ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ 1,200 ಹುದ್ದೆಗಳ ನೇಮಕಾತಿ : ITI ಮುಗಿಸಿದ್ದರೆ ಸಾಕು!

July 21, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದಲ್ಲೀಗ ನೇಮಕಾತಿ ಸುಗ್ಗಿ ನಡೆಯುತ್ತಿದೆ. ಶಿಕ್ಷಕರು ಸೇರಿ ಸಾವಿರಾರು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅದರಂತೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ (ಕೆಪಿಟಿಸಿಎಲ್) ಖಾಲಿ ಇರುವ 1,200 ಹುದ್ದೆಗಳ ನೇಮಕಾತಿಗಾಗಿ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಶೀಘ್ರದಲ್ಲಿಯೇ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿದುಬಂದಿದೆ.

ನೇಮಕಾತಿಯ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ
ಒಟ್ಟು ಹುದ್ದೆಗಳು: 1,200
ಹುದ್ದೆಗಳ ಹೆಸರು: ಕಿರಿಯ ಪವರ್ ಮ್ಯಾನ್ ಇತ್ಯಾದಿ
ಉದ್ಯೋಗ ಸ್ಥಳ: ರಾಜ್ಯಾದ್ಯಂತ

1,000 ಕಿರಿಯ ಪವರ್ ಮ್ಯಾನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇವುಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 440 ಹುದ್ದೆಗಳು ಹಾಗೂ ಉಳಿಕೆ ವೃಂದದಲ್ಲಿ 560 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅದರಂತೆ, 200 ಜೂನಿಯರ್ ಸ್ಟೇಷನ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 24 ಹುದ್ದೆಗಳು ಹಾಗೂ ಉಳಿದ ಭಾಗಗಳಲ್ಲಿ 176 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಐಟಿಐ ಮುಗಿಸಿರಬೇಕು. ಅರ್ಜಿ ಸಲ್ಲಿಸುವವರಿಗೆ 18 ವರ್ಷ ತುಂಬಿರಬೇಕು. ಮೆರಿಟ್ ಲಿಸ್ಟ್, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ಇರಲಿದೆ. ಶೀಘ್ರದಲ್ಲಿಯೇ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವ ಕಾರಣ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ https://kptcl.karnataka.gov.in/en ವೆಬ್ ಸೈಟ್ ಗೆ ಭೇಟಿ ನೀಡಬಹುದು.

ಇದನ್ನೂ ಓದಿ : ಟೆಲಿಗ್ರಾಮ್‌ನಿಂದ ಹೊಸ ಅಪ್‌ಡೇಟ್ : ರಿಚ್ ಟೆಕ್ಸ್ಟ್ ಎಡಿಟರ್, ಕಮ್ಯುನಿಟೀಸ್ ಹಾಗೂ ಎಫೆಮೆರಲ್ ಬಾಟ್ ಮೆಸೇಜ್ ಪರಿಚಯ!

Tags: Assistant JobsCareer NewsElectrical JobsEmployment NewsGovernment Jobs KarnatakaITI JobsITI RecruitmentJob NotificationJunior Station AttendantKannada NewsKannada News ChannelKarnataka Electricity Transmission CorporationKarnataka Govt JobsKarnataka NewsKarnataka News beatKarnataka RecruitmentKNBKPTCL JobsKPTCL RecruitmentKPTCL Vacancy 2026Latest JobsLineman RecruitmentPSU JobsSarkari Naukri
SendShareTweet
Previous Post

ಮೈಸೂರಲ್ಲಿ ಪ.ಬಂಗಾಳದ ಯುವತಿ ಮೇಲೆ ಗ್ಯಾಂಗ್‌ ರೇಪ್‌ – 24 ಗಂಟೆಯಲ್ಲೇ ಆರೋಪಿಗಳ ಬಂಧನ!

Next Post

ಆಟಗಾರರ ಗಾಯದ ಸಮಸ್ಯೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಶುಭ್‌ಮನ್ ಗಿಲ್!

Related Posts

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ 48 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ 48 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ATM ಮೂಲಕ ಹಣ ಡ್ರಾ ಮಾಡುವವರಿಗೆ ಶಾಕಿಂಗ್ ನ್ಯೂಸ್ ; ಇನ್ನು ಪಾವತಿಸಬೇಕು ಹೆಚ್ಚಿನ ಶುಲ್ಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ATM ಮೂಲಕ ಹಣ ಡ್ರಾ ಮಾಡುವವರಿಗೆ ಶಾಕಿಂಗ್ ನ್ಯೂಸ್ ; ಇನ್ನು ಪಾವತಿಸಬೇಕು ಹೆಚ್ಚಿನ ಶುಲ್ಕ

Next Post
ಆಟಗಾರರ ಗಾಯದ ಸಮಸ್ಯೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಶುಭ್‌ಮನ್ ಗಿಲ್!

ಆಟಗಾರರ ಗಾಯದ ಸಮಸ್ಯೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಶುಭ್‌ಮನ್ ಗಿಲ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat