ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿನಲ್ಲಿರುವ ಕೊಹ್ಲಿ ಪಾಲುದಾರಿಕೆಯ ‘one8 Commune’ ರೆಸ್ಟೋರೆಂಟ್ ಕ್ಲೋಸ್‌!

April 21, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪದಲ್ಲೇ ಅದ್ದೂರಿಯಾಗಿ ಆರಂಭವಾಗಿದ್ದ ಕ್ರಿಕೆಟಿಗ ವಿರಾಟ್ ಕೊಹ್ಲಿ ಪಾಲುದಾರಿಕೆಯ ‘ಒನ್8 ಕಮ್ಯೂನ್‘ (one8 Commune) ರೆಸ್ಟೋರೆಂಟ್ ಈಗ ಬಾಗಿಲು ಮುಚ್ಚಿದೆ.

ಕಳೆದ ವರ್ಷ ಒನ್8 ಕಮ್ಯೂನ್ ರೆಸ್ಟೋರೆಂಟ್‌ಗೆ ಅಗ್ನಿ ಸುರಕ್ಷತಾ ನಿಯಮಗಳ ಉಲ್ಲಂಘನೆಗಾಗಿ ಬಿಬಿಎಂಪಿ ನೋಟಿಸ್ ನೀಡಿತ್ತು. ಈ ಘಟನೆಯಿಂದ ಅಸಮಾಧಾನಗೊಂಡ ಕಿಂಗ್ ಕೊಹ್ಲಿ, ತಮ್ಮ ಹೆಸರಿಗೆ ಮುಜುಗರವಾಗುತ್ತಿದೆ ಎಂದು ರೆಸ್ಟೋರೆಂಟ್ ಮಾಲೀಕರಿಗೆ ಎಚ್ಚರಿಕೆಯನ್ನೂ ಸಹ ನೀಡಿದ್ದರು ಎನ್ನಲಾಗಿದೆ.

ಅಷ್ಟೇ ಅಲ್ಲದೇ, ನೋಟಿಸ್ ಬಳಿಕ ತಕ್ಷಣವೇ ರೆಸ್ಟೋರೆಂಟ್ ಹೆಸರಿನಿಂದ ‘one8’ ಬ್ರ್ಯಾಂಡ್ ಹೆಸರನ್ನು ತೆಗೆದುಹಾಕುವಂತೆ ಖಡಕ್ ಸೂಚನೆ ನೀಡಿದ್ದರು. ವಿರಾಟ್ ಕೊಹ್ಲಿ ಅವರ ಬ್ರ್ಯಾಂಡ್ ಹೆಸರು ಹೊರಹೋದ ಬೆನ್ನಲ್ಲೇ ರೆಸ್ಟೋರೆಂಟ್‌ನ ವ್ಯಾಪಾರ ತೀವ್ರವಾಗಿ ಕುಸಿದಿತ್ತು.

ಗ್ರಾಹಕರಿಲ್ಲದೆ ಆದಾಯವಿಲ್ಲದ ಕಾರಣ, ಕಟ್ಟಡದ ಮಾಲೀಕರಿಗೆ ಲಕ್ಷಾಂತರ ರೂಪಾಯಿ ಬಾಡಿಗೆ ಮತ್ತು ನಿರ್ವಹಣಾ ವೆಚ್ಚ ಪಾವತಿಸಲು ಸಾಧ್ಯವಾಗಲಿಲ್ಲ. ಬಾಡಿಗೆ ಪಾವತಿಸದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ಆದೇಶದಂತೆ ರೆಸ್ಟೋರೆಂಟ್ ಅನ್ನು ಕ್ಲೋಸ್ ಮಾಡಿಸಲಾಗಿತ್ತು.

ಸದ್ಯ ರೆಸ್ಟೋರೆಂಟ್ ಮಾಲೀಕರು ತಡೆಯಾಜ್ಞೆ ತಂದಿದ್ದರೂ ಸಹ, ಆರ್ಥಿಕ ಮುಂಗಟ್ಟು ಮತ್ತು ಕೆಲಸಗಾರರಿಗೆ ಸಂಬಳ ನೀಡಲಾಗದ ಸ್ಥಿತಿಯಿಂದಾಗಿ ರೆಸ್ಟೋರೆಂಟ್ ಅನ್ನು ಪುನರಾರಂಭಿಸಲು ಮಾಲೀಕರಿಗೆ ಸಾಧ್ಯವಾಗುತ್ತಿಲ್ಲ. ವಿರಾಟ್ ಕೊಹ್ಲಿ ಅವರ ‘ಒನ್8’ ಬ್ರ್ಯಾಂಡ್ ಹೆಸರೇ ಈ ರೆಸ್ಟೋರೆಂಟ್‌ಗೆ ಶಕ್ತಿಯಾಗಿತ್ತು. ಈಗ ಆ ಹೆಸರೂ ಇಲ್ಲ, ಹಣಕಾಸಿನ ಬಲವೂ ಇಲ್ಲದೆ ರೆಸ್ಟೋರೆಂಟ್ ಭವಿಷ್ಯ ಅತಂತ್ರವಾಗಿದೆ.

ಇದನ್ನೂ ಓದಿ : ‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

Tags: bengaloreKarnataka News beat
SendShareTweet
Previous Post

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

Next Post

‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

Related Posts

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಬೆಂಗಳೂರು

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಜನಗಣತಿ ಕಾರ್ಯ ನಿಧಾನ – ಗೈರಾಗಿರುವ ಸಿಬ್ಬಂದಿಗಳ ಮೇಲೆ FIR ಕ್ರಮದ ಎಚ್ಚರಿಕೆ!
ಬೆಂಗಳೂರು

ಜನಗಣತಿ ಕಾರ್ಯ ನಿಧಾನ – ಗೈರಾಗಿರುವ ಸಿಬ್ಬಂದಿಗಳ ಮೇಲೆ FIR ಕ್ರಮದ ಎಚ್ಚರಿಕೆ!

ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ದಿನೇಶ್‌ ಕಲ್ಲಹಳ್ಳಿ ದೂರು!
ಬೆಂಗಳೂರು

ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ದಿನೇಶ್‌ ಕಲ್ಲಹಳ್ಳಿ ದೂರು!

ಜಲಮಂಡಳಿಯಿಂದ ಟ್ಯಾಂಕರ್ ಮಾಫಿಯಾಗೆ ಬ್ರೇಕ್ – ‘ಸಂಚಾರಿ ಕಾವೇರಿ’ಗೆ ಹೆಚ್ಚಿನ ಆದ್ಯತೆ!
ಬೆಂಗಳೂರು

ಜಲಮಂಡಳಿಯಿಂದ ಟ್ಯಾಂಕರ್ ಮಾಫಿಯಾಗೆ ಬ್ರೇಕ್ – ‘ಸಂಚಾರಿ ಕಾವೇರಿ’ಗೆ ಹೆಚ್ಚಿನ ಆದ್ಯತೆ!

ಬೆಂಗಳೂರಿಗೆ ಬಂದಿದ್ದ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಜೀವ ಬೆದರಿಕೆ!
ಬೆಂಗಳೂರು

ಬೆಂಗಳೂರಿಗೆ ಬಂದಿದ್ದ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಜೀವ ಬೆದರಿಕೆ!

Next Post
‘ಇದು ಅಭಿಮಾನವಲ್ಲ, ಗುಲಾಮಗಿರಿ’ ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

'ಇದು ಅಭಿಮಾನವಲ್ಲ, ಗುಲಾಮಗಿರಿ' ; ಧೋನಿ, CSK ಮ್ಯಾನೇಜ್‌ಮೆಂಟ್ ವಿರುದ್ಧ ಸಂಜಯ್ ಮಂಜ್ರೇಕರ್ ಗರಂ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!

NCP ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು!

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಚಲಿಸುತ್ತಿದ್ದ ಲಾರಿ ಮುಂದೆ ಹಾರಿ ಯುವಕ ಆತ್ಮಹತ್ಯೆ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಂಜಾಬ್‌ನಲ್ಲಿ ಸ್ಫೋಟಗೊಂಡ IPL ಬೆಟ್ಟಿಂಗ್ ಹಗರಣ : 42 ಲಕ್ಷ ರೂ. ಜಪ್ತಿ, ಬಯಲಾಯ್ತು ದುಬೈ ನಂಟು!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

ಪಶುವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 47 ಸಾವಿರ ರೂ. ಸಂಬಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat