ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಏಸಿಸಿ ಏಕದಿನ ಪ್ರಶಸ್ತಿ ಸ್ವೀಕರಿಸಿದ ಕೊಹ್ಲಿ!

June 2, 2024
Share on WhatsappShare on FacebookShare on Twitter

ವಿರಾಟ್ ಕೊಹ್ಲಿ (Virat Kohli) 2023ರ ದಾಖಲೆಯ ಐಸಿಸಿ ಏಕದಿನ ಆಟಗಾರ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಅತೀ ಹೆಚ್ಚು ಬಾರಿ ಏಕದಿನ ಆಟಗಾರನ ಪ್ರಶಸ್ತಿ ಪಡೆದ ದಾಖಲೆಯನ್ನು ಕಿಂಗ್ ಕೊಹ್ಲಿ ಬರೆದಿದ್ದಾರೆ. ಅಲ್ಲದೇ, ಅತ್ಯಧಿಕ ಬಾರಿ ಐಸಿಸಿ ಪ್ರಶಸ್ತಿ ಪಡೆದ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ವಿರಾಟ್ ಕೊಹ್ಲಿ ಇದುವರೆಗೆ 4 ಬಾರಿ ಐಸಿಸಿ ಏಕದಿನ ಪ್ರಶಸ್ತಿ ಪಡೆದಿದ್ದಾರೆ. ಹಾಗೆಯೇ ಒಟ್ಟು 10 ಬಾರಿ ಐಸಿಸಿ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. 2012, 2017, 2018 ಮತ್ತು 2023 ರಲ್ಲಿ ವಿರಾಟ್ ಕೊಹ್ಲಿ ಐಸಿಸಿ ಏಕದಿನ ಆಟಗಾರ ಪ್ರಶಸ್ತಿ ಪಡೆದಿದ್ದಾರೆ. 2018 ರಲ್ಲಿ ಐಸಿಸಿ ಟೆಸ್ಟ್ ಆಟಗಾರ ಪ್ರಶಸ್ತಿಗೂ ಕೊಹ್ಲಿ ಪಾತ್ರರಾಗಿದ್ದಾರೆ. 2017 ಮತ್ತು 2018 ರಲ್ಲಿ ವಿರಾಟ್ ಕೊಹ್ಲಿ ಐಸಿಸಿಯ ವರ್ಷದ ಕ್ರಿಕೆಟಿಗ ಪ್ರಶಸ್ತಿಯನ್ನು ಪಡೆದಿದ್ದರು. 2010 ರಲ್ಲಿ ಕೊಹ್ಲಿ ಐಸಿಸಿ ದಶಕದ ಕ್ರಿಕೆಟಿಗ ಪ್ರಶಸ್ತಿಯನ್ನೂ ಪಡೆದಿದ್ದರು.

2010 ರಲ್ಲಿ ದಶಕದ ಅತ್ಯುತ್ತಮ ಏಕದಿನ ಆಟಗಾರ ಪ್ರಶಸ್ತಿ ಪಡೆದಿದ್ದರು. 2019 ರಲ್ಲಿ ಐಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಪ್ರಶಸ್ತಿಗೂ ಭಾಜನರಾಗಿದ್ದರು. ಈ ಪ್ರಶಸ್ತಿಗಳೆಲ್ಲ ಸೇರಿ ಒಟ್ಟು 10 ಐಸಿಸಿ ಪ್ರಶಸ್ತಿಗಳನ್ನು ಪಡೆದ ವಿಶ್ವದ ಏಕೈಕ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
ಅಲ್ಲದೇ, 2012, 2014, 2016, 2017, 2018, 2019 ಮತ್ತು 2023 ರ ಐಸಿಸಿ ಏಕದಿನ ತಂಡದ ಭಾಗವಾಗಿದ್ದಾರೆ. 2017, 2018 ಮತ್ತು 2019 ರಲ್ಲಿ ಐಸಿಸಿ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದರು.

Tags: ICCICC AwardIndiaVirat Kohli
SendShareTweet
Previous Post

ಇಂದಿನಿಂದ ಕೇಜ್ರಿವಾಲ್ ಮತ್ತೆ ಜೈಲು ಹಕ್ಕಿ

Next Post

ಚುನಾವಣಾ ಫಲಿತಾಂಶದ ಭವಿಷ್ಯ ನುಡಿದ ಮೈಸೂರಿನ ಶ್ವಾನ!

Related Posts

ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2026-27: ಮುಂಬೈ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಣಕ್ಕೆ?
ಕ್ರೀಡೆ

ಸೈಯದ್ ಮುಷ್ತಾಕ್ ಅಲಿ ಟ್ರೋಫಿ 2026-27: ಮುಂಬೈ ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಣಕ್ಕೆ?

IPL 2027: ಮುಂಬರುವ ಆವೃತ್ತಿಯಲ್ಲೂ ಮುಂದುವರಿಯಲಿದೆ ಇಂಪ್ಯಾಕ್ಟ್ ಪ್ಲೇಯರ್ ನಿಯಮ
ಕ್ರೀಡೆ

IPL 2027: ಮುಂಬರುವ ಆವೃತ್ತಿಯಲ್ಲೂ ಮುಂದುವರಿಯಲಿದೆ ಇಂಪ್ಯಾಕ್ಟ್ ಪ್ಲೇಯರ್ ನಿಯಮ

ಅಫ್ಘಾನಿಸ್ತಾನ ಪ್ರೀಮಿಯರ್ ಲೀಗ್‌ಗೆ ಕಂಟಕ: ICC ಅನುಮೋದನೆ ವಿಳಂಬ, ಇಂಗ್ಲೆಂಡ್ ಆಟಗಾರರ ಭಾಗವಹಿಸುವಿಕೆ ಅನುಮಾನ
ಕ್ರೀಡೆ

ಅಫ್ಘಾನಿಸ್ತಾನ ಪ್ರೀಮಿಯರ್ ಲೀಗ್‌ಗೆ ಕಂಟಕ: ICC ಅನುಮೋದನೆ ವಿಳಂಬ, ಇಂಗ್ಲೆಂಡ್ ಆಟಗಾರರ ಭಾಗವಹಿಸುವಿಕೆ ಅನುಮಾನ

ವಯಸ್ಸು ಕೇವಲ ಸಂಖ್ಯೆಯಷ್ಟೇ: ಆಕ್ಲೆಂಡ್ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್‌ ಮೂಲಕ ಬೆರಗು ಮೂಡಿಸಿದ ‘ಕೊಹ್ಲಿ-ರೋಹಿತ್’ ಜೋಡಿ
ಕ್ರೀಡೆ

ವಯಸ್ಸು ಕೇವಲ ಸಂಖ್ಯೆಯಷ್ಟೇ: ಆಕ್ಲೆಂಡ್ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್‌ ಮೂಲಕ ಬೆರಗು ಮೂಡಿಸಿದ ‘ಕೊಹ್ಲಿ-ರೋಹಿತ್’ ಜೋಡಿ

‘ಅವರು ತುಂಬಾ ಕಿರಿಕಿರಿ ಉಂಟು ಮಾಡುತ್ತಾರೆ’ : ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ನ್ಯೂಜಿಲೆಂಡ್ ವೇಗಿ ಜೇಕಬ್ ಡಫಿ ಅಚ್ಚರಿಯ ಹೇಳಿಕೆ
ಕ್ರೀಡೆ

‘ಅವರು ತುಂಬಾ ಕಿರಿಕಿರಿ ಉಂಟು ಮಾಡುತ್ತಾರೆ’ : ವಿರಾಟ್ ಕೊಹ್ಲಿ ಬ್ಯಾಟಿಂಗ್ ಬಗ್ಗೆ ನ್ಯೂಜಿಲೆಂಡ್ ವೇಗಿ ಜೇಕಬ್ ಡಫಿ ಅಚ್ಚರಿಯ ಹೇಳಿಕೆ

ಡಬ್ಲ್ಯುಪಿಎಲ್ 2027 ವೇಳಾಪಟ್ಟಿ ಪ್ರಕಟ: ವಡೋದರಾದಲ್ಲಿ ಆರ್​ಸಿಬಿ-ಮುಂಬೈ ಇಂಡಿಯನ್ಸ್ ನಡುವೆ ಉದ್ಘಾಟನಾ ಪಂದ್ಯ
ಕ್ರೀಡೆ

ಡಬ್ಲ್ಯುಪಿಎಲ್ 2027 ವೇಳಾಪಟ್ಟಿ ಪ್ರಕಟ: ವಡೋದರಾದಲ್ಲಿ ಆರ್​ಸಿಬಿ-ಮುಂಬೈ ಇಂಡಿಯನ್ಸ್ ನಡುವೆ ಉದ್ಘಾಟನಾ ಪಂದ್ಯ

Next Post
ಚುನಾವಣಾ ಫಲಿತಾಂಶದ ಭವಿಷ್ಯ ನುಡಿದ ಮೈಸೂರಿನ ಶ್ವಾನ!

ಚುನಾವಣಾ ಫಲಿತಾಂಶದ ಭವಿಷ್ಯ ನುಡಿದ ಮೈಸೂರಿನ ಶ್ವಾನ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿವೆ 6 ಹೊಸ ಸಿಎನ್‌ಜಿ ಕಾರುಗಳು: ಮಾರುತಿ ವ್ಯಾಗನ್ ಆರ್‌ನಿಂದ ಹ್ಯುಂಡೈ ಬೇಯಾನ್‌ವರೆಗೆ

ಭಾರತದಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿವೆ 6 ಹೊಸ ಸಿಎನ್‌ಜಿ ಕಾರುಗಳು: ಮಾರುತಿ ವ್ಯಾಗನ್ ಆರ್‌ನಿಂದ ಹ್ಯುಂಡೈ ಬೇಯಾನ್‌ವರೆಗೆ

ಸ್ಟ್ರಾಂಗ್ ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಕಾರುಗಳ ನಡುವಿನ ವ್ಯತ್ಯಾಸವೇನು? ಕಾರು ಖರೀದಿದಾರರಿಗೆ ಇಲ್ಲಿದೆ ಸಮಗ್ರ ಮಾಹಿತಿ

ಸ್ಟ್ರಾಂಗ್ ಹೈಬ್ರಿಡ್ ಮತ್ತು ಪ್ಲಗ್-ಇನ್ ಹೈಬ್ರಿಡ್ ಕಾರುಗಳ ನಡುವಿನ ವ್ಯತ್ಯಾಸವೇನು? ಕಾರು ಖರೀದಿದಾರರಿಗೆ ಇಲ್ಲಿದೆ ಸಮಗ್ರ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

‘ಐಶ್ವರ್ಯ-ಶಿಶಿರ್’ ಪ್ರೀತಿಗೆ ಮದುವೆ ಮುದ್ರೆ

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

30,000 ರೂ. ಸಾಲ ತೀರಿಸದ್ದಕ್ಕೆ ಸಹೋದ್ಯೋಗಿಯ ತಲೆ ಕಡಿದು, ರುಂಡ-ಮುಂಡ ಬೇರೆ ಬೇರೆ ಕಡೆ ಎಸೆದ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat