ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ಆನ್‌ಲೈನ್ ಮದ್ಯ ಮಾರಾಟ’ಕ್ಕೆ KRS ಪಕ್ಷ ತೀವ್ರ ವಿರೋಧ – ರಾಜ್ಯಾದ್ಯಂತ ಜನಾಂದೋಲನಕ್ಕೆ ಸಜ್ಜು!

April 26, 2026
Share on WhatsappShare on FacebookShare on Twitter

ಬೆಂಗಳೂರು : ದೇಶದಲ್ಲಿಯೇ ಮೊದಲ ಬಾರಿಗೆ ಆಲ್ಕೋಹಾಲ್‌ ಪ್ರಮಾಣ ಆಧರಿಸಿ ತೆರಿಗೆ ಪದ್ಧತಿ ಜಾರಿಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಆನ್‌ಲೈನ್‌ ಮೂಲಕ ಮದ್ಯ ಮಾರಾಟಕ್ಕೆ ಸಜ್ಜಾಗಿದೆ. ಸಂಪನ್ಮೂಲ ಕ್ರೋಡೀಕರಣ ಸಮಿತಿ ನೀಡಿರುವ ವರದಿ ಆಧರಿಸಿ ಸರ್ಕಾರ ಪ್ರಕಟಿಸಿರುವ ಅಬಕಾರಿ ಸುಧಾರಣೆ-2026ರ ಕರಡು ವರದಿಯಲ್ಲಿ ಈ ಅಂಶ ಪ್ರಸ್ತಾಪಿಸಲಾಗಿದೆ.

ಈ ಬೆನ್ನಲ್ಲೇ ಸರ್ಕಾರದ ಈ ‘ಆನ್‌ಲೈನ್ ಮದ್ಯ ಮಾರಾಟ’ದ ಪ್ರಸ್ತಾವನೆಗೆ KRS ಪಕ್ಷ ತೀವ್ರ ವಿರೋಧ ವ್ಯಕಪಡಿಸಿದ್ದು, ರಾಜ್ಯಾದ್ಯಂತ ಅಬಕಾರಿ ಅಧಿಕಾರಿಗಳ ಸಹಭಾಗಿತ್ವದಲ್ಲಿಯೇ ಅಕ್ರಮ ಮದ್ಯ ತಡೆಗೆ ‘ಜನಾಂದೋಲನ’ ನಡೆಸಲು ಸಜ್ಜಾಗಿದೆ. ರಾಜ್ಯ ಸರ್ಕಾರವು ಅಬಕಾರಿ ಸುಧಾರಣಾ ವರದಿಯ ನೆಪದಲ್ಲಿ ‘ಆನ್‌ಲೈನ್ ಮೂಲಕ ಮದ್ಯ ಮಾರಾಟ’ ಮಾಡಲು ಮುಂದಾಗಿರುವುದು ಸಮಾಜದ ಸ್ವಾಸ್ಥ್ಯಕ್ಕೆ ಮಾರಕವಾಗಿದೆ. ಈ ಜನವಿರೋಧಿ ನೀತಿಯನ್ನು ಕೈಬಿಡಲು ಆಗ್ರಹಿಸಿ ಹಾಗೂ ರಾಜ್ಯದ ಗ್ರಾಮಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯದ ದಂಧೆಯನ್ನು ನಿರ್ಮೂಲನೆ ಮಾಡಲು ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷವು ರಾಜ್ಯಾದ್ಯಂತ ಬೃಹತ್ ಹೋರಾಟ ಮತ್ತು ಜಾಗೃತಿ ಸಭೆಗಳನ್ನು ಹಮ್ಮಿಕೊಳ್ಳುತ್ತಿದೆ.

KRS ಪಕ್ಷವು ಈಗಾಗಲೇ ರಾಜ್ಯದ ಹಲವಾರು ಗ್ರಾಮಗಳಲ್ಲಿ ಕೇವಲ ಪ್ರತಿಭಟನೆಗೆ ಸೀಮಿತವಾಗದೆ, ಅಧಿಕಾರಿಗಳನ್ನು ಜನರ ಬಳಿಗೆ ತರುವ ಕೆಲಸ ಮಾಡುತ್ತಿದೆ. ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರ ಮಾರ್ಗದರ್ಶನದಲ್ಲಿ, ರಾಜ್ಯದ ಅನೇಕ ಹಳ್ಳಿಗಳಲ್ಲಿ ಅಬಕಾರಿ ಅಧಿಕಾರಿಗಳ ಉಪಸ್ಥಿತಿಯಲ್ಲೇ ಗ್ರಾಮದ ಮಹಿಳೆಯರನ್ನು ಸೇರಿಸಿ ಸಭೆಗಳನ್ನು ನಡೆಸುತ್ತಿದೆ.

ಅಕ್ರಮ ಮದ್ಯ ಮಾರಾಟವಾಗುವ ಸ್ಥಳಗಳ ಬಗ್ಗೆ ಅಧಿಕಾರಿಗಳಿಗೆ ಸ್ಥಳದಲ್ಲೇ ಮಾಹಿತಿ ನೀಡಿ, ಅವರ ಸಹಭಾಗಿತ್ವದೊಂದಿಗೆ ಅಂತಹ ಅಡ್ಡೆಗಳನ್ನು ಬಂದ್ ಮಾಡಿಸುವ ಮೂಲಕ ಕಾನೂನು ಪಾಲನೆಗೆ ಒತ್ತು ನೀಡಲಾಗುತ್ತಿದೆ. ಮದ್ಯಪಾನದ ದುಷ್ಪರಿಣಾಮ ಎದುರಿಸುತ್ತಿರುವ ಗ್ರಾಮೀಣ ಮಹಿಳೆಯರಿಗೆ ಧ್ವನಿ ನೀಡಿ, ಅಧಿಕಾರಿಗಳ ಸಮ್ಮುಖದಲ್ಲೇ ತಮ್ಮ ಅಳಲನ್ನು ತೋಡಿಕೊಳ್ಳಲು ವೇದಿಕೆ ಕಲ್ಪಿಸಲಾಗುತ್ತಿದೆ.

“ಸರ್ಕಾರವು ಜನರಿಗೆ ಕುಡಿಯುವ ನೀರು ಮತ್ತು ಆರೋಗ್ಯ ನೀಡುವ ಬದಲು ಆನ್‌ಲೈನ್ ಮೂಲಕ ಮದ್ಯ ನೀಡಲು ಹೊರಟಿರುವುದು ಖಂಡನೀಯ. ಈಗಾಗಲೇ ಗ್ರಾಮದ ತಾಯಂದಿರು ಅಬಕಾರಿ ಅಧಿಕಾರಿಗಳೊಂದಿಗೆ ಸೇರಿ ಅಕ್ರಮ ಮದ್ಯ ತಡೆಗೆ ಹೋರಾಟ ಆರಂಭಿಸಿದ್ದಾರೆ. ಈ ಹೋರಾಟವನ್ನು ಹತ್ತಿಕ್ಕುವ ಅಥವಾ ಮದ್ಯವನ್ನು ಸುಲಭವಾಗಿ ಲಭ್ಯವಾಗಿಸುವ ಯಾವುದೇ ನೀತಿಯನ್ನು ನಾವು ಸಹಿಸುವುದಿಲ್ಲ,” ಎಂದು KRS ಪಕ್ಷದ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಎಚ್ಚರಿಸಿದ್ದಾರೆ.

ಮನೆ ಬಾಗಿಲಿಗೆ ಮದ್ಯ ತಲುಪಿಸುವ ಪ್ರಸ್ತಾವನೆಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕು. ಗ್ರಾಮ ಮಟ್ಟದಲ್ಲಿ ಕಿರಣಿ ಅಂಗಡಿ ಹಾಗೂ ಇತರೆಡೆ ನಡೆಯುವ ಅಕ್ರಮ ಮಾರಾಟವನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ತಡೆಯಬೇಕು. ಮುಂದಿನ ದಿನಗಳಲ್ಲಿ ಪಕ್ಷವು ರಾಜ್ಯದ ಪ್ರತಿಯೊಂದು ತಾಲ್ಲೂಕಿನಲ್ಲಿ ಮಹಿಳೆಯರು ಮತ್ತು ಅಬಕಾರಿ ಅಧಿಕಾರಿಗಳ ಸಹಭಾಗಿತ್ವದೊಂದಿಗೆ ಅಕ್ರಮ ಮದ್ಯದ ವಿರುದ್ಧ ಬೃಹತ್ ಸಭೆಗಳನ್ನು ಹಮ್ಮಿಕೊಳ್ಳಲಿದೆ ಎಂದು ಪ್ರಕಟಣೆಯಲ್ಲಿ KRS ಪಕ್ಷ ತಿಳಿಸಿದೆ.

ಇದನ್ನೂ ಓದಿ : ಗ್ಯಾರಂಟಿ ಸರ್ಕಾರಕ್ಕೆ ‘ಜಿಬಿಎ’ ಚುನಾವಣೆ ನಡೆಸಲು ಹಣದ ಕೊರತೆ – ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ!

Tags: bengaloreKarnataka News beatKRS party strongly opposes 'online liquor sales'
SendShareTweet
Previous Post

IPL ಇತಿಹಾಸದಲ್ಲೇ ಅತಿದೊಡ್ಡ ರನ್ ಚೇಸ್ : ಡೆಲ್ಲಿ ನೀಡಿದ್ದ ಬೃಹತ್ 264 ರನ್ ಗುರಿ ಬೆನ್ನತ್ತಿ ಪಂಜಾಬ್ ದಾಖಲೆ!

Next Post

ಊಟಕ್ಕೆ ಸಾಂಬಾರ್ ಮಾಡಿಲ್ಲವೆಂದು ಅಪ್ಪ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ!

Related Posts

ಇನ್ಮುಂದೆ ಶಾಲೆಗಳಲ್ಲಿ ಪ್ರತಿದಿನ ಕನ್ನಡ ನ್ಯೂಸ್ ಪೇಪರ್‌ ಓದಿಸುವುದು ಕಡ್ಡಾಯ – ಸರ್ಕಾರ ಮಹತ್ವದ ಆದೇಶ
ಬೆಂಗಳೂರು

ಇನ್ಮುಂದೆ ಶಾಲೆಗಳಲ್ಲಿ ಪ್ರತಿದಿನ ಕನ್ನಡ ನ್ಯೂಸ್ ಪೇಪರ್‌ ಓದಿಸುವುದು ಕಡ್ಡಾಯ – ಸರ್ಕಾರ ಮಹತ್ವದ ಆದೇಶ

ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ.. ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ
ಉಡುಪಿ

ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ.. ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ

ಊಟಕ್ಕೆ ಸಾಂಬಾರ್ ಮಾಡಿಲ್ಲವೆಂದು ಅಪ್ಪ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ!
ಚಿಕ್ಕಮಗಳೂರು

ಊಟಕ್ಕೆ ಸಾಂಬಾರ್ ಮಾಡಿಲ್ಲವೆಂದು ಅಪ್ಪ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ!

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!
ದಾವಣಗೆರೆ

ಸೂಳೆಕೆರೆ ಸಮೀಪ ರೈತರ ಮೇಲೆ ಚಿರತೆ ದಾಳಿ!

ಕಿಲ್ಲರ್​ BMTC​​ಗೆ ಮತ್ತೊಂದು ಬಲಿ ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಹರಿದ ಬಸ್‌!
ಬೆಂಗಳೂರು

ಕಿಲ್ಲರ್​ BMTC​​ಗೆ ಮತ್ತೊಂದು ಬಲಿ ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಹರಿದ ಬಸ್‌!

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಹುಬ್ಬಳ್ಳಿ

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Next Post
ಊಟಕ್ಕೆ ಸಾಂಬಾರ್ ಮಾಡಿಲ್ಲವೆಂದು ಅಪ್ಪ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ!

ಊಟಕ್ಕೆ ಸಾಂಬಾರ್ ಮಾಡಿಲ್ಲವೆಂದು ಅಪ್ಪ ಬೈದಿದ್ದಕ್ಕೆ ಮಗಳು ಆತ್ಮಹತ್ಯೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್ಮುಂದೆ ಶಾಲೆಗಳಲ್ಲಿ ಪ್ರತಿದಿನ ಕನ್ನಡ ನ್ಯೂಸ್ ಪೇಪರ್‌ ಓದಿಸುವುದು ಕಡ್ಡಾಯ – ಸರ್ಕಾರ ಮಹತ್ವದ ಆದೇಶ

ಇನ್ಮುಂದೆ ಶಾಲೆಗಳಲ್ಲಿ ಪ್ರತಿದಿನ ಕನ್ನಡ ನ್ಯೂಸ್ ಪೇಪರ್‌ ಓದಿಸುವುದು ಕಡ್ಡಾಯ – ಸರ್ಕಾರ ಮಹತ್ವದ ಆದೇಶ

ಪದವೀಧರರಿಗೆ ಶುಭ ಸಮಾಚಾರ : ಬೆಂಗಳೂರಿನ IIMBಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ

ಪದವೀಧರರಿಗೆ ಶುಭ ಸಮಾಚಾರ : ಬೆಂಗಳೂರಿನ IIMBಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ

‘ಅವರು ಮಾಡಬಹುದಾದರೆ, ನಾವೇಕೆ ಸಾಧ್ಯವಿಲ್ಲ?’ : 265 ರನ್‌ ಚೇಸಿಂಗ್ ಹಿಂದಿನ ‘ಅಯ್ಯರ್’ ಸರಳ ಮಂತ್ರ!

‘ಅವರು ಮಾಡಬಹುದಾದರೆ, ನಾವೇಕೆ ಸಾಧ್ಯವಿಲ್ಲ?’ : 265 ರನ್‌ ಚೇಸಿಂಗ್ ಹಿಂದಿನ ‘ಅಯ್ಯರ್’ ಸರಳ ಮಂತ್ರ!

ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ.. ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ

ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ.. ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್ಮುಂದೆ ಶಾಲೆಗಳಲ್ಲಿ ಪ್ರತಿದಿನ ಕನ್ನಡ ನ್ಯೂಸ್ ಪೇಪರ್‌ ಓದಿಸುವುದು ಕಡ್ಡಾಯ – ಸರ್ಕಾರ ಮಹತ್ವದ ಆದೇಶ

ಇನ್ಮುಂದೆ ಶಾಲೆಗಳಲ್ಲಿ ಪ್ರತಿದಿನ ಕನ್ನಡ ನ್ಯೂಸ್ ಪೇಪರ್‌ ಓದಿಸುವುದು ಕಡ್ಡಾಯ – ಸರ್ಕಾರ ಮಹತ್ವದ ಆದೇಶ

ಪದವೀಧರರಿಗೆ ಶುಭ ಸಮಾಚಾರ : ಬೆಂಗಳೂರಿನ IIMBಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ

ಪದವೀಧರರಿಗೆ ಶುಭ ಸಮಾಚಾರ : ಬೆಂಗಳೂರಿನ IIMBಯಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳ ನೇಮಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat