೀದಿಸುವುದು ಲಾಭದಾಯಕವೇ?

Related Posts

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!
ಬೆಂಗಳೂರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!
ಬೆಂಗಳೂರು

ತಮ್ಮನ ನೆನಪಿನಲ್ಲಿ ಅಣ್ಣ ಆತ್ಮಹತ್ಯೆ.. ಮದ್ಯದಲ್ಲಿ ಇಂಕ್ ಬೆರೆಸಿ ಕುಡಿದು ಯುವಕ ಸಾವು!

ಸೂಟ್‌ಕೇಸಲ್ಲಿ ವೃದ್ಧೆಯ ಶವ ಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್‌ : ಪಕ್ಕದ ಮನೆ ಯುವಕನಿಂದಲೇ ಭೀಕರ ಹತ್ಯೆ!
ಬೆಂಗಳೂರು

ಸೂಟ್‌ಕೇಸಲ್ಲಿ ವೃದ್ಧೆಯ ಶವ ಪತ್ತೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್‌ : ಪಕ್ಕದ ಮನೆ ಯುವಕನಿಂದಲೇ ಭೀಕರ ಹತ್ಯೆ!

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!
ಬೆಂಗಳೂರು

ಫುಟ್‌ಪಾತ್‌ ತೆರವು ವೇಳೆ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ; ವ್ಯಾಪಾರಿಗಳ ವಿರುದ್ಧ FIR!

ಇದೇ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣರಾತ್ರಿ ತಾಳಮದ್ದಳೆ’ – ಯಕ್ಷಪ್ರಿಯರಿಗೆ ರಸದೌತಣ!
ಬೆಂಗಳೂರು

ಇದೇ ಶನಿವಾರ ರವೀಂದ್ರ ಕಲಾಕ್ಷೇತ್ರದಲ್ಲಿ ‘ಪೂರ್ಣರಾತ್ರಿ ತಾಳಮದ್ದಳೆ’ – ಯಕ್ಷಪ್ರಿಯರಿಗೆ ರಸದೌತಣ!

Next Post
ಗ್ಯಾಲಕ್ಸಿ S26 ಅಲ್ಟ್ರಾ ಬಿಡುಗಡೆಗೂ ಮುನ್ನ S25 ಅಲ್ಟ್ರಾ ಬೆಲೆಯಲ್ಲಿ ಭಾರಿ ಇಳಿಕೆ : ಖರೀದಿಸುವುದು ಲಾಭದಾಯಕವೇ?

ಗ್ಯಾಲಕ್ಸಿ S26 ಅಲ್ಟ್ರಾ ಬಿಡುಗಡೆಗೂ ಮುನ್ನ S25 ಅಲ್ಟ್ರಾ ಬೆಲೆಯಲ್ಲಿ ಭಾರಿ ಇಳಿಕೆ : ಖರೀದಿಸುವುದು ಲಾಭದಾಯಕವೇ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat