ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕೊಹ್ಲಿ ರಣಜಿಯಲ್ಲೂ ಫೇಲ್‌, 6 ರನ್‌ಗೆ ಕ್ಲೀನ್‌ ಬೌಲ್ಡ್‌

January 31, 2025
Share on WhatsappShare on FacebookShare on Twitter

ನವದೆಹಲಿ: ಭಾರತ ತಂಡದ ಅನುಭವಿ ಆಟಗಾರ ವಿರಾಟ್‌ ಕೊಹ್ಲಿಯ(Virat Kohli) ಬಹುನಿರೀಕ್ಷತ ರಣಜಿ ಪಂದ್ಯ ನಿರಾಸೆಯಿಂದ ಆರಂಭಗೊಂಡಿತು. ಅವರು6 ರನ್‌ಗೆ ಕ್ಲೀನ್‌ ಬೌಲ್ಡ್‌ ಆಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.

ರೈಲ್ವೇಸ್‌ ವಿರುದ್ಧ ಇಲ್ಲಿನ ಅರುಣ್‌ ಜೇಟ್ಲಿ ಕ್ರಿಕೆಟ್‌ ಸ್ಟೇಡಿಯಂನಲ್ಲಿ ನಡೆಯುತ್ತಿರುವ ‘ಡಿ’ ಗುಂಪಿನ ಪಂದ್ಯದ ಎರಡನೇ ದಿನದಾಟದಲ್ಲಿ ಬ್ಯಾಟಿಂಗ್‌ ನಡೆಸಿದ ಕೊಹ್ಲಿ 15 ಎಸೆತ ಎದುರಿಸಿ 6ಗಳಿಸಿ ಹಿಮಾಂಶು ಸಾಂಗ್ವಾನ್ ಎಸೆತದಲ್ಲಿ ಕ್ಲೀನ್‌ ಬೌಲ್ಡ್‌ ಆದರು. ಕೊಹ್ಲಿಯ ಆಟ ನೋಡಲು ಸಾಗರೋಪಾದಿಯಲ್ಲಿ ಹರಿದು ಅಭಿಮಾನಿಗಳು ಕೊಹ್ಲಿ ಔಟಾಗುತ್ತಿದ್ದಂತೆ ನಿರಾಸೆಗೊಂಡು ಸ್ಟೇಡಿಯಮ್‌ನಿಂದ ಮರಳಿದರು.

ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್‌-ಗವಾಸ್ಕರ್‌ ಟೆಸ್ಟ್‌ ಸರಣಿಯ 5 ಪಂದ್ಯಗಳಲ್ಲಿ ಕೊಹ್ಲಿ ಸಂಪೂರ್ಣ ವಿಫಲರಾಗಿದ್ದರು. ಹೀಗಾಗಿ ಅವರ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿತ್ತು. 8 ಇನ್ನಿಂಗ್ಸ್‌ಗಳಲ್ಲಿ ಆಫ್‌ ಸ್ಟಂಪ್‌ನಿಂದ ಹೊರ ಹೋಗುವ ಚೆಂಡನ್ನು ಕೆಣಕಿ ವಿಕೆಟ್‌ ಕಳೆದುಕೊಂಡಿದ್ದರು. ಫಾರ್ಮ್‌ಗ ಮರಳಲು ಕೊಹ್ಲಿ 12 ವರ್ಷಗಳ ಬಳಿಕ ರಣಜಿ(Ranji Trophy) ಆಡಲಿಳಿದಿದ್ದರು. ಆದರೆ ಮೊದಲ ಇನಿಂಗ್ಸ್‌ನಲ್ಲಿ ವಿಫಲರಾದರು.

Harish Sangwan Knocked Out Virat King Kohli , At The Score of 6 (Full Crowd Reaction + Celebration) #ViratKohli𓃵 | #ViratKohli https://t.co/QBHLRfsLKb

— 𝐒𝐑𝐈𝐉𝐀𝐍 🇮🇹 (@LegendDhonii) January 31, 2025

ಕೇವಲ ಒಂದು ಫೋರ್‌

ಇದು ವಿರಾಟ್ ಕೊಹ್ಲಿಗೆ ಅಥವಾ ಅವರ ಅಭಿಮಾನಿಗಳಿಗೆ ನಿರೀಕ್ಷಿತ ಆಟವಾಗಿರಲಿಲ್ಲ. 12 ವರ್ಷಗಳ ನಂತರ ದೇಶೀಯ ಕ್ರಿಕೆಟ್‌ಗೆ ಮರಳಿದ ಕೊಹ್ಲಿ ಆಟದ ಬಗ್ಗೆ ಅಭಿಮಾನಿಗೆ ಅಪಾರ ನಿರೀಕ್ಷೆ ಇತ್ತು. ಅವರ ಆಫ್-ಸ್ಟಂಪ್ ಹಾರಿ ಹೋಗುತ್ತಿದ್ದಂತೆ, ಸ್ಟೇಡಿಯಂ ಸಂಪೂರ್ಣ ಮೌನವಾಯಿತು. ಕೊಹ್ಲಿ ಕೇವಲ ಒಂದು ಬೌಂಡರಿ (ಸ್ಟ್ರೇಟ್ ಡ್ರೈವ್) ಮತ್ತು 2 ಸಿಂಗಲ್ಸ್ ಗಳಿಸಿದರು.

ಇತ್ತೀಚಿನ ದಿನಗಳಲ್ಲಿ ವಿರಾಟ್ ಕೊಹ್ಲಿ ಭಾರೀ ಹಿನ್ನಡೆಯಲಿದ್ದಾರೆ. ಅವರು ನ್ಯೂಜಿಲೆಂಡ್ ವಿರುದ್ಧದ ತವರಿನ ಟೆಸ್ಟ್ ಸರಣಿಯಲ್ಲಿ ರನ್ ಗಳಿಸಲು ವಿಫಲರಾದರು. ಆಸ್ಟ್ರೇಲಿಯಾದಲ್ಲಿ, ಪರ್ಥ್‌ ಪಂದ್ಯದಲ್ಲಿ ಅಜೇಯ ಶತಕ ದಾಖಲಿಸಿದ್ದರು. ಆದರೆ, ಒಟ್ಟು ಸರಣಿಯಲ್ಲಿ ಅವರು 11 ಇನಿಂಗ್ಸ್‌ಗಳಲ್ಲಿ ಕೇವಲ 191 ರನ್‌ಗಳನ್ನು ಗಳಿಸಿದರು.
ರಣಜಿ ಟ್ರೋಫಿಗೆ ಮರಳಿದರೂ ಅವರ ಕಷ್ಟ ಮುಂದುವರಿದಿದೆ. ಕೇವಲ 15 ಚೆಂಡುಗಳು ಮಾತ್ರ ಆಡಿದ್ದಾರೆ. ಅದರಲ್ಲಿ 2 ಸಿಂಗಲ್ಸ್ ಮತ್ತು 1 ಬೌಂಡರಿ ಇತ್ತು.

ಅಭಿಮಾನಿಗಳ ಆಕ್ರೋಶ
ಬೆಳಿಗ್ಗೆ 5 ಗಂಟೆಯಿಂದ ಸ್ಟೇಡಿಯಂ ಹೊರಗೆ ನಿರೀಕ್ಷೆಯಿಂದ ಕಾಯುತ್ತಿದ್ದ ಅಭಿಮಾನಿಗಳು ಕೊಹ್ಲಿ ಔಟ್ ಆದ ಕ್ಷಣದಲ್ಲೇ ಆಕ್ರೋಶಗೊಂಡು ತಕ್ಷಣವೇ ಸ್ಟೇಡಿಯಂ ಬಿಟ್ಟರು. ಕೊಹ್ಲಿಯು ತಕ್ಷಣವೇ ಅತ್ಯುತ್ತಮ ಬ್ಯಾಟ್ಸ್‌ಮನ್ ಎಂದು ಸಾಬೀತುಪಡಿಸಬೇಕಾಗಿದೆ. ಅವರು ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮೊದಲು ಇಂಗ್ಲೆಂಡ್ ವಿರುದ್ಧದ 3 ಪಂದ್ಯಗಳ ಏಕ ದಿನ ಸರಣಿಯಲ್ಲಿ ಆಡಲಿದ್ದಾರೆ.

Tags: Arun JaitleyAustraliaCricketVirat Kohli
SendShareTweet
Previous Post

ಮಹಾಕುಂಭದಲ್ಲಿ ಆಹಾರಕ್ಕೆ ಬೂದಿ ಸೇರಿಸುತ್ತಿದ್ದ ಪೊಲೀಸ್ ಅಧಿಕಾರಿ ಸಸ್ಪೆಂಡ್

Next Post

ಟಾಯ್ಲೆಟ್ ಸೀಟನ್ನು ನೆಕ್ಕಿಸಿದ್ದರು, ಫ್ಲಷ್‌ಗೆ ತಲೆಯೊಡ್ಡಿದ್ದರು: ಆತ್ಮಹತ್ಯೆಗೆ ಶರಣಾದ ಬಾಲಕನ ಮೇಲೆ ನಡೆದಿತ್ತು ಚಿತ್ರಹಿಂಸೆ!

Related Posts

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್
ಕ್ರೀಡೆ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?
ಕ್ರೀಡೆ

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಮಹಿಳಾ ಟಿ20 ವಿಶ್ವಕಪ್ 2026 : ಟೀಂ ಇಂಡಿಯಾ ಯಶಸ್ಸಿಗೆ ನಿರ್ಣಾಯಕವಾಗಲಿದೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್ ಫಾರ್ಮ್
ಕ್ರೀಡೆ

ಮಹಿಳಾ ಟಿ20 ವಿಶ್ವಕಪ್ 2026 : ಟೀಂ ಇಂಡಿಯಾ ಯಶಸ್ಸಿಗೆ ನಿರ್ಣಾಯಕವಾಗಲಿದೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಬ್ಯಾಟಿಂಗ್ ಫಾರ್ಮ್

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!
ಕ್ರೀಡೆ

ಇನ್ನೊಬ್ಬ ಸೂರ್ಯವಂಶಿಯ ಉದಯ : ವೈಭವ್ ಸಹೋದರ ಆಶೀರ್ವಾದ್‌ರಿಂದ 168 ರನ್‌ಗಳ ಸ್ಫೋಟಕ ಇನ್ನಿಂಗ್ಸ್!

ಕ್ರಿಕೆಟ್ ಮೈದಾನದಿಂದ ಕಲ್ಯಾಣ ಮಂಟಪದತ್ತ : ವಾರಣಾಸಿಯಲ್ಲಿ ಹಸೆಮಣೆ ಏರಲಿರುವ ಟೀಮ್ ಇಂಡಿಯಾ ವೇಗಿ ಆಕಾಶ್ ದೀಪ್
ಕ್ರೀಡೆ

ಕ್ರಿಕೆಟ್ ಮೈದಾನದಿಂದ ಕಲ್ಯಾಣ ಮಂಟಪದತ್ತ : ವಾರಣಾಸಿಯಲ್ಲಿ ಹಸೆಮಣೆ ಏರಲಿರುವ ಟೀಮ್ ಇಂಡಿಯಾ ವೇಗಿ ಆಕಾಶ್ ದೀಪ್

ರಿಷಭ್ ಪಂತ್ ವಿರುದ್ಧದ ಪೋಸ್ಟ್‌ಗೆ ಲೈಕ್ ಮಾಡಿದ ಕುಲ್ದೀಪ್ ಯಾದವ್? ಸಾಮಾಜಿಕ ಜಾಲತಾಣದಲ್ಲಿ ಹೊಸ ವಿವಾದ
ಕ್ರೀಡೆ

ರಿಷಭ್ ಪಂತ್ ವಿರುದ್ಧದ ಪೋಸ್ಟ್‌ಗೆ ಲೈಕ್ ಮಾಡಿದ ಕುಲ್ದೀಪ್ ಯಾದವ್? ಸಾಮಾಜಿಕ ಜಾಲತಾಣದಲ್ಲಿ ಹೊಸ ವಿವಾದ

Next Post
ಟಾಯ್ಲೆಟ್ ಸೀಟನ್ನು ನೆಕ್ಕಿಸಿದ್ದರು, ಫ್ಲಷ್‌ಗೆ ತಲೆಯೊಡ್ಡಿದ್ದರು: ಆತ್ಮಹತ್ಯೆಗೆ ಶರಣಾದ ಬಾಲಕನ ಮೇಲೆ ನಡೆದಿತ್ತು ಚಿತ್ರಹಿಂಸೆ!

ಟಾಯ್ಲೆಟ್ ಸೀಟನ್ನು ನೆಕ್ಕಿಸಿದ್ದರು, ಫ್ಲಷ್‌ಗೆ ತಲೆಯೊಡ್ಡಿದ್ದರು: ಆತ್ಮಹತ್ಯೆಗೆ ಶರಣಾದ ಬಾಲಕನ ಮೇಲೆ ನಡೆದಿತ್ತು ಚಿತ್ರಹಿಂಸೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

ಹಿರಿಯರ ಜೊತೆಗಿಲ್ಲ ಡ್ರೆಸ್ಸಿಂಗ್ ರೂಮ್ ವ್ಯವಸ್ಥೆ: ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿಗೆ ಪ್ರತ್ಯೇಕ ಕೊಠಡಿ ನೀಡಿದ್ದೇಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

ಐಸಿಸಿ ರ‍್ಯಾಂಕಿಂಗ್‌ನಲ್ಲಿ ಶುಭ್‌ಮನ್ ಗಿಲ್‌ಗೆ ಬಡ್ತಿ ; ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ನಂ.1 ಆದ ಜೋ ರೂಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat