ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಕ್ರಿಶ್ಚಿಯನ್‌ ಜೊತೆಗಿನ 33 ಜಾತಿಗಳಿಗೆ ಹಿಂದುಳಿದ ವರ್ಗಗಳ ಆಯೋಗದಿಂದ ಕೊಕ್‌

September 21, 2025
Share on WhatsappShare on FacebookShare on Twitter

ಬೆಂಗಳೂರು: ಸಮುದಾಯಗಳ ತೀವ್ರ ಆಕ್ರೋಶಕ್ಕೆ ಮಣಿದ ಕಾಂಗ್ರೆಸ್‌ ಸರ್ಕಾರ ಜಾತಿಗಣತಿ ನಮೂನೆಯಿಂದ ಹಿಂದೂ ಕ್ರೈಸ್ತಗೆ ಕೊಕ್ ನೀಡಿದೆ. ಕ್ರೈಸ್ತ ಜೊತೆ ನಾನಾ ಹಿಂದೂ ಜಾತಿ ಉಲ್ಲೇಖಕ್ಕೆ ಸಿದ್ದರಾಮಯ್ಯ ಸರ್ಕಾರ ಬ್ರೇಕ್ ಹಾಕಿದೆ.

ಹಲವು ಸಮುದಾಯಗಳಿಂದ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಜಾತಿಗಣತಿಯಿಂದ 33 ಜಾತಿಗಳನ್ನು ಪಟ್ಟಿಯಿಂದ ತೆಗೆದಿದೆ. ಸೋಮವಾರದಿಂದ ಸಮೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಗಣತಿದಾರರ ಅನುಕೂಲಕ್ಕೆ ಮಾತ್ರ 33 ಹಿಂದೂ ಜಾತಿಗಳನ್ನು ಪಟ್ಟಿಯಿಂದ ತೆಗೆಯಲು ನಿರ್ಧಾರ ಮಾಡಿದ್ದೇವೆಂದು ತಿಳಿಸಿದರು. ಜಾತಿಗಳ ಪಟ್ಟಿಯಿಂದ ಬೇರೆ ಯಾರಿಗೂ ಉಪಯೋಗವಿಲ್ಲ, ಶೀಘ್ರದಲ್ಲೇ ಐಡೆಂಟಿಫೈ ಮಾಡುವುದಕ್ಕೆ ಮಾತ್ರ ಅದು ಅನುಕೂಲ. ಜಾತಿಗಳ ವಿಚಾರದಲ್ಲಿ ಗೊಂದಲ ಸೃಷ್ಟಿಸೋದು ಅವಶ್ಯಕತೆ ಇರಲಿಲ್ಲ.

ಆಯೋಗದ ಅಧ್ಯಕ್ಷ ಮಧುಸೂದನ್‌ ಹೇಳಿದ್ದೇನು?
ಯಾರು ಯಾವ ಜಾತಿ ಬೇಕಾದರೂ ಬರೆಸಬಹುದು. 1,561 ಜಾತಿ ಬಿಟ್ಟು ಬೇರೆ ಯಾವುದೇ ಜಾತಿ ಇದ್ದರೂ ಮಾಹಿತಿ ಕೊಡಬಹುದು. ನಾನು ಜಾತಿ ಹೇಳುವುದಿಲ್ಲ ಎಂದರೂ ಅದಕ್ಕೂ ಅವಕಾಶವಿದೆ. ಇತರೇ ಅಂತಲೂ ಕಾಲಂ ಕೊಡಲಾಗಿದೆ. ಗೊಂದಲವಾಗಿರುವ ಜಾತಿಗಳ ಹೆಸರನ್ನು ತೆಗೆಯಲಾಗಿದೆ. ಕ್ರಿಶ್ಚಿಯನ್ ಒಕ್ಕಲಿಗ, ಲಿಂಗಾಯತ ಅಂತ ಜನರು ಇದ್ದರೆ ಬರೆಸಬಹುದು. ಡ್ರಾಪ್ ಔಟ್‌ನಿಂದ ಮಾತ್ರ ತೆಗೆಯಲಾಗಿದೆ. ಆದರೆ ಆ ಜಾತಿಗಳು ಇರಲಿವೆ. ಬರೆಯಲು ಇಚ್ಛೆ ಇರುವವರು ಬರೆಸಬಹುದು.

ಇದನ್ನು ಪಬ್ಲಿಕ್ ಮಾಡೋ ಅವಶ್ಯಕತೆ ಇಲ್ಲ. ಪ್ರಾಟೆಸ್ಟೆಂಟ್ ಕ್ರೈಸ್ತ, ಕ್ರೈಸ್ತಪ್ರಾಟೆಸ್ಟೆಂಟ್, ಸಿರಿಯನ್ ಕ್ರೈಸ್ತ, ಎಸ್‌ಸಿ ಮತಾಂತರ ಕ್ರೈಸ್ತವನ್ನು ಉಳಿಸಿದ್ದೇವೆ‌. ಇದನ್ನ ಹೊರತುಪಡಿಸಿ 33 ಜಾತಿ ತೆಗೆದಿದ್ದೇವೆ. ಬ್ರಾಹ್ಮಣ ಮುಸ್ಲಿಂ, ಜೈನ್, ಇದಕ್ಕೆ ವಿರೋಧ ಬರಲಿಲ್ಲ. ಅದಕ್ಕೆ ಅದನ್ನ ಮುಂದುವರಿಸಿದ್ದೇವೆ. ಯಾರು ಯಾವ ಜಾತಿ ಬೇಕಾದ್ರೂ ಬರೆಸಬಹುದು ಎಂದು ತಿಳಿಸಿದರು.

ಸಮೀಕ್ಷೆಯಾದ ಮೇಲೆ ತಜ್ಞರು ಎಲ್ಲಾ ಜಾತಿ ಮಾಹಿತಿ ಪಡೆದು ಯಾವ ಯಾವ ಕೆಟಗೆರಿಗೆ ಬರುತ್ತಾರೆ ಎಂದು ಪಟ್ಟಿ ಮಾಡುತ್ತಾರೆ. ಮತಾಂತರ ಆಗಿದ್ದರೆ ಮತಾಂತರ ಆದ ಧರ್ಮದಲ್ಲಿ ಅವರು ಇರುತ್ತಾರೆ. ಮತಾಂತರ ಆದವರು ಮೂಲ ಜಾತಿಗೆ ಬರುವುದಿಲ್ಲ. ಯಾವ ಜಾತಿ, ಧರ್ಮದ ಅಂಕಿ-ಅಂಶಗಳನ್ನು ಜಾಸ್ತಿ ಮಾಡುವುದಿಲ್ಲ. ಮತಾಂತರ ಆದವರಿಗೆ ಮತಾಂತರವಾದ ಧರ್ಮವೇ ಇರಲಿದೆ. ಮೂಲ ಜಾತಿ ಅವರಿಗೆ ಅನ್ವಯ ಆಗುವುದಿಲ್ಲ. ಆಯೋಗ ಸ್ವತಂತ್ರ ಸಂಸ್ಥೆಯಾಗಿದ್ದು ನಮಗೂ ಸರ್ಕಾರಕ್ಕೂ ಸಂಬಂಧವಿಲ್ಲ. ನಿಯಮದ ಪ್ರಕಾರ ನಾವು ಸಮೀಕ್ಷೆ ಮಾಡುತ್ತೇವೆ ಎಂದು ಮಧುಸೂದನ್‌ ನಾಯ್ಕ್‌ ಅವರು ಹೇಳಿದ್ದಾರೆ

Tags: bengaloreBJPChief MinisterChristiansCongresshindhuPOLITICALPresident MadhusudanSiddaramaiahSurvey
SendShareTweet
Previous Post

ಜಾತಿ ಸಮೀಕ್ಷೆ: ವಚನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಜಾಗೃತಿ

Next Post

ಹೈಕಮಾಂಡ್‌ ಮೆಚ್ಚಿಸೋಕೆ ಜಾತಿಗಣತಿ ಮಾಡುತ್ತಿದ್ದಾರೆ-ಬೆಲ್ಲದ್‌

Related Posts

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!
ಬೆಂಗಳೂರು

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!
ಬೆಂಗಳೂರು

ನಾಳೆ ಕೃಷ್ಣ ಜನ್ಮಾಷ್ಟಮಿ : ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ!

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?
ರಾಜ್ಯ

ಕೆಪಿಎಸ್ಸಿ ಅಕ್ರಮದ ಜಾಲ ಬಯಲು : ಐಎಎಸ್ ಜ್ಞಾನೇಂದ್ರನ ‘ದಶಾವತಾರ’ದ ಹಿಂದಿದ್ದಾರಾ ದೊಡ್ಡವರು?

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!
ಬೆಂಗಳೂರು

ಬೆಂಗಳೂರಲ್ಲಿ ಅಧಿಕಾರಿಗಳ ಭರ್ಜರಿ ರೇಡ್‌ ; ಪಿಒಪಿ ಗಣೇಶ ಗೋಡೌನ್ ಸೀಜ್, 700ಕ್ಕೂ ಹೆಚ್ಚು ಮೂರ್ತಿಗಳು ವಶಕ್ಕೆ!

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ
ಬೆಂಗಳೂರು

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಬೆಂಗಳೂರಲ್ಲಿ ದಾರುಣ ಘಟನೆ ; ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!
ರಾಜ್ಯ

ಬೆಂಗಳೂರಲ್ಲಿ ದಾರುಣ ಘಟನೆ ; ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!

Next Post
ಹೈಕಮಾಂಡ್‌ ಮೆಚ್ಚಿಸೋಕೆ ಜಾತಿಗಣತಿ ಮಾಡುತ್ತಿದ್ದಾರೆ-ಬೆಲ್ಲದ್‌

ಹೈಕಮಾಂಡ್‌ ಮೆಚ್ಚಿಸೋಕೆ ಜಾತಿಗಣತಿ ಮಾಡುತ್ತಿದ್ದಾರೆ-ಬೆಲ್ಲದ್‌

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ಪ್ರಾಜೆಕ್ಟ್ ಬ್ರೋಷರ್‌ ಬರೀ ಮಾರ್ಕೆಟಿಂಗ್ ಅಲ್ಲ, ಗ್ರಾಹಕರಿಗೆ ಕೊಟ್ಟ ವಾಗ್ದಾನ : ಬಿಲ್ಡರ್‌ಗಳಿಗೆ ಸುಪ್ರೀಂ ಎಚ್ಚರಿಕೆ

ಪ್ರಾಜೆಕ್ಟ್ ಬ್ರೋಷರ್‌ ಬರೀ ಮಾರ್ಕೆಟಿಂಗ್ ಅಲ್ಲ, ಗ್ರಾಹಕರಿಗೆ ಕೊಟ್ಟ ವಾಗ್ದಾನ : ಬಿಲ್ಡರ್‌ಗಳಿಗೆ ಸುಪ್ರೀಂ ಎಚ್ಚರಿಕೆ

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!

ಭಾರತದಲ್ಲಿ ಸ್ಯಾಮ್‌ಸಂಗ್‌ ಫೋನ್‌ಗಳ ಬೆಲೆ ಏರಿಕೆ ; A17, A27, F17, A07 5G ಗ್ರಾಹಕರಿಗೆ ಶಾಕ್!

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

ಭಾರತದಲ್ಲಿ ಮೊದಲ ಮಹಿಳಾ ಚಾಂಪಿಯನ್ಸ್ ಟ್ರೋಫಿ ; ಮುಂಬೈ, ವಡೋದರ ಆತಿಥ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ನ್ಯೂಸ್ ಬೀಟ್ ಬಿಗ್ ಇಂಪ್ಯಾಕ್ಟ್ : ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟಿನ್‌ಗೆ ಮತ್ತೆ ಜೀವ!

ಪ್ರಾಜೆಕ್ಟ್ ಬ್ರೋಷರ್‌ ಬರೀ ಮಾರ್ಕೆಟಿಂಗ್ ಅಲ್ಲ, ಗ್ರಾಹಕರಿಗೆ ಕೊಟ್ಟ ವಾಗ್ದಾನ : ಬಿಲ್ಡರ್‌ಗಳಿಗೆ ಸುಪ್ರೀಂ ಎಚ್ಚರಿಕೆ

ಪ್ರಾಜೆಕ್ಟ್ ಬ್ರೋಷರ್‌ ಬರೀ ಮಾರ್ಕೆಟಿಂಗ್ ಅಲ್ಲ, ಗ್ರಾಹಕರಿಗೆ ಕೊಟ್ಟ ವಾಗ್ದಾನ : ಬಿಲ್ಡರ್‌ಗಳಿಗೆ ಸುಪ್ರೀಂ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat