ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಜನ್ಮದಿನದ ಅಂಗವಾಗಿ KRS ಪಕ್ಷದಿಂದ ಬೃಹತ್ ರಕ್ತದಾನ ಶಿಬಿರ

July 14, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ 52ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನ ರಾಜಾಜಿನಗರದಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಈ ವೇಳೆ ರವಿ ಕೃಷ್ಣಾರೆಡ್ಡಿ ಅವರು ಸ್ವತಃ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಕ್ತದ ಅವಶ್ಯಕತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅನಿರೀಕ್ಷಿತ ಅಪಘಾತಗಳು, ಹೆಚ್ಚಿನ ರಕ್ತಸ್ರಾವ ಹಾಗೂ ತುರ್ತು ಚಿಕಿತ್ಸೆಯ ಸಂದರ್ಭಗಳಲ್ಲಿ ಸಮಯಕ್ಕೆ ಸರಿಯಾಗಿ ರಕ್ತ ದೊರೆಯದ ಕಾರಣ ಅನೇಕ ಅಮೂಲ್ಯ ಜೀವಗಳು ಕಳೆದುಹೋಗುತ್ತಿವೆ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳ ಕಾರಣದಿಂದಲೂ ರಕ್ತದ ಬೇಡಿಕೆ ಹೆಚ್ಚಾಗಿದ್ದು, ಆರೋಗ್ಯವಂತ ಪ್ರತಿಯೊಬ್ಬರೂ ಸ್ವಯಂಪ್ರೇರಿತವಾಗಿ ನಿಯಮಿತವಾಗಿ ರಕ್ತದಾನ ಮಾಡುವ ಮೂಲಕ ಅನೇಕ ಜೀವಗಳನ್ನು ಉಳಿಸಬಹುದು ಎಂದು ಕರೆ ನೀಡಿದರು.

ಮುಂದುವರೆದು ಮಾತನಾಡಿದ ಅವರು , “ರಕ್ತದಾನವೇ ಮಹಾದಾನ” ಎಂಬ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ರಕ್ತದಾನವು ಮತ್ತೊಬ್ಬರ ಜೀವ ಉಳಿಸುವ ಶ್ರೇಷ್ಠ ಸೇವೆಯಾಗಿದ್ದು, ಎಲ್ಲಾ ಅರ್ಹ ನಾಗರಿಕರು ರಕ್ತದಾನದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಗೌರವಾಧ್ಯಕ್ಷರ 52ನೇ ಜನ್ಮದಿನದ ಅಂಗವಾಗಿ ರಾಜ್ಯದಾದ್ಯಂತ ಕೆಆರ್‌ಎಸ್ ಪಕ್ಷದ ವತಿಯಿಂದ ರಕ್ತದಾನ ಶಿಬಿರಗಳು, ಸರ್ಕಾರಿ ಶಾಲಾ ಮಕ್ಕಳಿಗೆ ವಿಶೇಷ ಊಟದ ವ್ಯವಸ್ಥೆ, ಅನಾಥಾಶ್ರಮಗಳ ನಿವಾಸಿಗಳಿಗೆ ಅನ್ನಸಂತರ್ಪಣೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ತಿಳಿಸಿದರು.

ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ನಡೆದ ಈ ಬೃಹತ್ ರಕ್ತದಾನ ಶಿಬಿರದಲ್ಲಿ ಪಕ್ಷದ ಕಾರ್ಯಾಧ್ಯಕ್ಷರಾದ ರಘು ಜಾಣಗೆರೆ, ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ಸಂಘಟನಾ ಕಾರ್ಯದರ್ಶಿಗಳಾದ ಆರೋಗ್ಯಸ್ವಾಮಿ, ಕೃಷ್ಣ ವಿ. ಬಿ., ರಘುನಂದನ್, ಆನಂದ್ ಹಾಗೂ ರಮೇಶ್ ಗೌಡ, ಕಾರ್ಯದರ್ಶಿಗಳಾದ ವಿಜಯ್ ಕುಮಾರ್ ಯು. ಬಿ. ಮತ್ತು ನರಸಿಂಹಮೂರ್ತಿ, ಬೆಂಗಳೂರು ಪಶ್ಚಿಮ ಜಿಲ್ಲಾಧ್ಯಕ್ಷರಾದ ದೇವರಾಜ್ ಆರ್., ಬೆಂಗಳೂರು ಪಶ್ಚಿಮ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಬೆಂಗಳೂರಿನ ವಿವಿಧ ಜಿಲ್ಲಾ, ವಿಧಾನಸಭೆ, ವಾರ್ಡ್ ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳು, ಸದಸ್ಯರು, ಬೆಂಬಲಿಗರು ಹಾಗೂ ಸಾರ್ವಜನಿಕರು ಭಾಗವಹಿಸಿ ರಕ್ತದಾನ ಮಾಡಿದರು.

ಇದನ್ನೂ ಓದಿ : ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷರ ಆಯ್ಕೆ ವಿವಾದ – ವಕೀಲ ನಿರಂಜನ್ ಗಾಣಿಗ ದೂರಿನ ಬೆನ್ನಲ್ಲೇ ತನಿಖೆಗೆ ಆದೇಶ!

Tags: bengaloreKarnataka News beat
SendShareTweet
Previous Post

ಹಲ್ಲು ಚಿಕಿತ್ಸೆ, MA ಪರೀಕ್ಷೆ ನೆಪ : ಶ್ರದ್ಧಾ ವಾಕರ್ ಕೊಲೆ ಕೇಸ್‌ ವಿಚಾರಣೆ ವಿಳಂಬಕ್ಕೆ ಅಫ್ತಾಬ್ ನಾನಾ ತಂತ್ರ!

Next Post

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

Related Posts

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!
ರಾಜ್ಯ

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ
ದೇಶ

ಅಮೆಜಾನ್ ಗ್ರೇಟ್ ಫ್ರೀಡಂ ಸೇಲ್ 2026 : 1 ಲಕ್ಷ ರೂ. ಒಳಗಿನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?
ಬೆಂಗಳೂರು

ಕರ್ನಾಟಕ ಬಂದ್‌ ಆಗುತ್ತೋ.. ಇಲ್ವೋ?

ಕಂಟೆಂಟ್ ಕ್ರಿಯೇಟರ್‌ಗಳೇ ಗಮನಿಸಿ ; ಈಗ ಬದಲಾಗಿದೆ ನಿಮ್ಮ ಗಳಿಕೆಯ ನಿಯಮ!
ದೇಶ

ಕಂಟೆಂಟ್ ಕ್ರಿಯೇಟರ್‌ಗಳೇ ಗಮನಿಸಿ ; ಈಗ ಬದಲಾಗಿದೆ ನಿಮ್ಮ ಗಳಿಕೆಯ ನಿಯಮ!

ಸೌಜನ್ಯ ಪ್ರಕರಣ : ಸಂತೋಷ್ ರಾವ್‌ಗೆ ಪರಿಹಾರ ಪಡೆಯಲು ಅವಕಾಶ – ಸರ್ಕಾರದ SLP ವಜಾಗೊಳಿಸಿದ ಸುಪ್ರೀಂ!
ರಾಜ್ಯ

ಸೌಜನ್ಯ ಪ್ರಕರಣ : ಸಂತೋಷ್ ರಾವ್‌ಗೆ ಪರಿಹಾರ ಪಡೆಯಲು ಅವಕಾಶ – ಸರ್ಕಾರದ SLP ವಜಾಗೊಳಿಸಿದ ಸುಪ್ರೀಂ!

ಸಿಎಂ ಡಿಕೆ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌!
ರಾಜಕೀಯ

ಸಿಎಂ ಡಿಕೆ ಸಂಪುಟದ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ? ಇಲ್ಲಿದೆ ಲಿಸ್ಟ್‌!

Next Post
ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

ಕೊಹ್ಲಿ-ರೋಹಿತ್ ನಿವೃತ್ತಿ ಸದ್ಯಕ್ಕಿಲ್ಲ : 2027ರ ವಿಶ್ವಕಪ್‌ಗೆ ಈಗಲೇ ರಣತಂತ್ರ ರೂಪಿಸ್ತಿದ್ದಾರೆ ಎಂದ ಗಿಲ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ರಾಮಮಂದಿರದ CEO ಹುದ್ದೆಗೆ ಸಂದರ್ಶನ : ಜನಿವಾರ, ಮದ್ಯಪಾನ, ಮಾಂಸಾಹಾರ… ಪ್ರಶ್ನೆಗಳ ಸುರಿಮಳೆ!

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 395 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಗೆ ಮೂರೇ ದಿನ ಬಾಕಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ರಿಷಬ್ ಪಂತ್ ಬ್ಯಾಟಿಂಗ್ ಶೈಲಿಗೆ ದೀಪ್ ದಾಸ್‌ಗುಪ್ತಾ ಬೆಂಬಲ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

ಹೊಟೇಲ್-ಡಾಬಾಗಳಿಗೆ ಆಹಾರ ಸುರಕ್ಷತಾ ಪ್ರಾಧಿಕಾರದಿಂದ ಖಡಕ್ ಮಾರ್ಗಸೂಚಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat