ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

July 28, 2026
Share on WhatsappShare on FacebookShare on Twitter

ಬೆಂಗಳೂರು: ಜುಲೈ-28 : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಅಕ್ರಮಗಳ ಕುರಿತು ಸಮಗ್ರ ಸಿಬಿಐ ತನಿಖೆ ನಡೆಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಈ ಕುರಿತು ಪ್ರಕಟಣೆ ನೀಡಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ, ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿಬಂದಿರುವ ನೇಮಕಾತಿ ಅಕ್ರಮ, ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರದ ಆರೋಪಗಳು ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ವಿಶ್ವಾಸವನ್ನು ಕುಸಿಯುವಂತೆ ಮಾಡಿವೆ ಎಂದು ಹೇಳಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗ (KPSC)ದಲ್ಲಿ ಇತ್ತೀಚಿನ ದಿನಗಳಲ್ಲಿ ಹೊರಬರುತ್ತಿರುವ ಗಂಭೀರ ಆರೋಪಗಳು ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ವಿಶ್ವಾಸವನ್ನು ಬುಡಮೇಲು ಮಾಡಿವೆ. ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ್ ಅವರ ವಿರುದ್ಧ ಕೇಳಿಬಂದಿರುವ ನೇಮಕಾತಿ ಅಕ್ರಮ, ಸ್ವಜನಪಕ್ಷಪಾತ ಹಾಗೂ ಭ್ರಷ್ಟಾಚಾರದ ಆರೋಪಗಳು ರಾಜ್ಯದ ಆಡಳಿತ…

— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) July 28, 2026

ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪಗಳ ಹಿನ್ನೆಲೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಲಾಗಿದ್ದು, ಹೈಕೋರ್ಟ್‌ನಲ್ಲಿಯೂ ಸಿಬಿಐ ತನಿಖೆಗೆ ಸಂಬಂಧಿಸಿದ ಅರ್ಜಿಗಳು ವಿಚಾರಣೆಯಲ್ಲಿವೆ. ಆದರೆ ಕೇವಲ ಇಲಾಖಾ ಮಟ್ಟದ ತನಿಖೆ ಸಾಕಾಗುವುದಿಲ್ಲ. ಕೆಪಿಎಸ್‌ಸಿಯ ವಿವಿಧ ನೇಮಕಾತಿಗಳಲ್ಲಿ ನಡೆದಿರುವ ಎಲ್ಲ ಅಕ್ರಮಗಳ ಕುರಿತು ಕೇಂದ್ರ ತನಿಖಾ ದಳ (ಸಿಬಿಐ)ದಿಂದ ಸ್ವತಂತ್ರ ಹಾಗೂ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪಶುವೈದ್ಯಾಧಿಕಾರಿಗಳ ನೇಮಕಾತಿ ಸೇರಿದಂತೆ ಹಲವು ನೇಮಕಾತಿಗಳಲ್ಲಿ ಹಣದ ವ್ಯವಹಾರ ನಡೆದಿದೆ ಹಾಗೂ ಮಧ್ಯವರ್ತಿಗಳ ಮೂಲಕ ಉದ್ಯೋಗ ಮಾರಾಟವಾಗಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಈ ಎಲ್ಲ ಆರೋಪಗಳ ಸತ್ಯಾಸತ್ಯತೆಯನ್ನು ಸಮಗ್ರ ತನಿಖೆಯ ಮೂಲಕ ಬಹಿರಂಗಪಡಿಸಬೇಕಿದೆ ಎಂದು ತಿಳಿಸಿದ್ದಾರೆ.

ಸಾಹುಕಾರ್ ಅವರ ಅಧ್ಯಕ್ಷತೆಯ ಅವಧಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ಸಾವಿರಾರು ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ನಾರಾಯಣಗೌಡ, ಈ ಕುರಿತು ಪ್ರತ್ಯೇಕ ನ್ಯಾಯಾಂಗ ಅಥವಾ ಉನ್ನತ ಮಟ್ಟದ ತನಿಖೆ ನಡೆಸಿ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೆಪಿಎಸ್‌ಸಿ ರಾಜ್ಯದ ಆಡಳಿತ ವ್ಯವಸ್ಥೆಗೆ ಅಧಿಕಾರಿಗಳನ್ನು ಆಯ್ಕೆ ಮಾಡುವ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದರ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಮರುಸ್ಥಾಪಿಸಲು ಕಳೆದ ಹಲವು ವರ್ಷಗಳ ನೇಮಕಾತಿ ಪ್ರಕ್ರಿಯೆಗಳು, ಮೌಲ್ಯಮಾಪನ, ಮೀಸಲಾತಿ ಅನುಷ್ಠಾನ, ಅಂಕಗಳ ಹಂಚಿಕೆ ಹಾಗೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗಳ ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಅವರು ಹೇಳಿದ್ದಾರೆ.

ಕೆಪಿಎಸ್‌ಸಿಯ ಎಲ್ಲ ಪ್ರಮುಖ ನೇಮಕಾತಿ ಅಕ್ರಮಗಳ ಕುರಿತು ತಕ್ಷಣ ಸಿಬಿಐ ತನಿಖೆಗೆ ಶಿಫಾರಸು ಮಾಡುವುದು, ಸಾಹುಕಾರ್ ಅವರ ಅಧ್ಯಕ್ಷತೆಯ ಅವಧಿಯ ನೇಮಕಾತಿಗಳನ್ನು ಮರುಪರಿಶೀಲಿಸುವುದು, ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ಕುರಿತು ಪ್ರತ್ಯೇಕ ತನಿಖೆ ನಡೆಸುವುದು, ಅಕ್ರಮ ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದು ಹಾಗೂ ಕೆಪಿಎಸ್‌ಸಿಯಲ್ಲಿ ಪಾರದರ್ಶಕತೆ ಮತ್ತು ವಿಶ್ವಾಸ ಮರುಸ್ಥಾಪಿಸಲು ಶಾಶ್ವತ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುವಂತೆ ಸರ್ಕಾರವನ್ನು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ರಾಜ್ಯದ ಲಕ್ಷಾಂತರ ಯುವಜನರ ಭವಿಷ್ಯದ ಪ್ರಶ್ನೆಯಾಗಿರುವ ಈ ಪ್ರಕರಣದಲ್ಲಿ ಸರ್ಕಾರ ಯಾವುದೇ ಮುಚ್ಚಿಹಾಕುವ ಪ್ರಯತ್ನ ಮಾಡದೆ, ಸತ್ಯ ಹೊರತಂದು ತಪ್ಪಿತಸ್ಥರಿಗೆ ಶಿಕ್ಷೆ ಹಾಗೂ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಟಿ.ಎ. ನಾರಾಯಣಗೌಡ ಹೇಳಿದ್ದಾರೆ.

ಇದನ್ನೂ ಓದಿ : ಕ್ರೋಮಾ ಶೋರೂಮ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಆರೋಪಿ ಬಂಧನ!

Tags: Breaking NewsCBI InvestigationGovernment RecruitmentKarnataka NewsKarnataka News beatkarnataka politicsKarnataka Rakshana VedikeKNBKPSC Recruitment ScamKPSC ScamPublic Service CommissionRecruitment Irregularities
SendShareTweet
Previous Post

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

Next Post

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

Related Posts

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?
ರಾಜ್ಯ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!
ದಾವಣಗೆರೆ

ದಾವಣಗೆರೆಯಲ್ಲಿ ಭೀಕರ ಅಪಘಾತ : ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು!

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!
ರಾಜಕೀಯ

ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!
ವಿಜಯನಗರ

ರೈಲ್ವೆ ಹಳಿಯಲ್ಲಿ ದೇಹ ಎರಡು ಭಾಗ : 28 ವರ್ಷದ ಯುವಕನ ಅನುಮಾನಾಸ್ಪದ ಸಾವು!

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!
ರಾಜಕೀಯ

ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಹೈಡ್ರಾಮಾ : ಜಿಲ್ಲಾಧ್ಯಕ್ಷರ ವಿರುದ್ಧ ಸಿಡಿದೆದ್ದ ಕಾರ್ಯಕರ್ತರು!

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!
ರಾಜಕೀಯ

ಸಚಿವ ಸಂಪುಟ ಕ್ಲೈಮ್ಯಾಕ್ಸ್​.. 20 ಜನರಿಗೆ ಮಂತ್ರಿಗಿರಿ? ಪ್ರಮಾಣ ವಚನಕ್ಕೂ ಡೇಟ್ ಫಿಕ್ಸ್!

Next Post
‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

'ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ' : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ 'ಇರ್ಫಾನ್' ಎಚ್ಚರಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat