ಕೋಲಾರ : ವೇಮಗಲ್- ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆ ಹಿನ್ನೆಲೆ ವೇಮಗಲ್ ಗ್ರಾಮದಲ್ಲಿ ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ವರ್ತೂರ್ ಪ್ರಕಾಶ್ ಬೆಂಬಲಿಗ ಕುರುಬರಹಳ್ಳಿ ಕುಮಾರ್ ಹಾಗೂ MLC ಅನಿಲ್ ಕುಮಾರ್, ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಪ್ರಮುಖ ನಾಲ್ವರು ಮುಖಂಡರಿಗೆ ಶಾಸಕ ಕೊತ್ತೂರು ಮಂಜುನಾಥ್ ಸನ್ಮಾನ ಮಾಡಿ ಆತ್ಮೀಯವಾಗಿ ಕೆನ್ನೆಗೆ ಮುತ್ತುಕೊಟ್ಟಿರುವ ವಿಡೀಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.