ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಆನೇಕಲ್ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ KRS ಪಕ್ಷ ವಿರೋಧ – ಬನ್ನೇರುಘಟ್ಟ ಅರಣ್ಯ ಉಳಿಸಲು ಆಗ್ರಹ!

May 19, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಇಂಡ್ಲವಾಡಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬೃಹತ್ ಕ್ರಿಕೆಟ್ ಸ್ಟೇಡಿಯಂ ಯೋಜನೆಯನ್ನು ಕೈಬಿಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಿಂದ ಕೇವಲ 1.5 ಕಿಲೋಮೀಟರ್ ದೂರದಲ್ಲೇ 80 ಸಾವಿರ ಪ್ರೇಕ್ಷಕರ ಸಾಮರ್ಥ್ಯದ ಕ್ರೀಡಾಂಗಣ ನಿರ್ಮಾಣ ಮಾಡಲು ಮುಂದಾಗಿರುವುದು ಪರಿಸರದ ದೃಷ್ಟಿಯಿಂದ ಅಪಾಯಕಾರಿ ಎಂದು ಪಕ್ಷ ಹೇಳಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಆರ್‌ಎಸ್ ಪಕ್ಷದ ಮುಖಂಡರು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವು ಕಾವೇರಿ ವನ್ಯಜೀವಿ ಧಾಮ ಹಾಗೂ ಮಲೆಮಹದೇಶ್ವರ ಬೆಟ್ಟ ಅರಣ್ಯ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ವನ್ಯಜೀವಿ ಕಾರಿಡಾರ್ ಆಗಿದ್ದು, ಇಲ್ಲಿ ಬೃಹತ್ ಕ್ರೀಡಾಂಗಣ ನಿರ್ಮಾಣವಾದರೆ ಅರಣ್ಯದ ಪರಿಸರ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದ್ಧಾರೆ.

ಕ್ರೀಡಾಂಗಣದ ಫ್ಲಡ್ ಲೈಟ್, ಸಾವಿರಾರು ಪ್ರೇಕ್ಷಕರ ಗದ್ದಲ, ವಾಹನ ಸಂಚಾರ ದಟ್ಟಣೆ ಮತ್ತು ವ್ಯಾಪಾರೀಕರಣದಿಂದ ಅರಣ್ಯದ ಪ್ರಾಣಿ-ಪಕ್ಷಿಗಳಿಗೆ ತೀವ್ರ ತೊಂದರೆಯಾಗಲಿದೆ. ಜೊತೆಗೆ ಈ ಪ್ರದೇಶವು ಪರಿಸರ ಸೂಕ್ಷ್ಮ ವಲಯದ (ESZ) ವ್ಯಾಪ್ತಿಯಲ್ಲಿರುವ ಸಾಧ್ಯತೆ ಇದ್ದು, ಈ ಕುರಿತು ಪರಿಸರ ಪರಿಣಾಮ ಮೌಲ್ಯಮಾಪನ (EIA) ವರದಿ ಹಾಗೂ ಡಿಪಿಆರ್‌ನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದೆ.

ಕರ್ನಾಟಕ ಗೃಹ ಮಂಡಳಿಯ ಮೂಲಕ ಸುಮಾರು 70 ಎಕರೆ ಪ್ರದೇಶದಲ್ಲಿ 900 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಸ್ಟೇಡಿಯಂ ನಿರ್ಮಿಸಲು ಹಾಗೂ ಇನ್ನಷ್ಟು ಸಾವಿರ ಕೋಟಿ ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ರೂಪಿಸಲು ಯೋಜನೆ ರೂಪಿಸಲಾಗಿದೆ. ಆದರೆ, ರಾಜ್ಯದಲ್ಲಿ ಲಕ್ಷಾಂತರ ಜನರು ಮನೆಗಾಗಿ ಕಾಯುತ್ತಿರುವ ಸಂದರ್ಭದಲ್ಲಿ ಇಂತಹ ಯೋಜನೆಗೆ ಆದ್ಯತೆ ನೀಡುತ್ತಿರುವುದನ್ನು ಕೆಆರ್‌ಎಸ್ ಪಕ್ಷ ಪ್ರಶ್ನಿಸಿದೆ.

ಇನ್ನು, ಈ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆಯಲ್ಲಿರುವುದನ್ನೂ ಕೆಆರ್‌ಎಸ್ ಉಲ್ಲೇಖಿಸಿದೆ. ಪರಿಸರ ಸೂಕ್ಷ್ಮ ವಲಯವನ್ನು 268 ಚದರ ಕಿ.ಮೀ.ಯಿಂದ 168 ಚದರ ಕಿ.ಮೀ.ಗೆ ಇಳಿಸಿರುವ ವಿಚಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ಕೇಂದ್ರ ಉನ್ನತಾಧಿಕಾರ ಸಮಿತಿ ನೀಡಿರುವ ವರದಿಯಲ್ಲಿ ಹಳೆಯ ಪರಿಸರ ಸೂಕ್ಷ್ಮ ವಲಯವನ್ನು ಮುಂದುವರಿಸಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದೆ.

ಈ ಭಾಗದಲ್ಲಿ ಸಮರ್ಪಕ ರಸ್ತೆ ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಿಲ್ಲದ ಕಾರಣ ಪಂದ್ಯಾವಳಿ ಸಂದರ್ಭಗಳಲ್ಲಿ ಭಾರೀ ಟ್ರಾಫಿಕ್ ಸಮಸ್ಯೆ ಉಂಟಾಗಲಿದೆ. ಜೊತೆಗೆ ಬೆಂಗಳೂರಿನ ಉತ್ತರ ಭಾಗದಲ್ಲೇ ಈಗಾಗಲೇ ಕ್ರಿಕೆಟ್ ಮೈದಾನಗಳು ಹಾಗೂ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಸೌಲಭ್ಯಗಳಿರುವಾಗ ಅರಣ್ಯದ ಸಮೀಪದಲ್ಲೇ ಹೊಸ ಕ್ರೀಡಾಂಗಣ ನಿರ್ಮಿಸುವ ಅವಶ್ಯಕತೆ ಏನು ಎಂದು ಕೆಆರ್‌ಎಸ್ ಪಕ್ಷ ಪ್ರಶ್ನಿಸಿದೆ. ರಾಜ್ಯ ಸರ್ಕಾರವು ಈ ಯೋಜನೆಯನ್ನು ಕೈಬಿಟ್ಟು ಉತ್ತರ ಕರ್ನಾಟಕ ಭಾಗದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೆಆರ್‌ಎಸ್ ಪಕ್ಷ ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಕೆಆರ್‌ಎಸ್ ಪಕ್ಷದ ರಾಜ್ಯ ಕಾರ್ಯಧ್ಯಕ್ಷರಾದ ರಘು ಜಾಣಗೆರೆ, ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್, ಸಂಘಟನಾ ಕಾರ್ಯದರ್ಶಿ ರಘುನಂದನ, ವಕೀಲರಾದ ಅಭಿಷೇಕ ರಮೇಶ್, ಸೋಮಶೇಖರ್, ಶಿವಕುಮಾರ ಸ್ವಾಮಿ ಉಪಸ್ಥಿತರಿದ್ದರು.

ಇದನ್ನೂ ಓದಿ : ರಾಜ್ಯಾದ್ಯಂತ ಮುಂದುವರಿಯಲಿದೆ ಮಳೆ ಅಬ್ಬರ – 10 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ!

Tags: bengaloreKarnataka News beat
SendShareTweet
Previous Post

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 60 ಹುದ್ದೆಗಳ ನೇಮಕಾತಿ : 1.77 ಲಕ್ಷ ರೂ. ಭರ್ಜರಿ ಸ್ಯಾಲರಿ

Next Post

ಅಫ್ಘಾನಿಸ್ತಾನ ಸರಣಿಗೆ ಭಾರತ ತಂಡದ ಆಯ್ಕೆ : ಬುಮ್ರಾ, ರೋಹಿತ್ ಫಿಟ್ನೆಸ್ ಮೇಲೆ ಕಣ್ಣಿಟ್ಟ ಆಯ್ಕೆ ಸಮಿತಿ!

Related Posts

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!
ಉತ್ತರ ಕನ್ನಡ

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

ಮೊಬೈಲ್ ಟಾರ್ಚ್ ಬೆಳಕಿನಲ್ಲಿ KKRTC ಬಸ್ ಸಂಚಾರ – ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ!
ಕಲಬುರ್ಗಿ

ಮೊಬೈಲ್ ಟಾರ್ಚ್ ಬೆಳಕಿನಲ್ಲಿ KKRTC ಬಸ್ ಸಂಚಾರ – ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ!

ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ರಾಜ್ಯ

ರಾಜ್ಯದಲ್ಲಿ ಮಳೆ ಕೊರತೆ ನಡುವೆ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!
ರಾಜಕೀಯ

SIR ವಿವಾದಕ್ಕೆ ಹೊಸ ತಿರುವು.. ಚುನಾವಣಾ ಆಯೋಗದ ಮೊರೆ ಹೋದ ಬಿಜೆಪಿ-ಜೆಡಿಎಸ್!

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!
ಬಳ್ಳಾರಿ

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!
ಉಡುಪಿ

ಬೈಂದೂರಿನಲ್ಲಿ ಭೀಕರ ಗಾಳಿ-ಮಳೆ.. ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ!

Next Post
ಅಫ್ಘಾನಿಸ್ತಾನ ಸರಣಿಗೆ ಭಾರತ ತಂಡದ ಆಯ್ಕೆ : ಬುಮ್ರಾ, ರೋಹಿತ್ ಫಿಟ್ನೆಸ್ ಮೇಲೆ ಕಣ್ಣಿಟ್ಟ ಆಯ್ಕೆ ಸಮಿತಿ!

ಅಫ್ಘಾನಿಸ್ತಾನ ಸರಣಿಗೆ ಭಾರತ ತಂಡದ ಆಯ್ಕೆ : ಬುಮ್ರಾ, ರೋಹಿತ್ ಫಿಟ್ನೆಸ್ ಮೇಲೆ ಕಣ್ಣಿಟ್ಟ ಆಯ್ಕೆ ಸಮಿತಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಮಮಂದಿರಕ್ಕೆ ನೀಡಿದ್ದ 5 ಕೋಟಿ ರೂ.ಗಳ ಚಿನ್ನದ ರಾಮಚರಿತಮಾನಸವೂ ನಾಪತ್ತೆ?

ರಾಮಮಂದಿರಕ್ಕೆ ನೀಡಿದ್ದ 5 ಕೋಟಿ ರೂ.ಗಳ ಚಿನ್ನದ ರಾಮಚರಿತಮಾನಸವೂ ನಾಪತ್ತೆ?

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತದ ಬೌಲಿಂಗ್ ಪಡೆಯನ್ನು ಟೀಕಿಸಿದ ಶ್ರೇಯಸ್ ಅಯ್ಯರ್

ಇಂಗ್ಲೆಂಡ್ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತದ ಬೌಲಿಂಗ್ ಪಡೆಯನ್ನು ಟೀಕಿಸಿದ ಶ್ರೇಯಸ್ ಅಯ್ಯರ್

ಅಪ್‌ಗ್ರೇಡ್ ಆಗಿದೆ EPFO ಪೋರ್ಟಲ್ : ಏನೆಲ್ಲ ಬದಲಾಗಿವೆ? ಇಲ್ಲಿದೆ ಮಾಹಿತಿ

ಅಪ್‌ಗ್ರೇಡ್ ಆಗಿದೆ EPFO ಪೋರ್ಟಲ್ : ಏನೆಲ್ಲ ಬದಲಾಗಿವೆ? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಮಮಂದಿರಕ್ಕೆ ನೀಡಿದ್ದ 5 ಕೋಟಿ ರೂ.ಗಳ ಚಿನ್ನದ ರಾಮಚರಿತಮಾನಸವೂ ನಾಪತ್ತೆ?

ರಾಮಮಂದಿರಕ್ಕೆ ನೀಡಿದ್ದ 5 ಕೋಟಿ ರೂ.ಗಳ ಚಿನ್ನದ ರಾಮಚರಿತಮಾನಸವೂ ನಾಪತ್ತೆ?

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

ಮಂಕಿ ಪೊಲೀಸ್ ಠಾಣೆಯ ಪಿಎಸ್‌ಐ ಅಭಿನಂದನ್ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat