ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ನೇಮಕಾತಿ : 83 ಸಾವಿರ ರೂ.ವರೆಗೆ ಸ್ಯಾಲರಿ

April 24, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ (KSFES Recruitment 2026) ಖಾಲಿ ಇರುವ 1,828 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ
ಹುದ್ದೆಗಳು: 1,828
ಹುದ್ದೆ ಹೆಸರು: ಫೈರ್ ಎಂಜಿನ್ ಡ್ರೈವರ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಉದ್ಯೋಗ ಸ್ಥಳ: ಕರ್ನಾಟಕ

ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 18ರಿಂದ 38 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಬಹುದು. ನೇಮಕಾತಿ ಹೊಂದಿದವರಿಗೆ ಮಾಸಿಕ 37,500-83,700 ರೂ.ವರೆಗೆ ಸಂಬಳ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಯಾವ ಹುದ್ದೆ ಎಷ್ಟು ಖಾಲಿ?

ಫೈರ್ ಎಂಜಿನ್ ಡ್ರೈವರ್ 294
ಡ್ರೈವರ್ ಟೆಕ್ನಿಶಿಯನ್ 32
ಫೈರ್ ಮ್ಯಾನ್ 1502
ಒಟ್ಟು 1828

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ksfes.karnataka.gov.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ವಿಭಾಗವನ್ನು ಆಯ್ಕೆಮಾಡಿಕೊಳ್ಳಬೇಕು
ಹುದ್ದೆಗಳ ಕುರಿತ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಆನ್ ಲೈನ್ ಮೂಲಕವೇ ಶುಲ್ಕ ಪಾವತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ ; ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!

Tags: Karnataka News beat
SendShareTweet
Previous Post

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!

Next Post

ಮುಂಬೈ ಇಂಡಿಯನ್ಸ್‌ಗೆ ಆಘಾತ : ಅದ್ಭುತ ಕ್ಯಾಚ್ ಹಿಡಿಯುವ ಭರದಲ್ಲಿ ಸ್ಯಾಂಟ್ನರ್ ಭುಜಕ್ಕೆ ಗಾಯ!

Related Posts

SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ ಬಂದಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ!
ಮೈಸೂರು

SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ ಬಂದಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ!

ವಿಮಾನದಲ್ಲಿ ಬಂದು ಕಾಪರ್ ಕಳ್ಳತನ – ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗ್ ಬಂಧನ!
ಬೆಂಗಳೂರು

ವಿಮಾನದಲ್ಲಿ ಬಂದು ಕಾಪರ್ ಕಳ್ಳತನ – ಬೆಂಗಳೂರಿನಲ್ಲಿ ಖತರ್ನಾಕ್ ಗ್ಯಾಂಗ್ ಬಂಧನ!

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!
ಬೀದರ್

ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು!

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ.. ಐಸಿಯುನಲ್ಲಿ ಚಿಕಿತ್ಸೆ!
ಬೆಂಗಳೂರು

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ.. ಐಸಿಯುನಲ್ಲಿ ಚಿಕಿತ್ಸೆ!

ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : 60 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಬಾರ್ಡ್ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : 60 ಸಾವಿರ ರೂ. ಸಂಬಳ

ನಕಲಿ ದಾಖಲೆ ಸೃಷ್ಟಿಸಿ ಭೂಮಿ ಒತ್ತುವರಿ ಆರೋಪ – ಹಂಪಿ ರೆಸಾರ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ!
ಕೊಪ್ಪಳ

ನಕಲಿ ದಾಖಲೆ ಸೃಷ್ಟಿಸಿ ಭೂಮಿ ಒತ್ತುವರಿ ಆರೋಪ – ಹಂಪಿ ರೆಸಾರ್ಟ್‌ಗಳ ಮೇಲೆ ಲೋಕಾಯುಕ್ತ ದಾಳಿ!

Next Post
ಮುಂಬೈ ಇಂಡಿಯನ್ಸ್‌ಗೆ ಆಘಾತ : ಅದ್ಭುತ ಕ್ಯಾಚ್ ಹಿಡಿಯುವ ಭರದಲ್ಲಿ ಸ್ಯಾಂಟ್ನರ್ ಭುಜಕ್ಕೆ ಗಾಯ!

ಮುಂಬೈ ಇಂಡಿಯನ್ಸ್‌ಗೆ ಆಘಾತ : ಅದ್ಭುತ ಕ್ಯಾಚ್ ಹಿಡಿಯುವ ಭರದಲ್ಲಿ ಸ್ಯಾಂಟ್ನರ್ ಭುಜಕ್ಕೆ ಗಾಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ ಬಂದಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ!

SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ ಬಂದಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ!

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!

ಮೈದಾನದಲ್ಲೇ ತಿಲಕ್ ವರ್ಮಾ-ಜೇಮಿ ಓವರ್ಟನ್ ನಡುವೆ ಮಾತಿನ ಚಕಮಕಿ.. ವಿಡಿಯೋ ನೋಡಿ!

ಮೈದಾನದಲ್ಲೇ ತಿಲಕ್ ವರ್ಮಾ-ಜೇಮಿ ಓವರ್ಟನ್ ನಡುವೆ ಮಾತಿನ ಚಕಮಕಿ.. ವಿಡಿಯೋ ನೋಡಿ!

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!

ಇಂದು ವರನಟ ಡಾ.ರಾಜ್​​ಕುಮಾರ್ 97ನೇ ಜನ್ಮದಿನ ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ ಬಂದಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ!

SSLC ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್‌ ಬಂದಿಲ್ಲ ಎಂದು ವಿದ್ಯಾರ್ಥಿನಿ ಆತ್ಮಹತ್ಯೆ!

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!

‘ಒಮ್ಮೆ ಭಾರತಕ್ಕೆ ಬಂದು ನೋಡಿ, ಆಮೇಲೆ ಮಾತಾಡಿ’ : ‘ನರಕದ ಕೂಪ’ ಎಂದ ಟ್ರಂಪ್‌ಗೆ ಇರಾನ್ ತಿರುಗೇಟು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat