ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೆ-ರೈಡ್ ಸಂಸ್ಥೆಯಲ್ಲಿ 48 ಹುದ್ದೆಗಳ ನೇಮಕಾತಿ; ಬೆಂಗಳೂರಿನಲ್ಲೇ ಉದ್ಯೋಗ

May 26, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೆ-ರೈಡ್ ರೈಲು ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ 48 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮ್ಯಾನೇಜರ್ ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಜೂನ್ 23ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿಗೆ ಸಂಬಂಧಿಸಿದಂತೆ ರೈಲು ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆ (ಕರ್ನಾಟಕ) ಲಿಮಿಟೆಡ್-ಕೆ ರೈಡ್ ಸಂಸ್ಥೆಯು ಅಧಿಸೂಚನೆ ಹೊರಡಿಸಿದೆ. ಜನರಲ್ ಮ್ಯಾನೇಜರ್ (ಸಿವಿಲ್), ಜನರಲ್ ಮ್ಯಾನೇಜರ್ (ಖರೀದಿ), ಜನರಲ್ ಮ್ಯಾನೇಜರ್ (ಎಲೆಕ್ಟ್ರಿಕಲ್), ಡೆಪ್ಯುಟಿ/ಸೀನಿಯರ್ ಮ್ಯಾನೇಜರ್ (ಸಿವಿಲ್), ಸೀನಿಯರ್ ಎಕ್ಸಿಕ್ಯೂಟಿವ್ (ಸಿವಿಲ್) ಸೇರಿ ಹಲವು ಹುದ್ದೆಗಳು ಖಾಲಿ ಇವೆ.

ಆಯಾ ಹುದ್ದೆಗಳಿಗೆ ತಕ್ಕಂತೆ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ಹುದ್ದೆಗಳಿಗೆ ಬಿ.ಇ, ಬಿ.ಟೆಕ್, ಎಂಬಿಎ, ಎಂಎಸ್ ಡಬ್ಲ್ಯೂ, ಡಿಪ್ಲೋಮಾ ಪದವಿಗಳನ್ನು ನಿಗದಿಪಡಿಸಲಾಗಿದೆ. ಸೀನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಗರಿಷ್ಠ 30 ವರ್ಷದ ವಯೋಮಿತಿ ನಿಗದಿಪಡಿಸಲಾಗಿದೆ. ಉಳಿದ ಹುದ್ದೆಗಳಿಗೆ 45 ವರ್ಷಗಳ ವಯೋಮಿತಿ ಇದೆ.

ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನ್ವಯವಾಗಿ ಕನಿಷ್ಠ 30 ಸಾವಿರ ರೂಪಾಯಿಯಿಂದ 2.61 ಲಕ್ಷ ರೂಪಾಯಿವರೆಗೆ ಸಂಬಳ ಇರಲಿದೆ. kride.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Tags: Job NewsJob News In KannadaJobs
SendShareTweet
Previous Post

ಬೀದಿ ಬದಿ ವ್ಯಾಪಾರಿಗಳು ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆಯುವುದು ಹೇಗೆ? ಕೇಂದ್ರದ ಯೋಜನೆ ಮಾಹಿತಿ ಇಲ್ಲಿದೆ

Next Post

ದೆಹಲಿಯಲ್ಲಿ ಮಹಾ ಮಳೆಯ ಆರ್ಭಟ

Related Posts

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 3 ಹುದ್ದೆಗಳ ನೇಮಕಾತಿ : ಎಂಎಸ್ಸಿ ಮುಗಿಸಿದವರಿಗೆ ಅವಕಾಶ!

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೀದರ್ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ HLL Lifecare ಸಂಸ್ಥೆಯಲ್ಲಿ 55 ಹುದ್ದೆಗಳ ನೇಮಕಾತಿ: 80 ಸಾವಿರ ರೂ. ಸ್ಯಾಲರಿ

Next Post
ದೆಹಲಿಯಲ್ಲಿ ಮಹಾ ಮಳೆಯ ಆರ್ಭಟ

ದೆಹಲಿಯಲ್ಲಿ ಮಹಾ ಮಳೆಯ ಆರ್ಭಟ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಧಾನ ಪರಿಷತ್ ಮುನ್ಸಿಪಾಲಿಟಿ ಆದಂತಾಗಿದೆ; ಬಸವರಾಜ ಹೊರಟ್ಟಿ

ಸ್ಟಿಂಗ್ ಆಪರೇಷನ್ ಗೆ ಬಸವರಾಜ ಹೊರಟ್ಟಿ ಖಂಡನೆ!

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ

ಬಗರ್‌ಹುಕುಂ ರೈತರಿಗೆ ತೊಂದರೆ ಕೊಡಬೇಡಿ: ವಿಜಯೇಂದ್ರ ಎಚ್ಚರಿಕೆ

ಕೋಲಾರ ಟಾಟಾ ಕಂಪನಿ ಪ್ರತಿಭಟನೆ ಅಂತ್ಯ!

ಕೋಲಾರ ಟಾಟಾ ಕಂಪನಿ ಪ್ರತಿಭಟನೆ ಅಂತ್ಯ!

ಮೈಸೂರು ದಸರಾ ಪಾರಂಪರಿಕ ನಡಿಗೆ ಆಯೋಜನೆ!

ಮೈಸೂರು ದಸರಾ ಪಾರಂಪರಿಕ ನಡಿಗೆ ಆಯೋಜನೆ!

Recent News

ವಿಧಾನ ಪರಿಷತ್ ಮುನ್ಸಿಪಾಲಿಟಿ ಆದಂತಾಗಿದೆ; ಬಸವರಾಜ ಹೊರಟ್ಟಿ

ಸ್ಟಿಂಗ್ ಆಪರೇಷನ್ ಗೆ ಬಸವರಾಜ ಹೊರಟ್ಟಿ ಖಂಡನೆ!

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ

ಬಗರ್‌ಹುಕುಂ ರೈತರಿಗೆ ತೊಂದರೆ ಕೊಡಬೇಡಿ: ವಿಜಯೇಂದ್ರ ಎಚ್ಚರಿಕೆ

ಕೋಲಾರ ಟಾಟಾ ಕಂಪನಿ ಪ್ರತಿಭಟನೆ ಅಂತ್ಯ!

ಕೋಲಾರ ಟಾಟಾ ಕಂಪನಿ ಪ್ರತಿಭಟನೆ ಅಂತ್ಯ!

ಮೈಸೂರು ದಸರಾ ಪಾರಂಪರಿಕ ನಡಿಗೆ ಆಯೋಜನೆ!

ಮೈಸೂರು ದಸರಾ ಪಾರಂಪರಿಕ ನಡಿಗೆ ಆಯೋಜನೆ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಧಾನ ಪರಿಷತ್ ಮುನ್ಸಿಪಾಲಿಟಿ ಆದಂತಾಗಿದೆ; ಬಸವರಾಜ ಹೊರಟ್ಟಿ

ಸ್ಟಿಂಗ್ ಆಪರೇಷನ್ ಗೆ ಬಸವರಾಜ ಹೊರಟ್ಟಿ ಖಂಡನೆ!

‘ಭ್ರಷ್ಟತೆ-ಲೂಟಿಕೋರತನ’ ಕಾಂಗ್ರೆಸ್ ಆಡಳಿತದ ಅವಿಭಾಜ್ಯ ಅಂಗ

ಬಗರ್‌ಹುಕುಂ ರೈತರಿಗೆ ತೊಂದರೆ ಕೊಡಬೇಡಿ: ವಿಜಯೇಂದ್ರ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat