ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೊಪ್ಪಳ

ಕೊಪ್ಪಳ | ಸ್ಪಿರಿಟ್ ಸೇವಿಸಿ ಇಬ್ಬರು ಯುವಕರ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

February 9, 2026
Share on WhatsappShare on FacebookShare on Twitter

ಕೊಪ್ಪಳ: ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಸ್ಪಿರಿಟ್ ಸೇವನೆಯಿಂದ ಇಬ್ಬರು ಯುವಕರು ಮೃತಪಟ್ಟಿದ್ದು, ಮತ್ತೊಬ್ಬ ಯುವಕ ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ನಡೆದಿದೆ.

ಮೃತರನ್ನು ಕೂಕನಪಳ್ಳಿ ಗ್ರಾಮದ ಅಮರಯ್ಯ ಹಿರೇಮಠ (35) ಮತ್ತು ರಮೇಶ್ ಹೊಸಹಳ್ಳಿ (25) ಎಂದು ಗುರುತಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶರಣಪ್ಪ ಹಂಚಿನಾಳ. ಅಮರಯ್ಯ ಜೆಸ್ಕಾಂನಲ್ಲಿ ಹೊರಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರೆ, ರಮೇಶ್ ತಂದೆ–ತಾಯಿಗೆ ಒಬ್ಬನೇ ಮಗನಾಗಿದ್ದನು. ಯುವಕರ ಅಕಾಲಿಕ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕಳೆದ ಫೆ.4ರಂದು ಐವರು ಸ್ನೇಹಿತರು ಪಾರ್ಟಿ ಮಾಡಿಕೊಂಡಿದ್ದು, ಈ ವೇಳೆ ದದೇಗಲ್ ಗ್ರಾಮದ ವಾಟರ್ ಸರ್ವಿಸ್ ಕೆಲಸ ಮಾಡುವ ಮಾರುತಿ ಬಂಡಿ ಸ್ಪಿರಿಟ್ ತಂದು ‘ಸರಾಯಿ’ ಎಂದು ಹೇಳಿ ಎಲ್ಲರಿಗೂ ನೀಡಿದ್ದಾನೆ ಎನ್ನಲಾಗಿದೆ. ಅಮರಯ್ಯ ಹಿರೇಮಠ, ರಮೇಶ್ ಹೊಸಹಳ್ಳಿ ಮತ್ತು ಶರಣಪ್ಪ ಹಂಚಿನಾಳ ಸ್ಪಿರಿಟ್ ಸೇವಿಸಿದ್ದು, ಮಾರುತಿ ಬಂಡಿ ಹಾಗೂ ಶರಣಪ್ಪ ಗುರಿಕಾರ ಸೇವಿಸಿರಲಿಲ್ಲ ಎಂದು ತಿಳಿದುಬಂದಿದೆ.

ಸ್ಪಿರಿಟ್ ಸೇವಿಸಿದ ಮರು ದಿನವೇ ಅಮರಯ್ಯ ಮತ್ತು ಶರಣಪ್ಪ ಹಂಚಿನಾಳ ಅಸ್ವಸ್ಥಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾದರು. ಈ ಪೈಕಿ ಅಮರಯ್ಯ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ಆರಂಭಿಸಿದ ಹಿನ್ನೆಲೆಯಲ್ಲಿ ಆತಂಕಗೊಂಡ ರಮೇಶ್, ಪೊಲೀಸ್ ಠಾಣೆಯಿಂದ ಮನೆಗೆ ಮರಳಿದ ನಂತರ ಮತ್ತೆ ಅದೇ ಸ್ಪಿರಿಟ್ ಸೇವನೆ ಮಾಡಿದ್ದು, ತೀವ್ರ ಅಸ್ವಸ್ಥಗೊಂಡು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಮೃತರ ಜೊತೆ ಊಟ ಮಾಡಿದ್ದ ಹಾಗೂ ಸ್ಪಿರಿಟ್ ನೀಡಿದ್ದ ಆರೋಪದ ಮೇಲೆ ಮಾರುತಿ ಬಂಡಿ ಮತ್ತು ಶರಣಪ್ಪ ಗುರಿಕಾರ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತ ರಮೇಶ್ ತಂದೆ ಯಮನಪ್ಪ ಹೊಸಹಳ್ಳಿ ನೀಡಿದ ದೂರಿನ ಮೇರೆಗೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರುತಿ ಬಂಡಿ ಕಳೆದ 15 ದಿನಗಳ ಹಿಂದೆಯೇ ಸ್ಪಿರಿಟ್ ಸಂಗ್ರಹಿಸಿದ್ದಾನೆ ಎನ್ನಲಾಗಿದ್ದು, ಅದು ಗೋವಾದ ಕಾಜು ಮದ್ಯ ಎಂದುಕೊಂಡು ಸೇವನೆ ಮಾಡಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ. ಸ್ಪಿರಿಟ್ ಸೇವನೆಯೇ ಸಾವಿಗೆ ಕಾರಣವೇ ಅಥವಾ ಅದರಲ್ಲಿ ವಿಷಕಾರಿ ಪದಾರ್ಥ ಮಿಶ್ರಣವಾಗಿತ್ತೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಜೊತೆಗೆ ಸಾವಿಗೆ ಕಾರಣವಾದ ಸ್ಪಿರಿಟ್ ಮೂಲ ಪತ್ತೆಹಚ್ಚುವುದು ಪೊಲೀಸರಿಗೆ ಸವಾಲಾಗಿದೆ.

ಇದನ್ನೂ ಓದಿ : ಚಾ.ನಗರ | 9 ಕಾಡಾನೆಗಳ ದಾಳಿಗೆ ರೈತ ಬಲಿ ; ಗ್ರಾಮಸ್ಥರಿಂದ ಪ್ರತಿಭಟನೆ

Tags: another in critical conditionKarnataka News beatKoppal |Two youths die after consuming spirit
SendShareTweet
Previous Post

ಟಿ20 ವಿಶ್ವಕಪ್ | ನಮಿಬಿಯಾ ಕಾದಾಟಕ್ಕೂ ಮುನ್ನ ಕೋಚ್ ಗಂಭೀರ್ ಮನೆಯಲ್ಲಿ ಟೀಂ ಇಂಡಿಯಾಗೆ ಭರ್ಜರಿ ಔತಣಕೂಟ

Next Post

ಟಿ20 ವಿಶ್ವಕಪ್ | ಭಾರತದ ವಿರುದ್ಧ ಸೋತ 24 ಗಂಟೆಯ ನಂತರ ಅಮೆರಿಕ ತಂಡಕ್ಕೆ ಟ್ರಂಪ್ ಶುಭಾಶಯ!

Related Posts

ಕಾವೇರಿ ವಿವಾದ ; ಗಂಗಾವತಿಯಲ್ಲಿ ಕರವೇ ಜಿಲ್ಲಾಧ್ಯಕ್ಷ ಪಂಪಣ್ಣ ನೇತೃತ್ವದಲ್ಲಿ ಪ್ರತಿಭಟನೆ.. ಸಿಎಂಗೆ ಪತ್ರ!
ಕೊಪ್ಪಳ

ಕಾವೇರಿ ವಿವಾದ ; ಗಂಗಾವತಿಯಲ್ಲಿ ಕರವೇ ಜಿಲ್ಲಾಧ್ಯಕ್ಷ ಪಂಪಣ್ಣ ನೇತೃತ್ವದಲ್ಲಿ ಪ್ರತಿಭಟನೆ.. ಸಿಎಂಗೆ ಪತ್ರ!

ರೆಸಾರ್ಟ್‌ಗಾಗಿ ಜಮೀನು ಕಬಳಿಕೆ : ಸರ್ಕಾರದ ಆದೇಶವಿದ್ದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!
ಕೊಪ್ಪಳ

ರೆಸಾರ್ಟ್‌ಗಾಗಿ ಜಮೀನು ಕಬಳಿಕೆ : ಸರ್ಕಾರದ ಆದೇಶವಿದ್ದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!
ಕೊಪ್ಪಳ

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!

ಕೊಪ್ಪಳದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!
ಕೊಪ್ಪಳ

ಕೊಪ್ಪಳದಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

ಹನುಮನ ಜನ್ಮಭೂಮಿ ಅಂಜನಾದ್ರಿಗೆ ರಾಹುಲ್ ದ್ರಾವಿಡ್ ದಂಪತಿ ಭೇಟಿ
ಕೊಪ್ಪಳ

ಹನುಮನ ಜನ್ಮಭೂಮಿ ಅಂಜನಾದ್ರಿಗೆ ರಾಹುಲ್ ದ್ರಾವಿಡ್ ದಂಪತಿ ಭೇಟಿ

ಕೊಪ್ಪಳದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ಲೋಕಾಯುಕ್ತ ದಾಳಿ – 9 ಮಂದಿ ವಿರುದ್ಧ FIR
ಕೊಪ್ಪಳ

ಕೊಪ್ಪಳದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ಲೋಕಾಯುಕ್ತ ದಾಳಿ – 9 ಮಂದಿ ವಿರುದ್ಧ FIR

Next Post
ಟಿ20 ವಿಶ್ವಕಪ್ | ಭಾರತದ ವಿರುದ್ಧ ಸೋತ 24 ಗಂಟೆಯ ನಂತರ ಅಮೆರಿಕ ತಂಡಕ್ಕೆ ಟ್ರಂಪ್ ಶುಭಾಶಯ!

ಟಿ20 ವಿಶ್ವಕಪ್ | ಭಾರತದ ವಿರುದ್ಧ ಸೋತ 24 ಗಂಟೆಯ ನಂತರ ಅಮೆರಿಕ ತಂಡಕ್ಕೆ ಟ್ರಂಪ್ ಶುಭಾಶಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ 1 ಹುದ್ದೆಯ ನೇಮಕಾತಿ: ವರ್ಷಕ್ಕೆ 65 ಲಕ್ಷ ರೂ. ಪ್ಯಾಕೇಜ್

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat