ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಕೊಪ್ಪಳದಲ್ಲಿ ಹೈಡ್ರಾಮಾ | ಸಚಿವ ಸೋಮಣ್ಣರತ್ತ ಕುರ್ಚಿ ಎಸೆದ ‘ಕೈ’ ಕಾರ್ಯಕರ್ತರು!

January 5, 2026
Share on WhatsappShare on FacebookShare on Twitter

ಕೊಪ್ಪಳ : ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಇಂದು (ಸೋಮವಾರ) ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಭಾರೀ ಹೈಡ್ರಾಮಾ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ವಿ. ಸೋಮಣ್ಣ ಅವರತ್ತ ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಿಗಿ ಹಾಗೂ ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಹೆಸರನ್ನು ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸೇರಿಸಿಲ್ಲ. ಶಿಷ್ಟಾಚಾರ ಪಾಲಿಸಿಲ್ಲ ಎಂದು ಆರೋಪಿಸಿ ಕೇಂದ್ರ ಸಚಿವ ಸೋಮಣ್ಣ ಎದುರೇ ಕಾಂಗ್ರೆಸ್​​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರ್ಯಕ್ರಮದ ಪತ್ರಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರ ಹೆಸರಿಲ್ಲದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸಚಿವರತ್ತ ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಅಂಗರಕ್ಷಕರು ಸೋಮಣ್ಣರತ್ತ ಬರುತ್ತಿದ್ದ ಕುರ್ಚಿಗಳನ್ನ ತಡೆದಿದ್ದಾರೆ. ಇದರಿಂದ ಸಂಭವನೀಯ ಅನಾಹುತ ತಪ್ಪಿದೆ. ಅಲ್ಲದೆ ಸೋಮಣ್ಣ ಅವರ ಕಾರಿಗೂ ಮುತ್ತಿಗೆ ಹಾಕಿ ರೋಶಾವೇಷ ಪ್ರದರ್ಶಿಸಿದ್ದಾರೆ. ಇದರಿಂದ ತೀವ್ರ ಮುಜುಗರ ಅನುಭವಿಸಿದ ಸೋಮಣ್ಣ, ಅವರು ಕೇವಲ 5 ನಿಮಿಷಗಳಕಾಲ ಸ್ಥಳದಲ್ಲಿದ್ದು, ಬಳಿಕ ತೆರಳಿದ್ದಾರೆ.

ಇನ್ನು ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸೋಮಣ್ಣ, ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಆದರೂ ಕಾಂಗ್ರೆಸ್ ಕಾರ್ಯಕರ್ತರ ಮೂಲಕ ಗಲಾಟೆ ಮಾಡಿಸಿದ್ದಾರೆ. ಸುಮಾರು 27 ಕೋಟಿ. ರೂಪಾಯಿ ವೆಚ್ಚದ ಹಿಟ್ನಾಳ್, ಮುನಿರಾಬಾದ್, ಗಿಣಗೇರಾ ಮೇಲ್ಸೇತುವೆ ಕಾಮಗಾರಿ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಣದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಚಿತ್ರದುರ್ಗ | ತಾಯಿ ಖರ್ಚಿಗೆ ಹಣ ಕೊಟ್ಟಿಲ್ಲ ಎಂದು ಬೆಂಕಿ ಹಚ್ಚಿಕೊಂಡ ಮಗ

Tags: Karnataka News beat
SendShareTweet
Previous Post

ಒಪ್ಪೋ ರೆನೊ 15 ಸರಣಿ : 200MP ಕ್ಯಾಮೆರಾ ಮತ್ತು ಎಐ ತಂತ್ರಜ್ಞಾನದ ಅಬ್ಬರ!

Next Post

ಕಷ್ಟಭಂಜನ್ ಹನುಮಾನ್ ದೇವಸ್ಥಾನಕ್ಕೆ 5 ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್‌ ಅಂಬಾನಿ

Related Posts

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು
ಕೊಪ್ಪಳ

ವಕೀಲರಿಗೆ ನಿಂದನೆ, ಜೀವ ಬೆದರಿಕೆ ಆರೋಪ ; ಯರಡೋಣ ಗ್ರಾ.ಪಂ ಪಿಡಿಓ ಅಮಾನತು

ಸಿಗರೇಟ್ ಸೇದೋದನ್ನು ಕಲಿಸಿ ಬಾಲಕನಿಗೆ ಬ್ಲ್ಯಾಕ್‌ಮೇಲ್ – 120 ಗ್ರಾಂ ಚಿನ್ನ ದೋಚಿದ ಇಬ್ಬರ ಬಂಧನ!
ರಾಜ್ಯ

ಸಿಗರೇಟ್ ಸೇದೋದನ್ನು ಕಲಿಸಿ ಬಾಲಕನಿಗೆ ಬ್ಲ್ಯಾಕ್‌ಮೇಲ್ – 120 ಗ್ರಾಂ ಚಿನ್ನ ದೋಚಿದ ಇಬ್ಬರ ಬಂಧನ!

ಆನ್‌ಲೈನ್ ಗೇಮ್ ಹುಚ್ಚಿಗೆ ಕುಟುಂಬವೇ ಬಲಿ ; ತಂದೆ, ತಾಯಿ, ಅಕ್ಕನಿಗೆ ಚಾಕು ಇರಿದು ಯುವಕ ಆತ್ಮಹತ್ಯೆಗೆ ಯತ್ನ!
ಕೊಪ್ಪಳ

ಆನ್‌ಲೈನ್ ಗೇಮ್ ಹುಚ್ಚಿಗೆ ಕುಟುಂಬವೇ ಬಲಿ ; ತಂದೆ, ತಾಯಿ, ಅಕ್ಕನಿಗೆ ಚಾಕು ಇರಿದು ಯುವಕ ಆತ್ಮಹತ್ಯೆಗೆ ಯತ್ನ!

ಟಿಬಿ ಡ್ಯಾಂ ಬಳಿ ದುರಂತ ; ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಬಿದ್ದು 7 ಮಂದಿ ದುರ್ಮರಣ.. ಹಲವರ ಸ್ಥಿತಿ ಗಂಭೀರ!
ವಿಜಯನಗರ

ಟಿಬಿ ಡ್ಯಾಂ ಬಳಿ ದುರಂತ ; ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಬಿದ್ದು 7 ಮಂದಿ ದುರ್ಮರಣ.. ಹಲವರ ಸ್ಥಿತಿ ಗಂಭೀರ!

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!
ಕೊಪ್ಪಳ

ಅಂಜನಾದ್ರಿ ಹನುಮನ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನ ಪಲ್ಟಿ – ಓರ್ವ ಸಾವು, ಇಬ್ಬರು ಗಂಭೀರ!

ಗಂಗಾವತಿ ಬಿಜೆಪಿ ಮುಖಂಡನ ಹತ್ಯೆ ಕೇಸ್‌ – ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್‌!
ಕೊಪ್ಪಳ

ಗಂಗಾವತಿ ಬಿಜೆಪಿ ಮುಖಂಡನ ಹತ್ಯೆ ಕೇಸ್‌ – ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್‌!

Next Post
ಕಷ್ಟಭಂಜನ್ ಹನುಮಾನ್ ದೇವಸ್ಥಾನಕ್ಕೆ 5 ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್‌ ಅಂಬಾನಿ

ಕಷ್ಟಭಂಜನ್ ಹನುಮಾನ್ ದೇವಸ್ಥಾನಕ್ಕೆ 5 ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್‌ ಅಂಬಾನಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?

“ಎಂಎಸ್ ಧೋನಿಯವರನ್ನು ಅನುಕರಿಸಲು ಹೋಗಬೇಡಿ” : ಯುವ ವಿಕೆಟ್‌ ಕೀಪರ್‌ಗಳಿಗೆ ದಿನೇಶ್ ಕಾರ್ತಿಕ್ ಮಹತ್ವದ ಸಲಹೆ

“ಎಂಎಸ್ ಧೋನಿಯವರನ್ನು ಅನುಕರಿಸಲು ಹೋಗಬೇಡಿ” : ಯುವ ವಿಕೆಟ್‌ ಕೀಪರ್‌ಗಳಿಗೆ ದಿನೇಶ್ ಕಾರ್ತಿಕ್ ಮಹತ್ವದ ಸಲಹೆ

ಜಿಲ್ಲಾ ಗೃಹ ರಕ್ಷಕ ದಳದಲ್ಲಿ 234 ಹುದ್ದೆಗಳ ನೇಮಕಾತಿ : SSLC ಪಾಸಾಗಿದ್ದರೂ ಸಾಕು

ಜಿಲ್ಲಾ ಗೃಹ ರಕ್ಷಕ ದಳದಲ್ಲಿ 234 ಹುದ್ದೆಗಳ ನೇಮಕಾತಿ : SSLC ಪಾಸಾಗಿದ್ದರೂ ಸಾಕು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat