ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೋಲಾರ

ಕೋಲಾರ | ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ. ವೆಂಕಟೇಶ್ ಸಾವು

March 8, 2026
Share on WhatsappShare on FacebookShare on Twitter

ಕೋಲಾರ : ಕೋಲಾರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ. ವೆಂಕಟೇಶ್ ಮೃತಪಟ್ಟಿರುವ ಘಟನೆ ನಡೆದಿದೆ. ಕೋಲಾರ ತಾಲ್ಲೂಕಿನ ಮುದುವಾಡಿ ಗ್ರಾಮದ ಬಳಿ ಕಾರು ಕೆರೆಗೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.

ಮಾಹಿತಿ ಪ್ರಕಾರ, ನಾಳೆಯಿಂದ ಕೋಲಾರ ನಗರದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಸಿಪಿಎಂ ಪಕ್ಷದ ರಾಜ್ಯ ಸಮಾವೇಶ ನಡೆಯಲಿದ್ದು, ಅದರ ಸಿದ್ಧತೆಗಾಗಿ ವೆಂಕಟೇಶ್ ಅವರು ಕಾರ್ಯಕರ್ತರೊಂದಿಗೆ ರಾತ್ರಿ ವರೆಗೆ ಬ್ಯಾನರ್ ಹಾಗೂ ಬಂಟಿಂಗ್ಸ್ ಅಳವಡಿಸುವ ಕೆಲಸ ಮಾಡಿದ್ದರು. ಬಳಿಕ ರಾತ್ರಿ ಸುಮಾರು 1.30ರ ವೇಳೆಗೆ ತಮ್ಮ ಇಂಡಿಕಾ ಕಾರಿನಲ್ಲಿ ತಮ್ಮೂರು ತೊರಾಂಡಹಳ್ಳಿ ಕಡೆಗೆ ಹೊರಟಿದ್ದರು.

ಈ ವೇಳೆ ಮುದುವಾಡಿ ಗ್ರಾಮದ ಬಳಿ ತಿರುವಿನಲ್ಲಿ ಕಾರು ಆಯತಪ್ಪಿ ಕೆರೆಗೆ ಬಿದ್ದಿದೆ ಎಂದು ಶಂಕಿಸಲಾಗಿದೆ. ಕಾರು ಕೆರೆಗೆ ಬಿದ್ದ ನಂತರ ಹೊರಬರಲು ವೆಂಕಟೇಶ್ ಪ್ರಯತ್ನಿಸಿದರೂ ಸಾಧ್ಯವಾಗದೆ ಕಾರಿನಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಅಪಘಾತ ಬೆಳಿಗ್ಗೆ 9 ಗಂಟೆಯವರೆಗೂ ಯಾರಿಗೂ ಗೊತ್ತಾಗಿರಲಿಲ್ಲ. ವೆಂಕಟೇಶ್ ಮನೆಗೆ ತಲುಪದೇ ಇದ್ದ ಕಾರಣ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಕೆರೆಯ ಕಟ್ಟೆಯ ಬಳಿ ಕಾರಿನ ಮುಂಭಾಗದ ನಂಬರ್ ಪ್ಲೇಟ್ ಇರುವ ಮಡ್ ಗಾರ್ಡ್ ಕಂಡುಬಂದಿದ್ದು, ಕೆರೆಯಲ್ಲಿ ಡೀಸೆಲ್ ಲೀಕ್ ಆಗುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಅನುಮಾನಗೊಂಡ ಸ್ಥಳೀಯರು ಕೋಲಾರ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಕೆರೆಯಲ್ಲಿ ಕಾರು ಹಾಗೂ ವೆಂಕಟೇಶ್ ಅವರ ಶವ ಪತ್ತೆಯಾಗಿದೆ.

ತಡೆಗೋಡೆ ಇಲ್ಲದೆ ಅಪಘಾತಕ್ಕೆ ಕಾರಣ?

ಮುದುವಾಡಿ ಕೆರೆ ಕೋಲಾರ ಜಿಲ್ಲೆಯಲ್ಲೇ ದೊಡ್ಡ ಕೆರೆಗಳಲ್ಲಿ ಒಂದಾಗಿದೆ. ಈ ರಸ್ತೆ ಕೋಲಾರ, ಶ್ರೀನಿವಾಸಪುರ ಹಾಗೂ ಆಂಧ್ರಪ್ರದೇಶದ ಮದನಪಲ್ಲಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಜ್ಯ ಹೆದ್ದಾರಿಯಾಗಿದೆ. ಆದರೆ ಕೆರೆಯ ಕಟ್ಟೆಯ ಎರಡೂ ಬದಿಯಲ್ಲಿ ತಡೆಗೋಡೆ ಇಲ್ಲದಿರುವುದು ಈ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಅಗಲೀಕರಣ ಹಾಗೂ ತಡೆಗೋಡೆ ನಿರ್ಮಾಣ ಮಾಡಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಇದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಪಘಾತದ ಕುರಿತು ಅನುಮಾನ

ಇನ್ನು ಕಾರು ತಾವಾಗಿಯೇ ಆಯತಪ್ಪಿ ಕೆರೆಗೆ ಬಿದ್ದಿತಾ ಅಥವಾ ಬೇರೆ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತಾ ಎಂಬುದರ ಕುರಿತು ತನಿಖೆ ನಡೆಸಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಜೀವನಪೂರ್ತಿ ರೈತರ ಹಕ್ಕಿಗಾಗಿ ಹೋರಾಟ ನಡೆಸಿದ್ದ ವೆಂಕಟೇಶ್ ಅವರ ಸಾವಿನಿಂದ ರೈತ ಸಂಘದ ಕಾರ್ಯಕರ್ತರು ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಅವರ ಸಾವಿನ ನಂತರವಾದರೂ ಮುದುವಾಡಿ ಕೆರೆಯ ಕಟ್ಟೆಯ ಬಳಿ ತಡೆಗೋಡೆ ನಿರ್ಮಿಸಿ ರಸ್ತೆ ಅಗಲೀಕರಣ ಮಾಡಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.

ಇದನ್ನೂ ಓದಿ : ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ 3 ಕಡೆ ಸರಗಳ್ಳತನ | ಮೂವರು ಆರೋಪಿಗಳು ಅರೆಸ್ಟ್

Tags: Farmers' Association District President T.M. Venkatesh dies after car falls into lakeKarnataka News beatKolar
SendShareTweet
Previous Post

ಇಂದು ಭಾರತ  VS ನ್ಯೂಜಿಲೆಂಡ್ ಫೈನಲ್ ಪಂದ್ಯ | ಟೀಂ ಇಂಡಿಯಾಗೆ ಶುಭ ಹಾರೈಸಿದ RCB ತಂಡ

Next Post

ಟ್ರಂಪ್‌ ಪುತ್ರನ ಜತೆ ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಮದುವೆ ಫಿಕ್ಸ್​​​?

Related Posts

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!
ಕೋಲಾರ

ಮುಳಬಾಗಿಲಿನಲ್ಲಿ ಹೆಚ್ಚಾದ ಕಳ್ಳರ ಹಾವಳಿ.. ಸಿಸಿಟಿವಿ ದೃಶ್ಯಗಳು ವೈರಲ್‌!

ಕೋಲಾರದಲ್ಲಿಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನ ; ಸಿಡಿದೆದ್ದ ಸಾರ್ವಜನಿಕರು,  ಉದ್ವಿಗ್ನ ಪರಿಸ್ಥಿತಿ!
ರಾಜ್ಯ

ಕೋಲಾರದಲ್ಲಿಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನ ; ಸಿಡಿದೆದ್ದ ಸಾರ್ವಜನಿಕರು, ಉದ್ವಿಗ್ನ ಪರಿಸ್ಥಿತಿ!

ಧ್ವಜಾರೋಹಣ ವೇಳೆ ತಲ್ವಾರ್ ಪ್ರದರ್ಶನ : ಓರ್ವನ ಬಂಧನ
ಕೋಲಾರ

ಧ್ವಜಾರೋಹಣ ವೇಳೆ ತಲ್ವಾರ್ ಪ್ರದರ್ಶನ : ಓರ್ವನ ಬಂಧನ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ
ಕೋಲಾರ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು!
ಕೋಲಾರ

ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!
ಕೋಲಾರ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

Next Post
ಟ್ರಂಪ್‌ ಪುತ್ರನ ಜತೆ ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಮದುವೆ ಫಿಕ್ಸ್​​​?

ಟ್ರಂಪ್‌ ಪುತ್ರನ ಜತೆ ಉತ್ತರ ಕೊರಿಯಾ ಅಧ್ಯಕ್ಷನ ಮಗಳ ಮದುವೆ ಫಿಕ್ಸ್​​​?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

ಮಣಿಪಾಲ್ ಅಕಾಡೆಮಿಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಮಣಿಪಾಲ್ ಅಕಾಡೆಮಿಯಲ್ಲಿ ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಜೈ ಶ್ರೀರಾಮ್ ಮಾತ್ರವೇಕೆ, ‘ಹರ ಹರ ಮಹಾದೇವ’ ಏಕಿಲ್ಲ?: ಬಿಜೆಪಿ ವಿರುದ್ಧ ರೇವಂತ್ ರೆಡ್ಡಿ ಪ್ರಹಾರ, ಕಮಲ ಪಡೆ ತಿರುಗೇಟು!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat