ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಕೆಪಿಟಿಸಿಎಲ್ ಪರೀಕ್ಷೆ- 1800 ಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

May 9, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಕಿರಿಯ ಸ್ಷೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ದೈಹಿಕ ಕ್ಷಮತೆ/ ಸಹನ ಶಕ್ತಿ ಪರೀಕ್ಷೆಯನ್ನು ರಾಜ್ಯದ ನಾಲ್ಕು ವಲಯಗಳಲ್ಲಿ ಯಶಸ್ವಿಯಾಗಿ ನಡೆಸಿದೆ.

ಕವಿಪ್ರನಿನಿಯಲ್ಲಿ ಕಿರಿಯ ಸ್ಷೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ 533 ಹುದ್ದೆಗಳಿಗೆ 1:5 ಅನುಪಾತದಲ್ಲಿ ಸಹನ ಶಕ್ತಿ ಪರೀಕ್ಷೆಯನ್ನು ಮೇ 5 ರಿಂದ 8 ರವರೆಗೆ ಬೆಂಗಳೂರು, ಬೆಳಗಾವಿ, ಬಾಗಲಕೋಟೆ ಹಾಗೂ ಕಲಬುರಗಿಯಲ್ಲಿ ಆಯೋಜಿಸಿತ್ತು.

ಈ ಪರೀಕ್ಷೆಗೆ ಕರೆಯಲಾದ 2615 ಅಭ್ಯರ್ಥಿಗಳ ಪೈಕಿ, 1800 ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಕೆಪಿಟಿಸಿಎಲ್‌ನ ಪತ್ರಿಕಾ ಪ್ರಕಟಣೆ ತಿಳಿಸಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಬೆಂಗಳೂರು, ಬೆಳಗಾವಿ, ಬಾಗಲಕೋಟೆ ಹಾಗೂ ಕಲಬುರಗಿಯಲ್ಲಿ ವಲಯವಾರು ಪ್ರಥಮ ಹಂತದಲ್ಲಿ, 1:5 ಅನುಪಾತದಲ್ಲಿ ಕರೆಯಲಾದ ಅಭ್ಯರ್ಥಿಗಳಿಗೆ ಕಂಬ ಹತ್ತುವುದು, ಓಟ ಓಡುವುದು ಒಳಗೊಂಡಂತೆ ಐದು ವಿಧದ ಪರೀಕ್ಷೆಯನ್ನು ನಡೆಸಿದೆ.

ವಿಶೇಷವಾಗಿ ಬೆಳಗಾವಿಯಲ್ಲೇ ಅತೀ ಹೆಚ್ಚು ಅಭ್ಯರ್ಥಿಗಳು ಸಹನ ಶಕ್ತಿ ಪರೀಕ್ಷೆಗೆ ಅರ್ಹತೆಗಳಿಸಿದ್ದರಿಂದ ಜಿಲ್ಲೆಯ ಅಭ್ಯರ್ಥಿಗಳಿಗಾಗಿಯೇ ಪರೀಕ್ಷಾ ಕೇಂದ್ರವನ್ನು ನಿಗದಿಗೊಳಿಸಲಾಗಿತ್ತು. ನಾಲ್ಕೂ ವಲಯಗಳಲ್ಲಿ ಪರೀಕ್ಷೆಯಲ್ಲಿ ಪಾಲ್ಗೊಂಡಿರುವ ಅಭ್ಯರ್ಥಿಗಳು, ಐದರ ಪೈಕಿ ಮೂರರಲ್ಲಿ ಅರ್ಹತೆ ಗಳಿಸಿಬೇಕಾಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಂಕಗಳ ಮೆರಿಟ್ ಆಧಾರದಲ್ಲಿ 1:1 ಅನುಪಾತದ ಪಟ್ಟಿಯನ್ನು ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದು ನಿಗಮದ ಪ್ರಕಟಣೆ ತಿಳಿಸಿದೆ. ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿ ಹಾಗೂ ಮಾಹಿತಿ ಪಡೆಯಲು ನಿಗಮದ ಅಧಿಕೃತ ವೆಬ್‌ಸೈಟ್ ಪರಿಶೀಲಿಸಲು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ತಿಳಿಸಿದೆ.

Tags: CandidateCandidateeExamKPTCL
SendShareTweet
Previous Post

ಮತ್ತೆ ಕುತಂತ್ರ ಬುದ್ಧಿ ಮುಂದುವರೆಸಿದ ಪಾಕ್: ಹಲವೆಡೆ ಶೆಲ್ ದಾಳಿ

Next Post

ಭಾರತದ ಮೇಲೆ ಟರ್ಕಿ ನಿರ್ಮಿತ ಡ್ರೋನ್​​ಗಳ ಮೂಲಕ ದಾಳಿಗೆ ಯತ್ನ: ಮಾಹಿತಿ ನೀಡಿದ ಸೋಫಿಯಾ ಖುರೇಷಿ

Related Posts

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!
ಬೆಂಗಳೂರು

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!

ಮಾಣಿಕ್​ ಷಾ ಗ್ರೌಂಡ್‌ನಲ್ಲಿ ಸಿಎಂ ಆಗಿ ​ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ!
ರಾಜಕೀಯ

ಮಾಣಿಕ್​ ಷಾ ಗ್ರೌಂಡ್‌ನಲ್ಲಿ ಸಿಎಂ ಆಗಿ ​ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ!

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!
ಬೆಂಗಳೂರು

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!

ಖಾಲಿ ನಿವೇಶನ ಮಾಲೀಕರಿಗೆ ದಂಡ ವಿಧಿಸುವ ನಿರ್ಧಾರ ಹಿಂಪಡೆಯಿರಿ : ಕೆಆರ್‌ಎಸ್ ಪಕ್ಷ ಆಗ್ರಹ
ಬೆಂಗಳೂರು

ಖಾಲಿ ನಿವೇಶನ ಮಾಲೀಕರಿಗೆ ದಂಡ ವಿಧಿಸುವ ನಿರ್ಧಾರ ಹಿಂಪಡೆಯಿರಿ : ಕೆಆರ್‌ಎಸ್ ಪಕ್ಷ ಆಗ್ರಹ

ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ; 3 ದಿನದಲ್ಲಿ ಸಂಪೂರ್ಣ ತನಿಖಾ ವರದಿ ನೀಡಲು ಮಹಿಳಾ ಆಯೋಗ ಸೂಚನೆ!
ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ; 3 ದಿನದಲ್ಲಿ ಸಂಪೂರ್ಣ ತನಿಖಾ ವರದಿ ನೀಡಲು ಮಹಿಳಾ ಆಯೋಗ ಸೂಚನೆ!

80ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾದ ಮಾಣಿಕ್ ‍ಷಾ ಪರೇಡ್ ಮೈದಾನ ; ವಿಧಾನಸೌಧದಲ್ಲಿ ಫ್ರೀಡಂ ಹಬ್ಬದ ಸಂಭ್ರಮ!
ಬೆಂಗಳೂರು

80ನೇ ಸ್ವಾತಂತ್ರ್ಯೋತ್ಸವಕ್ಕೆ ಸಜ್ಜಾದ ಮಾಣಿಕ್ ‍ಷಾ ಪರೇಡ್ ಮೈದಾನ ; ವಿಧಾನಸೌಧದಲ್ಲಿ ಫ್ರೀಡಂ ಹಬ್ಬದ ಸಂಭ್ರಮ!

Next Post
ಇಂಡೋ-ಪಾಕ್ ಯುದ್ಧದಿಂದ ಆರ್ಥಿಕತೆಗೆ ಪೆಟ್ಟು: ಯಾವ ಯಾವ ಕ್ಷೇತ್ರಗಳಿಗೆ ತಟ್ಟಲಿದೆ ಬಿಸಿ?

ಭಾರತದ ಮೇಲೆ ಟರ್ಕಿ ನಿರ್ಮಿತ ಡ್ರೋನ್​​ಗಳ ಮೂಲಕ ದಾಳಿಗೆ ಯತ್ನ: ಮಾಹಿತಿ ನೀಡಿದ ಸೋಫಿಯಾ ಖುರೇಷಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ

ಮಾಣಿಕ್​ ಷಾ ಗ್ರೌಂಡ್‌ನಲ್ಲಿ ಸಿಎಂ ಆಗಿ ​ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ!

ಮಾಣಿಕ್​ ಷಾ ಗ್ರೌಂಡ್‌ನಲ್ಲಿ ಸಿಎಂ ಆಗಿ ​ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ!

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!

ಜೀ ಕನ್ನಡದ ‘ಹಳ್ಳಿ ಪವರ್’ ಶೋನಲ್ಲಿ ಮಹಿಳಾ ಸ್ಪರ್ಧಿಗಳಿಗೆ ಅವಮಾನ ; ಕ್ರಮಕ್ಕೆ ಸೂಚಿಸಿದ ಮಹಿಳಾ ಆಯೋಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!

ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ

2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣು : ಟೀಮ್ ಇಂಡಿಯಾ ಮುಖ್ಯ ಆಯ್ಕೆಗಾರನಾಗಿ ಅಗರ್ಕರ್ ಅಧಿಕಾರಾವಧಿ ವಿಸ್ತರಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat